• Tag results for Rajyasabha polls

ರಾಜ್ಯಸಭಾ ಚುನಾವಣೆ: ಕೋವಿಡ್-19 ಸೋಂಕಿತ ಕಾಂಗ್ರೆಸ್ ಶಾಸಕ ಮತ ಚಲಾವಣೆ, ವಿಧಾನಸಭೆ ಆವರಣಕ್ಕೆ ಸ್ಯಾನಿಟೈಸರ್ ಸಿಂಪಡಣೆ 

ಮಧ್ಯಪ್ರದೇಶದಿಂದ ಮೂರು ರಾಜ್ಯಸಭಾ ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ  ಕೋವಿಡ್-19 ಸೋಂಕಿತ ಕಾಂಗ್ರೆಸ್ ಶಾಸಕರೊಬ್ಬರು ಪಿಪಿಇ ರಕ್ಷಾ ಕವಚದೊಂದಿಗೆ ರಾಜ್ಯ ವಿಧಾನಸಭೆಗೆ ಆಗಮಿಸಿ ಮತ ಚಲಾಯಿಸಿದ್ದಾರೆ.

published on : 19th June 2020

ದೇವೇಗೌಡ, ಖರ್ಗೆ, ಕಡಾಡಿ, ಅಶೋಕ್ ಗಸ್ತಿ ರಾಜ್ಯಸಭೆಗೆ ಅವಿರೋಧ ಆಯ್ಕೆ

ರಾಜ್ಯಸಭಾ ಚುನಾವಣೆಗೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ವಿಧಾನ ಸಭೆ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಹೇಳಿದ್ದಾರೆ.

published on : 12th June 2020

ರಾಜಸ್ಥಾನ: ಕುದುರೆ ವ್ಯಾಪಾರದ ಭೀತಿ, ಶಾಸಕರನ್ನು ರೆಸಾರ್ಟ್ ನಲ್ಲಿ ಇರಿಸಿದ ಕಾಂಗ್ರೆಸ್!

ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ  ಶಾಸಕರ ಕುದುರೆ ವ್ಯಾಪಾರದ ಭೀತಿಯಲ್ಲಿರುವ ಆಡಳಿತಾರೂಢ ಕಾಂಗ್ರೆಸ್ ಪಕ್ಷ ತನ್ನ ಸುಮಾರು 100 ಶಾಸಕರು ಹಾಗೂ ಪಕ್ಷೇತರ ಶಾಸಕರನ್ನು ದೆಹಲಿ- ಜೈಪುರ ಹೆದ್ದಾರಿಯ ರೆಸಾರ್ಟ್ ವೊಂದರಲ್ಲಿ ಇರಿಸಿದೆ.

published on : 12th June 2020

ಮರುಕಳಿಸಿದ 1994ರ ಇತಿಹಾಸ: ಚುನಾವಣೆಗೆ ಪರಸ್ಪರ ಆಸರೆಯಾದ ರಾಜಕೀಯ ಪಕ್ಷಗಳು!

ಈ ಬಾರಿಯ ರಾಜ್ಯಸಭೆ ಚುನಾವಣೆ ಸಂದರ್ಭ 1994ರಲ್ಲಿನ ರಾಜ್ಯ ರಾಜಕೀಯ ಪರಿಸ್ಥಿತಿಗೆ ಸಾಕಷ್ಟು ಹೋಲಿಕೆಯಾಗುತ್ತಿದೆ ಎಂದು ರಾಜಕೀಯ ತಜ್ಞರು ಹೇಳುತ್ತಾರೆ.

published on : 10th June 2020

ದೇವೇಗೌಡರಿಗೆ ಕಾಂಗ್ರೆಸ್ ಬೆಂಬಲ, ಆದರೆ ಯಾವುದೇ ಮೈತ್ರಿಯಿಲ್ಲ: ಎಚ್ ಡಿ ಕುಮಾರಸ್ವಾಮಿ

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ರಾಜ್ಯಸಭೆಗೆ ಆಯ್ಕೆಯಾಗಬೇಕು ಎನ್ನುವುದು ರಾಷ್ಟ್ರಮಟ್ಟದ ನಾಯಕರ ಬಯಕೆಯಾಗಿತ್ತು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಹೇಳಿದ್ದಾರೆ. 

