- Tag results for Ramalinga Reddy
![]() | ‘ಪರಿಷೆಗೆ ಬನ್ನಿ ಕೈ ಚೀಲ ತನ್ನಿ’: ಜನತೆಗೆ ಸಚಿವ ರಾಮಲಿಂಗಾ ರೆಡ್ಡಿ ಮನವಿಬೆಂಗಳೂರಿನ ಐತಿಹಾಸಿ ಬಸವನಗುಡಿ ಕಡಲೆಕಾಯಿ ಡಿ.11ರಿಂದ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಪರಿಷೆಗೆ ಯಾವುದೇ ರೀತಿಯ ಲೋಪ ಆಗದಂತೆ ಪಾರಂಪರಿಕ ಕಡಲೆಕಾಯಿ ಪರಿಷೆಯನ್ನು ‘ಪರಿಷೆಗೆ ಬನ್ನಿ ಕೈ ಚೀಲ ತನ್ನಿ’ ಎಂಬ ಘೋಷಣೆಯೊಂದಿಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮಂಗಳವಾರ ಹೇಳಿದರು. |
![]() | ದೇವಸ್ಥಾನ ಪುನರಾಭಿವೃದ್ಧಿ ಯೋಜನೆ ಅನುದಾನ ದುರ್ಬಳಕೆ ಆರೋಪ: ತನಿಖೆಗೆ ಸಚಿವರ ರಾಮಲಿಂಗಾರೆಡ್ಡಿ ಆದೇಶ‘ದೇವಸ್ಥಾನಗಳ ಅಭಿವೃದ್ಧಿ ಮತ್ತು ದುರಸ್ತಿಗೆ ಮುಜರಾಯಿ ಇಲಾಖೆ ಬಿಡುಗಡೆ ಮಾಡಿದ ಅನುದಾನ ದುರ್ಬಳಕೆಯಾಗಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಕುರಿತು ತನಿಖೆ ನಡೆಸಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಸೋಮವಾರ ಹೇಳಿದರು. |
![]() | ಅತ್ತಿಬೆಲೆ-ಹೊಸಕೋಟೆ ನಡುವೆ ಹವಾನಿಯಂತ್ರಿತ ಬಸ್ ಸೇವೆ ಆರಂಭಅತ್ತಿಬೆಲೆ– ಹೊಸಕೋಟೆ ನಡುವೆ ಬಿಎಂಟಿಸಿಯ ನೂತನ ಹವಾನಿಯಂತ್ರಿತ ವೋಲ್ವೋ ಬಸ್ ಸೇವೆ ಭಾನುವಾರದಿಂದ ಆರಂಭಗೊಂಡಿದೆ. |
![]() | ಶಕ್ತಿ ಯೋಜನೆ ಮೈಲಿಗಲ್ಲು: ಮಹಿಳೆಯರಿಂದ 100 ಕೋಟಿ ಉಚಿತ ಬಸ್ ಪ್ರಯಾಣ; 2,397.80 ಕೋಟಿ ರೂ. ಮೌಲ್ಯಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬಂದ ಬಳಿಕ ಜಾರಿಯಾದ ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆ ನೂತನ ಮೈಲಿಗಲ್ಲು ಸ್ಥಾಪಿಸಿದ್ದು, 2,397.80 ಕೋಟಿ ರೂ ಟಿಕೆಟ್ ಮೌಲ್ಯದ 100 ಕೋಟಿ ಉಚಿತ ಬಸ್ ಪ್ರಯಾಣ ದಾಖಲಾಗಿದೆ ಎಂದು ತಿಳಿದುಬಂದಿದೆ. |
![]() | ಸದ್ಯಕ್ಕೆ ಕೆಎಸ್ ಆರ್ ಟಿಸಿ ಬಸ್ ಟಿಕೆಟ್ ದರ ಏರಿಕೆ ಪ್ರಸ್ತಾಪವಿಲ್ಲ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಸದ್ಯದಲ್ಲಿ ಕೆಎಸ್ ಆರ್ ಟಿಸಿ ಬಸ್ ಪ್ರಯಾಣ ದರ ಹೆಚ್ಚಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. |
