- Tag results for Rajouri
![]() | 'ದಯವಿಟ್ಟು ಅಪ್ಪ ಹಿಂತಿರುಗಿ': ರಾಜೌರಿ ಸ್ಫೋಟದಲ್ಲಿ ಹುತಾತ್ಮರಾಗಿದ್ದ ಯೋಧನ ಮಗಳ ಆಕ್ರಂದನ!ನೀವು ಯಾಕೆ ಎದ್ದೇಳುತ್ತಿಲ್ಲ? ನನಗೆ ಏನೂ ಬೇಡ ಅಪ್ಪ. ದಯವಿಟ್ಟು ಹಿಂತಿರುಗಿ ಎಂದು ಹುತಾತ್ಮ ಯೋಧ ಪ್ಯಾರಾಟ್ರೂಪರ್ ನೀಲಮ್ ಸಿಂಗ್ ಅವರ 10 ವರ್ಷದ ಪುತ್ರಿ ಪಾವನಾ ಚಿಬ್ ಕಣ್ಣೀರಾಗುತ್ತಿರುವ ದೃಶ್ಯ ಎಂತಹವರ ಹೃದಯವನ್ನು ಹಿಂಡುವಂತಿದೆ. |
![]() | ರಜೌರಿ, ಬಾರಾಮುಲ್ಲಾದಲ್ಲಿ ಎನ್ಕೌಂಟರ್: ಇಬ್ಬರು ಉಗ್ರರ ಸದೆಬಡಿದ ಸೇನಾಪಡೆ, ಮುಂದುವರೆದ ಕಾರ್ಯಾಚರಣೆಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಹಾಗೂ ರಜೌರಿಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ. |
![]() | ಜಮ್ಮು-ಕಾಶ್ಮೀರ: ರಸ್ತೆ ನಿರ್ಮಾಣದ ವೇಳೆ 6 ಗ್ರೆನೇಡ್, ಮದ್ದುಗುಂಡುಗಳು ಪತ್ತೆಜಮ್ಮು-ಕಾಶ್ಮೀರದ ರಜೌರಿಯಲ್ಲಿ ರಸ್ತೆ ನಿರ್ಮಾಣದ ವೇಳೆ 6 ಹ್ಯಾಂಡ್ ಗ್ರೆನೇಡ್ ಗಳನ್ನು ವಶಕ್ಕೆ ಪಡೆದಿದ್ದು 127 ರೌಂಡ್ ಗಳ ಸಾಮಾನ್ಯ ಬಳಕೆಯ ಮಷಿನ್ ಗನ್ ಗಳನ್ನು ವಶಕ್ಕೆ ಪಡೆಯಲಾಗಿದೆ. |
![]() | ಜಮ್ಮು-ಕಾಶ್ಮೀರ: ರಜೌರಿಯಲ್ಲಿ 2 ಐಇಡಿಗಳ ನಿಷ್ಕ್ರಿಯಗೊಳಿಸಿದ ಭದ್ರತಾ ಪಡೆ!ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಎರಡು ಐಇಡಿಗಳನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. |
![]() | ರಜೌರಿ ಉಗ್ರರ ದಾಳಿ ಕುರಿತು ಎನ್ ಐಎ ತನಿಖೆ: ಅಮಿತ್ ಶಾಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ಇತ್ತೀಚೆಗೆ ನಡೆದ ಉಗ್ರರ ದಾಳಿ ಕುರಿತ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ಹಸ್ತಾಂತರಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ. |
![]() | ರಜೌರಿ ಉಗ್ರರ ದಾಳಿ: 50 ಜನರ ಬಂಧನ, ತೀವ್ರ ವಿಚಾರಣೆಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ದಾಂಗ್ರಿ ಹಳ್ಳಿಯಲ್ಲಿ ಅಲ್ಪಸಂಖ್ಯಾತರ ಮೇಲೆ ದಾಳಿ ನಡೆದ ದಾಳಿಗೆ ಸಂಬಂಧಿಸಿದಂತೆ ಇಲ್ಲಿಯವರೆಗೂ ಸುಮಾರು 50 ಜನರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. |
![]() | 'ನನ್ನ ಪ್ರಪಂಚ ಕೊನೆಗೊಂಡಿದೆ': ರಜೌರಿ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಪುತ್ರರನ್ನು ಕಳೆದುಕೊಂಡ ತಾಯಿಯ ರೋದನ!ಅನಾರೋಗ್ಯದಿಂದ ಪತಿಯನ್ನು ಕಳೆದುಕೊಂಡ ನಾಲ್ಕು ವರ್ಷಗಳ ನಂತರ, ಸರೋಜ್ ಬಾಲಾ ಅವರು ಎಂದಿಗೂ ಚೇತರಿಸಿಕೊಳ್ಳದಂತಹ ಹೊಡೆತವನ್ನು ಅನುಭವಿಸಿದ್ದಾರೆ. |
![]() | ಜಮ್ಮು-ಕಾಶ್ಮೀರ: ಸುಧಾರಿತ ಸ್ಫೋಟಕ ಸಾಧನ ವಶ, ತಪ್ಪಿದ ಭಾರಿ ದುರಂತ!ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಸಮಯಕ್ಕೆ ಸರಿಯಾಗಿ ಪ್ರಬಲವಾದ ಸುಧಾರಿತ ಸ್ಫೋಟಕ ಸಾಧನವನ್ನು( ಐಇಡಿ) ನಿಷ್ಕ್ರೀಯಗೊಳಿಸಿದ್ದರಿಂದ ಭಾನುವಾರ ಸಂಜೆ ಸಂಭಾವ್ಯ ದೊಡ್ಡ ದುರಂತವೊಂದು ತಪ್ಪಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. |
