- Tag results for Raksha Ramaiah
![]() | ಹೈಕಮಾಂಡ್ ಮನವೊಲಿಕೆಗೂ 'ಕೇರ್' ಮಾಡದ ಎಂಆರ್ ಸೀತಾರಾಮ್, ರಕ್ಷಾ ರಾಮಯ್ಯ: ಶೀಘ್ರವೇ ಕಾಂಗ್ರೆಸ್ ಗೆ ಗುಡ್ ಬೈ!ಕಾಂಗ್ರೆಸ್ ಹೈಕಮಾಂಡ್ ಮನವೊಲಿಕೆಗೆ ಬಗ್ಗದ ಸೀತಾರಾಂ ಶೀಘ್ರವೇ ಅಂದರೆ 2023ರ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ತಮ್ಮ ಪುತ್ರ ರಕ್ಷಾ ರಾಮಯ್ಯ ಜೊತೆ ಕಾಂಗ್ರೆಸ್ ಗೆ ಗುಡ್ ಬೈ ಹೇಳುವ ಸಾಧ್ಯತೆಗಳು ದಟ್ಟವಾಗಿವೆ. |
![]() | ಎಂ.ಆರ್ ಸೀತಾರಾಮ್ ಮೇಲೆ ಬಿಜೆಪಿ ಕಣ್ಣು: ರಕ್ಷಾ ರಾಮಯ್ಯಗೆ ಐವೈಸಿ ಪ್ರಧಾನ ಕಾರ್ಯದರ್ಶಿ ಸ್ಥಾನ!ಎಂ ಆರ್ ಸೀತಾರಾಮ್ ಅವರ ಅಸಮಾಧಾನ ಸರಿಪಡಿಸಲು ಸೀತಾರಾಮ್ ಅವರ ಪುತ್ರ ರಕ್ಷಾ ರಾಮಯ್ಯ ಅವರಿಗೆ ಭಾರತೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಿದೆ. |
![]() | ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ರಕ್ಷಾ ರಾಮಯ್ಯ ನೇಮಕಯುವ ಕಾಂಗ್ರೆಸ್ ಮುಖಂಡ ಎಂ.ಎಸ್. ರಕ್ಷಾ ರಾಮಯ್ಯ ಅವರನ್ನು ಭಾರತೀಯ ಯುವ ಕಾಂಗ್ರೆಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. |
![]() | ರಾಜ್ಯ ಯುವ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ನಲಪಾಡ್ ಅಧಿಕಾರ ಸ್ವೀಕಾರ: ಕಾರ್ಯಕ್ರಮಕ್ಕೆ ರಕ್ಷಾ ರಾಮಯ್ಯ ಗೈರು!ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಮೊಹಮ್ಮದ್ ನಲಪಾಡ್ ಗುರುವಾರ ಅಧಿಕಾರ ಸ್ವೀಕಾರ ಮಾಡಿದ್ದು, ಅಧಿಕಾರ ಹಸ್ತಾಂತರ ಮಾಡಬೇಕಿದ್ದ ಮಾಜಿ ಅಧ್ಯಕ್ಷ ರಕ್ಷಾ ರಾಮಯ್ಯ ಅವರು ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದು ಹಲವು ಊಹಾಪೋಹಗಳಿಗೆ ದಾರಿ ಮಾಡಿಕೊಟ್ಟಿದೆ. |
![]() | ನಟ ಪುನೀತ್ ಗೆ ಮರಣೋತ್ತರ ಪದ್ಮಶ್ರೀ ಪ್ರಶಸ್ತಿಗಾಗಿ ಪ್ರಧಾನಿಗೆ ರಕ್ಷಾ ರಾಮಯ್ಯ ಒತ್ತಾಯ; ರಾಜ್ಯಪಾಲರಿಗೆ ಮನವಿಇತ್ತೀಚೆಗೆ ಅಗಲಿದ ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದೆ. |
![]() | ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ರಕ್ಷಾ ರಾಮಯ್ಯ ಪದಗ್ರಹಣರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಶುಕ್ರವಾರ ಎಂ.ಎಸ್.ರಕ್ಷಾ ರಾಮಯ್ಯ ಅಧಿಕಾರ ವಹಿಸಿಕೊಂಡಿದ್ದಾರೆ. |