![]() | ಉಪಾಹರ ಸಭೆಯಲ್ಲಿ ಸಿಎಂ ಸ್ಥಾನದ ವಿಚಾರವಾಗಿ ಚರ್ಚೆ ನಡೆದಿಲ್ಲ, ಮಾತನಾಡದಂತೆ ಹೈಕಮಾಂಡ್ ಸೂಚನೆ: ಸಚಿವ ರಾಮಲಿಂಗಾ ರೆಡ್ಡಿಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ಉಪಾಹಾರ ಸಭೆಯಲ್ಲಿ ಮುಖ್ಯಮಂತ್ರಿ ಸ್ಥಾನದ ವಿಚಾರವಾಗಿ ಚರ್ಚೆ ನಡೆದಿಲ್ಲ.. ಸಿಎಂ ಗಾದಿ ಬದಲಾವಣೆ ಬಗ್ಗೆ ಮಾತನಾಡದಂತೆ ಹೈಕಮಾಂಡ್ ಸೂಚನೆ ನೀಡಿದೆ ಎಂದು ಸಭೆಯಲ್ಲಿ ಭಾಗವಹಿಸಿದ್ದ ಸಾರಿಗ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. |
![]() | 8 ಗಂಟೆಯಲ್ಲಿ 5 ಟ್ರಿಪ್, 137 ಕಿಮೀ ಟಾರ್ಗೆಟ್: ಒತ್ತಡದಲ್ಲಿ ಚಾಲಕರ ಕಾರ್ಯ ನಿರ್ವಹಣೆಯಿಂದ ಅಪಘಾತ ಹೆಚ್ಚಳ; ರಾಮಲಿಂಗಾರೆಡ್ಡಿ ಹೇಳೋದೇನು?ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್ ಗಳಿಂದ ನಡೆಯುತ್ತಿರುವ ರಸ್ತೆ ಅಪಘಾತದಲ್ಲಿ ಹೆಚ್ಚು ಜೀವ ಕಳೆದುಕೊಳ್ಳುತ್ತಿರುವ ನಿದರ್ಶನಗಳು ಹೆಚ್ಚುತ್ತಿವೆ. ಅಕ್ಟೋಬರ್ ತಿಂಗಳೊಂದರಲ್ಲೇ ಕಿಲ್ಲರ್ ಬಿಎಂಟಿಸಿಗೆ ಮೂವರು ಬಲಿಯಾಗಿದ್ದಾರೆ. |
![]() | ದೇವಾಲಯಗಳ ಮಾಹಿತಿ ಒದಗಿಸಲು ಕಾಲ್ ಸೆಂಟರ್ ಪ್ರಾರಂಭಿಸಲು ದತ್ತಿ ಇಲಾಖೆ ಮುಂದು!ಧಾರ್ಮಿಕ ದತ್ತಿ ಇಲಾಖೆಗೆ ಸಂಬಂಧಿಸಿದ ದೇವಾಲಯಗಳ ಮಾಹಿತಿಗಳನ್ನು ಭಕ್ತಾಧಿಗಳಿಗೆ/ ಸಾರ್ವಜನಿಕರಿಗೆ ಒದಗಿಸಲು ಕಾಲ್ ಸೆಂಟರ್ ತೆರೆಯಲು ದತ್ತಿ ಇಲಾಖೆ ಮುಂದಾಗಿದೆ. |
![]() | ಮೆಟ್ರೋ ರೈಲು ಸಂಪರ್ಕ ಉತ್ತಮಗೊಳಿಸಲು ಫೀಡರ್ ಬಸ್ ಗಳಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆನೇರಳೆ ಮಾರ್ಗದಲ್ಲಿ ಪೂರ್ಣ ಪ್ರಮಾಣದ ಮೇಟ್ರೋ ಸಂಚಾರ ಆರಂಭವಾದ ಬೆನ್ನಲ್ಲೇ, ಹೊರ ವರ್ತುಲ ರಸ್ತೆಯಲ್ಲಿನ ಪ್ರಮುಖ ಪ್ರದೇಶಗಳಿಂದ ಮೆಟ್ರೋ ನಿಲ್ದಾಣಗಳಿಗೆ ಫೀಡರ್ ಬಸ್ ಗಳ ಸೇವೆಗಳಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದಾರೆ. |
![]() | ಶಕ್ತಿ ಯೋಜನೆ ಕೊಂಡಾಡಿದ ರಾಹುಲ್ ಗಾಂಧಿ; ಆದರೆ, ನಿರ್ವಾಹಕರ ದುರ್ವರ್ತನೆ ಕುರಿತು ಮಹಿಳೆಯರ ದೂರು!ಮಹಿಳೆಯರಿಗೆ ಉಚಿತ ಪ್ರಯಾಣ ಒದಗಿಸುವ ಶಕ್ತಿ ಯೋಜನೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕೊಂಡಾಡಿದ್ದು, ಈ ನಡುವಲ್ಲೇ ಚಾಲಕರು ಹಾಗೂ ನಿರ್ವಹಕರ ದುರ್ವರ್ತನೆ ಹಾಗೂ ಕಿರುಕುಳ ಕುರಿತು ಹಲವು ಮಹಿಳೆಯರು ದೂರಿದ್ದಾರೆ. |
