• Tag results for Rajya Sabha poll

ರಾಜಸ್ಥಾನ: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ ಬಿಜೆಪಿ ಶಾಸಕಿ ಉಚ್ಛಾಟನೆ

ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದ ರಾಜಸ್ಥಾನದ ಧೋಲ್ ಪುರ ಬಿಜೆಪಿ ಶಾಸಕಿ ಶೋಭಾರಾಣಿ ಕುಶ್ವಾಹ್ ಅವರನ್ನು ಬಿಜೆಪಿ ಮಂಗಳವಾರ ಪಕ್ಷದಿಂದ ಉಚ್ಚಾಟಿಸಿದೆ.

published on : 15th June 2022

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ: ಕಾಂಗ್ರೆಸ್ ಶಾಸಕ ಕುಲ್ದೀಪ್ ಬಿಷ್ಣೋಯಿ ಪಕ್ಷದಿಂದ ಉಚ್ಚಾಟನೆ

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದ ಶಾಸಕ ಕುಲದೀಪ್ ಬಿಷ್ಣೋಯಿ ಅವರನ್ನು ಪಕ್ಷದ ಎಲ್ಲ ಹುದ್ದೆಗಳಿಂದ ಕಾಂಗ್ರೆಸ್ ಶನಿವಾರ ಉಚ್ಚಾಟನೆ ಮಾಡಿದೆ.

published on : 11th June 2022

ಪಕ್ಷೇತರ ಶಾಸಕರನ್ನು ನಮ್ಮಿಂದ ದೂರವಿಟ್ಟು ಫಡ್ನವೀಸ್ ಪವಾಡ ಮಾಡಿದ್ದಾರೆ: ಶರದ್ ಪವಾರ್

ಮಹಾರಾಷ್ಟ್ರ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಆರು ಸ್ಥಾನಗಳ ಪೈಕಿ ಪ್ರತಿಪಕ್ಷ ಬಿಜೆಪಿ ಮೂರು ಸ್ಥಾನಗಳನ್ನು ಗೆದ್ದಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಕೇಸರಿ ಪಕ್ಷದ ನಾಯಕ...

published on : 11th June 2022

ಮಹಾರಾಷ್ಟ್ರ ರಾಜ್ಯಸಭಾ ಚುನಾವಣೆ: ಆರು ಸ್ಥಾನಗಳ ಪೈಕಿ ಮೂರು ಬಿಜೆಪಿಗೆ; ಶಿವಸೇನಾ-ಎನ್ ಸಿಪಿ-ಕಾಂಗ್ರೆಸ್ ಮೈತ್ರಿಕೂಟಕ್ಕೆ ಹಿನ್ನಡೆ

ಮಹಾರಾಷ್ಟ್ರದಲ್ಲಿ ಆರು ರಾಜ್ಯಸಭಾ ಸ್ಥಾನಗಳ ಪೈಕಿ ಮೂರಲ್ಲಿ ಬಿಜೆಪಿ ಗೆಲುವು ಸಾಧಿಸುವ ಮೂಲಕ ಆಡಳಿತರೂಢ ಶಿವಸೇನಾ, ಎನ್ ಸಿಪಿ ಮತ್ತು ಕಾಂಗ್ರೆಸ್ ಮೈತ್ರಿಕೂಟಕ್ಕೆ ತೀವ್ರ ಹಿನ್ನಡೆಯಾಗಿದೆ.

published on : 11th June 2022

ರಾಜ್ಯ ಸಭೆ ಚುನಾವಣೆ ಗೆಲುವು: ಯಶಸ್ವಿ ತಂತ್ರಗಾರಿಕೆಗಾಗಿ ಸಿಎಂ ಬೊಮ್ಮಾಯಿ ಶ್ಲಾಘಿಸಿದ ಪ್ರಧಾನಿ ಮೋದಿ

ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ತಮ್ಮ ತಂತ್ರಗಾರಿಕೆಯ ಮೂಲಕ ಮೂವರನ್ನು ಗೆಲ್ಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿ ಯಶಸ್ವಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ ಮಾಡಿ ಅಭಿನಂದಿಸಿದ್ದಾರೆ ಎಂದು ತಿಳಿದು ಬಂದಿದೆ.

