- Tag results for Rakshit Shetty
![]() | 'ಸಪ್ತ ಸಾಗರದಾಚೆ ಎಲ್ಲೋ' 2 ಪಾರ್ಟ್ ಗಳಲ್ಲಿ ಬಿಡುಗಡೆ, ಜೂನ್ 15ಕ್ಕೆ ದಿನಾಂಕ ಪ್ರಕಟ: ಬರ್ತ್ ಡೇ ಬಾಯ್ ರಕ್ಷಿತ್ ಶೆಟ್ಟಿಸ್ಯಾಂಡಲ್ವುಡ್ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿಯವರಿಗೆ ಇಂದು ಜೂನ್ 6 ಜನ್ಮದಿನದ ಸಂಭ್ರಮ. ಈ ಸಂದರ್ಭದಲ್ಲಿ ಅವರ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಅವರ ಮುಂಬರುವ ಬಹುನಿರೀಕ್ಷಿತ ಚಿತ್ರ ಸಪ್ತ ಸಾಗರದಾಚೆ ಎಲ್ಲೋ(SSE)(Sapta Sagaradaache Ello Movie) 2 ಪಾರ್ಟ್ಗಳಲ್ಲಿ ಜನರ ಮುಂದೆ ಬರಲಿದೆ ಎಂದು ಸ್ವತಃ ರಕ್ಷಿತ್ ಶೆಟ್ಟಿ ಮತ್ತು ಚಿತ್ರತಂಡ ಘೋಷಿಸಿದೆ |
![]() | ರಕ್ಷಿತ್ ಶೆಟ್ಟಿ ಅಭಿನಯದ 777 ಚಾರ್ಲಿಗೆ ಮತ್ತೊಂದು ಗರಿ; ನಿರ್ದೇಶಕ ಕಿರಣ್‌ರಾಜ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿರಕ್ಷಿತ್ ಶೆಟ್ಟಿ ನಟಿಸಿರುವ 777 ಚಾರ್ಲಿ ಚಿತ್ರವು ದೆಹಲಿಯಲ್ಲಿ 13ನೇ ದಾದಾ ಸಾಹೇಬ್ ಫಾಲ್ಕೆ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಕ್ಕೆ ಅಧಿಕೃತವಾಗಿ ಆಯ್ಕೆಯಾಗಿದೆ. ಕಿರಣ್‌ರಾಜ್ ಅವರು ಚಿತ್ರೋತ್ಸವದಲ್ಲಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಸ್ವೀಕರಿಸಲು ಸಜ್ಜಾಗಿದ್ದಾರೆ. |
![]() | ರಕ್ಷಿತ್ ಶೆಟ್ಟಿ ನಿರ್ಮಾಣದ 'ಇಬ್ಬನಿ ತಬ್ಬಿದ ಇಳೆಯಲಿ' ಮೂಲಕ ಗೀತಾಂಜಲಿ ಖ್ಯಾತಿಯ ಗಿರಿಜಾ ಬೆಳ್ಳಿ ತೆರೆಗೆಮಣಿರತ್ನಂ ಅವರ ತೆಲುಗು ಬ್ಲಾಕ್‌ಬಸ್ಟರ್, ನಾಗಾರ್ಜುನ ನಟಿಸಿದ ಗೀತಾಂಜಲಿ ಸಿನಿಮಾದಲ್ಲಿ ತಮ್ಮ ಅಭಿನಯದ ಮೂಲಕ ಸಿನಿಪ್ರಿಯರ ಹೃದಯವನ್ನು ಗೆದ್ದಿದ್ದ ನಟಿ ಗಿರಿಜಾ ಅವರು ಇದೇ ಮೊದಲ ಬಾರಿಗೆ ಸಿನಿಮಾ ನಿರ್ದೇಶಕನಾಗಿರುವ ಚಂದ್ರಜಿತ್ ಬೆಳ್ಳಿಯಪ್ಪ ಅವರ ಮುಂಬರುವ ರೋಮ್ಯಾಂಟಿಕ್ ಸಿನಿಮಾ 'ಇಬ್ಬನಿ ತಬ್ಬಿದ ಇಳೆಯಲಿ'ಯೊಂದಿಗೆ ನಟಿ ಬೆಳ್ಳಿತೆರೆಗೆ ಮರಳುತ್ತಿದ್ದಾರೆ. |
![]() | ಅಂತೆ, ಕಂತೆ- ವದಂತಿಗಳಿಗೆ ನಟ ರಕ್ಷಿತ್ ಶೆಟ್ಟಿ ತೆರೆ!ಸದ್ಯ ತಾವು ಯಾವ ಸಿನಿಮಾದಲ್ಲಿ ಬಿಜಿಯಾಗಿದ್ದಾರೆ, ಮುಂದಿನ ತಮ್ಮ ಸಿನಿಮಾಗಳು ಯಾವುದು ಎಂಬ ಬಗ್ಗೆ ರಕ್ಷಿತ್ ಶೆಟ್ಟಿ ಮಾಹಿತಿ ನೀಡಿದ್ದಾರೆ. |
![]() | ದಳಪತಿ ವಿಜಯ್ 67ನೇ ಸಿನಿಮಾದಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ?ಸಾಂಡಲ್‌ವುಡ್ ಸ್ಟಾರ್ ರಕ್ಷಿತ್ ಶೆಟ್ಟಿ ಈಗ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಗಳಿಸಿದ್ದಾರೆ. ತಮಿಳಿನ ಸೂಪರ್‌ಸ್ಟಾರ್ ದಳಪತಿ ವಿಜಯ್ ಅವರ ಮುಂದಿನ 67ನೇ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. |
![]() | 'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಸಿನಿಮಾ ನಮ್ಮ ಇಂಡಸ್ಟ್ರಿ ಹೆಮ್ಮೆ ಪಡುವಂತೆ ಮಾಡುತ್ತದೆ: ರಕ್ಷಿತ್ ಶೆಟ್ಟಿನಿತಿನ್ ಕೃಷ್ಣಮೂರ್ತಿ ಅವರ ಚೊಚ್ಚಲ ನಿರ್ದೇಶನದ 'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಸಿನಿಮಾ ತನ್ನ ಶೀರ್ಷಿಕೆ ಕಾರಣದಿಂದಲೇ ನಿರೀಕ್ಷೆಯನ್ನು ಹುಟ್ಟುಹಾಕಿದೆ. ಚಿತ್ರವು ನಟ-ನಿರ್ದೇಶಕ ರಕ್ಷಿತ್ ಶೆಟ್ಟಿ ಅವರ ಗಮನ ಸೆಳೆದಿದೆ. ಅವರು ತಮ್ಮ ಪರಂವಃ ಸ್ಟುಡಿಯೋಸ್‌ನಡಿ ಚಿತ್ರವನ್ನು ಪ್ರಸ್ತುತಪಡಿಸಲು ಸಿದ್ಧರಾಗಿದ್ದಾರೆ. |