- Tag results for Ram Temple
![]() | ರಾಮಮಂದಿರ ದೇಣಿಗೆ ಸಂಗ್ರಹ: ಬರೋಬ್ಬರಿ 22 ಕೋಟಿ ರೂ. ಮೊತ್ತದ 15 ಸಾವಿರ ಚೆಕ್ಗಳ ಬೌನ್ಸ್!ರಾಮ ದೇವಾಲಯದ ನಿರ್ಮಾಣಕ್ಕಾಗಿ ವಿಶ್ವ ಹಿಂದೂ ಪರಿಷತ್ ಸಂಗ್ರಹಿಸಿದ 22 ಕೋಟಿ ರೂ.ಗಳ ಮುಖಬೆಲೆಯ ಸುಮಾರು 15 ಸಾವಿರ ಬ್ಯಾಂಕ್ ಚೆಕ್ ಬೌನ್ಸ್ ಆಗಿದೆ. |
![]() | ಮಹಾರಾಷ್ಟ್ರದ ವಿದರ್ಭದಲ್ಲಿ ರಾಮ ಮಂದಿರಕ್ಕಾಗಿ ಆರ್ಎಸ್ಎಸ್ ಕಾರ್ಯಕರ್ತರಿಂದ 57 ಕೋಟಿ ರೂ. ಸಂಗ್ರಹಣೆಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್ಎಸ್ಎಸ್)ದ ಕಾರ್ಯಕರ್ತರು ಮಹಾರಾಷ್ಟ್ರದ ವಿದರ್ಭ ಪ್ರದೇಶದ 27 ಲಕ್ಷ ಕುಟುಂಬಗಳಿಂದ ಬರೋಬ್ಬರಿ 57 ಕೋಟಿ ರೂ. ಸಂಗ್ರಹಿಸಿದ್ದಾರೆ. |
![]() | ರಾಮ ಮಂದಿರ ನಿರ್ಮಾಣಕ್ಕೆ ಸದ್ಯ 2,100 ಕೋಟಿ ಸಂಗ್ರಹ, ಈಗ ವಿದೇಶಗಳಲ್ಲಿ ನಿಧಿ ಸಂಗ್ರಹ ಅಭಿಯಾನಕ್ಕೆ ಚಿಂತನೆಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ದೇಶಾದ್ಯಂತ ಹಮ್ಮಿಕೊಂಡಿದ್ದ ನಿಧಿ ಸಂಗ್ರಹ ಅಭಿಯಾನ ಶನಿವಾರ ಅಂತ್ಯಗೊಂಡಿದ್ದು, ನಿರೀಕ್ಷೆಗೂ ಮೀರಿ ಬರೋಬ್ಬರಿ 2100 ಕೋಟಿ ರೂಪಾಯಿ ಸಂಗ್ರಹವಾಗಿದೆ. |
![]() | ಹುಟ್ಟೂರಿನಲ್ಲಿ ರಾಮ ಮಂದಿರ ಕಟ್ಟಿಸುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ವಿಚಾರವಾಗಿ ಲೆಕ್ಕಕೇಳಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇದೀಗ ತಮ್ಮ ಹುಟ್ಟೂರಿನಲ್ಲೇ ರಾಮಮಂದಿರ ನಿರ್ಮಾಣಕ್ಕೆ ಮುಂದಾಗಿದ್ದಾರೆ. |
![]() | ರಾಮಮಂದಿರ ದೇಣಿಗೆ ಸಂಗ್ರಹಿಸಲು ಬಂದ ವ್ಯಕ್ತಿಗಳು ಬೆದರಿಕೆ ಹಾಕಿದ್ದರೆ ಹೆಚ್'ಡಿಕೆ ಪೊಲೀಸರಿಗೆ ದೂರು ನೀಡಲಿ: ಪೇಜಾವರ ಶ್ರೀರಾಮಮಂದಿರ ನಿರ್ಮಾಣ ಸಂಬಂಧ ದೇಣಿಗೆ ಸಂಗ್ರಹಿಸಲು ಬಂದ ವ್ಯಕ್ತಿಗಳು ಬೆದರಿಕೆ ಹಾಕಿರುವುದು ನಿಜವೇ ಆಗಿದ್ದರೆ, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಪೊಲೀಸರಿಗೆ ದೂರು ನೀಡಲಿ ಎಂದು ಅಯೋಧ್ಯೆ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ವಿಶ್ವಸ್ಥರಾಗಿರುವ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಹೇಳಿದ್ದಾರೆ. |