published on : 11th June 2022

ರಾಜ್ಯಸಭಾ ಚುನಾವಣೆ: ಮಹಾರಾಷ್ಟ್ರ, ಹರ್ಯಾಣಗಳಲ್ಲಿ ಮತ ಎಣಿಕೆಗೆ ಆಯೋಗದ ಗ್ರೀನ್ ಸಿಗ್ನಲ್ 

ಚುನಾವಣಾ ಆಯೋಗ ಜೂ.10 ರಂದು ಮಧ್ಯರಾತ್ರಿ ಹರ್ಯಾಣ ಹಾಗೂ ಮಹಾರಾಷ್ಟ್ರದ ರಾಜ್ಯಸಭೆ ಚುನಾವಣಾ ರಿಟರ್ನಿಂಗ್ ಅಧಿಕಾರಿಗಳಿಗೆ ಮತ ಎಣಿಕೆ ಮುಂದುವರೆಸುವಂತೆ ನಿರ್ದೇಶನ ನೀಡಿದೆ. 

published on : 11th June 2022

ದಲಿತ ನಾಯಕನ ಬೆನ್ನಿಗೆ ಚೂರಿ ಹಾಕುವಾಗ, 70 ಲಕ್ಷ ರೂ. ಬೆಲೆಯ ಹುಬ್ಲೋಟ್ ಕೈಗಡಿಯಾರ ಕಟ್ಟಿಕೊಳ್ಳುವಾಗ ಆತ್ಮಸಾಕ್ಷಿ ಎಲ್ಲಿತ್ತು?

ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ‘ಆತ್ಮಸಾಕ್ಷಿ’ ಹೇಳಿಕೆಗೆ ತಿರುಗೇಟು ನೀಡಿ ವಾಗ್ದಾಳಿ ನಡೆಸಿರುವ ಬಿಜೆಪಿ ರಾಜ್ಯ ಘಟಕ,  ಸಿದ್ದುಆತ್ಮಸಾಕ್ಷಿ ಎಂಬ ಹ್ಯಾಷ್‌ಟ್ಯಾಗ್‌ನೊಂದಿಗೆ ಸರಣಿ ಟ್ವೀಟ್ ಮಾಡಿದೆ.

published on : 10th June 2022

ರಾಜ್ಯಸಭಾ ಚುನಾವಣೆ: ಮತ ಚಲಾಯಿಸಲು ಜೈಲಿನಿಂದ ತಾತ್ಕಾಲಿಕ ಬಿಡುಗಡೆಗೆ ನವಾಬ್ ಮಲಿಕ್ ಅರ್ಜಿ, ಹೈಕೋರ್ಟ್ ನಕಾರ

ರಾಜ್ಯಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ತಾತ್ಕಾಲಿಕವಾಗಿ ಜೈಲಿನಿಂದ ಬಿಡುಗಡೆಗೆ ಕೋರಿ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಸಲ್ಲಿಸಿದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ.

published on : 10th June 2022

ಪ್ರತಿಷ್ಠಿತ ರಾಜ್ಯಸಭೆ ಚುನಾವಣಾ ಕದನ: ಮಾಧ್ಯಮ ಕ್ಷೇತ್ರದ ದೊರೆಗಳಿಗೆ ಕೈಕೊಟ್ಟ ನಂಬರ್ ಗೇಮ್

ಇಂದು ಶುಕ್ರವಾರ ರಾಜ್ಯಸಭೆಯ 16 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಮತದಾನ ಮಾಡಲು ರೆಸಾರ್ಟ್ ನಲ್ಲಿ ಉಳಿದಿದ್ದ ಶಾಸಕರು ವಿಧಾನಸಭೆಗೆ ಹಿಂತಿರುಗಿದ್ದಾರೆ. ಈ ಮಧ್ಯೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಝೀ ನೆಟ್‌ವರ್ಕ್‌ನ ಮಾಧ್ಯಮ ಮುಖ್ಯಸ್ಥರಾದ ಸುಭಾಷ್ ಚಂದ್ರ ಮತ್ತು ಇಂಡಿಯಾ ನ್ಯೂಸ್‌ನ ಕಾರ್ತಿಕೇಯ ಶರ್ಮಾ ಅವರು ರಾಜಕೀಯದ ನಂಬರ್ ಗೇಮ್ ನಲ್ಲಿ ಸೋತಿದ್ದಾರೆ.

published on : 10th June 2022

ರಾಜ್ಯಸಭೆ ಚುನಾವಣೆ: ಜೆಡಿಎಸ್ ಶಾಸಕರಿಗೆ ಸಿದ್ದರಾಮಯ್ಯ ಪತ್ರ; ಎಚ್ ಡಿಕೆ ಆಕ್ರೋಶ

ನಾಳೆ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಚುನಾವಣೆ ನಡೆಯಲಿದ್ದು, ಮತದಾನಕ್ಕೂ ಮುನ್ನಾ ದಿನ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಜೆಡಿಎಸ್ ಶಾಸಕರಿಗೆ ಪತ್ರ ಬರೆದಿದ್ದು, ಜಾತ್ಯಾತೀತತೆಯ ಪರವಾಗಿ ಆತ್ಮಸಾಕ್ಷಿಯ ಮತ....

