- Tag results for Rajnath Singh
![]() | ಭಾರತಕ್ಕೆ ಹಾನಿಯಾದರೆ ಯಾರನ್ನೂ ಬಿಡುವುದಿಲ್ಲ: ಚೀನಾಗೆ ಖಡಕ್ ಸಂದೇಶ ರವಾನಿಸಿದ ರಾಜನಾಥ್ ಸಿಂಗ್ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತ ಪ್ರಬಲ ರಾಷ್ಟ್ರವಾಗಿ ಹೊರಹೊಮ್ಮಿದೆ ಮತ್ತು ಆರ್ಥಿಕವಾಗಿ ಪ್ರಬಲವಾಗಿರುವ ವಿಶ್ವದ ಮೊದಲ ಮೂರು ದೇಶಗಳಲ್ಲಿ ಭಾರತವೂ ಒಂದು ಎಂದು ಪ್ರತಿಪಾದಿಸಿದ ರಕ್ಷಣಾ ಸಚಿವ ರಾಜನಾಥ್... |
![]() | 2+2 ಮಾತುಕತೆ: ರಾಜನಾಥ್ ಸಿಂಗ್ ಇದೇ 11 ರಿಂದ ನಾಲ್ಕು ದಿನ ಅಮೆರಿಕ ಪ್ರವಾಸಭಾರತ- ಅಮೆರಿಕ '2+2' ಸಚಿವರ ಮಟ್ಟದ ಮಾತುಕತೆಯ ನಾಲ್ಕನೇ ಆವೃತ್ತಿಯಲ್ಲಿ ಪಾಲ್ಗೊಳ್ಳಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇದೇ ತಿಂಗಳ 11 ರಿಂದ ನಾಲ್ಕು ದಿನಗಳ ಕಾಲ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ |
![]() | ಬೆಂಗಳೂರು: ಡಿಆರ್ ಡಿಒ ದಿಂದ 45 ದಿನಗಳಲ್ಲಿ ಬಹುಮಹಡಿ ಕಟ್ಟಡ ನಿರ್ಮಾಣ; ರಾಜನಾಥ್ ಸಿಂಗ್ ಉದ್ಘಾಟನೆಬೆಂಗಳೂರಿನಲ್ಲಿ ಡಿಆರ್ ಡಿಒ ಕೇವಲ 45 ದಿನಗಳಲ್ಲಿ ನಿರ್ಮಿಸಿದ ಏಳು ಅಂತಸ್ತಿನ ಫ್ಲೈಟ್ ಕಂಟ್ರೋಲ್ ಸಿಸ್ಟಮ್ ನೂತನ ಕಟ್ಟಡವನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಗುರುವಾರ ಉದ್ಘಾಟನೆ ಮಾಡಿದರು. |
![]() | ಹಿಜಾಬ್ ಕುರಿತ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಎಲ್ಲರೂ ಸ್ವಾಗತಿಸಬೇಕು: ರಾಜನಾಥ್ ಸಿಂಗ್ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿರುವ ಕರ್ನಾಟಕ ಹೈಕೋರ್ಟ್ನ ತೀರ್ಪನ್ನು ಎಲ್ಲರೂ ಸ್ವಾಗತಿಸಬೇಕು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ಹೇಳಿದ್ದಾರೆ. |
![]() | ನಮ್ಮ ಕ್ಷಿಪಣಿ ವ್ಯವಸ್ಥೆ ಅತ್ಯಂತ ಸುರಕ್ಷಿತ: ರಾಜ್ಯಸಭೆಯಲ್ಲಿ ರಾಜನಾಥ್ ಸಿಂಗ್ ಹೇಳಿಕೆಆಕಸ್ಮಿಕವಾಗಿ ಭಾರತದ ಕ್ಷಿಪಣಿಯೊಂದು ಪಾಕಿಸ್ತಾನದ ನೆಲದಲ್ಲಿ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭೆಯಲ್ಲಿಂದು ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ನಮ್ಮ ಕ್ಷಿಪಣಿ ವ್ಯವಸ್ಥೆ ಅತ್ಯಂತ ಸುರಕ್ಷಿತ ಮತ್ತು ಭದ್ರತೆಯಿಂದ ಕೂಡಿದೆ ಎಂದರು. |