![]() | ಬಿಜೆಪಿ ಪೇಯ್ಡ್ ಪ್ರಚಾರ ನಾಶಪಡಿಸುತ್ತೇವೆ: ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯಬಿಜೆಪಿಯ ಪೇಯ್ಡ್ ಪ್ರಚಾರ ನಾಶಪಡಿಸುತ್ತೇವೆಂದು ರಾಜ್ಯ ಯುವ ಕಾಂಗ್ರೆಸ್'ನ ನೂತನ ರಾಜ್ಯಾಧ್ಯಕ್ಷ ರಕ್ಷಾ ರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ. |
![]() | ರಾಜ್ಯ ಕಾಂಗ್ರೆಸ್ ಯುವ ಅಧ್ಯಕ್ಷ ರಕ್ಷಾ ರಾಮಯ್ಯ ಸೇರಿ 17 ಮಂದಿ ವಿರುದ್ಧ ಎಫ್ಐಆರ್ ದಾಖಲುಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಯುವ ಅಧ್ಯಕ್ಷ ರಕ್ಷಾ ರಾಮಯ್ಯ ಸೇರಿ 17 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ. |
![]() | ಯುವ ಕಾಂಗ್ರೆಸ್ ಅಧ್ಯಕ್ಷತೆ ಕುರಿತು ಭಿನ್ನಮತ ಸ್ಫೋಟ: ಪಕ್ಷ ವಿಭಜನೆಯ ಬೆದರಿಕೆರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರ ಹುದ್ದೆಯ ಬಗ್ಗೆ ಕಾಂಗ್ರೆಸ್ನಲ್ಲಿನ ಒಳಜಗಳ ಬುಧವಾರ ಸ್ಫೋಟಗೊಂಡಿದೆ ಮತ್ತು ಪಕ್ಷವನ್ನು ಇಬ್ಬಾಗವಾಗಿಸುವ ಹಂತಕ್ಕೆ ತಲುಪಿದೆ. |
![]() | ಯುವ ಕಾಂಗ್ರೆಸ್ ನಾಯಕತ್ವ ವಿಚಾರದಲ್ಲಿ ನಾನು ಸಲಹೆ ಕೊಟ್ಟಿದ್ದೇನೆ: ಸಿದ್ದರಾಮಯ್ಯ; ಡಿ.ಕೆ. ಶಿವಕುಮಾರ್ ಮೌನಕ್ಕೆ ಶರಣುರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರ ಪಟ್ಟ ವಿವಾದ ತಾರಕಕ್ಕೇರಿದೆ. ರಾಜ್ಯದ ಕಾಂಗ್ರೆಸ್ ಹಿರಿಯ ನಾಯಕರು ಈ ವಿಚಾರದಲ್ಲಿ ತಮ್ಮ ಪ್ರತಿಷ್ಠೆಯನ್ನು ನೋಡುತ್ತಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗುತ್ತಿದೆ. |
![]() | ಕಾಂಗ್ರೆಸ್ ನಲ್ಲಿ ಯುವ ನಾಯಕತ್ವ ಕಗ್ಗಂಟು: ರಾಹುಲ್ ಗಾಂಧಿ ಅಸಮಾಧಾನ; ಜುಲೈ 4ಕ್ಕೆ ರಣದೀಪ್ ಸುರ್ಜೆವಾಲಾ ಆಗಮನರಾಜ್ಯ ಕಾಂಗ್ರೆಸ್ ನಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಕಗ್ಗಂಟು ತಾರಕಕ್ಕೇರಿದೆ. ಯುವ ಕಾಂಗ್ರೆಸ್ ಅಧ್ಯಕ್ಷರ ಪಟ್ಟ ಗೊಂದಲ ವಿಚಾರದಲ್ಲಿ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಬಣಗಳ ನಡುವಣ ಗುದ್ದಾಟ ಆರಂಭವಾಗಿ ಅದೀಗ ತಾರಕಕ್ಕೇರಿದೆ ಎಂದು ತಿಳಿದುಬಂದಿದೆ. |
