- Tag results for Ramanagara
![]() | ರಾಮನಗರಕ್ಕಾಗಿ ಇಬ್ಬರು ಪ್ರಭಾವಿ ಒಕ್ಕಲಿಗ ನಾಯಕರ ಹಣಾಹಣಿ: ತಮ್ಮ ವಿರುದ್ಧ 'ತೊಡೆ' ತಟ್ಟಿ ನಿಂತವರಿಗೆ ಡಿಕೆಶಿ 'ಖೆಡ್ಡಾ'?ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಭಾಗಿಯಾಗಿದ್ದಾರೆಂದು ಆರೋಪಿಸಿರುವ ಕಾಂಗ್ರೆಸ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಒತ್ತಾಯಿಸುತ್ತಿದೆ. |
![]() | ರಾಮನಗರ ಬೆಟ್ಟದಲ್ಲಿ ನೀಳಕೊಕ್ಕಿನ ರಣಹದ್ದು ವಂಶ ಉತ್ಪತ್ತಿ, ಸಂಖ್ಯೆಯಲ್ಲಿ ವೃದ್ಧಿ: ಅರಣ್ಯಾಧಿಕಾರಿಗಳಲ್ಲಿ ಸಂತಸರಾಮನಗರ ಬೆಟ್ಟದಲ್ಲಿ ನೀಳ ಕೊಕ್ಕಿನ ರಣಹದ್ದು ಅವಸಾನದಂಚಿನತ್ತ ಸಾಗುತ್ತಿದೆ ಎಂದು ಹೇಳುವವರಿಗೆ ಇಲ್ಲಿದೆ ಸಿಹಿಸುದ್ದಿ. ಇಲ್ಲಿ ನೀಳ ಕೊಕ್ಕಿನ ರಣಹದ್ದಿನ ಸಂಖ್ಯೆ ಐದರಿಂದ ಆರಕ್ಕೆ ಏರಿದ್ದು ಮಾತ್ರವಲ್ಲದೆ, ಮೂರು ತಿಂಗಳ ಹರೆಯದ ಮರಿಯು ತನ್ನ ರೆಕ್ಕೆಗಳನ್ನು ಚಾಚಿ ಒಂದು ವಾರದಲ್ಲಿ ರಾಮದೇವರಬೆಟ್ಟ ರಣಹದ್ದು ಅಭಯಾರಣ್ಯದಲ್ಲಿ ಹಾರಲು ಸಿದ್ಧವಾಗಿದೆ. |
![]() | ಬೆಂಗಳೂರು: 'ನೀಲಿ ಚಿತ್ರ' ದಲ್ಲಿ ನಟಿಸಿದ್ದಾಳೆಂಬ ಅನುಮಾನ; ಮಕ್ಕಳ ಮುಂದೆಯೇ ಪತ್ನಿಯ ಹತ್ಯೆಗೈದ ಪಾಪಿ!ನೀಲಿ ಚಿತ್ರಗಳನ್ನು ವೀಕ್ಷಿಸುವ ಚಟ ಹೊಂದಿದ್ದ ಪಾಪಿ ಪತಿಯೊಬ್ಬ ತಾನು ವೀಕ್ಷಿಸಿದ ನೀಲಿ ಚಿತ್ರವೊಂದರಲ್ಲಿ ಪತ್ನಿ ಹೋಲಿಕೆ ಇರುವವಳೊಬ್ಬಾಕೆಯನ್ನು ಕಂಡು ಅದು ತನ್ನ ಪತ್ನಿಯೇ ಎಂಬ ಅನುಮಾನದಲ್ಲಿ ಮಕ್ಕಳ ಮುಂದೆಯೇ ಆಕೆಯನ್ನು ಇರಿದು ಕೊಂದಿರುವ ಘಟನೆ ನಡೆದಿದೆ. |
![]() | ಮೇಕೆದಾಟು ಪಾದಯಾತ್ರೆ 2.0: ಬಿಡದಿಯಿಂದ ನಡಿಗೆ ಮುಂದುವರಿಕೆ; ಜನರ ಬದುಕಿಗಾಗಿ ನಮ್ಮ ಹೋರಾಟ ಎಂದ ಡಿಕೆ ಶಿವಕುಮಾರ್ಮೇಕೆದಾಟು ಯೋಜನೆಯ ಶೀಘ್ರ ಜಾರಿಗೆ ಒತ್ತಾಯಿಸಿ ಕರ್ನಾಟಕ ಕಾಂಗ್ರೆಸ್ ನಾಯಕರು 2ನೇ ಭಾಗದ ಪಾದಯಾತ್ರೆ ಇಂದು ಸೋಮವಾರ ಮುಂದುವರಿದಿದೆ. |
![]() | ರಾಮನಗರದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆರಾಮನಗರದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. |
![]() | ಬಿಡದಿ, ರಾಮನಗರದಲ್ಲಿ ಮೇಕೆದಾಟು ಪಾದಯಾತ್ರೆ ತಡೆಯಲು ಪೊಲೀಸರು ಮುಂದು?ಮೇಕೆದಾಟು ಪಾದಯಾತ್ರೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಬುಧವಾರ ತಡರಾತ್ರಿ ರಾಮನಗರದಲ್ಲಿ ನಡೆದ ಪೊಲೀಸ್ ಅಧಿಕಾರಿಗಳ ಉನ್ನತ ಮಟ್ಟದ ಸಭೆಯಲ್ಲಿ ರಾಮನಗರದಿಂದ ಬೆಂಗಳೂರಿಗೆ ನಡೆಯುವ ಪಾದಯಾತ್ರೆ ತಡೆಯಲು ಪೊಲೀಸರು ನಿರ್ಧರಿಸಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. |
![]() | ಕಾಂಗ್ರೆಸ್ ನಾಯಕರ ಧಮ್ಕಿ, ದಬ್ಬಾಳಿಕೆಗಳಿಗೆ ನಮ್ಮ ಅಭಿವೃದ್ಧಿ ಯೋಜನೆಗಳೇ ಉತ್ತರ: ಡಾ. ಅಶ್ವತ್ಥ ನಾರಾಯಣಕಾಂಗ್ರೆಸ್ ನಾಯಕರ ಧಮ್ಕಿ, ದಬ್ಬಾಳಿಕೆಗಳಿಗೆ ನಮ್ಮ ಅಭಿವೃದ್ಧಿ ಯೋಜನೆಗಳೇ ಉತ್ತರ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ. |
![]() | ರಾಮನಗರ: ವೇದಿಕೆಯಲ್ಲಿ ಬಿಜೆಪಿ-ಕಾಂಗ್ರೆಸ್ ನಾಯಕರ ಕಿತ್ತಾಟ; ನಾಯಕರು ಆತ್ಮವಿಮರ್ಶೆ ಮಾಡಿಕೊಳ್ಳಬೇಕು ಎಂದ ಸಿಎಂ ಬೊಮ್ಮಾಯಿಡಾ ಬಿ ಆರ್ ಅಂಬೇಡ್ಕರ್ ಮತ್ತು ನಾಡಪ್ರಭು ಕೆಂಪೇಗೌಡ ಪ್ರತಿಮೆಗಳ ಅನಾವರಣ ಕಾರ್ಯಕ್ರಮ ಪೂರ್ವ ನಿರ್ಧರಿತವಾಗಿತ್ತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. |
![]() | ಬಂಡೆ ಕಲ್ಲುಗಳನ್ನೇ ನುಂಗಿ ನೀರು ಕುಡಿದ ಕನಕಪುರದ ರೌಡಿ ಬ್ರದರ್ಸ್: ಕನಕಾಸುರರೇ, ಕರ್ನಾಟಕ ಲಾಲೂ ಕಾಲದ ಬಿಹಾರವಲ್ಲ!ರಾಮನಗರದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಅವರಿದ್ದ ವೇದಿಕೆಯಲ್ಲೇ ನಡೆದ ವಾಕ್ಸಮರ ಕುರಿತಂತೆ ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. |
