- Tag results for Ram temple
![]() | ಅಯೋಧ್ಯೆಗೆ ಕರ್ನಾಟಕದ ಬೃಹತ್ ಶಿಲೆ; ಶ್ರೀರಾಮ ಮೂರ್ತಿ ಕೆತ್ತನೆಗೆ ಕಾರ್ಕಳದ ಕಲ್ಲು ಆಯ್ಕೆ!ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮಚಂದ್ರ ದೇಗುಲದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ರಾಮಮೂರ್ತಿಗೆ ಕರ್ನಾಟಕದ ಕಲ್ಲು ಆಯ್ಕೆಯಾಗಿದ್ದು, ಶಿಲ್ಪಗಳ ತವರೂರು ಎಂದೇ ಖ್ಯಾತಿ ಪಡೆದಿರುವ ಕಾರ್ಕಳದಿಂದ 2 ಬೃಹತ್ ಶಿಲೆಗಳನ್ನು ಆಯೋಧ್ಯೆಗೆ ರವಾನಿಸಲಾಗಿದೆ. |
![]() | ಅಯೋಧ್ಯೆ ರಾಮ ಮಂದಿರ ನಿರ್ಮಾಣ ಶೇ.70 ರಷ್ಟು ಮುಕ್ತಾಯ; 2024 ಜನವರಿಯಲ್ಲಿ ರಾಮ ಲಲ್ಲಾ ವಿಗ್ರಹ ಪ್ರತಿಷ್ಠಾಪನೆಜನವರಿ 2024 ರ ಮೂರನೇ ವಾರದಲ್ಲಿ ಅಯೋಧ್ಯೆಯ ಮಂದಿರದಲ್ಲಿ ಭಗವಾನ್ ರಾಮ ಲಲ್ಲಾನ ವಿಗ್ರಹದ ಪ್ರತಿಷ್ಠಾಪನೆಯಾಗಲಿದೆ ಎಂದು ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಖಜಾಂಚಿ ಸ್ವಾಮಿ ಗೋವಿಂದ್ ದೆವ್ ಗಿರಿ ಮಹಾರಾಜ್ ಮಾಹಿತಿ ನೀಡಿದ್ದಾರೆ. |
![]() | ರಾಮಮಂದಿರ ಸ್ಫೋಟಿಸುವ ಬೆದರಿಕೆ: ಮೂವರು ಪಿಎಫ್ಐ ಶಂಕಿತರನ್ನು ಬಂಧಿಸಿದ ಎನ್‌ಐಎ!ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರವನ್ನು ಸ್ಫೋಟಿಸುವ ಬೆದರಿಕೆಯೊಡ್ಡಿದ್ದ ಆರೋಪ ಮೇಲೆ ಮೂವರು ಪಿಎಫ್ಐ ಶಂಕಿತರನ್ನು ಎನ್ಐಎ ಬಂಧಿಸಿದೆ. |
![]() | ದೇವಸ್ಥಾನಗಳಿಗೆ ದೇಣಿಗೆ ನೀಡುವುದು ಬೇಡ, ಅಗತ್ಯವಿರುವವರಿಗೆ ಸಹಾಯ ಮಾಡಿ: ಪೇಜಾವರ ಶ್ರೀಗಳುದೇಗುಲಗಳಿಗೆ ದೇಣಿಗೆ ನೀಡದೆ ಸಂಕಷ್ಟದಲ್ಲಿರುವವರ ನೆರವಿಗೆ ಉಪಯೋಗಿಸಿ ಎಂದು ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿಗಳು ಮಂಗಳವಾರ ಹೇಳಿದ್ದಾರೆ. |
![]() | ಅಯೋಧ್ಯೆ ಮಾದರಿಯಲ್ಲಿ ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ; ಡಿಸಿಗೆ ಧಾರ್ಮಿಕ ದತ್ತಿ ಇಲಾಖೆ ಪತ್ರಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಮಾದರಿಯಲ್ಲಿಯೇ ರಾಜ್ಯದ ರಾಮದೇವರಬೆಟ್ಟದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆ ರಾಮನಗರ ಜಿಲ್ಲಾಧಿಕಾರಿಗೆ ಪತ್ರ ಬರೆದಿದೆ. |