![]() | ದೇವಿ ಲಕ್ಷ್ಮಿ ಕಮಲದ ಮೇಲೆ ಬರುತ್ತಾಳೆಯೇ ಹೊರತು 'ಆನೆ' ಅಥವಾ 'ಸೈಕಲ್' ಮೇಲಲ್ಲ: ರಾಜನಾಥ್ ಸಿಂಗ್ಕೇಂದ್ರ ರಕ್ಷಣಾ ಸಚಿವ ವಿಧಾನಸಭಾ ಚುನಾವಣೆ ಪ್ರಯುಕ್ತ ಪ್ರಚಾರದಲ್ಲಿ ತೊಡಗಿದ್ದು, ಬಿಜೆಪಿ ಪಕ್ಷದ ಸಾಧನೆಗಳ ಮೂಲಕ ವಿಪಕ್ಷಗಳ ಅಭಿವೃದ್ಧಿ, ಜನಪರ ಕಾರ್ಯಗಳನ್ನು ಪ್ರಶ್ನಿಸುತ್ತಿದ್ದಾರೆ. |
![]() | ಕೇಂದ್ರ ರಕ್ಷಣ ಸಚಿವ ರಾಜನಾಥ್ ಸಿಂಗ್ ಭೇಟಿ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಇಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ರಾಜ್ಯದ ಸಮಸ್ಯೆಗಳ ಕುರಿತು ಚರ್ಚಿಸಿದರು. |
![]() | ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗೆ ಕೊರೋನಾ ಪಾಸಿಟಿವ್ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಕೋವಿಡ್ -19 ಪಾಸಿಟಿವ್ ದೃಢಪಟ್ಟಿದ್ದು, ಪ್ರಸ್ತುತ "ಸೌಮ್ಯ ರೋಗಲಕ್ಷಣಗಳೊಂದಿಗೆ" ಹೋಮ್ ಕ್ವಾರಂಟೈನ್ನಲ್ಲಿರುವುದಾಗಿ ಎಂದು ಸೋಮವಾರ ತಿಳಿಸಿದ್ದಾರೆ. |
![]() | ಸ್ವರ್ಣಿಮ್ ವಿಜಯ್ ದಿವಸ್: 1971ರ ಯುದ್ಧದಲ್ಲಿ ಪಾಕ್ ವಿರುದ್ಧದ ಗೆಲುವಿಗೆ 50 ವರ್ಷದ ಸಂಭ್ರಮ, ಹುತಾತ್ಮ ವೀರ ಯೋಧರ ನೆನೆದ ಪ್ರಧಾನಿ ಮೋದಿಡಿಸೆಂಬರ್ 16ನ್ನು ಭಾರತದಲ್ಲಿ ‘ವಿಜಯ ದಿವಸ’ವಾಗಿ ಆಚರಿಸಲಾಗುತ್ತದೆ. ಭಾರತವು 1971ರ ಪಾಕಿಸ್ತಾನ ವಿರುದ್ಧದ ಯುದ್ಧದಲ್ಲಿ ಜಯಶಾಲಿಯಾದ ನೆನಪಿಗೆ ‘ವಿಜಯ ದಿವಸ’ವನ್ನು ಆಚರಿಸಲಾಗುತ್ತದೆ. ಈ ವರ್ಷ ಈ ವಿಜಯಕ್ಕೆ 50ರ ಸಂಭ್ರಮ. ವಿಜಯ ದಿವಸದಂದು ಸೈನಿಕರ ಶೌರ್ಯವನ್ನು, ತ್ಯಾಗವನ್ನು, ಬಲಿದಾನವನ್ನು ಸ್ಮರಿಸಲಾಗುತ್ತದೆ. |
![]() | ಪಾಕ್ನೊಂದಿಗಿನ ನೇರ ಯುದ್ಧವನ್ನೇ ಗೆದ್ದಿದ್ದೇವೆ; ಪಾಕ್ ಪ್ರೇರಿತ ಭಯೋತ್ಪಾದನೆ ಪರೋಕ್ಷ ಯುದ್ಧದಲ್ಲೂ ಗೆಲ್ಲುತ್ತೇವೆ: ರಾಜನಾಥ್ ಸಿಂಗ್1971ರಲ್ಲಿ ಪಾಕಿಸ್ತಾನದ ವಿರುದ್ಧದ ನೇರ ಯುದ್ಧದಲ್ಲಿ ಗೆದ್ದಿದ್ದೇವೆ. ಇನ್ನು ಪಾಕ್ ಪ್ರಚೋದಿತ ಭಯೋತ್ಪಾದನೆಯ ಪರೋಕ್ಷ ಯುದ್ಧದಲ್ಲೂ ಗೆಲ್ಲುತ್ತೇವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. |
