- Tag results for Rajya Sabha elections
![]() | ರಾಜ್ಯಸಭೆ ಚುನಾವಣೆ: ಹೀಗೆ ಆಗುತ್ತದೆ ಎಂದು ಹೇಳುವುದು ಕಷ್ಟ, ಏನಾಗುತ್ತದೆ ಎಂಬುದನ್ನು ಕಾದು ನೋಡಿ- ಸಿಎಂ ಬೊಮ್ಮಾಯಿಹೊಂದಾಣಿಕೆಯ ಮೇಲೆ ಭಾರತೀಯ ಜನತಾ ಪಕ್ಷ ನಿಂತಿಲ್ಲ. ಏನಾಗುತ್ತದೆ ಎಂದು ಕಾದು ನೋಡಿ'' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ರಾಜ್ಯಸಭೆ ಚುನಾವಣೆ: ಸಿದ್ದರಾಮಯ್ಯ ಭೇಟಿ ಮಾಡಿ ಬೆಂಬಲ ಕೋರಲಿರುವ ಎಚ್ ಡಿ ರೇವಣ್ಣತೀವ್ರ ಕುತೂಹಲ ಕೆರಳಿಸಿರುವ ರಾಜ್ಯಸಭೆ ಚುನಾವಣೆಯಲ್ಲಿ ಬೆಂಬಲ ಪಡೆಯುವ ನಿಟ್ಟಿನಲ್ಲಿ ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ ಅವರು ಶೀಘ್ರದಲ್ಲಿಯೇ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿದ್ದಾರೆ. |
![]() | ರಾಜ್ಯಸಭೆ ಚುನಾವಣೆ: ರಾಜ್ಯ ಉಸ್ತುವಾರಿ ನಾಯಕರ ನೇಮಕ ಮಾಡಿದ ಬಿಜೆಪಿ, ಕರ್ನಾಟಕಕ್ಕೆ ಕಿಶನ್ ರೆಡ್ಡಿ ಸಾರಥ್ಯ!!ಕದನ ಕುತೂಹಲ ಕೆರಳಿಸಿರುವ ರಾಜ್ಯಸಭೆ ಚುನಾವಣೆಗಾಗಿ ಭಾರತೀಯ ಜನತಾ ಪಕ್ಷ ಭರ್ಜರಿ ಸಿದ್ಧತೆ ನಡೆಸಿದ್ದು, ಇದೀಗ ರಾಜ್ಯಗಳಿಗೆ ಉಸ್ತುವಾರಿ ನಾಯಕರ ನೇಮಕ ಮಾಡಿದೆ. |
![]() | 'ಕರ್ನಾಟಕದಿಂದ ಮತ್ತೊಮ್ಮೆ ಆರಿಸಿ ಬರುವುದಾದರೆ ಏಕೆ ಬೇಡ ಎನ್ನಲಿ': ರಾಜ್ಯಸಭೆ ಚುನಾವಣೆ ಕುರಿತು ನಿರ್ಮಲಾ ಸೀತಾರಾಮನ್ರಾಜ್ಯಸಭೆ ಚುನಾವಣೆಯಲ್ಲಿ ಕರ್ನಾಟಕದಿಂದಲೇ ಮತ್ತೊಮ್ಮೆ ಸ್ಪರ್ಧಿಸುವ ಕುರಿತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿಕ್ರಿಯೆ ನೀಡಿದ್ದು, ಪಕ್ಷ ಒಪ್ಪಿದರೆ ನಾನು ಸಿದ್ಧ ಎಂದು ಹೇಳಿದ್ದಾರೆ. |