• Tag results for RamaNagar

ಅಧಿವೇಶನ ಕರೆದಾಗ 'ಎಲ್ಲಿದ್ದೀಯಪ್ಪಾ ಕುಮಾರಸ್ವಾಮಿ? 'ಎಂದು ಹುಡುಕಬೇಕು; 'ಬಂಡೆ' ಜೊತೆ ಎಚ್ ಡಿಕೆ: ಅಶ್ವತ್ಥ ನಾರಾಯಣ ವ್ಯಂಗ್ಯ

ಬಿಜೆಪಿ ಪಕ್ಷ ಮತ್ತು ನಮ್ಮ ಸರ್ಕಾರ ಜನರ ಪರವಾಗಿರುವ ಸರ್ಕಾರವಾಗಿದೆ ಹೊರತು ಇದು ಯಾವುದೋ ಕಾಂಗ್ರೆಸ್, ಜೆಡಿಎಸ್ ನಂತೆ ಖಾಸಗಿ ಕಂಪನಿಯಲ್ಲ ಎಂದು ಸಚಿವ ಅಶ್ವತ್ಥ ನಾರಾಯಣ ವಾಗ್ದಾಳಿ ನಡೆಸಿದ್ದಾರೆ.

published on : 10th August 2022

ರಾಮನಗರ: ದನದ ಕೊಟ್ಟಿಗೆ ಗೋಡೆ ಕುಸಿದು ಇಬ್ಬರು ಪುಟ್ಟ ಮಕ್ಕಳ ಸಾವು

ಜಿಲ್ಲೆಯಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ಎಡೆಬಿಡದೆ ಸುರಿದ ಮಳೆಗೆ ದನದ ಕೊಟ್ಟಿಗೆ ಕುಸಿದು ಇಬ್ಬರು ಪುಟ್ಟ ಮಕ್ಕಳು ಸಾವನ್ನಪ್ಪಿದ್ದು, ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ.

published on : 7th August 2022

ರಾಮನಗರ: ಉಪ ಲೋಕಾಯುಕ್ತರ ಭೇಟಿ ಎಪೆಕ್ಟ್; ಬಾಲಕಿಯರ ವಸತಿ ನಿಲಯಕ್ಕೆ ಉತ್ತಮ ಸೌಕರ್ಯಗಳ ಪೂರೈಕೆ

ರಾಜ್ಯ ರಾಜಧಾನಿಯಿಂದ ಸುಮಾರು 50 ಕಿಲೋ ಮೀಟರ್ ದೂರದಲ್ಲಿರುವ ರೇಷ್ಮೆ ನಗರಿ ಖ್ಯಾತಿಯ ರಾಮನಗರದಲ್ಲಿನ ಸುಮಾರು 80 ವಿದ್ಯಾರ್ಥಿನಿಯರಿರುವ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಇದೀಗ ಪರಿಸ್ಥಿತಿ ಸುಧಾರಿಸಿದ್ದು, ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.

published on : 2nd August 2022

ದೇವೇಗೌಡರು, ಕುಮಾರಣ್ಣಂಗೆ ಅವಕಾಶ ಮಾಡಿಕೊಟ್ಟಿದ್ದೀರಿ, ಸೇವೆ ಮಾಡಲು ನನಗೂ ಒಂದು ಚಾನ್ಸ್ ಕೊಡಿ: ಡಿಕೆ ಶಿವಕುಮಾರ್

