• Tag results for Rajyasabha

'ಪ್ರಜಾಪ್ರಭುತ್ವದ ಕರಾಳ ದಿನ': ರಾಜಧಾನಿ (ತಿದ್ದುಪಡಿ) ಮಸೂದೆ 2021 ಅಂಗೀಕಾರದ ಕುರಿತು ಸಿಎಂ ಕೇಜ್ರಿವಾಲ್ ಕಿಡಿ

ರಾಜಧಾನಿ (ತಿದ್ದುಪಡಿ) ಮಸೂದೆ 2021ಕ್ಕೆ ರಾಜ್ಯಸಭೆಯಲ್ಲಿ ಅನುಮೋದನೆ ದೊರೆತ ಬೆನ್ನಲ್ಲೇ ಈ ಕುರಿತು ಕಿಡಿಕಾರಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು 'ಪ್ರಜಾಪ್ರಭುತ್ವದ ಕರಾಳದಿನ' ಎಂದು ಪ್ರತಿಕ್ರಿಯೆ ನೀಡಿದ್ದಾರೆ.

published on : 25th March 2021

ರಾಜ್ಯಸಭೆ: ವಿಪಕ್ಷಗಳ ಪ್ರತಿಭಟನೆ, ಸಭಾತ್ಯಾಗದ ನಡುವೆಯೇ ರಾಷ್ಟ್ರ ರಾಜಧಾನಿ (ತಿದ್ದುಪಡಿ) ಮಸೂದೆ 2021 ಅಂಗೀಕಾರ

ಭಾರಿ ವಿವಾದಕ್ಕೆ ಕಾರಣವಾಗಿದ್ದ ರಾಷ್ಟ್ರೀಯ ರಾಜಧಾನಿ (ತಿದ್ದುಪಡಿ) ಮಸೂದೆ 2021 ಮಸೂದೆ 2021ನ್ನು ರಾಜ್ಯಸಭೆಯಲ್ಲಿ ಬುಧವಾರ ಅಂಗೀಕರಿಸಲಾಯಿತು.

published on : 24th March 2021

ಕೆಲವು ಕಂಪನಿಗಳಿಂದ ಅಂತರ್ಜಾಲ ಸಾಮ್ರಾಜ್ಯಶಾಹಿ ಸೃಷ್ಟಿಸುವ ಪ್ರಯತ್ನ ಒಪ್ಪಲಾಗದು: ರವಿಶಂಕರ್ ಪ್ರಸಾದ್

ಕೆಲ ಕಂಪನಿಗಳಿಂದ ಅಂತರ್ಜಾಲ ಸಾಮ್ರಾಜ್ಯಶಾಹಿ ಸೃಷ್ಟಿ ಪ್ರಯತ್ನ ಸ್ವೀಕಾರಾರ್ಹವಲ್ಲ ಎಂದು  ಕೇಂದ್ರ ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ರಾಜ್ಯಸಭೆಯಲ್ಲಿ ಗುರುವಾರ ಹೇಳಿದರು.

published on : 18th March 2021

ಕೃಷಿ ಕಾನೂನುಗಳ ರದ್ಧತಿಗೆ ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳ ಒತ್ತಾಯ

ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸಿ, ವ್ಯಾಪಕ ಸಮಾಲೋಚನೆ ಬಳಿಕ ಹೊಸದಾಗಿ ಒಂದು ಕಾನೂನನ್ನು ಜಾರಿಗೆ ತರುವಂತೆ ಶಿವಸೇನೆ, ಎಸ್ ಎಡಿ, ಎನ್ ಸಿಪಿ, ಸಮಾಜವಾದಿ ಪಕ್ಷ ಮತ್ತು ಎಡಪಕ್ಷಗಳಂತಹ ವಿವಿಧ ಪ್ರತಿಪಕ್ಷಗಳು ಶುಕ್ರವಾರ ರಾಜ್ಯಸಭೆಯಲ್ಲಿ ಸರ್ಕಾರವನ್ನು ಒತ್ತಾಯಿಸಿವೆ.

published on : 5th February 2021

ರಾಜ್ಯಸಭೆಯಲ್ಲಿ 100 ಸ್ಥಾನಗಳ ಗಡಿ ದಾಟಿದ ಎನ್ ಡಿಎ: ಕಡಿಮೆ ಸ್ಥಾನಕ್ಕೆ ಕುಸಿದ ಕಾಂಗ್ರೆಸ್ 

ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಸೇರಿದಂತೆ 9 ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಸೋಮವಾರ ಮೇಲ್ಮನೆಗೆ ಆಯ್ಕೆಯಾಗುವುದರೊಂದಿಗೆ ಆಡಳಿತಾರೂಢ ಎನ್ ಡಿಎ ಮೈತ್ರಿಕೂಟ ರಾಜ್ಯಸಭೆಯಲ್ಲಿ 100 ಸ್ಥಾನಗಳ ಗಡಿ ದಾಟಿದ್ದು, ತನ್ನ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ.

published on : 2nd November 2020

ತಬ್ಲಿಘಿ ಸಭೆಯಿಂದ ಕೋವಿಡ್ ಹಲವು ಮಂದಿಗೆ ಹರಡಿತು: ರಾಜ್ಯಸಭೆಯಲ್ಲಿ ಗೃಹ ಇಲಾಖೆ

ದೆಹಲಿಯ ನಿಜಾಮುದ್ದೀನ್ ಮರ್ಕಜ್ ನ ಪ್ರದೇಶದಲ್ಲಿ ನಡೆದ ತಬ್ಲಿಘಿ ಜಮಾತ್ ಸಭೆಯಿಂದ ಹಲವಾರು ಮಂದಿಗೆ ಕೊರೋನಾ ಹಬ್ಬಲು ಸಾಧ್ಯವಾಯಿತು ಎಂದು ಕೇಂದ್ರ ಗೃಹ ಇಲಾಖೆ ರಾಜ್ಯಸಭೆಗೆ ತಿಳಿಸಿದೆ.