![]() | ರಾಮಮಂದಿರ ದೇಣಿಗೆ ಸಂಗ್ರಹದಲ್ಲಿ ಪಾರದರ್ಶಕತೆಯ ಅಗತ್ಯವಿದ್ದು, ಆನ್'ಲೈನ್ ಮೂಲಕ ದೇಣಿಗೆ ಸಂಗ್ರಹಿಸಲಿ: ಹೆಚ್'ಡಿಕೆರಾಮಮಂದಿರ ನಿರ್ಮಾಣ ದೇಣಿಗೆ ವಿಚಾರ ಸಂಬಂಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ನೀಡಿದ್ದ ಹೇಳಿಕೆ ರಾಜಕೀಯ ವಲಯದಲ್ಲಿ ಕಿಚ್ಚು ಹೊತ್ತಿಸಿದೆ. ಹೇಳಿಕೆಗೆ ಬಿಜೆಪಿ ಹಾಗೂ ಬಲಪಂಧೀಯ ಸಂಘಟನೆಗಳು ಕುಮಾರಸ್ವಾಮಿ ವಿರುದ್ಧ ತೀವ್ರವಾಗಿ ಕಿಡಿಕಾರುತ್ತಿವೆ. |
![]() | ರಾಮಮಂದಿರ ದೇಣಿಗೆ ವಿಚಾರ ಸಂಬಂಧ ಗೊಂದಲ ಸೃಷ್ಟಿಸಬೇಡಿ: ವಿಪಕ್ಷ ನಾಯಕರಿಗೆ ಸಿಎಂ ಯಡಿಯೂರಪ್ಪರಾಮಮಂದಿರ ದೇಣಿಗೆ ವಿಚಾರ ಸಂಬಂಧ ಅನಗತ್ಯವಾಗಿ ಗೊಂದಲಗಳನ್ನು ಸೃಷ್ಟಿಸಬೇಡಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ವಿರೋಧ ಪಕ್ಷಗಳ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. |
![]() | ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಲು ನಿರಾಕರಿಸಿದ್ದಕ್ಕೆ ನನಗೆ ಬೆದರಿಕೆ ಹಾಕಿದ್ದಾರೆ: ಕುಮಾರಸ್ವಾಮಿಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಹಣ ಸಂಗ್ರಹ ಮಾಡುತ್ತಿರುವವರ ವಿರುದ್ಧ ಮತ್ತೆ ವಾಗ್ದಾಳಿ ಮುಂದುವರೆಸಿರುವ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ.... |
![]() | ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಕ್ರೈಸ್ತ ಸಮುದಾಯದಿಂದ 1 ಕೋಟಿ ದೇಣಿಗೆಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ರಾಜ್ಯದ ಕ್ರೈಸ್ತ ಸಮುದಾಯದ ಉದ್ಯಮಿಗಳು, ಶಿಕ್ಷಣ ತಜ್ಞರು ಕೈಜೋಡಿಸಿದ್ದು, ಒಂದು ಕೋಟಿ ರೂಪಾಯಿಗೂ ಹೆಚ್ಚು ದೇಣಿಗೆ ನೀಡಿದ್ದಾರೆ. |
