- Tag results for Rajnath singh
![]() | ಏರೋ ಇಂಡಿಯಾ ಶೋಗೆ ಬೆಂಗಳೂರು ಅತ್ಯುತ್ತಮ ನಗರ: ರಾಜನಾಥ್ ಸಿಂಗ್ಏರೋ ಇಂಡಿಯಾ ಕಾರ್ಯಕ್ರಮ ನಡೆಸಲು ಬೆಂಗಳೂರು ಅತ್ಯುತ್ತಮ ನಗರ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಹೇಳಿದ್ದಾರೆ. |
![]() | ರಾಜನಾಥ್ ಸಿಂಗ್ ರಿಂದ ಭಾರತದ ಪ್ರಪ್ರಥಮ ದೇಶೀಯ ತಯಾರಿಕೆಯ ಚಾಲಕರಹಿತ ಮೆಟ್ರೋ ರೈಲ್ವೆ ಇಂಜಿನ್ ಕೋಚ್ ಅನಾವರಣರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ದೇಶದ ಪ್ರಪ್ರಥಮ ದೇಶೀಯ ವಿನ್ಯಾನ ಹಾಗೂ ಅಭಿವೃದ್ಧಿಪಡಿಸಿದ ವಾಲಕರಹಿತ ಮೆಟ್ರೋ ರೈಲ್ವೆ ಇಂಜಿನ್ ಕೋಚ್ ಅನಾವರಣಗೊಳಿಸಿದರು. |
![]() | ಸೈನಿಕರ ಕಲ್ಯಾಣಕ್ಕಾಗಿ ಎಲ್ಲಾ ಸೌಲಭ್ಯ, ಸೇವೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ: ರಾಜನಾಥ್ ಸಿಂಗ್ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಿದ ಸೈನಿಕರ ಕಲ್ಯಾಣಕ್ಕಾಗಿ ಎಲ್ಲಾ ಸೌಲಭ್ಯ ಕಲ್ಪಿಸುವ ಪ್ರಯತ್ನವನ್ನು ಸರ್ಕಾರ ಮಾಡಿದ್ದು, ಅವರ ಸೇವೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ರಕ್ಷಣಾ ಸಚಿವ ರಾಜನಾಥಸಿಂಗ್ ತಿಳಿಸಿದ್ದಾರೆ. |
![]() | ಕೃಷಿ ಕಾಯ್ದೆಯಿಂದ ರೈತರ ಹಿತಾಸಕ್ತಿಗೆ ಧಕ್ಕೆಯಾದರೆ ತಿದ್ದುಪಡಿಗೆ ಸಿದ್ಧ: ರಾಜನಾಥ್ ಸಿಂಗ್ರೈತರ ಕೃಷಿ ಸುಧಾರಣಾ ಕಾನೂನುಗಳನ್ನು ಒಂದು ವರ್ಷ ಜಾರಿಗೆ ತರಲಿ ನಂತರ ಅವುಗಳಿಂದ ರೈತರಿಗೆ ಏನೇನು ಲಾಭದಾಯಕವಲ್ಲ, ಪ್ರಯೋಜನವಲ್ಲ ಎಂದು ಸಾಭೀತಾದರೆ ಅಗತ್ಯ ತಿದ್ದುಪಡಿಗೆ ಸರ್ಕಾರ ಸಿದ್ಧ ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. |
![]() | ನವ ಭಾರತ ಆಕ್ರಮಣಶೀಲತೆಯನ್ನು ಸಹಿಸದು: ಚೀನಾಗೆ ರಾಜನಾಥ್ ಸಿಂಗ್ ಎಚ್ಚರಿಕೆನವ ಭಾರತ ಯಾವುದೇ ಘರ್ಷಣೆ, ಆಕ್ರಮಣಶೀಲತೆಯನ್ನು ಸಹಿಸುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. |
![]() | ರೈತರಿಂದ ದಿನವೀಡಿ ಉಪವಾಸ ಸತ್ಯಾಗ್ರಹ, ಕೃಷಿ ಕ್ಷೇತ್ರಕ್ಕೆ ಹಾನಿಯಾಗುವಂತಹ ಕ್ರಮ ಇಲ್ಲ ಎಂದ ಸರ್ಕಾರಕೇಂದ್ರ ಸರ್ಕಾರ ಇತ್ತಿಚೀಗೆ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ರೈತರು ಸೋಮವಾರ ದೇಶಾದ್ಯಂತ ದಿನವೀಡಿ ಉಪವಾಸ ಸತ್ಯಾಗ್ರಹ ನಡೆಸಿದರೆ... |
![]() | ಭಾರತ ತನ್ನ ಸಾರ್ವಭೌಮತ್ವ, ಪ್ರಾದೇಶಿಕ ಸಮಗ್ರತೆ ರಕ್ಷಿಸಲು ಬದ್ಧ: ರಾಜನಾಥ್ ಸಿಂಗ್"ಏಕಪಕ್ಷೀಯತೆ ಮತ್ತು ಆಕ್ರಮಣಶೀಲತೆ"ಯ ಹಿನ್ನೆಲೆಯಲ್ಲಿ ಭಾರತ ತನ್ನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ರಕ್ಷಿಸಲು ಬದ್ಧವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಹೇಳಿದ್ದಾರೆ. |
![]() | ಈದ್ ಮಿಲಾದ್: ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್ಪವಿತ್ರ ಈದ್ ಮಿಲಾದ್ ಹಬ್ಬವನ್ನು ಶುಕ್ರವಾರ ದೇಶದಾದ್ಯಂತ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ದೇಶದ ಸಮಸ್ಯ ಮುಸ್ಲಿಂ ಬಾಂಧವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ದೇಶದ ವಿವಿಧ ಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ. |
