• Tag results for Ramalinga reddy

ವೀಕೆಂಡ್ ಕರ್ಫ್ಯೂ ತೆರವು ರಾಜಕೀಯ ಪ್ರೇರಿತವೇ?: ಸರ್ಕಾರಕ್ಕೆ ರಾಮಲಿಂಗಾ ರೆಡ್ಡಿ ಪ್ರಶ್ನೆ

ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ವಾರಾಂತ್ಯದ ಕರ್ಫ್ಯೂ ಹಿಂತೆಗೆದುಕೊಳ್ಳುವ ನಿರ್ಧಾರ ರಾಜಕೀಯ ಪ್ರೇರಿತವೇ ಅಥವಾ ತಜ್ಞರ ಅಭಿಪ್ರಾಯವನ್ನು ಅನುಸರಿಸಿದೆಯೇ ಎಂದು ಮಾಜಿ ಸಚಿವ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಅವರು ಶನಿವಾರ ಪ್ರಶ್ನಿಸಿದ್ದಾರೆ.

published on : 23rd January 2022

ಜನಸಂಖ್ಯೆಯ ಆಧಾರದ ಮೇಲೆ ಬಿಬಿಎಂಪಿ ವಾರ್ಡ್‌ಗಳ ವಿಂಗಡಣೆ ಅವೈಜ್ಞಾನಿಕ: ರಾಮಲಿಂಗಾ ರೆಡ್ಡಿ

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ, ಅವೈಜ್ಞಾನಿಕವಾಗಿ ಬಿಬಿಎಂಪಿ ವಾರ್ಡ್ ಗಳ ವಿಂಗಡನೆ ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ.     

published on : 4th December 2021

ಬಿಟ್ ಕಾಯಿನ್ ವಿಚಾರ ಮರೆಮಾಚಲು ಬಿಜೆಪಿಯಿಂದ ಸಿದ್ದರಾಮಯ್ಯ ವಿರುದ್ಧ ಆರೋಪ: ಕಾಂಗ್ರೆಸ್

ರಾಜ್ಯದಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಬಿಟ್ ಕಾಯಿನ್ ವಿಚಾರವನ್ನು ಮರೆಮಾಚಲು ಆಡಳಿತಾರೂಢ ಬಿಜೆಪಿ ಪಕ್ಷ ಸಿದ್ದರಾಮಯ್ಯ ಅವರ ಮೇಲೆ ಇಲ್ಲದ ಆರೋಪಗಳನ್ನು ಹೊರಿಸುತ್ತಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ.

published on : 7th November 2021

ರಾಜ್ಯ, ಕೇಂದ್ರ ಸಂಸ್ಥೆಗಳ ಮೇಲೆ ನಂಬಿಕೆ ಇಲ್ಲ: ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ

ಬಹುಕೋಟಿ ಬಿಟ್‌ಕಾಯಿನ್ ಹಗರಣದಲ್ಲಿ ಭಾಗಿಯಾಗಿರುವ ರಾಜ್ಯದ ಆಡಳಿತ ಪಕ್ಷದ ಇಬ್ಬರು ಪ್ರಭಾವಿ ನಾಯಕರ ಬಗ್ಗೆ ಪ್ರಧಾನಮಂತ್ರಿಗಳ ಕಚೇರಿ ವರದಿ ಕೇಳಿರುವುದರಿಂದ ಕಾಂಗ್ರೆಸ್ ನಾಯಕ ಮತ್ತು ಕರ್ನಾಟಕದ ಮಾಜಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಗುರುವಾರ ರಾಜ್ಯದಲ್ಲಿ ಬೊಮ್ಮಾಯಿ ಸರ್ಕಾರದ ಭವಿಷ್ಯದ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ.

published on : 29th October 2021

ಮೋದಿ ಹೆಸರನ್ನು ಮೌನೇಂದ್ರ ಮೋದಿ ಎಂದು ಬದಲಿಸಿದರೆ ಸೂಕ್ತ: ರಾಮಲಿಂಗಾರೆಡ್ಡಿ

ಉತ್ತರ ಪ್ರದೇಶ ಲಖೀಂಪುರ್ ಖೇರಿಯಲ್ಲಿ ನಡೆದ ಪ್ರತಿಭಟನಾನಿರತ ರೈತರ ಹತ್ಯಾಕಾಂಡ ಖಂಡಿಸಿ, ರೇಸ್ ಕೋರ್ಸ್ ರಸ್ತೆಯ ಗಾಂಧಿ ಪ್ರತಿಮೆ ಮುಂಭಾಗ ಕಾಂಗ್ರೆಸ್ ನಿಂದ 'ಮೌನ ವ್ರತ ಸತ್ಯಾಗ್ರಹ' ನಡೆಸಲಾಯಿತು.

published on : 11th October 2021

ಇಂದಿರಾಗಾಂಧಿ ಕಾಲಿನ ಧೂಳಿಗೂ ಸಮನಲ್ಲದ ಸಿ.ಟಿ. ರವಿಗೆ ಚಂಬಲ್ ಘಾಟ್ ಉಸ್ತುವಾರಿ ನೀಡಲಿ: ರಾಮಲಿಂಗಾ ರೆಡ್ಡಿ

ಇಂದಿರಾಗಾಂಧಿ ಕಾಲಿನ ಧೂಳಿಗೂ ಸಮನಲ್ಲದ ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಗೆ ತಮಿಳುನಾಡಿನ ಬದಲು ಚಂಬಲ್ ಘಾಟ್ ಉಸ್ತುವಾರಿ ನೀಡಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಕಾಂಗ್ರೆಸ್ ಹಿರಿಯ ನಾಯಕ ರಾಮಲಿಂಗಾರೆಡ್ಡಿ ವ್ಯಂಗ್ಯವಾಡಿದ್ದಾರೆ.