![]() | ಜನವರಿ 1, 2024 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಸಿದ್ಧ: ಅಮಿತ್ ಶಾ2024ರ ಜನವರಿ 1 ರಂದು ಅಯೋಧ್ಯೆಯ ರಾಮಮಂದಿರ ಭಕ್ತರ ದರ್ಶನಕ್ಕೆ ಮುಕ್ತವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ಘೋಷಿಸಿದ್ದಾರೆ. |
![]() | ಉತ್ತರ ಪ್ರದೇಶದಲ್ಲಿ ಭಾರತ್ ಜೋಡೋ ಯಾತ್ರೆ: ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕರಿಂದ ರಾಹುಲ್ ಗಾಂಧಿಗೆ ಪತ್ರ!ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ ಅಯೋಧ್ಯೆ ರಾಮ ಜನ್ಮಭೂಮಿ ದೇಗುಲದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್, ರಾಹುಲ್ ಗಾಂಧಿ ಅವರಿಗೆ ಪತ್ರವೊಂದನ್ನು ರವಾನಿಸಿದ್ದಾರೆ. |
![]() | ರಾಮನಗರದಲ್ಲಿ ಅಯೋಧ್ಯೆ ಮಾದರಿಯಲ್ಲಿ ಮಂದಿರ ಅಭಿವೃದ್ಧಿ: ಯೋಜನೆ ರೂಪಿಸಲು ಸಿಎಂ ಸೂಚನೆ- ಸಚಿವ ಅಶ್ವತ್ಥ್ ನಾರಾಯಣರಾಮನಗರದಲ್ಲಿರುವ ಪ್ರಸಿದ್ಧ ರಾಮ ದೇವರ ಬೆಟ್ಟದಲ್ಲಿ ಅಯೋಧ್ಯೆಯ ರಾಮ ಮಂದಿರದ ಮಾದರಿ ದೇವಾಲಯ ನಿರ್ಮಾಣ, ಅಭಿವೃದ್ಧಿಗೆ ಯೋಜನೆ ರೂಪಿಸಲು ಸಿಎಂ ಸೂಚನೆ ನೀಡಿದ್ದಾರೆ. |
![]() | ಸುಪ್ರೀಂ ಆದೇಶ ನೀಡಿ 3 ವರ್ಷ ಕಳೆದರೂ ಅಯೋಧ್ಯೆಯಲ್ಲಿ ಇನ್ನು ಆರಂಭಗೊಳ್ಳದ ಹೊಸ ಮಸೀದಿ ನಿರ್ಮಾಣ ಕಾರ್ಯ!ಮುಳ್ಳುತಂತಿಯ ಬೇಲಿ ಮತ್ತು ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ ಹಾಕಿರುವ ಬೋರ್ಡ್ ಅಯೋಧ್ಯೆಯ ಸಮೀಪವಿರುವ ಧನ್ನಿಪುರ ಗ್ರಾಮದ ಈ ಸ್ಥಳದಲ್ಲಿ ದೊಡ್ಡ ಮಸೀದಿ ಸಂಕೀರ್ಣವು ನಿರ್ಮಾಣವಾಗಲಿದೆ ಎಂಬುದಕ್ಕೆ ಏಕೈಕ ಸೂಚಕವಾಗಿದೆ. |
![]() | ಜನವರಿ 2024 ರಲ್ಲಿ ರಾಮ ಮಂದಿರ ಭಕ್ತರ ದರ್ಶನಕ್ಕೆ ಮುಕ್ತ: ಟ್ರಸ್ಟ್ ಸದಸ್ಯಅಯೋಧ್ಯಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ರಾಮಲಲ್ಲಾನ ವಿಗ್ರಹಗಳನ್ನು ಪ್ರತಿಷ್ಠಾಪಿಸಿದ ನಂತರ 2024 ರ ಜನವರಿಯಲ್ಲಿ ಮಂದಿರವನ್ನು ಭಕ್ತರ ದರ್ಶನಕ್ಕೆ ಮುಕ್ತಗೊಳಿಸಲಾಗುವುದು ಎಂದು ದೇಗುಲ... |