![]() | ರಾಮನಗರ: ನಿಷೇಧಾಜ್ಞೆ ಉಲ್ಲಂಘಿಸಿ ಹೊಸ ವರ್ಷಾಚರಣೆ ಪಾರ್ಟಿ; ರೆಸಾರ್ಟ್ ಮಾಲೀಕನ ಬಂಧನರಾಮನಗರದಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ಹೊಸ ವರ್ಷಾಚರಣೆ ಪಾರ್ಟಿ ಆಯೋಜಿಸಿದ್ದ ಆರೋಪದ ಮೇರೆಗೆ ರೆಸಾರ್ಟ್ ಮಾಲೀಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. |
![]() | ರಾಮನಗರ: ನಾಯಿಯ ವಿಚಾರಕ್ಕೆ ಕಿರಿಕ್; ವ್ಯಕ್ತಿಯ ಮೇಲೆ ಗುಂಡು ಹಾರಿಸಿದ್ದವನ ಬಂಧನರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯೊಬ್ಬನ ಮೇಲೆ ಗುಂಡಿನ ದಾಳಿ ನಡೆದಿದೆ. |
![]() | ಡಿ.ಕೆ. ಶಿವಕುಮಾರ್ ಮುಂದಿನ ಮುಖ್ಯಮಂತ್ರಿ: ಎಚ್.ಸಿ. ಬಾಲಕೃಷ್ಣ ಬಾಂಬ್ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮರಳಿ ಅಧಿಕಾರಕ್ಕೆ ಬರುತ್ತದೋ, ಇಲ್ಲವೋ ಎಂಬುದು ಬೇರೆ ಮಾತು. ಆದರೆ ಪಕ್ಷದ ನಾಯಕರು, ಮಾಜಿ ಶಾಸಕರು, ಮಾಜಿ ಮಂತ್ರಿಗಳು, ಮನಸ್ಸಿಗೆ ಬಂದವರನ್ನು ಮುಖ್ಯಮಂತ್ರಿ ಮಾಡುತ್ತಿದ್ದಾರೆ. |
![]() | ನಗರವಾಸದ ಗೀಳಿಗೆ ಬಿದ್ದು ಜಗಳ: ಪತ್ನಿ ಕೊಂದು, ಆತ್ಮಹತ್ಯೆಗೆ ಶರಣಾದ ಪತಿನಗರವಾಸದ ಗೀಳೊಂದು ಎರಡು ಜೀವನಗಳನ್ನು ಬಲಿಪಡೆದುಕೊಂಡಿವೆ. ಪಟ್ಟಣ ವಾಸದ ಆಸೆಗೆ ಬಿದ್ದ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ನಡೆದಿದೆ. |
![]() | ಮಿಷನ್-123 ನಮ್ಮ ಮುಂದಿರುವ ಗುರಿ, ಈ ನಿಟ್ಟಿನಲ್ಲಿ ನಾಳೆಯಿಂದ 4 ದಿನ ಜೆಡಿಎಸ್ ಕಾರ್ಯಾಗಾರ: ಹೆಚ್.ಡಿ. ಕುಮಾರಸ್ವಾಮಿನಾಳೆಯಿಂದ (ಸೆ.27) 4 ದಿನ ಕಾಲ ಜೆಡಿಎಸ್ನಿಂದ ಸಂಘಟನೆ ದೃಷ್ಟಿಯಿಂದ ವಿಶೇಷವಾದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. |
![]() | ರಾಮನಗರ: ಈಗಲ್ಟನ್ ಒತ್ತುವರಿ ಮಾಡಿದ್ದ 77 ಎಕರೆ ಜಾಗ ವಶಕ್ಕೆ ಪಡೆದ ಜಿಲ್ಲಾಡಳಿತ ಮಂಡಳಿಬಿಡದಿ ಬಳಿ ಈಗಲ್ಟನ್ ರೆಸಾರ್ಟ್ ಒತ್ತುವರಿ ಮಾಡಿಕೊಂಡಿದ್ದ 77 ಎಕರೆ 18 ಗುಂಟೆ ಜಾಗವನ್ನು ಜಿಲ್ಲಾಡಳಿತ ಮಂಡಳಿ ವಶಕ್ಕೆ ಪಡೆದುಕೊಂಡಿದ್ದು, ಈ ಪ್ರದೇಶದಲ್ಲಿ ಇದೀಗ ಬೇಲಿ ನಿರ್ಮಿಸಲಾಗುತ್ತಿದೆ ಎಂದು ತಿಳಿದುಬಂದಿದೆ. |