published on : 9th June 2022

ರಾಜ್ಯಸಭೆ ಚುನಾವಣೆ: ಉದಯ್ ಪುರ ರೆಸಾರ್ಟ್ ನಲ್ಲಿರುವ ಶಾಸಕರನ್ನು ರಂಜಿಸಲು ಮ್ಯಾಜಿಕ್ ಶೋ, ಕ್ರೀಡೆ ಆಯೋಜನೆ

ರಾಜ್ಯಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜಸ್ಥಾನದ  ಕಾಂಗ್ರೆಸ್ ಪಕ್ಷ ತನ್ನ ಶಾಸಕರನ್ನು ರೆಸಾರ್ಟ್ ನಲ್ಲಿ ಹಿಡಿದಿಟ್ಟುಕೊಂಡಿದೆ. 

published on : 9th June 2022

ರಾಜಸ್ಥಾನ: ರಾಜ್ಯಸಭಾ ಚುನಾವಣೆಯಲ್ಲಿ ಕುದುರೆ ವ್ಯಾಪಾರ, ಆಯೋಗಕ್ಕೆ ಕಾಂಗ್ರೆಸ್ ದೂರು

ರಾಜಸ್ಥಾನ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಸುಭಾಷ್ ಚಂದ್ರ ಅವರ ಗೆಲುವಿಗಾಗಿ ಕುದುರೆ ವ್ಯಾಪಾರದ ಪ್ರಯತ್ನ ನಡೆಸಲಾಗುತ್ತಿದೆ ಎಂದು ಆರೋಪಿಸಿ ಆಡಳಿತಾರೂಢ ಕಾಂಗ್ರೆಸ್ ಇದೀಗ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

published on : 7th June 2022

ಕುಮಾರಸ್ವಾಮಿ ನಿದ್ದೆಗೆಡಿಸಿದ ಸಿದ್ದರಾಮಯ್ಯ 'ಆತ್ಮಸಾಕ್ಷಿ ಮತಗಳು': ಕಾಂಗ್ರೆಸ್ ನಾಯಕರಿಗೆ ಎಚ್ ಡಿಕೆ ಓಪನ್ ಆಫರ್!

ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ನಿವೃತ್ತಿಗೊಳಿಸುವ ಪ್ರಶ್ನೆಯೇ ಇಲ್ಲ. ನಮ್ಮ ಬಳಿ 32 ಮತಗಳಿವೆ, ಕಾಂಗ್ರೆಸ್ ಬಳಿ ನಮಗಿಂತ ಕಡಿಮೆ ಮತಗಳಿವೆ. ಕಾಂಗ್ರೆಸ್ ಗಿಂತ ಜೆಡಿಎಸ್ ಅಭ್ಯರ್ಥಿಗೆ ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ.

published on : 7th June 2022

ಬಿಜೆಪಿ, ಜೆಡಿಎಸ್ ಶಾಸಕರ ಆತ್ಮಸಾಕ್ಷಿಯ ಮತದಿಂದ ಕಾಂಗ್ರೆಸ್ ಗೆಲ್ಲುತ್ತದೆ: ಸಿದ್ದರಾಮಯ್ಯ

ರಾಜ್ಯಸಭಾ ಚುನಾವಣೆಯಲ್ಲಿ ಇಬ್ಬರು ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಶಾಸಕರ ಆತ್ಮಸಾಕ್ಷಿಯ ಮತಗಳ ಸಹಾಯದಿಂದ ಎರಡೂ ಸ್ಥಾನಗಳನ್ನು ಗೆಲ್ಲಲಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.

published on : 7th June 2022

ರಾಜ್ಯಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಒಂದು ದಿನ ಜಾಮೀನು ಕೋರಿ ನವಾಬ್ ಮಲಿಕ್ ಅರ್ಜಿ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಸದ್ಯ ಜೈಲಿನಲ್ಲಿರುವ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರು ಸೋಮವಾರ ಮುಂಬೈನ ವಿಶೇಷ ನ್ಯಾಯಾಲಯಕ್ಕೆ ಒಂದು ದಿನದ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

published on : 6th June 2022
1 2 3 > 

ರಾಶಿ ಭವಿಷ್ಯ