![]() | ಬಿಜೆಪಿ ದುಷ್ಕೃತ್ಯಗಳಲ್ಲಿ ತೊಡಗಿದೆ, ಕೋಮುಗಲಭೆಯನ್ನು ಪ್ರಚೋದಿಸುತ್ತದೆ: ಸಚಿವ ರಾಮಲಿಂಗಾ ರೆಡ್ಡಿಬಿಜೆಪಿ ವೇಷ ಬದಲಿಸಿಕೊಂಡು ದುಷ್ಕೃತ್ಯಗಳಲ್ಲಿ ತೊಡಗುತ್ತದೆ. ಕೋಮುಗಲಭೆಯನ್ನು ಪ್ರಚೋದಿಸುತ್ತದೆ ಎಂದು ಸಚಿವ ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ. |
![]() | ಕಾರ್‌ಪೂಲಿಂಗ್ ನಿಷೇಧವಿಲ್ಲ, ಆದರೆ ನಿಯಂತ್ರಿಸಲಾಗುವುದು: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವ ಕಾರ್‌ಪೂಲಿಂಗ್ ಪರ ಮತ್ತು ವಿರುದ್ಧ ವ್ಯಾಪಕ ಚರ್ಚೆಗಳ ನಡುವೆಯೇ ಅದನ್ನು ನಿಷೇಧಿಸುವುದಿಲ್ಲ. ಬದಲಿಗೆ ನಿಯಂತ್ರಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. |
![]() | ಕಾರ್ ಪೂಲಿಂಗ್ ನಿಷೇಧಿಸಿಲ್ಲ, ಇದು ಸುಳ್ಳು ಸುದ್ದಿ: ಸಚಿವ ರಾಮಲಿಂಗಾರೆಡ್ಡಿಸಂಚಾರ ದಟ್ಟಣೆಗೆ ಪರಿಹಾರವಾಗಿದ್ದ 'ಕಾರ್ ಪೂಲಿಂಗ್' ನಿಷೇಧ ಮಾಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ ಎಂದು ವರದಿಯಾಗಿತ್ತು. ಆದರೆ, ಇದು ಸುಳ್ಳು ಸುದ್ದಿ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೋಮವಾರ ಹೇಳಿದ್ದಾರೆ. |
![]() | ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ಸಂಕಷ್ಟ ಸೂತ್ರದಡಿ ಸಮಸ್ಯೆ ಪರಿಹಾರಕ್ಕೆ ಒತ್ತಾಯ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಕಾವೇರಿ ನೀರಿನ ವಿಚಾರವಾಗಿ ಎಲ್ಲ ಸಂಘಟನೆಗಳು ಬಂದ್ಗೆ ಕರೆ ನೀಡಿವೆ. ನಿಮ್ಮ ಹೋರಾಟದ ಜೊತೆ ಸರ್ಕಾರ ಜೊತೆಗಿರುತ್ತದೆ. ನಿಮ್ಮ ಹೋರಾಟದ ವಿಚಾರ ಬಗ್ಗೆ ಸರ್ಕಾರದ ಗಮನಕ್ಕೆ ತರುತ್ತೇವೆ. ಕಾವೇರಿ ನದಿ ನೀರಿನ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಒತ್ತಾಯಿಸಿದ್ದಾರೆ. |
![]() | BMTC ಸಿಬ್ಬಂದಿಗೆ 1 ಕೋಟಿ ರೂ. ಅಪಘಾತ ವಿಮೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ನೌಕರರು 1 ಕೋಟಿ ರೂ.ವರೆಗಿನ ಅಪಘಾತ ವಿಮೆಗೆ ಅರ್ಹರಾಗಿರುತ್ತಾರೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. |