- Tag results for Ram Mandir
![]() | ರಾಮನಗರದಲ್ಲಿ ಬಿಜೆಪಿ 'ರಾಮಮಂದಿರ ರಾಜಕೀಯ': ಜೆಡಿಎಸ್-ಕಾಂಗ್ರೆಸ್ ಭದ್ರಕೋಟೆಯಲ್ಲಿ ಖಾತೆ ತೆರೆಯಲು ಕೇಸರಿ ಪಾಳಯ ಸಜ್ಜು!ರಾಮನಗರ ಸಮೀಪದ ರಾಮದೇವರ ಬೆಟ್ಟದಲ್ಲಿ ‘ಭವ್ಯ’ ರಾಮಮಂದಿರ ನಿರ್ಮಿಸುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಜೆಟ್ ಘೋಷಣೆಯು ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ಹಳೇ ಮೈಸೂರು ಭಾಗದಲ್ಲಿ ಕಾಲಿಡುವ ಬಿಜೆಪಿಯ ದೊಡ್ಡ ಯೋಜನೆಗಳ ಭಾಗವಾಗಿದೆ. |
![]() | ರಾಮನಗರದಲ್ಲಿ ರಾಮಮಂದಿರ ನಿರ್ಮಾಣ ಖಚಿತ: ಸಿಎಂ ಬೊಮ್ಮಾಯಿರಾಮನಗರದ ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣವಾಗುವುದು ಖಚಿತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟಪಡಿಸಿದ್ದಾರೆ. |
![]() | ರಾಮನಗರಕ್ಕೆ ಬಂಪರ್- ವಿರೋಧ ಪಕ್ಷಗಳಿಗೆ ಟಕ್ಕರ್: ರಾಮಮಂದಿರ ನಿರ್ಮಾಣ ಘೋಷಿಸಿದ ಚೀಫ್ ಮಿನಿಸ್ಟರ್!2023-24ನೇ ಸಾಲಿನ ರಾಜ್ಯ ಬಜೆಟ್ ಅನ್ನು ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ್ದಾರೆ. ಬಜೆಟ್‌ನಲ್ಲಿ ರಾಮನಗರಕ್ಕೆ ವಿಶೇಷ ಕೊಡುಗೆ ನೀಡಲಾಗಿದೆ. ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಬಿಜೆಪಿ ಸರ್ಕಾರ ತೀರ್ಮಾನಿಸಿದೆ. |
![]() | ನಮಗೆ ರಾಮಮಂದಿರದ ಅಗತ್ಯವಿಲ್ಲ, ಏಕೆಂದರೆ ಅದು ಬದುಕು ಕಟ್ಟಿ ಕೊಡುವುದಿಲ್ಲ: ನಟ ಚೇತನ್ ಕುಮಾರ್ನಮಗೆ ರಾಮಮಂದಿರದ ಅಗತ್ಯವಿಲ್ಲ. ದೇವಸ್ಥಾನಗಳು ನಮ್ಮ ಬದುಕನ್ನ ಕಟ್ಟಿಕೊಡುವುದಿಲ್ಲ. ಅದರ ಬದಲು ಜನರಿಗೆ ಮೂಲ ಸೌಕರ್ಯ ಒದಗಿಸಿ ಎಂದು ನಟ, ಚಿಂತಕ ಚೇತನ್ ಒತ್ತಾಯಿಸಿದ್ದಾರೆ. |
![]() | ಅಯೋಧ್ಯೆ ರಾಮಮಂದಿರ ಶ್ರೀರಾಮ-ಸೀತಾಮಾತೆ ಮೂರ್ತಿಗಾಗಿ ನೇಪಾಳದಿಂದ ಬೃಹತ್ ಶಾಲಿಗ್ರಾಮ ಕಲ್ಲು ರವಾನೆ!ಉತ್ತರ ಪ್ರದೇಶ ರಾಜ್ಯದ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು, ಇದೀಗ ದೇಗುಲದ ಶ್ರೀರಾಮ-ಸೀತಾಮಾತೆ ಮೂರ್ತಿಗಾಗಿ ನೇಪಾಳದಿಂದ ಬೃಹತ್ ಶಾಲಿಗ್ರಾಮ ಕಲ್ಲುಗಳನ್ನು ಭಾರತಕ್ಕೆ ರವಾನಿಸಲಾಗುತ್ತಿದೆ. |