published on : 9th June 2020

ಟಿಕೆಟ್ ಸಿಕ್ಕಿದ್ದರಲ್ಲಿ ಅಚ್ಚರಿ ಏನೂ ಇಲ್ಲ: ಸಿಎಂ ಭೇಟಿ ಬಳಿಕ ಈರಣ್ಣ ಕಡಾಡಿ ಪ್ರತಿಕ್ರಿಯೆ

ಬಿಜೆಪಿಯ ರಾಜ್ಯಸಭೆ ಅಭ್ಯರ್ಥಿ ಈರಣ್ಣ ಕಡಾಡಿ ಇಂದು ಬೆಳಗ್ಗೆ  ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

published on : 9th June 2020

ಪ್ರಭಾಕರ್ ಕೋರೆಗೆ ರಾಜ್ಯಸಭೆ ಟಿಕೆಟ್ ತಪ್ಪಲು ಕಾರಣವೇನು? ರಾಜ್ಯ ಬಿಜೆಪಿ ಘಟಕಕ್ಕೆ ಹೈಕಮಾಂಡ್ ಸಂದೇಶವೇನು?

ಕರ್ನಾಟಕದಿಂದ ರಾಜ್ಯಸಭೆಗೆ ಅಶೋಕ್ ಗಸ್ತಿ ಮತ್ತು ಈರಣ್ಣ ಕಡಾಡಿ ಆಯ್ಕೆ ರಾಜ್ಯ ಬಿಜೆಪಿ ಘಟಕಕ್ಕೆ ಅಚ್ಚರಿ ಮೂಡಿಸಿದೆ. ಜೊತೆಗೆ ಪ್ರಬಲ ಸಂದೇಶ ಕೂಡ ರವಾನಿಸಿದೆ.

published on : 9th June 2020

ರಾಜ್ಯಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆ: ಕೋರೆ-ಕತ್ತಿಗೆ ಸಿಗದ ಟಿಕೆಟ್

ಬಳ್ಳಾರಿ ಬಿಜೆಪಿ ವಿಭಾಗದ ಪ್ರಬಾರಿ ಆಗಿರುವ ಅಶೋಕ್ ಗಸ್ತಿ, ಬೆಳಗಾವಿ ಬಿಜೆಪಿ ವಿಭಾಗದ ಪ್ರಭಾರಿ ಈರಣ್ಣ ಕಡಾಡಿ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ. 

published on : 8th June 2020

ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿ ಮೇರೆಗೆ ದೇವೇಗೌಡರು ರಾಜ್ಯಸಭೆ ಕಣಕ್ಕೆ: ಕುಮಾರಸ್ವಾಮಿ

ಪಕ್ಷದ ಶಾಸಕರು, ಕಾಂಗ್ರೆಸ್  ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿ ಮೇರೆಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

published on : 8th June 2020

ಗುಜರಾತ್: ರಾಜ್ಯಸಭಾ ಚುನಾವಣೆ ಹಿನ್ನೆಲೆ, ರೆಸಾರ್ಟ್ ಗೆ ತೆರಳಿದ 65 ಕಾಂಗ್ರೆಸ್ ಶಾಸಕರು!

ಜೂನ್ 19 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಗುಜರಾತಿನ ಮೂವರು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿರುವಂತೆ ಎಚ್ಚೆತ್ತುಕೊಂಡ ಕಾಂಗ್ರೆಸ್ , ಮುಂದೆ ಸಂಭಾವ್ಯ ರಾಜೀನಾಮೆಯನ್ನು ತಪ್ಪಿಸುವ ಉದ್ದೇಶದಿಂದ ಉಳಿದಿರುವ 65 ಶಾಸಕರನ್ನು ಮೂರು ವಿವಿಧ ರೆಸಾರ್ಟ್ ಗಳಿಗೆ ಸ್ಥಳಾಂತರಿಸಿದೆ.

published on : 7th June 2020