- Tag results for Raksha Bandhan
![]() | ನನ್ನ ಸಿನಿಮಾಗಳು ಸೋತಿರುವುದಕ್ಕೆ ನಾನೇ ಕಾರಣ: ಸಿನಿಮಾಗಳ ಸರಣಿ ಫೇಲ್ಯೂರ್ ಬಗ್ಗೆ ಅಕ್ಷಯ್ ಕುಮಾರ್ಬಾಲಿವುಡ್ ನಟ ಅಕ್ಷಯ್ ಕುಮಾರ್ ನಟನೆಯ ಇತ್ತೀಚಿನ ಬಚ್ಚನ್ ಪಾಂಡೆ, ಸಾಮ್ರಾಟ್ ಪೃಥ್ವಿರಾಜ್ ಮತ್ತು ರಕ್ಷಾ ಬಂಧನ ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ ಯಶಸ್ವಿಯಾಗದ ಹಿನ್ನೆಲೆಯಲ್ಲಿ ಇದೀಗ ಅಕ್ಷಯ್ ಕುಮಾರ್, ನನ್ನದೇ ತಪ್ಪು ಎಂದಿದ್ದಾರೆ. |
![]() | ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದ ಲಾಲ್ ಸಿಂಗ್ ಚಡ್ಡಾ, ರಕ್ಷಾ ಬಂಧನ್!ಹಬ್ಬಗಳು, ಸಾಲು ಸಾಲು ರಜೆಗಳ ಹೊರತಾಗಿಯೂ ಬಾಲಿವುಡ್ ನ ಲಾಲ್ ಸಿಂಗ್ ಚಡ್ಡಾ, ರಕ್ಷಾ ಬಂಧನ್ ಚಿತ್ರಗಳು ಬಾಕ್ಸ್ ಆಫೀಸ್ ನಿರೀಕ್ಷೆ ಹುಸಿಗೊಳಿಸಿದ್ದು, ಮಕಾಡೆ ಮಲಗಿವೆ. ಬಾಲಿವುಡ್ ಬಾಕ್ಸ್ ಆಫೀಸ್ ಗೆ ಇದು ನಿಜಕ್ಕೂ ಆಘಾತದ ಸುದ್ದಿಯಾಗಿದೆ. |
![]() | ರಕ್ಷಾ ಬಂಧನ ಆಚರಿಸಲೆಂದು ಸೋದರಿ ಮನೆಗೆ ಹೋಗುತ್ತಿದ್ದವನ ಕುತ್ತಿಗೆ ಸೀಳಿದ ಚೈನೀಸ್ ಮಾಂಜಾ!ರಕ್ಷಾ ಬಂಧನವನ್ನು ಆಚರಿಸಲು ಮನೆಗೆ ಹೋಗುತ್ತಿದ್ದಾಗ ಚೈನೀಸ್ ಮಾಂಜಾದಿಂದ (ಚೈನೀಸ್ ಮಾಂಜಾ ಎಂದು ಸಾಮಾನ್ಯವಾಗಿ ಕರೆಯಲ್ಪಡುವ ಗಾಜಿನ ಹೊದಿಕೆಯ ಗಾಳಿಪಟದ ದಾರ) ಕುತ್ತಿಗೆ ಸೀಳಿ 34 ವರ್ಷದ ವ್ಯಕ್ತಿಯೊಬ್ಬರು ಈಶಾನ್ಯ ದೆಹಲಿಯ ಶಾಸ್ತ್ರಿ ಪಾರ್ಕ್ ಪ್ರದೇಶದಲ್ಲಿ ಮೃತಪಟ್ಟಿರುವುದಾಗಿ ಪೊಲೀಸರು ಶನಿವಾರ ತಿಳಿಸಿದ್ದಾರೆ. |
![]() | ಪ್ರಧಾನ ಮಂತ್ರಿ ಕಚೇರಿ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾ ಬಂಧನ ಆಚರಿಸಿದ ಪ್ರಧಾನಿ ಮೋದಿಪ್ರಧಾನ ಮಂತ್ರಿ ಕಚೇರಿಯಲ್ಲಿ ಕೆಲಸ ಮಾಡುವ ಸಿಬ್ಬಂದಿಯ ಸಣ್ಣ ಪುತ್ರಿಯರಿಂದ ರಾಖಿ ಕಟ್ಟಿಸಿಕೊಳ್ಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ನಿವಾಸದಲ್ಲಿ ರಕ್ಷಾ ಬಂಧನ ಆಚರಿಸಿದ್ದಾರೆ. |
![]() | ರಕ್ಷಾ ಬಂಧನ: ಎಲ್ಲೆಡೆ ಸೋದರ-ಸೋದರಿ ಭ್ರಾತೃತ್ವದ ರಾಖಿ ಹಬ್ಬದ ಸಡಗರ-ಸಂಭ್ರಮಅಣ್ಣ-ತಂಗಿ, ಸಹೋದರ-ಸಹೋದರಿ ಭ್ರಾತೃತ್ವದ ಸಂಕೇತವಾದ ರಕ್ಷಾ ಬಂಧನ ದಿನವನ್ನು ದೇಶಾದ್ಯಂತ ಇಂದು ಗುರುವಾರ ಸಡಗರ-ಸಂಭ್ರಮದಿಂದ ಆಚರಿಸಲಾಗುತ್ತಿದೆ. ಸಹೋದರಿಯರಿಗೆ ಸಹೋದರರು ನೀಡುವ ರಕ್ಷಣೆಯನ್ನು ಪ್ರತಿಬಿಂಬಿಸುವ ಆಚರಣೆ ಇದಾಗಿದೆ. ಸಹೋದರರಿಗೆ ತಮ್ಮ ಸಹೋದರಿಯರು ರಾಖಿ ಕಟ್ಟುವ ಮೂಲಕ ನಿಮ್ಮ ರಕ್ಷಣೆ ಸದಾ ನಮ್ಮ ಮೇಲಿರಲಿ ಎಂದು ಕೋರಿಕೊಳ್ಳುವ ಹಬ್ಬವಾಗಿದೆ. |