![]() | ರಾಮ ಮಂದಿರ, 370ನೇ ವಿಧಿ ತೆಗೆಯಲು ಮೋದಿನೇ ಬರಬೇಕಾಯಿತು: ಕೇಂದ್ರ ಗೃಹ ಸಚಿವ ಅಮಿತ್ ಶಾಆರ್ಟಿಕಲ್ 370 ರದ್ದತಿ ಮತ್ತು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಅಸಾಧ್ಯವೆಂದು ಹೇಳಲಾಗುತ್ತಿತ್ತು. ಆದರೆ ನರೇಂದ್ರ ಮೋದಿ ಸರ್ಕಾರ ಅದನ್ನು ಮಾಡಿ ತೋರಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. |
![]() | ರಾಮ ಮಂದಿರದಿಂದ ಪ್ರವಾಸೋದ್ಯಮ ಕ್ಷೇತ್ರಕ್ಕೆ ಭರ್ಜರಿ ಬೇಡಿಕೆ: ಅಯೋಧ್ಯೆಯಲ್ಲಿ ಬಂಡವಾಳ ಹೂಡಿಕೆಗೆ ವಿದೇಶಿಯರ ಆಸಕ್ತಿಅಯೋಧ್ಯೆಯಲ್ಲಿ ಐತಿಹಾಸಿಕ ರಾಮಮಂದಿರ ನಿರ್ಮಾಣ ಕಾರ್ಯಾರಂಭ ಆಗಿದ್ದೇ ಆಗಿದ್ದು, ಜಿಲ್ಲೆ ಹಾಗೂ ಸುತ್ತ ಮುತ್ತಲ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ಭರ್ಜರಿ ಬೇಡಿಕೆ ಬಂದಿದೆ. |
![]() | ಮುಂದಿನ ವರ್ಷ ಡಿಸೆಂಬರ್ ವೇಳೆಗೆ ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣ: ಚಂಪತ್ ರೈಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಮುಂದಿನ ವರ್ಷ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರು ಹೇಳಿದ್ದಾರೆ. |
![]() | ಇಂದಿನ ಕಾಂಗ್ರೆಸ್ ಪ್ರತಿಭಟನೆ ರಾಮಮಂದಿರ ವಿರೋಧಿ ಸಂದೇಶ: ಕೇಂದ್ರ ಸಚಿವ ಅಮಿತ್ ಶಾಕಾಂಗ್ರೆಸ್ ಓಲೈಕೆ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದ್ದು ಅಯೋಧ್ಯೆಯಲ್ಲಿ ರಾಮ ಮಂದಿರ ಶಂಕುಸ್ಥಾಪನಾ ಸಮಾರಂಭದ ವಿರುದ್ಧವಾಗಿದೆ ಎಂದು ಹೇಳಿದ್ದಾರೆ. |
![]() | ಮುಂದಿನ ತಿಂಗಳು ಅಯೋಧ್ಯೆ ರಾಮ ಮಂದಿರದ ಪ್ಲಿಂತ್ ನಿರ್ಮಾಣ ಪೂರ್ಣಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ರಾಮ ಮಂದಿರದ ಪ್ಲಿಂತ್ ಆಗಸ್ಟ್‌ನಲ್ಲಿ ಪೂರ್ಣಗೊಳ್ಳಲಿದ್ದು, ಗರ್ಭಗುಡಿಯಲ್ಲಿ ಕೆತ್ತಿದ ಕಲ್ಲುಗಳಿಂದ ಮಾಡಲಾಗುತ್ತಿರುವ ಪರಿಕ್ರಮ ಪಥದ(ಪ್ರದಕ್ಷಿಣೆ ಪಥ) ಶೇಕಡಾ 30-40 ರಷ್ಟು ಕೆಲಸಗಳು ಆಗಸ್ಟ್‌ನಲ್ಲಿ... |