• Tag results for Ram Nath Kovind

ರಾಷ್ಟ್ರಪತಿಗಳಿಂದ ಸೇನಾ ಮುಖ್ಯಸ್ಥರಿಗೆ 'ಪರಮ ವಿಶಿಷ್ಠ ಸೇವಾ ಪದಕ'; 13 ಸೇನಾ ಸಿಬ್ಬಂದಿಗೆ ಶೌರ್ಯ ಚಕ್ರ ಪ್ರಶಸ್ತಿ ಪ್ರದಾನ

ಭಾರತೀಯ ಸಶಸ್ತ್ರ ಪಡೆಗಳ ಸಿಬ್ಬಂದಿಗಳು ಕಾರ್ಯಾಚರಣೆ ವೇಳೆ ಪ್ರದರ್ಶಿಸಿದ ಧೈರ್ಯಕ್ಕಾಗಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಆರು ಮರಣೋತ್ತರ ಸೇರಿ 13 ಸಿಬ್ಬಂದಿಗೆ ಶೌರ್ಯ ಚಕ್ರ ಪ್ರದಾನ ಮಾಡಿದರು. 

published on : 11th May 2022

ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಸುಪ್ತ ಪ್ರತಿಭೆ ಬೆಳಕಿಗೆ ಬರುತ್ತದೆ: ರಾಷ್ಟ್ರಪತಿ ಕೋವಿಂದ್

ಶಿಕ್ಷಣ ಸಂಸ್ಥೆಗಳು ಕೇವಲ ಔಪಚಾರಿಕ ಶಿಕ್ಷಣವನ್ನು ನೀಡುವುದಲ್ಲದೆ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರ ತರುತ್ತವೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಹೇಳಿದ್ದಾರೆ.

published on : 8th May 2022

ಕ್ರಿಮಿನಲ್ ಪ್ರೊಸೀಜರ್ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ

ಅಪರಾಧಿಗಳ ಮತ್ತು ಆರೋಪಿಗಳ ದೈಹಿಕ ಹಾಗೂ ಜೈವಿಕ ಮಾದರಿಗಳನ್ನು ಪಡೆಯಲು ಪೊಲೀಸರಿಗೆ ಅಧಿಕಾರ ನೀಡುವ ಕ್ರಿಮಿನಲ್ ಪ್ರೊಸೀಜರ್ (ಗುರುತು) ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಹಿ ಹಾಕಿದ್ದಾರೆ.

published on : 19th April 2022

ಸಚಿವ ನಾರಾಯಣ ರಾಣೆ, ಅವರ ಪುತ್ರನ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರಾಷ್ಟ್ರಪತಿಗಳಿಗೆ ದಿಶಾ ಪೋಷಕರು ಪತ್ರ!

ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್, ಮಾಜಿ ಮ್ಯಾನೇಜರ್ ಮೃತ ದಿಶಾ ಸಾಲಿಯಾನ್ ಅವರ ಪೋಷಕರು ಇದೀಗ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದು ಕೇಂದ್ರ ಸಚಿವ ನಾರಾಯಣ ರಾಣೆ ಮತ್ತು ಅವರ ಪುತ್ರ ಶಾಸಕ ನಿತೇಶ್ ರಾಣೆ ನಿರಂತರವಾಗಿ ನೀಡುತ್ತಿರುವ ಹೇಳಿಕೆ...

published on : 25th March 2022

ರಾಷ್ಟ್ರಪತಿ ರಾಮನಾಥ ಕೋವಿಂದ್ ರಿಂದ 'ವಿರಾಟ್'ಗೆ ಬೀಳ್ಕೊಡುಗೆ, ವಿಡಿಯೋ!

ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಅಂಗರಕ್ಷಕ ಕಮಾಂಡೆಂಟ್ ನ ಕಪ್ಪು ಕುದುರೆ ವಿರಾಟ್ ತನ್ನ ಸೇವೆಯಿಂದ ನಿವೃತ್ತಿ ಹೊಂದಿದ್ದು, ಬುಧವಾರ 73ನೇ ಗಣರಾಜ್ಯೋತ್ಸವ ಪರೇಡ್ ನ ನಂತರ ಬೀಳ್ಕೊಡಲಾಯಿತು.

published on : 26th January 2022

ನಾಳೆ ಸಂವಿಧಾನ ದಿನ, ವಿವಿಧ ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್ ಭಾಗಿ

೧೯೪೯ರಲ್ಲಿ ಸಂವಿಧಾನ ರಚನಾ ಸಭೆಯು ಭಾರತದ ಸಂವಿಧಾನವನ್ನು ಅಂಗೀಕರಿಸಿದ ನೆನಪಿಗಾಗಿ ದೇಶ ನಾಳೆ ’ಸಂವಿಧಾನ ದಿನ’ವನ್ನು ಆಚರಿಸಲಿದೆ. ಈ ಐತಿಹಾಸಿಕ ದಿನಾಂಕದ ಮಹತ್ವಕ್ಕೆ ಸೂಕ್ತ ಮಾನ್ಯತೆ ನೀಡುವ...

