- Tag results for Raju Srivastava
![]() | ಹಾಸ್ಯನಟ ರಾಜು ಶ್ರೀವಾಸ್ತವ ಆರೋಗ್ಯ ಸ್ಥಿತಿ ಗಂಭೀರ, ವೆಂಟಿಲೇಟರ್ ಚಿಕಿತ್ಸೆ ಮುಂದುವರಿಕೆಹಾಸ್ಯ ನಟ ರಾಜು ಶ್ರೀ ವಾಸ್ತವ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಮುಂದುವರೆದಿದೆ. |
![]() | ಹಾಸ್ಯ ನಟ ರಾಜು ಶ್ರೀವಾತ್ಸವ ಆರೋಗ್ಯ ಗಂಭೀರ; ವೆಂಟಿಲೇಟರ್ ಅಳವಡಿಕೆಜಿಮ್ ಮಾಡುತ್ತಿದ್ದ ವೇಳೆ ಹೃದಯಾಘಾತಕ್ಕೆ ತುತ್ತಾಗಿದ್ದ ಬಾಲಿವುಡ್ ನ ಖ್ಯಾತ ಹಾಸ್ಯ ನಟ ರಾಜು ಶ್ರೀವಾತ್ಸವ ಆರೋಗ್ಯ ಗಂಭೀರವಾಗಿದ್ದು, ಅವರಿಗೆ ವೆಂಟಿಲೇಟರ್ ಅಳವಡಿಕೆ ಮಾಲಾಗಿದೆ ಎನ್ನಲಾಗಿದೆ. |
![]() | ಜಿಮ್ ಮಾಡುತ್ತಿದ್ದ ವೇಳೆ ಹಿರಿಯ ಹಾಸ್ಯ ನಟ ರಾಜು ಶ್ರೀವಾತ್ಸವಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು!ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ಬಾಲಿವುಡ್ ನ ಹಿರಿಯ ಹಾಸ್ಯ ನಟ ರಾಜು ಶ್ರೀವಾತ್ಸವ ಅವರಗೆ ಇಂದು ಹೃದಯಾಘಾತವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. |