- Tag results for Rally
![]() | ದಲಿತರ ಓಲೈಕೆಗಾಗಿ ಕಾಂಗ್ರೆಸ್ ಜಾಗೃತಿ ಸಮಾವೇಶ: ಆರ್. ಧರ್ಮಸೇನಾಸಮಾವೇಶವನ್ನು ರಾಜ್ಯಮಟ್ಟದಲ್ಲಿ ಮಾಡಲಿದ್ದು, ನಂತರ ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮ ಮಾಡಲು ಪಕ್ಷದ ನಾಯಕರ ಜೊತೆ ಚರ್ಚಿಸಲಾಗುವುದು. ದೊಡ್ಡ ಮಟ್ಟದ ದಲಿತ ಸಮಾವೇಶಕ್ಕೆ ಕೇಂದ್ರದ ನಾಯಕರನ್ನು ಆಹ್ವಾನಿಸುತ್ತೇವೆ ಎಂದು ಧರ್ಮಸೇನಾ ಹೇಳಿದರು. |
![]() | ಫಾರಿನ್ ಟ್ರಿಪ್- ನೈಟ್ ಕ್ಲಬ್ ಮಧ್ಯೆ ರಾಜಕೀಯ ಮಾಡಿದರೆ ಹೀಗೆ ಆಗುವುದು: ಮತ್ತೆ ರಾಹುಲ್ ಗಾಂಧಿಯನ್ನು ತಿವಿದ ಬಿಜೆಪಿ ಐಟಿ ಸೆಲ್!ಬಿಜೆಪಿಯ ಮಾಹಿತಿ ತಂತ್ರಜ್ಞಾನ (IT cell) ಸಂದರ್ಭ ಸಿಕ್ಕಿದಾಗಲೆಲ್ಲಾ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಟೀಕಿಸುತ್ತದೆ. ತೀರಾ ಇತ್ತೀಚೆಗೆ ನೇಪಾಳದಲ್ಲಿ ಮಾಜಿ ಪತ್ರಕರ್ತೆಯ ಮದುವೆ ಹಾಗೂ ರಾತ್ರಿ ನೈಟ್ ಕ್ಲಬ್ ನ ಪಾರ್ಟಿಯಲ್ಲಿ ರಾಹುಲ್ ಗಾಂಧಿ ಭಾಗಿಯಾಗಿದ್ದನ್ನು ತೆಗೆದುಕೊಂಡು ಬಿಜೆಪಿ ನಾಯಕರು ಹಿಗ್ಗಾಮುಗ್ಗ ಟೀಕಿಸಿದ್ದರು. |
![]() | ಮೇ ಡೇ: ರ್ಯಾಲಿಗೆ ಅನುಮತಿ ನೀಡಲು ಹೈಕೋರ್ಟ್ ನಿರಾಕರಣೆಸಂಚಾರ ದಟ್ಟಣೆಯಿಂದ ಜನರಿಗಾಗುವ ಕಿರಿಕಿರಿ ತಪ್ಪಿಸುವ ನಿಟ್ಟಿನಲ್ಲಿ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲು ಅನುಮತಿ ನೀಡುವ ಪ್ರಶ್ನೆಯೇ ಇಲ್ಲ ಎಂದು ಹೈಕೋರ್ಟ್ ಹೇಳಿದೆ. |
![]() | ಜಮ್ಮು-ಕಾಶ್ಮೀರ: ಪ್ರಧಾನಿ ಮೋದಿ ರ್ಯಾಲಿ ಸ್ಥಳದಿಂದ 12 ಕಿ.ಮೀ ದೂರದಲ್ಲಿ ಸ್ಫೋಟ, ಹೆಚ್ಚಿದ ಆತಂಕಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುತ್ತಿದ್ದು, ಈ ನಡುವಲ್ಲೇ ಮೋದಿಯವರು ಪಾಲ್ಗೊಳ್ಳಬೇಕಿದ್ದ ರ್ಯಾಲಿ ಸ್ಥಳದಿಂದ 12 ಕಿಮೀ ದೂರದಲ್ಲಿ ಸ್ಫೋಟವೊಂದು ಸಂಭವಿಸಿದೆ ಎಂದು ತಿಳಿದುಬಂದಿದೆ. |
![]() | ದೆಹಲಿ ಹನುಮ ಜಯಂತಿ ಮೆರವಣಿಗೆ ಮೇಲೆ ಕಲ್ಲು ತೂರಾಟ; 14 ಮಂದಿ ಬಂಧನ, ತನಿಖೆಗೆ 10 ತಂಡಗಳ ರಚನೆದೆಹಲಿ ಹನುಮ ಜಯಂತಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈ ವರೆಗೂ 14 ಮಂದಿಯನ್ನು ಬಂಧಿಸಿದ್ದು, ಪ್ರಕರಣದ ತನಿಖೆಗಾಗಿ 10 ತಂಡಗಳ ರಚನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. |
