- Tag results for Rajya Sabha MPs
![]() | ರಾಜ್ಯಸಭಾ ಸದಸ್ಯರ ಅಮಾನತು: ಸಮಸ್ಯೆ ಬಗೆಹರಿಸಲು ಮೋದಿ ಸರ್ಕಾರ ನೀಡಿದ ಆಹ್ವಾನ ತಿರಸ್ಕರಿಸಿದ ಪ್ರತಿಪಕ್ಷಗಳುಸಂಸತ್ತಿನ ಚಳಿಗಾಲದ ಅಧಿವೇಶನ ಅಂತಿಮ ವಾರಕ್ಕೆ ಕಾಲಿಡುತ್ತಿದ್ದು, 12 ರಾಜ್ಯಸಭಾ ಸಂಸದರ ಅಮಾನತು ವಿರೋಧಿಸಿ ಪ್ರತಿಪಕ್ಷಗಳು ತಮ್ಮ ಪ್ರತಿಭಟನೆಯನ್ನು ಮುಂದುವರೆಸಿರುವ ಹಿನ್ನೆಲೆಯಲ್ಲಿ... |
![]() | ವಿಪಕ್ಷಗಳ ಸಂಸದರು ಕ್ಷಮೆ ಕೋರಿದಲ್ಲಿ ಅಮಾನತು ಆದೇಶ ವಾಪಸ್: ಪ್ರಹ್ಲಾದ್ ಜೋಶಿರಾಜ್ಯಸಭೆಯಿಂದ ಅಮಾನತುಗೊಂಡಿರುವ ಸಂಸದರು ಕ್ಷಮೆ ಕೋರಿದಲ್ಲಿ ಅಮಾನತು ಆದೇಶವನ್ನು ಹಿಂಪಡೆಯಲಾಗುತ್ತದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. |
![]() | ರಾಜ್ಯಸಭೆಯ 12 ಸಂಸದರ ಅಮಾನತು: ಮುಂದಿನ ಹೋರಾಟ ಕುರಿತು ಚರ್ಚಿಸಲು ನಾಳೆ ಪ್ರತಿಪಕ್ಷಗಳ ಸಭೆಅನುಚಿತ ವರ್ತನೆಯಿಂದಾಗಿ ರಾಜ್ಯಸಭೆಯ 12 ಸದಸ್ಯರನ್ನು ಅಮಾನತು ಮಾಡಲಾಗಿದ್ದು, ಮುಂದಿನ ಹೋರಾಟ ಕುರಿತು ಚರ್ಚಿಸಲು ನಾಳೆ ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕಚೇರಿಯಲ್ಲಿ ಪ್ರತಿಪಕ್ಷಗಳ ಸಭೆಯನ್ನು ಕರೆಯಲಾಗಿದೆ. |
![]() | 'ಪ್ರಜಾಪ್ರಭುತ್ವದ ಕಗ್ಗೊಲೆ' ಮುಂದುವರೆದಿದೆ: ರಾಜ್ಯಸಭಾ ಸದಸ್ಯರ ಅಮಾನತಿಗೆ ಕಾಂಗ್ರೆಸ್ ಆಕ್ರೋಶತನ್ನ ಮೂವರು ರಾಜ್ಯಸಭಾ ಸದಸ್ಯರು ಸೇರಿದೆಂತೆ ಪ್ರತಿಕ್ಷಗಳ ಎಂಟು ಸದಸ್ಯರನ್ನು ಅಮಾನತುಗೊಳಿಸಿದ ಕಾಂಗ್ರೆಸ್ ಸೋಮವಾರ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿಯಿಂದ ಪ್ರಜಾಪ್ರಭುತ್ವದ ಕಗ್ಗೊಲೆ ಮುಂದುವರೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. |