ದೇವೇಗೌಡರು, ಕುಮಾರಸ್ವಾಮಿಗೆ ಅವಕಾಶ ಮಾಡಿಕೊಟ್ಟಿದ್ದೀರಿ. ತಾಯಿಯ ಸನ್ನಿಧಿಯಿಂದ ಕೇಳುತ್ತಿದ್ದೇನೆ, ನನಗೂ ಚಾನ್ಸ್ ಕೊಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

published on : 20th July 2022

ತುಂಡಾದ ವೈರ್: ಈಜಲು ಕೃಷಿ ಹೊಂಡಕ್ಕೆ ಇಳಿದಿದ್ದ ಇಬ್ಬರ ದುರ್ಮರಣ; ರಾಮನಗರದಲ್ಲಿ ದುರ್ಘಟನೆ

ಬಿಡದಿ ಬಳಿಯ ಹೊರವಲಯದ ಕೃಷಿ ಹೊಂಡದಲ್ಲಿ ಸ್ನೇಹಿತನೊಂದಿಗೆ ಈಜಲು ಹೋಗಿದ್ದ ಎಚ್‌ಎಸ್‌ಆರ್‌ ಲೇಔಟ್‌ ನಿವಾಸಿ 29 ವರ್ಷದ ಖಾಸಗಿ ಸಂಸ್ಥೆಯ ಉದ್ಯೋಗಿ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ.

published on : 29th June 2022

ಕತ್ತೆಗೂ ಬಂತು ಒಂದು ಕಾಲ: ರಾಮನಗರ ಮೂಲದ ವ್ಯಕ್ತಿಯಿಂದ ರಾಜ್ಯದಲ್ಲಿ ಮೊದಲ ಕತ್ತೆ ಸಾಕಾಣಿಕೆ, ತರಬೇತಿ ಕೇಂದ್ರ ಆರಂಭ!

ಸೋಮಾರಿಗಳನ್ನು ಕತ್ತೆಗಳಿಗೆ ಹೋಲಿಕೆ ಮಾಡುವುದು ಸಾಮಾನ್ಯ. ಆದರೆ, ಕತ್ತೆಗಳ ಪ್ರಯೋಜನಗಳ ಬಗ್ಗೆ ಸಾಕಷ್ಟು ಜನರಿಗೆ ತಿಳಿದಿಲ್ಲ. ಈ ಹಿಂದೆ ಭಾರದ ವಸ್ತುಗಳು, ಬಟ್ಟೆಗಳ ಹೊರಲು ಮಾತ್ರವೇ ಕತ್ತೆಗಳನ್ನು ಬಳಕೆ ಮಾಡಲಾಗುತ್ತಿತ್ತು. ನಂತರದ ದಿನಗಳಲ್ಲಿ ಟೆಕ್ನಾಲಜಿ, ವಾಷಿಂಗ್ ಮಷಿನ್ ಗಳು ಬಂದ ಹಿನ್ನೆಲೆಯಲ್ಲಿ ಕತ್ತೆಗಳಿಗೆ ಬೆಲೆಯಿಲ್ಲದಂತಾಗಿತ್ತು...

published on : 8th June 2022

ಬೆಂಗಳೂರು: ಕೊಲೆ ಮಾಡಿ ಮಹಿಳೆ ಶವ ಸಾಗಿಸುತ್ತಿದ್ದವರ ರಹಸ್ಯ ಬಯಲು ಮಾಡಿತು ರಸ್ತೆಯ ಹಂಪ್!

ಹಣದ ವಿಷಯಕ್ಕೆ ಮಹಿಳೆಯನ್ನು ಕೊಲೆ ಮಾಡಿ, ಮೃತ ದೇಹವನ್ನು ಬೈಕ್‌ನಲ್ಲಿ ರಾಮನಗರದ ಕಡೆಗೆ ಸಾಗಿಸುತ್ತಿದ್ದ ಕಿರಾತಕರು ಮಂಗಳವಾರ ರಾತ್ರಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.

published on : 12th May 2022

ರಾಮನಗರಕ್ಕಾಗಿ ಇಬ್ಬರು ಪ್ರಭಾವಿ ಒಕ್ಕಲಿಗ ನಾಯಕರ ಹಣಾಹಣಿ: ತಮ್ಮ ವಿರುದ್ಧ 'ತೊಡೆ' ತಟ್ಟಿ ನಿಂತವರಿಗೆ ಡಿಕೆಶಿ 'ಖೆಡ್ಡಾ'?

ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಭಾಗಿಯಾಗಿದ್ದಾರೆಂದು ಆರೋಪಿಸಿರುವ ಕಾಂಗ್ರೆಸ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಒತ್ತಾಯಿಸುತ್ತಿದೆ.

published on : 5th May 2022

ರಾಮನಗರ ಬೆಟ್ಟದಲ್ಲಿ ನೀಳಕೊಕ್ಕಿನ ರಣಹದ್ದು ವಂಶ ಉತ್ಪತ್ತಿ, ಸಂಖ್ಯೆಯಲ್ಲಿ ವೃದ್ಧಿ: ಅರಣ್ಯಾಧಿಕಾರಿಗಳಲ್ಲಿ ಸಂತಸ

ರಾಮನಗರ ಬೆಟ್ಟದಲ್ಲಿ ನೀಳ ಕೊಕ್ಕಿನ ರಣಹದ್ದು ಅವಸಾನದಂಚಿನತ್ತ ಸಾಗುತ್ತಿದೆ ಎಂದು ಹೇಳುವವರಿಗೆ ಇಲ್ಲಿದೆ ಸಿಹಿಸುದ್ದಿ. ಇಲ್ಲಿ ನೀಳ ಕೊಕ್ಕಿನ ರಣಹದ್ದಿನ ಸಂಖ್ಯೆ ಐದರಿಂದ ಆರಕ್ಕೆ ಏರಿದ್ದು ಮಾತ್ರವಲ್ಲದೆ, ಮೂರು ತಿಂಗಳ ಹರೆಯದ ಮರಿಯು ತನ್ನ ರೆಕ್ಕೆಗಳನ್ನು ಚಾಚಿ ಒಂದು ವಾರದಲ್ಲಿ ರಾಮದೇವರಬೆಟ್ಟ ರಣಹದ್ದು ಅಭಯಾರಣ್ಯದಲ್ಲಿ ಹಾರಲು ಸಿದ್ಧವಾಗಿದೆ.

published on : 1st May 2022

ರಾಮನಗರ: ಒಮ್ನಿ ಕಾರಿನ ಮೇಲೆ ಮರದ ಕೊಂಬೆ ಬಿದ್ದು ತಂದೆ-ಮಗನ ದಾರುಣ ಸಾವು

ಚಲಿಸುತ್ತಿದ್ದ ಮಾರುತಿ ಒಮಿನಿ ಕಾರಿನ ಮೇಲೆ ಮರ ಬಿದ್ದು ಇಬ್ಬರು ಸಾವನ್ನಪ್ಪಿದ ಘಟನೆ ರಾಮನಗರದಲ್ಲಿ ನಡೆದಿದೆ. ಮೂವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

published on : 26th April 2022

ಬೆಂಗಳೂರು: 'ನೀಲಿ ಚಿತ್ರ' ದಲ್ಲಿ ನಟಿಸಿದ್ದಾಳೆಂಬ ಅನುಮಾನ; ಮಕ್ಕಳ ಮುಂದೆಯೇ ಪತ್ನಿಯ ಹತ್ಯೆಗೈದ ಪಾಪಿ‌‌!

ನೀಲಿ ಚಿತ್ರಗಳನ್ನು ವೀಕ್ಷಿಸುವ ಚಟ ಹೊಂದಿದ್ದ ಪಾಪಿ ಪತಿಯೊಬ್ಬ ತಾನು ವೀಕ್ಷಿಸಿದ ನೀಲಿ ಚಿತ್ರವೊಂದರಲ್ಲಿ ಪತ್ನಿ ಹೋಲಿಕೆ ಇರುವವಳೊಬ್ಬಾಕೆಯನ್ನು ಕಂಡು ಅದು ತನ್ನ ಪತ್ನಿಯೇ ಎಂಬ ಅನುಮಾನದಲ್ಲಿ ಮಕ್ಕಳ ಮುಂದೆಯೇ ಆಕೆಯನ್ನು ಇರಿದು ಕೊಂದಿರುವ ಘಟನೆ ನಡೆದಿದೆ.