![]() | ರಜೌರಿ ಉಗ್ರರ ದಾಳಿ ಪ್ರಕರಣ: ಮತ್ತೊಬ್ಬ ನಾಗರೀಕ ಸಾವು, ಮೃತರ ಸಂಖ್ಯೆ 7ಕ್ಕೆ ಏರಿಕೆಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಹೊಸ ವರ್ಷದ ದಿನದಂದೇ ಉಗ್ರರು ನಡೆಸಿದ ಗುಂಡಿನ ದಾಳಿ ಘಟನೆಗೆ ಸಂಬಂಧಿಸಿದಂತೆ ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ ಎಂದು ಭಾನುವಾರ ತಿಳಿದುಬಂದಿದೆ. |
![]() | ಪಾಕಿಸ್ತಾನ ಉಗ್ರರ ಕೇಂದ್ರ: ವಿದೇಶಾಂಗ ಸಚಿವ ಜೈಶಂಕರ್ ವಾಗ್ದಾಳಿಜಮ್ಮು ಕಾಶ್ಮೀರದ ರಜೌರಿಯಲ್ಲಿ ನಾಗರಿಕರನ್ನು ಉಗ್ರರು ಹತ್ಯೆ ಮಾಡಿದ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ವಿದೇಶಾಂಗ ಸಚಿವ ಎಸ್ ಜೈಶಂಕರ್ ಪಾಕಿಸ್ತಾನ ಉಗ್ರರ ಕೇಂದ್ರ ಎಂದು ಕಿಡಿಕಾರಿದ್ದಾರೆ. |
![]() | ರಜೌರಿ ಉಗ್ರ ದಾಳಿ: ಅಪರಾಧಿಗಳ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ರೂ. ಬಹುಮಾನ ಘೋಷಿಸಿದ ಪೊಲೀಸರುರಜೌರಿ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರ ಬಗ್ಗೆ ಮಾಹಿತಿ ನೀಡುವವರಿಗೆ 10 ರೂಪಾಯಿ ನಗದು ಬಹುಮಾನ ನೀಡುವುದಾಗಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಘೋಷಿಸಿದ್ದಾರೆ. |
![]() | ನಾಗರಿಕ ಸಮಾಜದಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ: ರಜೌರಿ ದಾಳಿ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆನಾಗರಿಕ ಸಮಾಜದಲ್ಲಿ ಭಯೋತ್ಪಾದನೆಗೆ ಸ್ಥಳವಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ, ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ನಡೆದ ಎರಡು ಭಯೋತ್ಪಾದಕ ದಾಳಿಯಲ್ಲಿ ಆರು ಜನರು ಸಾವಿಗೀಡಾಗಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು. |
![]() | ರಜೌರಿ: 2 ಬಾರಿ ಭಯೋತ್ಪಾದಕರ ದಾಳಿ- ಅಪ್ರಾಪ್ತ ಸಹೋದರ-ಸಹೋದರಿ ಸಾವುರಜೌರಿಯಲ್ಲಿ ಭಯೋತ್ಪಾದಕ ದಾಳಿಯಲ್ಲಿ 7 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡ ಬೆನ್ನಲ್ಲೇ ಅಪ್ಪರ್ ಡಾಂಗ್ರಿ ಗ್ರಾಮದಲ್ಲಿ ಸ್ಫೋಟ ಸಂಭವಿಸಿದ್ದು, ಸಹೋದರ-ಸಹೋದರಿಯರಿಬ್ಬರು ಸಾವನ್ನಪ್ಪಿದ್ದಾರೆ ಇನ್ನೂ 6 ಮಂದಿಗೆ ಗಾಯಗಳಾಗಿವೆ. |
![]() | ರಜೌರಿ ಉಗ್ರ ದಾಳಿ: ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ, ನೌಕರಿ ಘೋಷಿಸಿದ ಲೆಫ್ಟಿನೆಂಟ್ ಗವರ್ನರ್ಜಮ್ಮು ಮತ್ತು ಕಾಶ್ಮೀರದ ಡ್ಯಾಂಗ್ರಿ ಗ್ರಾಮದಲ್ಲಿ ನಡೆದ ಭಯೋತ್ಪಾದಕ ದಾಳಿಕೋರರನ್ನು ಶಿಕ್ಷಿಸದೆ ಬಿಡುವುದಿಲ್ಲ ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಸೋಮವಾರ ಹೇಳಿದ್ದಾರೆ. ಅಲ್ಲದೆ ದಾಳಿಯಲ್ಲಿ ಮೃತಪಟ್ಟ ನಾಗರಿಕರ ಸಂಬಂಧಿಕರಿಗೆ... |
![]() | ಉಗ್ರರು ದಾಳಿ ನಡೆಸಿದ್ದ ರಜೌರಿಯಲ್ಲಿ ಸ್ಫೋಟ: ಮಗು ಸಾವು, ಐವರಿಗೆ ಗಂಭೀರ ಗಾಯಭಾನುವಾರ ಉಗ್ರರು ದಾಳಿ ನಡೆಸಿ ನಾಲ್ವರನ್ನು ಬಲಿಪಡೆದುಕೊಂಡಿದ್ದ ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಸ್ಫೋಟವೊಂದು ಸಂಭವಿಸಿದ್ದು, ಘಟನೆಯಲ್ಲಿ ಮಗುವೊಂದು ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ. |