![]() | ಅಯೋಧ್ಯೆ ರಾಮಮಂದಿರ ನಿರ್ಮಾಣ ಕೆಲಸ ಅರ್ಧದಷ್ಟಾಗಿದೆ, ಬರುವ ವರ್ಷ ಸಂಕ್ರಾಂತಿಗೆ ರಾಮನ ವಿಗ್ರಹ ಸಿದ್ಧ: ಟ್ರಸ್ಟ್ ಕಾರ್ಯದರ್ಶಿಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಅರ್ಧ ಹಂತ ತಲುಪಿದ್ದು ಗರ್ಭಗುಡಿಯಲ್ಲಿ ರಾಮ ದೇವರ ವಿಗ್ರಹ ಇಡುವ ಕೆಲಸ ಮುಂದಿನ ವರ್ಷ ಮಕರ ಸಂಕ್ರಾಂತಿ ವೇಳೆಗೆ ಸಿದ್ಧವಾಗಲಿದೆ ಎಂದು ರಾಮ ಮಂದಿರ ಟ್ರಸ್ಟ್ ನ ಕಾರ್ಯದರ್ಶಿ ಚಂಪತ್ ರೈ ತಿಳಿಸಿದ್ದಾರೆ. |
![]() | ಅಯೋಧ್ಯೆ ಮಾದರಿಯಲ್ಲಿ ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ; ಡಿಸಿಗೆ ಧಾರ್ಮಿಕ ದತ್ತಿ ಇಲಾಖೆ ಪತ್ರಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಮಾದರಿಯಲ್ಲಿಯೇ ರಾಜ್ಯದ ರಾಮದೇವರಬೆಟ್ಟದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆ ರಾಮನಗರ ಜಿಲ್ಲಾಧಿಕಾರಿಗೆ ಪತ್ರ ಬರೆದಿದೆ. |
![]() | ಭಾರತ್ ಜೋಡೋ ಯಾತ್ರೆ ಕೈಗೊಂಡಿರುವುದಕ್ಕಾಗಿ ರಾಹುಲ್ ಗಾಂಧಿಯನ್ನು ಹೊಗಳಿದ ರಾಮಮಂದಿರ ಟ್ರಸ್ಟ್ ಕಾರ್ಯದರ್ಶಿಭಾರತ್ ಜೋಡೋ ಯಾತ್ರೆಯನ್ನು ಕೈಗೊಂಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಶ್ಲಾಘಿಸಿರುವ ರಾಮಮಂದಿರ ಟ್ರಸ್ಟ್‌ನ ಕಾರ್ಯದರ್ಶಿ ಚಂಪತ್ ರಾಯ್ ಅವರು, ರಾಹುಲ್ ಅವರು ಕಠಿಣ ಹವಾಮಾನದ ಪರಿಸ್ಥಿತಿಯಲ್ಲೂ ನಡೆಯುತ್ತಿದ್ದಾರೆ ಮತ್ತು ಅದನ್ನು ಪ್ರಶಂಸಿಸಬೇಕು ಎಂದಿದ್ದಾರೆ. |
![]() | ಭೂಕಂಪ, ಬಿರುಗಾಳಿಗೂ ಜಗ್ಗದಂತೆ ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಚಿಕ್ಕಬಳ್ಳಾಪುರ ಕಲ್ಲುಗಳ ಬಳಕೆ!ಸರಯೂ ನದಿಯ ದಡದಲ್ಲಿರುವ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರ ಭೂಕಂಪ, ಬಿರುಗಾಳಿಗೂ ಜಗ್ಗದಂತೆ ಮಾಡಲು ಕರ್ನಾಟಕದ ಚಿಕ್ಕಬಳ್ಳಾಪುರದಲ್ಲಿನ ಕಲ್ಲುಗಳನ್ನು ಬಳಕೆ ಮಾಡಲಾಗುತ್ತಿದೆ. |
![]() | ರಾಮ ಮಂದಿರ ನಿರ್ಮಾಣವಾಗುವ ಅಯೋಧ್ಯೆಯಲ್ಲಿ ಮದ್ಯಪಾನ ನಿಷೇಧಿಸಿದ ಯೋಗಿ ಸರ್ಕಾರ!ರಾಮ ಮಂದಿರ ನಿರ್ಮಾಣವಾಗುವ ಅಯೋಧ್ಯೆಯಲ್ಲಿ ಮದ್ಯಪಾನ ನಿಷೇಧಿಸಲು ಉತ್ತರ ಪ್ರದೇಶ ಸಿಎಂ ಯೋಗಿ ಅದಿತ್ಯಾನಾಥ್ ಸರ್ಕಾರ ಆದೇಶ ನೀಡಿದೆ. |
![]() | ಅಯೋಧ್ಯೆ ರಾಮಮಂದಿರ ಗರ್ಭಗುಡಿಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಶಂಕುಸ್ಥಾಪನೆಹಿಂದುಗಳ ದಶಕಗಳ ಕನಸಾದ ಅಯೋಧ್ಯೆ ರಾಮಮಂದಿರ ನಿರ್ಮಾಣ ಮಹತ್ವದ ಘಟ್ಟ ತಲುಪಿದೆ. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಗರ್ಭಗುಡಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. |