published on : 21st September 2020

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ರಾಜ್ಯಸಭೆಯಲ್ಲಿ 2 ಕೃಷಿ ಮಸೂದೆಗಳ ಅಂಗೀಕಾರ

ರಾಜ್ಯಸಭೆಯಲ್ಲಿ ವಿಪಕ್ಷಗಳ ತೀವ್ರ ವಿರೋಧ, ಪ್ರತಿಭಟನೆಗಳ ನಡುವೆಯೇ ಕೃಷಿಗೆ ಸಂಬಂಧಿಸಿದ ಎರಡು ಪ್ರಮುಖ ಮಸೂದೆಗಳಿಗೆ ಅಂಗೀಕಾರ ಪಡೆಯುವುದರಲ್ಲಿ ಕೇಂದ್ರ ಸರ್ಕಾರ ಯಶಸ್ವಿಯಾಗಿದೆ. 

published on : 20th September 2020

ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ

ರಾಜ್ಯಸಭಾ ಸದಸ್ಯರಾಗಿ ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಭಾನುವಾರ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. 

published on : 20th September 2020

ರಾಜ್ಯಸಭೆಯಲ್ಲಿ ಭಾನುವಾರ ಕೃಷಿ ಮಸೂದೆ ಬಗ್ಗೆ ಚರ್ಚೆ ಸಾಧ್ಯತೆ: ಬೆಂಬಲ ಒಗ್ಗೂಡಿಸಲು ಬಿಜೆಪಿ, ಪ್ರತಿಪಕ್ಷಗಳ ಪ್ರಯತ್ನ

ರಾಜ್ಯಸಭೆಯಲ್ಲಿ ಭಾನುವಾರ ವಿವಾದಾತ್ಮಕ ಕೃಷಿ ಮಸೂದೆಯನ್ನು ಚರ್ಚೆಗೆ ಕೈಗೆತ್ತಿಕೊಳ್ಳುವ ಸಾಧ್ಯತೆಯಿದ್ದು, ರೈತ ವಿರೋಧಿ ಮತ್ತು ಕಾರ್ಪೋರೇಟ್ ಪರ ಮಸೂದೆ ಎಂದು ಹೇಳಲಾಗುವ ಪ್ರಸ್ತಾವಿತ ಮಸೂದೆಯನ್ನು ಒಗ್ಗಟ್ಟಿನಿಂದ ವಿರೋಧಿಸಲು  ಕಾಂಗ್ರೆಸ್ ಮತ್ತಿತರ ಪ್ರತಿಪಕ್ಷಗಳು ಪ್ರಯತ್ನಿಸುತ್ತಿವೆ. 

published on : 20th September 2020

ಭಾರತ ಸಲ್ಪರ್ ಡೈಆಕ್ಸೈಡ್ ಹೊರಸೂಸುವ ವಿಶ್ವದ ಅತಿದೊಡ್ಡ ರಾಷ್ಟ್ರ: ಅಧ್ಯಯನ ವರದಿಯನ್ನು ತಿರಸ್ಕರಿಸಿದ ಕೇಂದ್ರ ಸರ್ಕಾರ

ಭಾರತವು ಮಾನವ ಜನ್ಯ ಸಲ್ಫರ್ ಡೈಆಕ್ಸೈಡ್ ಹೊರಸೂಸುವ ವಿಶ್ವದ ಅತಿದೊಡ್ಡ ರಾಷ್ಟ್ರ ಎಂಬ ಗ್ರೀನ್ ಪೀಸ್ ಅಧ್ಯಯನವನ್ನು ಕೇಂದ್ರ ಪರಿಸರ ಸಚಿವಾಲಯ ಶನಿವಾರ ತಿರಸ್ಕರಿಸಿದೆ.

published on : 19th September 2020

ಸೇನಾ ಕ್ಯಾಂಟೀನ್ ಗಳಲ್ಲಿ ಕೇವಲ ಸ್ವದೇಶಿ ಉತ್ಪನ್ನಗಳ ಮಾರಾಟದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ: ಕೇಂದ್ರ ಸರ್ಕಾರ

ದೇಶಾದ್ಯಂತ ನಡೆಸಲಾಗುತ್ತಿರುವ ಸೇನಾ ಕ್ಯಾಂಟೀನ್ ಗಳಲ್ಲಿ ಕೇವಲ ಸ್ವದೇಶಿ  ಉತ್ಪನ್ನಗಳ ಮಾರಾಟದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸರ್ಕಾರ ಶನಿವಾರ ಹೇಳಿದೆ. ಈ ಸಂಬಂಧ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ರಕ್ಷಣಾ ಖಾತೆ ಸಹಾಯಕ ಸಚಿವ ಶ್ರೀಪಾದ್ ನಾಯಕ್ ರಾಜ್ಯಸಭೆಯಲ್ಲಿ ಹೇಳಿದರು.

published on : 19th September 2020

ಶೇ. 30 ರಷ್ಟು ಸಂಸದರ ವೇತನ ಕಡಿತ ಮಸೂದೆಗೆ ರಾಜ್ಯಸಭೆ ಅಂಗೀಕಾರ

 ಸಂಸದರ ವೇತನ, ಭತ್ಯೆಯನ್ನು ಶೇ. 30 ರಷ್ಟು ಕಡಿತಗೊಳಿಸುವ ಮಸೂದೆಯನ್ನು ರಾಜ್ಯಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ.

published on : 18th September 2020