![]() | ರಕ್ಷಾ ರಾಮಯ್ಯ ವಿರುದ್ಧ ದೂರು ನೀಡಿರುವುದು ರಾಜಕೀಯ ಪಿತೂರಿ: ಕಾಂಗ್ರೆಸ್ ಆರೋಪಪ್ರದೇಶ ಯುವ ಕಾಂಗ್ರೆಸ್ ತಂಡ ವೈದ್ಯಕೀಯ ವಲಯದ ಸೂಕ್ತ ಶಿಫಾರಸ್ಸು ಇಲ್ಲದೇ ಔಷಧಗಳನ್ನು ವಿತರಿಸುತ್ತಿದ್ದು, ಇವರ ಮೇಲೆ ಕ್ರಮ ಕೈಗೊಳ್ಳುವಂತೆ ಬಿಜೆಪಿ ಯುವ ಮೋರ್ಚಾ ಔಷಧ ನಿಯಂತ್ರಕರಿಗೆ ದೂರು ನೀಡಿದೆ. |
![]() | ಸಾರಿಗೆ ನೌಕರರ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿ, ಜನಸಾಮಾನ್ಯರ ಪರದಾಟ ತಪ್ಪಿಸಿ- ಎಂ.ಎಸ್. ರಕ್ಷಾ ರಾಮಯ್ಯಯುಗಾದಿ ಸೇರಿದಂತೆ ಸರಣಿ ಹಬ್ಬಗಳ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಹಠ ಮಾರಿ ಧೋರಣೆಯಿಂದಾಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರು ಒಂದು ವಾರದಿಂದ ಮುಷ್ಕರ ನಡೆಸುತ್ತಿದ್ದು, ಕೂಡಲೇ ಜನಸಾಮಾನ್ಯರಿಗೆ ಆಗುತ್ತಿರುವ ತೊಂದರೆ ತಪ್ಪಿಸುವಂತೆ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ಒತ್ತಾಯಿಸಿದ್ದಾರೆ. |
![]() | ಯೂತ್ ಕಾಂಗ್ರೆಸ್ ಭಿನ್ನಮತಕ್ಕೆ ಡಿಕೆಶಿ ತಂತ್ರ: ರಕ್ಷಾ ರಾಮಯ್ಯಗೆ ಮಸ್ಕಿ, ನಲಪಾಡ್ ಗೆ ಬಸವ ಕಲ್ಯಾಣ ಉಸ್ತುವಾರಿಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರಕ್ಷಾ ರಾಮಯ್ಯ, ಮೊಹಮ್ಮದ್ ನಲಪಾಡ್ ಇಬ್ಬರ ನಡುವಿನ ಮನಸ್ತಾಪವನ್ನು ಸರಿದೂಗಿಸಲು ಮುಂದಾಗಿದ್ದಾರೆ. ಅವರೆಲ್ಲಾ ನಮ್ಮ ಹುಡುಗರು ಎಂದು ಹೇಳುವ ಮೂಲಕ ಅಸಮಾಧಾನಕ್ಕೆ ತೆರೆ ಎಳೆಯಲು ಮಂದಾಗಿದ್ದಾರೆ. |
![]() | ಯುವ ಸಮೂಹಕ್ಕೆ ಉದ್ಯೋಗ, ಹೊಸ ನೇಮಕಾತಿ ಪ್ರಸ್ತಾಪವಿಲ್ಲ; ನವೋದ್ಯಮಗಳಿಗೆ ಹೆಚ್ಚಿನ ಒತ್ತು ನೀಡಿಲ್ಲ: ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯಯುವ ಸಮೂಹಕ್ಕೆ ಉದ್ಯೋಗ ಒದಗಿಸಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ರಾಜ್ಯ ಬಜೆಟ್ ನಲ್ಲಿ ಯಾವುದೇ ಕಾರ್ಯಕ್ರಮಗಳನ್ನು ಪ್ರಕಟಿಸದೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರ ನಿರಾಸೆ ಉಂಟು ಮಾಡಿದ್ದಾರೆ ಎಂದು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ಟೀಕಿಸಿದ್ದಾರೆ. |