- Tag results for Ramayan
![]() | ಕೆಟ್ಟ ಬಟ್ಟೆ ಧರಿಸಿ ಶೂರ್ಪನಖಿಯಂತೆ ಕಾಣ್ತೀರಾ; ದೇವರು ಸುಂದರ ದೇಹ ಕೊಟ್ಟಿದ್ದಾನೆ ಒಳ್ಳೆ ಬಟ್ಟೆ ಧರಿಸಿ: ಬಿಜೆಪಿ ನಾಯಕ'ಕೆಟ್ಟ ಉಡುಗೆ' ತೊಟ್ಟ ಹುಡುಗಿಯರು ರಾಮಾಯಣದ 'ಶೂರ್ಪನಖಿ'ಯಂತೆ ಕಾಣುತ್ತಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ಹೇಳಿದ್ದಾರೆ. |
![]() | ನಿತೀಶ್ ತಿವಾರಿಯವರ 'ರಾಮಾಯಣ' ಸಿನಿಮಾದಲ್ಲಿ ರಾವಣನ ಪಾತ್ರ ಮಾಡುತ್ತಾರೆಯೇ ಕೆಜಿಎಫ್ ಸ್ಟಾರ್ ಯಶ್?'ಬವಾಲ್' ಚಿತ್ರ ನಿರ್ಮಾಪಕ ನಿತೇಶ್ ತಿವಾರಿ ಅವರು ರಾಮಾಯಣ ಕಥೆಯನ್ನು ಬೆಳ್ಳಿ ಪರದೆಯ ಮೇಲೆ ತರಲು ಬಯಸಿದ್ದು, ಚಿತ್ರದಲ್ಲಿ ರಾವಣ ಮತ್ತು ರಾಮ ಆಗಿ ನಟಿಸಲು ನಿರ್ಮಾಪಕರು ಹೃತಿಕ್ ರೋಷನ್ ಮತ್ತು ರಣಬೀರ್ ಕಪೂರ್ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ಈ ಹಿಂದೆ ವರದಿಯಾಗಿತ್ತು. |
![]() | ಮಧ್ಯ ಪ್ರದೇಶದ ಶಾಲೆಗಳಲ್ಲಿ ಭಗವದ್ಗೀತೆ, ರಾಮಾಯಣ, ಮಹಾಭಾರತ ಬೋಧನೆಭಗವದ್ಗೀತೆ, ರಾಮಾಯಣ, ಮಹಾಭಾರತ ಮತ್ತು ಇತರ ಧಾರ್ಮಿಕ ಪುಸ್ತಕಗಳ ಆಯ್ದ ಭಾಗಗಳನ್ನು ರಾಜ್ಯದ ಶಾಲೆಗಳಲ್ಲಿ ಬೋಧಿಸಲಾಗುವುದು ಎಂದು ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು... |
![]() | ಕಾನ್ಪುರದಲ್ಲಿ ಲಂಕಾಪತಿ ರಾವಣನಿಗೆಂದೇ ವಿಶೇಷ ದೇವಾಲಯರಾವಣೇಶ್ವರ ಅಥವಾ ರಾವಣನ ಬಗ್ಗೆ ಚರ್ಚೆಗಳು ಆಗಾಗ್ಗೆ ನಡೆಯುತ್ತಿರುತ್ತದೆ. ಸೀತಾಪಹರಣ ಮಾಡಿದ ರಾವಣ ಪರಮ ಶಿವಭಕ್ತನೆಂದೂ ಅವನನ್ನು ಕೆಲವು ಕಡೆ ಪೂಜೆ ಮಾಡಲಾಗುತ್ತದೆ ಎನ್ನುವ ಕಥೆಗಳು ಚಾಲ್ತಿಯಲ್ಲಿವೆ. ಶ್ರೀಲಂಕಾದಲ್ಲಿ ರಾವಣೇಶ್ವರನ ದೇಗುಲ ಇದ್ದು ಅವನನ್ನು ಅಲ್ಲೂ ಕೂಡ ಪೂಜಿಸಲಾಗುತ್ತದೆ. |
![]() | ಕೇರಳದ ಈ ಇಬ್ಬರು ಮುಸ್ಲಿಂ ಯುವಕರ ರಾಮಾಯಣ ಜ್ಞಾನ ಅದ್ಭುತ: ರಸಪ್ರಶ್ನೆಯಲ್ಲಿ ಗೆದ್ದು ಬೆರಗು ಹುಟ್ಟಿಸಿದ ವಿದ್ಯಾರ್ಥಿಗಳು!ರಾಮಾಯಣ ಹಿಂದೂಗಳ ಪವಿತ್ರ ಗ್ರಂಥ. ಹಾಗೆಂದು ಎಲ್ಲಾ ಹಿಂದೂ ಧರ್ಮದಲ್ಲಿಯೇ ಅನೇಕರಿಗೆ ರಾಮಾಯಣ ಬಗ್ಗೆ ತಿಳಿದಿದೆ ಎಂದು ಹೇಳಲು ಸಾಧ್ಯವಿಲ್ಲ. |
![]() | ರಾಮಾಯಣ, ಮಹಾಭಾರತ ಕೇಳುತ್ತಾ ಬಾಲ್ಯ ಕಳೆದೆ: ಆತ್ಮಚರಿತ್ರೆಯಲ್ಲಿ ಒಬಾಮಾ!ಹಿಂದೂಗಳ ಪವಿತ್ರ ಗ್ರಂಥಗಳಾದ ರಾಮಾಯಣ ಮತ್ತು ಮಹಾಭಾರತವನ್ನು ಕೇಳುತ್ತಾ ಇಂಡೊನೇಷ್ಯಾದಲ್ಲಿ ತನ್ನ ಬಾಲ್ಯವನ್ನು ಕಳೆದರಿಂದ ಭಾರತಕ್ಕೆ ಯಾವಾಗಲೂ ವಿಶೇಷವಾದ ಸ್ಥಾನವಿರುವುದಾಗಿ ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಹೇಳಿದ್ದಾರೆ. |