published on : 12th August 2021

ಬಿಜೆಪಿ ಶಾಸಕರಿಂದ ಬೆಡ್ ಬ್ಲಾಕಿಂಗ್ ದಂಧೆ, ಜನರಿಗೆ ಸಂಕಷ್ಟ: ರಾಮಲಿಂಗಾರೆಡ್ಡಿ ಆರೋಪ

ನಗರದಲ್ಲಿ ಬಿಜೆಪಿ ಶಾಸಕರು, ಬಿಜೆಪಿ ಬೆಂಬಲಿತ ಸಹಚರ ಪ್ರಭಾವದಿಂದ ಬೆಡ್ ಬ್ಲಾಕಿಂಗ್ ದಂಧೆ ಹೆಚ್ಚಾಗಿ ಜನಸಾಮಾನ್ಯರಿಗೆ ಆಸ್ಪತ್ರೆಯಲ್ಲಿ ಬೆಡ್ ಸಿಗುವುದು ಬಹಳ ಕಷ್ಟಕರವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ.

published on : 16th May 2021

ರೆಮ್ಡಿಸಿವರ್ ಕಾಳಸಂತೆಯಲ್ಲಿ ಮಾರಾಟ: ಸರ್ಕಾರದ ವಿರುದ್ಧ ರಾಮಲಿಂಗಾ ರೆಡ್ಡಿ ಆಕ್ರೋಶ

ರೆಮಿಡಿಸಿವರ್ ಔಷದಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿದ್ದು, ಇದರ ಹಿಂದೆ ರಾಜ್ಯಸರ್ಕಾರದ ಕೈವಾಡವಿದೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ. 

published on : 12th May 2021

ಸಂಗಮೇಶ್ ಏಕೆ ಅಂಗಿ ಬಿಚ್ಚಿದ್ದರು? ಅವರಿಗಾದ ನೋವೇನೆಂದು ಸ್ಪೀಕರ್ ಅರ್ಥ ಮಾಡಿಕೊಳ್ಳಬೇಕಿತ್ತು: ರಾಮಲಿಂಗಾರೆಡ್ಡಿ

ಸದನದಲ್ಲಿ ಭದ್ರಾವತಿ ಶಾಸಕ ಸಂಗಮೇಶ್ ಸದನದಲ್ಲಿ ಯಾವ ಕಾರಣಕ್ಕೆ ಅಂಗಿ ಬಿಚ್ಚಿದರು ಎಂಬುದನ್ನು ಸ್ಪೀಕರ್ ಕಾಗೇರಿ ಅರ್ಥಮಾಡಿಕೊಳ್ಳಬೇಕಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

published on : 4th March 2021

ಸರ್ಕಾರಿ ಶಾಲೆಗಳ ದತ್ತು ಪಡೆಯಲು ಕಾಂಗ್ರೆಸ್ ಶಾಸಕ ರಾಮಲಿಂಗಾ ರೆಡ್ಡಿ ಮುಂದು

ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ರಾಮಲಿಂಗಾ ರೆಡ್ಡಿ ತಮ್ಮ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಸರ್ಕಾರಿ ಶಾಲೆಗಳ ದತ್ತು ಪಡೆದು ಅಗತ್ಯ ಸೌಲಭ್ಯ ಒದಗಿಸಲು ಮುಂದಾಗಿದ್ದಾರೆ. 

published on : 10th February 2021

ಎಚ್.ಡಿ. ದೇವೇಗೌಡರು ಬಿಜೆಪಿ ಜೊತೆ ಹೋಗದಿರುವುದೇ ಸೂಕ್ತ: ರಾಮಲಿಂಗಾರೆಡ್ಡಿ ಸಲಹೆ

ಜೆಡಿಎಸ್ ನಾಯಕ ಎಚ್.ಡಿ.ದೇವೇಗೌಡ ಸಭಾಪತಿ ಸ್ಥಾನ ಹೊಂದಾಣಿಕೆಗೆ ಬಿಜೆಪಿ ಜೊತೆ ಹೋಗದಿರುವುದೇ ಸೂಕ್ತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಸಲಹೆ ನೀಡಿದ್ದಾರೆ.

published on : 3rd February 2021

ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ಧ್ರುವ ನಾರಾಯಣ್ ಮತ್ತು ರಾಮಲಿಂಗಾ ರೆಡ್ಡಿ ನೇಮಕ

ಮಾಜಿ ಸಂಸದ ಧ್ರುವ ನಾರಾಯಣ್ ಹಾಗೂ  ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರುಗಳಿಗೆ ಕಾಂಗ್ರೆಸ್ ಪಕ್ಷದಲ್ಲಿ ಹೊಸ ಜವಾಬ್ದಾರಿ ನೀಡಲಾಗಿದೆ.  

published on : 20th January 2021

ಈ ಫೋಟೋ ಬಳಸಿ ಕಾಂಗ್ರೆಸ್ ಶಾಸಕಿ ಆಯುಧ ಪೂಜೆ: ಟ್ರೋಲ್ ಗೆ ಗುರಿಯಾದ ಸೌಮ್ಯ ರೆಡ್ಡಿ

ಆಯುಧ ಪೂಜೆ ವೇಳೆ ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿ ಅವರು ಬಳಸಿದ್ದ ಫೋಟೋದಿಂದಾಗಿ ಶಾಸಕಿ ಇದೀಗ ಸಖತ್ ಟ್ರೋಲ್ ಗೆ ಗುರಿಯಾಗಿದ್ದಾರೆ.

published on : 27th October 2020

ರಾಶಿ ಭವಿಷ್ಯ