published on : 19th April 2022

ರಾಮನಗರ: ಪೊಲೀಸ್ ತಪಾಸಣೆ ವೇಳೆ ತಪ್ಪಿಸಿಕೊಳ್ಳಲು ಹೋಗಿ ರೈಲಿಗೆ ಸಿಲುಕಿ ರೌಡಿ ಶೀಟರ್ ಸಾವು

ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರೈಲಿಗೆ ಸಿಲುಕಿ‌ ರೌಡಿಶೀಟರ್ ಸಾವನ್ನಪ್ಪಿರುವ ಘಟನೆ ರಾಮನಗರದ ಬಸವನಪುರ ಗ್ರಾಮದ ಬಳಿ ಘಟನೆ ನಡೆದಿದೆ.

published on : 8th April 2022

ಕುಮಾರಸ್ವಾಮಿ ಹೋಟೆಲ್​ನಲ್ಲಿ ರಾಸಲೀಲೆ ಮಾಡಿಕೊಂಡಿದ್ದ- ಸಿಪಿವೈ: ನಾನು ರಾಜಕೀಯಕ್ಕೆ ಬಂದಾಗ ಇವನು ಚಡ್ಡಿ ಹಾಕಿದ್ನೋ ಇಲ್ವೋ- ಎಚ್ ಡಿಕೆ

ರಾಮನಗರ ಜಿಲ್ಲೆಯಲ್ಲಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಸಿಪಿ ಯೋಗೀಶ್ವರ್‌ ನಡುವಿನ ಟಾಕ್‌ಫೈಟ್‌ ಮುಂದುವರಿದಿದೆ. ಒಬ್ಬರಾದ ಬಳಿಕ ಒಬ್ಬರು ವಾಗ್ದಾಳಿ ನಡೆಸುತ್ತಿದ್ದಾರೆ, ಪರಸ್ಪರ ಏಕವಚನದಲ್ಲಿ ಬೈದಾಡಿಕೊಂಡಿದ್ದಾರೆ.

published on : 14th March 2022

ಮೇಕೆದಾಟು ಪಾದಯಾತ್ರೆ 2.0: ಬಿಡದಿಯಿಂದ ನಡಿಗೆ ಮುಂದುವರಿಕೆ; ಜನರ ಬದುಕಿಗಾಗಿ ನಮ್ಮ ಹೋರಾಟ ಎಂದ ಡಿಕೆ ಶಿವಕುಮಾರ್

ಮೇಕೆದಾಟು ಯೋಜನೆಯ ಶೀಘ್ರ ಜಾರಿಗೆ ಒತ್ತಾಯಿಸಿ ಕರ್ನಾಟಕ ಕಾಂಗ್ರೆಸ್ ನಾಯಕರು 2ನೇ ಭಾಗದ ಪಾದಯಾತ್ರೆ ಇಂದು ಸೋಮವಾರ ಮುಂದುವರಿದಿದೆ.

published on : 28th February 2022

ರಾಮನಗರ: ಬಿಡದಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ, ಜಮೀನು ವಿವಾದ ಶಂಕೆ

ಬೈರವನದೊಡ್ಡಿ ಸಮೀಪ ತೋಟದ ಮನೆಯಲ್ಲಿ ಶುಕ್ರವಾರ ರಾತ್ರಿ ಕಾಂಗ್ರೆಸ್ ಮುಖಂಡ ಗಂಟಪ್ಪ (60) ಎಂಬುವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.

published on : 26th February 2022
1 2 3 4 > 

ರಾಶಿ ಭವಿಷ್ಯ