• Tag results for Rama Mandir

ಭಾರತದ ಸಂಸ್ಕೃತಿ, ಸಂಪ್ರದಾಯಗಳಿಗೆ ರಾಮ ಮಂದಿರ ನಿರ್ಮಾಣ ಹೊಸ ಆಯಾಮ ನೀಡಲಿದೆ: ಡಿ.ವಿ. ಸದಾನಂದ ಗೌಡ 

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ದೇಶದ ಸಂಸ್ಕೃತಿ ಮತ್ತು ಸಂಪ್ರದಾಯಗಳಿಗೆ ಹೊಸ ಆಯಾಮವನ್ನು ನೀಡಲಿದೆ ಎಂದು ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ಸಚಿವ ಡಿ ವಿ ಸದಾನಂದ ಗೌಡ ಹೇಳಿದ್ದಾರೆ.

published on : 16th February 2021

ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ, ಜರ್ಮನಿಯಲ್ಲಿ ನಾಜಿಗಳು ಮಾಡಿದ್ದನ್ನು ಇಲ್ಲಿ ಆರ್ ಎಸ್ಎಸ್ ಮಾಡುತ್ತಿದೆ: ಹೆಚ್.ಡಿ. ಕುಮಾರಸ್ವಾಮಿ 

ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುವವರು ಹಣ ಕೊಟ್ಟವರ, ಕೊಡದವರ ಮನೆ ಗುರುತು ಮಾಡುತ್ತಿರುವ ಕ್ರಮ ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

published on : 16th February 2021