published on : 25th November 2021

ಬಾಲಾಕೋಟ್ ವಾಯುದಾಳಿಯಲ್ಲಿ ಪಾಕ್ ಹುಟ್ಟಡಗಿಸಿದ್ದ ಅಭಿನಂದನ್ ವರ್ಧಮಾನ್ ಗೆ ವೀರ ಚಕ್ರ ಪದಕ ಪ್ರದಾನ: ವಿಡಿಯೋ

ಇತ್ತೀಚಿಗೆ ಬಡ್ತಿ ಪಡೆದಿರುವ ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್ ಅವರಿಗೆ ಸೋಮವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ವೀರ ಚಕ್ರ ಪ್ರಶಸ್ತಿ ಪ್ರದಾನ ಮಾಡಿದರು.

published on : 22nd November 2021

ಲಡಾಕ್‌, ಜಮ್ಮುವಿಗೆ ರಾಷ್ಟ್ರಪತಿ ಕೋವಿಂದ್ ಭೇಟಿ; ಯೋಧರೊಂದಿಗೆ ದಸರಾ ಆಚರಣೆ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಕ್ಟೋಬರ್ 14 ಮತ್ತು 15 ರಂದು ಲಡಾಖ್, ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ಗಡಿ ಕಾಯುವ ಯೋಧರೊಂದಿಗೆ ದಸರಾ ಉತ್ಸವ ಆಚರಿಸಲಿದ್ದಾರೆ.

published on : 13th October 2021

ಲಖಿಂಪುರ್ ಹಿಂಸಾಚಾರ: ಕಾಂಗ್ರೆಸ್ ನಿಯೋಗದಿಂದ ಅಕ್ಟೋಬರ್ 13 ರಂದು ರಾಷ್ಟ್ರಪತಿ ಭೇಟಿ

ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರ ನಿಯೋಗವು ಬುಧವಾರ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿ...

published on : 12th October 2021

ರಾಜ್ಯಕ್ಕೆ ರಾಷ್ಟ್ರಪತಿ ಕೋವಿಂದ್‌ ಆಗಮನ; ಸಿಎಂ ಬೊಮ್ಮಾಯಿ ಸ್ವಾಗತ

ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಮೂರು ದಿನಗಳ ರಾಜ್ಯ ಪ್ರವಾಸಕ್ಕಾಗಿ ಬುಧವಾರ ಬೆಂಗಳೂರಿನ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

published on : 6th October 2021

44 ಶಿಕ್ಷಕರಿಗೆ 2021ನೇ ಸಾಲಿನ 'ರಾಷ್ಟ್ರಪ್ರಶಸ್ತಿ' ನೀಡಿ ಗೌರವಿಸಿದ ರಾಷ್ಟ್ರಪತಿ ಕೋವಿಂದ್

ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು 44 ಶಿಕ್ಷಕರಿಗೆ 2021ನೇ ಸಾಲಿನ ರಾಷ್ಟ್ರಪ್ರಶಸ್ತಿ ನೀಡಿ ಗೌರವಿಸಿದ್ದಾರೆ. 

published on : 5th September 2021

ಒಬಿಸಿ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಗೀಕಾರ

ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳನ್ನು ಗುರುತಿಸಿ ಸೂಚಿಸುವ ಅಧಿಕಾರಗಳನ್ನು ರಾಜ್ಯಗಳಿಗೆ ಹಿಂತಿರುಗಿಸುವ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಹಿ ಹಾಕಿದ್ದಾರೆ. 

published on : 20th August 2021

ನೀರಜ್ ಚೋಪ್ರಾರಿಂದ ಇತಿಹಾಸ ಸೃಷ್ಟಿ: ಪ್ರಧಾನಿ ಮೋದಿ; ಯುವಕರಿಗೆ ಸ್ಫೂರ್ತಿ ಎಂದ ರಾಷ್ಟ್ರಪತಿಗಳು

ಜಾವಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ಒಲಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಇತಿಹಾಸ ಸೃಷ್ಟಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. 

published on : 7th August 2021

ಆಗಸ್ಟ್‌ 29ರಂದು ಆಯೋಧ್ಯೆಯ ರಾಮ ಲಲ್ಲಾಗೆ ರಾಷ್ಟ್ರಪತಿಗಳಿಂದ ಪೂಜೆ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಯೋಧ್ಯೆಯ ರಾಮ ಲಲ್ಲಾ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲು ಮುಂದಿನ ತಿಂಗಳು ಉತ್ತರ ಪ್ರದೇಶಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.

published on : 21st July 2021

ಭಾರತದ ಮುಖ್ಯ ನ್ಯಾಯಮೂರ್ತಿಗಳಾಗಿ ಎನ್.ವಿ. ರಮಣ ಪ್ರಮಾಣ ವಚನ ಸ್ವೀಕಾರ

ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಸುಪ್ರೀಂ ಕೋರ್ಟ್ ನ ಹಿರಿಯ ನ್ಯಾಯಾದೀಶರಾದ ಎನ್.ವಿ. ರಮಣ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.

published on : 24th April 2021
1 2 > 

ರಾಶಿ ಭವಿಷ್ಯ