![]() | ರಾಮಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹಿಸುತ್ತಿದ್ದವರ ಮೇಲೆ ಹಲ್ಲೆ; 7 ಮಂದಿಯ ಬಂಧನಆಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರಕ್ಕೆ ದೇಣಿಗೆ ಸಂಗ್ರಹಿಸುತ್ತಿದ್ದ ಗುಂಪಿನ ಮೇಲೆ ದುಷ್ಕರ್ಮಿಗಳ ತಂಡವೊಂದು ಹಲ್ಲೆ ಮಾಡಿರುವ ಘಟನೆ ನಗರದ ಬಿಸ್ಮಿಲ್ಲಾನಗರದಲ್ಲಿ ನಡೆದಿದೆ. |
![]() | ರಾಮ ಮಂದಿರ ನಿರ್ಮಾಣಕ್ಕೆ 5. 10 ಲಕ್ಷ ದೇಣಿಗೆ ನೀಡಿದ ಹರಿಯಾಣ ಮುಖ್ಯಮಂತ್ರಿ ಖಟ್ಟರ್ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ 5.10 ಲಕ್ಷ ರೂ.ದೇಣಿಗೆಯ ಚೆಕ್ ನ್ನು ಭಾನುವಾರ ನೀಡಿದ್ದಾರೆ. |
![]() | ಗಣರಾಜ್ಯೋತ್ಸವ ಪರೇಡ್: ಯುಪಿಯ ರಾಮ ಮಂದಿರ ಸ್ತಬ್ಧಚಿತ್ರಕ್ಕೆ ಪ್ರಥಮ ಬಹುಮಾನಗಣರಾಜ್ಯೋತ್ಸವ ದಿನದಂದು ದೆಹಲಿಯ ರಾಜಪಥದಲ್ಲಿ ನಡೆದಿದ್ದ ಪಥಸಂಚಲನದಲ್ಲಿ ಉತ್ತರ ಪ್ರದೇಶದ ಅಯೋಧ್ಯೆಯ ಪ್ರಾಚೀನ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ 'ರಾಮ ಮಂದಿರ ಸ್ತಬ್ಧಚಿತ್ರ'ಕ್ಕೆ ಪ್ರಥಮ ಬಹುಮಾನ ಲಭಿಸಿದೆ. |
![]() | ಅಯೋಧ್ಯೆ: ರಾಮ ಮಂದಿರ ಪ್ರದೇಶದಲ್ಲಿ ಕೆಲಸ ಪುನರ್ ಆರಂಭಅಯೋಧ್ಯೆಯ ರಾಮ ಮಂದಿರ ಪ್ರದೇಶದಲ್ಲಿ ಅಂತರ್ಜಲ ಸಮಸ್ಯೆಯಿಂದಾಗಿ ಕೆಲಸ ಸ್ಥಗಿತಗೊಂಡಿತ್ತು. ಎರಡು ತಿಂಗಳ ನಂತರ ಮತ್ತೆ ಕೆಲಸವನ್ನು ಆರಂಭಿಸಲಾಗಿದೆ. |
![]() | ರಾಮ ಮಂದಿರ ನಿರ್ಮಾಣಕ್ಕೆ ಸಂಸದ ಗೌತಮ್ ಗಂಭೀರ್ ಬರೋಬ್ಬರಿ 1 ಕೋಟಿ ರೂ. ದೇಣಿಗೆ!ಮಾಜಿ ಕ್ರಿಕೆಟಿಗ, ಸಂಸದ ಗೌತಮ್ ಗಂಭೀರ್ ಅವರು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಬರೋಬ್ಬರಿ 1 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. |
![]() | ಅಯೋಧ್ಯೆ ರಾಮ ಮಂದಿರ ನಿರ್ಮಾಣ ತಾಂತ್ರಿಕ ಸಮಿತಿಯಲ್ಲಿ ಚಿತ್ರದುರ್ಗದ ಪ್ರೊ. ಸೀತಾರಾಮ್ ಗೆ ಸ್ಥಾನಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರದ ಕಾರ್ಯದಲ್ಲಿ ಕೋಟೆನಾಡು ಚಿತ್ರದುರ್ಗಕ್ಕೂ ಒಂದು ಸಣ್ಣ ಪಾಲಿದೆ. ಜಿಲ್ಲೆಯ ತಳಕು ಮೂಲದ ಪ್ರಾಧ್ಯಾಪಕ ಟಿ.ಜಿ.ಸೀತಾರಾಮ್ ಮಂದಿರ ನಿರ್ಮಾಣಕ್ಕಾಗಿ ರಚನೆಯಾಗಿರುವ ತಾಂತ್ರಿಕ ಸಿಬ್ಬಂದಿಗಳ ತಂಡದ ಸದಸ್ಯರಾಗಿದ್ದಾರೆ. |