![]() | ಮೇಕೆದಾಟು ಬಳಿಕ ಮಹದಾಯಿ: ಟ್ರ್ಯಾಕ್ಟರ್ ರ್ಯಾಲಿಗೆ ಕಾಂಗ್ರೆಸ್ ನಾಯಕರು ಮುಂದುಹೆಚ್ ಕೆ ಪಾಟೀಲ್ ಮತ್ತು ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಉತ್ತರ ಕರ್ನಾಟಕದ ಕಾಂಗ್ರೆಸ್ ಶಾಸಕರ ನಿಯೋಗ ಮೇ ತಿಂಗಳಿನಲ್ಲಿ ಬೃಹತ್ ಸಾಮೂಹಿಕ ಟ್ರ್ಯಾಕ್ಟರ್ ರ್ಯಾಲಿ ಆಯೋಜಿಸಲು ನಿರ್ಧರಿಸಿದ್ದಾರೆ. |
![]() | ಲತಾ ಮಂಗೇಶ್ಕರ್ ನಿಧನ: ಪ್ರಧಾನಿ ಮೋದಿಯವರ ಗೋವಾ ವರ್ಚುವಲ್ ರ್ಯಾಲಿ ರದ್ದುಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರು ನಿಧನ ಹೊಂದಿದ ಹಿನ್ನೆಲೆಯಲ್ಲಿ ಗೋವಾದಲ್ಲಿ ನಡೆಯಬೇಕಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವರ್ಚುವಲ್ ರ್ಯಾಲಿಯನ್ನು ರದ್ದುಗೊಳಿಸಲಾಗಿದೆ. |
![]() | ಉತ್ತರಾಖಂಡ್ ನಲ್ಲಿ ಹವಾಮಾನ ವೈಪರಿತ್ಯ; ಪ್ರಧಾನಿ ಮೋದಿ ಅವರ ವರ್ಚ್ಯುಯಲ್ ರ್ಯಾಲಿ ರದ್ದುವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಉತ್ತರಾಖಂಡ್ ನಲ್ಲಿ ಫೆ.04 ರಂದು ಆಯೋಜನೆಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ವರ್ಚ್ಯುಯಲ್ ರ್ಯಾಲಿ ಹವಾಮಾನ ವೈಪರಿತ್ಯದ ಕಾರಣ ರದ್ದುಗೊಂಡಿದೆ. |
![]() | ಯುವಕರು ರಾಷ್ಟ್ರ ಮೊದಲು ಎಂಬ ಮನೋಭಾವದಿಂದ ಕೆಲಸ ಮಾಡುವ ದೇಶವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಪ್ರಧಾನಿ ಮೋದಿಸ್ಟಾರ್ಟ್ಅಪ್ಗಳಿಂದ ಹಿಡಿದು ಕ್ರೀಡೆಗಳವರೆಗಿನ ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವ ಭಾರತದ ಯುವ ಶಕ್ತಿಯನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ, ಯುವಕರು "ದೇಶವೇ ಮೊದಲು" ಎಂಬ ಮನೋಭಾವದಿಂದ... |
![]() | ಮೇಕೆದಾಟು ಪಾದಯಾತ್ರೆಗೆ ಕಾಂಗ್ರೆಸ್ ಭಾರೀ ಖರ್ಚು; ಚುನಾವಣಾ ಪ್ರಚಾರಕ್ಕಿಂತೇನು ಕಡಿಮೆ ಇರಲಿಲ್ಲ: ಸ್ಥಳೀಯರ ಅಭಿಪ್ರಾಯಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಮೇಕೆದಾಟು ಪಾದಯಾತ್ರೆ ಚುನಾವಣಾ ರ್ಯಾಲಿಗಿಂತ ಕಡಿಮೆಯಿರಲಿಲ್ಲ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. |