![]() | ತಮಿಳು ನಾಡಿನ ಕೂನೂರು ಬಳಿ ದುರಂತಕ್ಕೀಡಾದ ಸೇನಾ ಹೆಲಿಕಾಪ್ಟರ್ ನ ಬ್ಲ್ಯಾಕ್ ಬಾಕ್ಸ್ ಪತ್ತೆ: ಇಂದು ಸಂಸತ್ತಿನಲ್ಲಿ ರಕ್ಷಣಾ ಸಚಿವರು ಹೇಳಿಕೆರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂಸತ್ತಿನ ಎರಡೂ ಸದನಗಳಲ್ಲಿ ಇಂದು ಗುರುವಾರ ತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ನಿನ್ನೆ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದ ಬಗ್ಗೆ ಮಾಹಿತಿ ನೀಡಲಿದ್ದಾರೆ. ಇಂದು ಬೆಳಗ್ಗೆ 11.30ಕ್ಕೆ ರಾಜ್ಯಸಭೆಯಲ್ಲಿ ಮತ್ತು ಮಧ್ಯಾಹ್ನ 12.15ಕ್ಕೆ ಲೋಕಸಭೆಯಲ್ಲಿ ರಕ್ಷಣಾ ಸಚಿವರು ಅಧಿಕೃತ ಹೇಳಿಕೆ ನೀಡಲಿದ್ದಾರೆ. |
![]() | ಹೆಲಿಕಾಪ್ಟರ್ ಪತನ: ಸಿಡಿಎಸ್ ಬಿಪಿನ್ ರಾವತ್ ನಿವಾಸಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹಾಗೂ ಹಿರಿಯ ರಕ್ಷಣಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಬುಧವಾರ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಪತನಗೊಂಡಿದ್ದು,... |
![]() | 26/11ರ ಮುಂಬೈ ಉಗ್ರರ ದಾಳಿಗೆ 13 ವರ್ಷ: ಹುತಾತ್ಮ ಯೋಧರನ್ನು ಕಳೆದುಕೊಂಡ ಕರಾಳ ದಿನ ನೆನೆದ ಕೇಂದ್ರದ ನಾಯಕರುಭಾರತದಲ್ಲಿ ಕರಾಳ ಅಧ್ಯಾಯ ಬರೆದ 26/11 2008ರಮುಂಬೈ ಭಯೋತ್ಪಾದಕ ದಾಳಿಗೆ 13 ವರ್ಷಗಳು ಕಳೆದಿದ್ದು, ಅಮಾಯಕ ಜನರು, ಹುತಾತ್ಮ ಯೋಧರನ್ನು ಕಳೆದುಕೊಂಡ ಕರಾಳ ದಿನವನ್ನು ದೇಶದ ಜನತೆ ನೆನೆಯುತ್ತಿದೆ. |
![]() | ದೇಶದ ಶಾಂತಿ ಕದಡುತ್ತಿರುವ ಪಾಕಿಸ್ತಾನಕ್ಕೆ ಬಲಿಷ್ಠ ನವಭಾರತದಿಂದ ತಕ್ಕ ಪ್ರತ್ಯುತ್ತರ: ರಾಜನಾಥ್ ಸಿಂಗ್ದೇಶದ ಶಾಂತಿಯನ್ನು ಕದಡುವ ಪಾಕಿಸ್ತಾನದ ಯಾವುದೇ ಪ್ರಯತ್ನಕ್ಕೆ ಬಲಿಷ್ಠ ಹಾಗೂ ನವಭಾರತ ತಕ್ಕ ಪ್ರತ್ಯುತ್ತರ ನೀಡಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. |
![]() | 1971ರ ಯುದ್ಧವು ಐತಿಹಾಸಿಕ ಯುದ್ಧ; ಮಾನವೀಯತೆ, ಪ್ರಜಾಪ್ರಭುತ್ವದ ಘನತೆಯ ರಕ್ಷಣೆಗಾಗಿ ನಡೆದ ಹೋರಾಟ: ರಾಜನಾಥ್ ಸಿಂಗ್1971ರ ಯುದ್ಧವು ಐತಿಹಾಸಿಕ ಯುದ್ಧಗಳಲ್ಲಿ ಒಂದಾಗಿದ್ದು, ಮಾನವೀಯತೆ, ಪ್ರಜಾಪ್ರಭುತ್ವದ ಘನತೆಯ ರಕ್ಷಣೆಗಾಗಿ ನಡೆದ ಹೋರಾಟವಾಗಿತ್ತು ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. |