![]() | ಸಶಸ್ತ್ರ ಪಡೆಗಳ ಶಸ್ತ್ರಾಸ್ತ್ರಗಳನ್ನು ಬಲಪಡಿಸುವ ಎಲ್ಲ ಅವಕಾಶಗಳೂ ಬಳಕೆ: ರಾಜನಾಥ್ ಸಿಂಗ್ದೇಶದ ಸಶಸ್ತ್ರ ಪಡೆಗಳ ಶಸ್ತ್ರಾಸ್ತ್ರಗಳನ್ನು ಬಲಪಡಿಸುವ ಯಾವುದೇ ಅವಕಾಶಗಳನ್ನು ಬಿಡುವುದಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. |
![]() | ಇಂಡೋ-ಯುಎಸ್ 2+2 ಸಂವಾದ: ಅಮೆರಿಕದ ರಕ್ಷಣಾ ಕಾರ್ಯದರ್ಶಿ ಮಾರ್ಕ್ ಎಸ್ಪರ್- ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿಭಾರತ-ಯುಎಸ್ ನ ಮೂರನೇ 2 + 2 ಮೈತ್ರಿ ಸಂವಾದದಲ್ಲಿ ಭಾಗವಹಿಸುವುದಕ್ಕಾಗಿ ವಿದೇಶಾಂಗ ಕಾರ್ಯದರ್ಶಿ ಮೈಕೆಲ್ ಪೊಂಪಿಯೊ ಅವರೊಂದಿಗೆ ಭಾರತಕ್ಕೆ ಆಗಮಿಸಿದ ಯುಎಸ್ ರಕ್ಷಣಾ ಕಾರ್ಯದರ್ಶಿ ಮಾರ್ಕ್ ಎಸ್ಪರ್ ಅವರಿಗೆ ಸೋಮವಾರ ಸೌತ್ ಬ್ಲಾಕ್ನಲ್ಲಿ ಗಾರ್ಡ್ ಆಫ್ ಆನರ್ ನೀಡಿ ಸತ್ಕರಿಸಲಾಗಿದೆ. |
![]() | 4 ದಿನಗಳ ಸೇನಾ ಕಮಾಂಡರ್ ಸಮಾವೇಶ ಇಂದಿನಿಂದ ಆರಂಭ: ನಾಳೆ ರಾಜನಾಥ್ ಸಿಂಗ್ ಭಾಷಣಭಾರತೀಯ ಸೇನೆಯ ಉನ್ನತ ಕಮಾಂಡರ್ಗಳ 4 ದಿನಗಳ ದ್ವೈವಾರ್ಷಿಕ ಸಮಾವೇಶ ಇಂದಿನಿಂದ ಆರಂಭವಾಗಲಿದ್ದು, ಪೂರ್ವ ಲಡಾಕ್ನಲ್ಲಿ ಸೇನೆಯ ಯುದ್ಧ ಸನ್ನದ್ಧತೆ ಮತ್ತು ಚೀನಾದೊಂದಿಗಿನ ವಾಸ್ತವ ಗಡಿ ನಿಯಂತ್ರಣಾ ರೇಖೆಯಲ್ಲಿನ ಇತರ ಸೂಕ್ಷ್ಮ ಪ್ರದೇಶಗಳ ಒಟ್ಟಾರೆ ಮೌಲ್ಯಮಾಪನ ನಡೆಸುವ ಸಾಧ್ಯತೆ ಇದೆ. |
![]() | ಗಡಿ ಸಂಘರ್ಷ ಶಾಂತಿಯುತವಾಗಿ ಬಗೆಹರಿಯಬೇಕು: ಶಸ್ತ್ರಪೂಜೆ ಬಳಿಕ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿಕೆಚೀನಾ ಜೊತೆಗಿನ ಗಡಿ ಸಂಘರ್ಷ ಶಾಂತಿಯುತವಾಗಿ ಬಗೆಹರಿಯಬೇಕು ಎಂಬುದು ಭಾರತ ಆಶಯವಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. |
![]() | ಲಡಾಖ್ ಸಂಘರ್ಷ: ಪಾಕ್ ನಂತರ ಚೀನಾದ ಕುತಂತ್ರ ಎಂದ ರಾಜನಾಥ್ ಸಿಂಗ್ಪಾಕಿಸ್ತಾನದ ನಂತರ ಚೀನಾ ಕೂಡ ಭಾರತದ ಗಡಿಯಲ್ಲಿ ವಿವಾದವನ್ನು ಸೃಷ್ಟಿಸುತ್ತಿದೆ, ಅದು "ಕುತಂತ್ರದ" ಒಂದು ಭಾಗ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಹೇಳಿದ್ದಾರೆ. |
![]() | ಬಿಆರ್ಒ ನಿರ್ಮಿತ 44 ಸೇತುವೆ ಲೋಕಾರ್ಪಣೆ ಗೊಳಿಸಿದ ರಾಜನಾಥ್ ಸಿಂಗ್ಏಳು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಾರ್ಡರ್ ರೋಡ್ ಆರ್ಗನೈಸೇಶನ್ (ಬಿಆರ್ಒ) ನಿರ್ಮಿಸಿದ 44 ಸೇತುವೆಗಳನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲೋಕಾರ್ಪಣೆಗೊಳಿಸಿದ್ದಾರೆ. |
![]() | 88ನೇ ಭಾರತೀಯ ವಾಯುಪಡೆ ದಿನ: ಶುಭಾಶಯ ಕೋರಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ದೇಶದ ಹೆಮ್ಮೆಯ ವಾಯುಸೇನೆ ಗುರುವಾರ 88ನೇ ದಿನಾಚರಣೆಯನ್ನು ಆಚರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಭಾಶಯಗಳನ್ನು ಕೋರಿದ್ದಾರೆ. |