![]() | ಉತ್ತರಾಖಂಡ್: ಹರೀಶ್ ರಾವತ್ ರ್ಯಾಲಿಯಲ್ಲಿ ಚಾಕು ಹಿಡಿದು ವೇದಿಕೆ ಮೇಲೆರಿದ ವ್ಯಕ್ತಿಯ ಬಂಧನಉತ್ತರಾಖಂಡ್ ರಾಜ್ಯದ ಉದ್ದಮ್ ಸಿಂಗ್ ನಗರ ಜಿಲ್ಲೆಯಲ್ಲಿ ಶುಕ್ರವಾರ ಕಾಂಗ್ರೆಸ್ ಆಯೋಜಿಸಿದ್ದ ರ್ಯಾಲಿಯಲ್ಲಿ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಭಾಷಣ ಮುಗಿದ ನಂತರ ಶ್ರೀರಾಮ್ ಘೋಷಣೆಯೊಂದಿಗೆ ಚಾಕುವಿನೊಂದಿಗೆ ವೇದಿಕೆ ಮೇಲೆರಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. |
![]() | ವಿಶ್ರಾಂತಿ ಪಡೆದು ಪಾದಯಾತ್ರೆಗೆ ಸಿದ್ಧರಾದ ಸಿದ್ದರಾಮಯ್ಯಅಕ್ರಮ ಗಣಿಗಾರಿಕೆ ವಿರುದ್ಧ ಬೆಂಗಳೂರು-ಬಳ್ಳಾರಿ ಪಾದಯಾತ್ರೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮುಂಚೂಣಿಯಿಂದ ಮುನ್ನಡೆಸಿದ್ದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಇದೀಗ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರೊಂದಿಗೆ ಮೇಕೆದಾಟು ಪಾದಯಾತ್ರೆಗೆ ಸಿದ್ಧತೆ ನಡೆಸುತ್ತಿದ್ದಾರೆ. |
![]() | ಕಾನ್ಪುರ ಮೋದಿ ರ್ಯಾಲಿ ವೇಳೆ ಹಿಂಸಾಚಾರಕ್ಕೆ ಸಂಚು: ಐವರು ಸಮಾಜವಾಧಿ ಕಾರ್ಯಕರ್ತರ ಬಂಧನಪ್ರಧಾನಿ ನರೇಂದ್ರ ಮೋದಿಯವರ ಕಾನ್ಪುರ ರ್ಯಾಲಿಯಲ್ಲಿ ಹಿಂಸಾಚಾರದ ದೊಡ್ಡ ಸಂಚೊಂದು ಬಯಲಾಗಿದೆ. ಪಿಎಂ ಮೋದಿ ರ್ಯಾಲಿ ವೇಳೆ ಹಿಂಸಾಚಾರಕ್ಕೆ ಪ್ರಚೋದನೆ ನೀಡಿ ವಾಹನ ಧ್ವಂಸಗೊಳಿಸಿದ ಪ್ರಕರಣದಲ್ಲಿ ಪೊಲೀಸರು ದೊಡ್ಡ ಕ್ರಮ ಕೈಗೊಂಡಿದ್ದಾರೆ. |
![]() | ನಂದಿ ಹಿಲ್ಸ್ ನಲ್ಲಿ ಧೂಳೆಬ್ಬಿಸಲಿರುವ ಕಾರ್- ಬೈಕ್ ರೇಸ್: ಅರಣ್ಯಾಧಿಕಾರಿಗಳು, ಪರಿಸರವಾದಿಗಳಿಂದ ವಿರೋಧಆಗಸ್ಟ್ ತಿಂಗಳಲ್ಲಿ ನಂದಿ ಹಿಲ್ಸ್ ಪ್ರಾಂತ್ಯದಲ್ಲಿ ಗುಡ್ಡ ಕುಸಿತ ಸಂಭವಿಸಿತ್ತು ಎನ್ನುವುದು ಗಮನಾರ್ಹ. ಚಿಕ್ಕಬಳ್ಳಾಪುರ ಸುತ್ತಲ ಪ್ರಾಂತ್ಯದಲ್ಲಿ ನಡೆಯುತ್ತಿರುವ ಡೈನಾಮೈಟ್ ಸ್ಫೋಟಗಳೇ ಅದಕ್ಕೆ ಕಾರಣ ಎನ್ನುವ ಅರೋಪ ಕೇಳಿಬಂದಿತ್ತು. |
![]() | ಕಾಮಗಾರಿಗಳಲ್ಲಿ ಶೇ.40 ಕಮಿಷನ್: ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆ; ತನಿಖೆಗೆ ಸರ್ಕಾರ ಸಿದ್ಧ ಎಂದ ಸಚಿವ ಈಶ್ವರಪ್ಪರಾಜ್ಯ ಬಿಜೆಪಿ ಸರಕಾರ ಕಾಮಗಾರಿಗಳಲ್ಲಿ ಶೇಕಡ 40 ಕಮಿಷನ್ ಪಡೆಯುತ್ತಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ಇಂದು ಪ್ರತಿಭಟನಾ ಮೆರವಣಿಗೆ ನಡೆಸಿದರು. |