• Tag results for Ramayana

ಜೈ ಶ್ರೀರಾಮ್ ವಿವಾದ: ಮಮತಾಗೆ ರಾಮಾಯಣ ಪ್ರತಿ ಕಳುಹಿಸಿದ ಮಧ್ಯಪ್ರದೇಶ ವಿಧಾನಸಭೆ ಹಂಗಾಮಿ ಸ್ಪೀಕರ್!

ಕೊಲ್ಕತ್ತಾದಲ್ಲಿ ನಡೆದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಜೈ ಶ್ರೀರಾಮ್ ಘೋಷಣೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರೋಧ ವ್ಯಕ್ತಪಡಿಸಿದ ನಂತರ ಅದು ವಿವಾದವಾಗಿ ಮಾರ್ಪಟ್ಟಿದೆ.

published on : 25th January 2021

ರಾಮಾಯಣ, ಮಹಾಭಾರತ ಕೇಳುತ್ತಾ ಬಾಲ್ಯ ಕಳೆದೆ: ಆತ್ಮಚರಿತ್ರೆಯಲ್ಲಿ ಒಬಾಮಾ!

ಹಿಂದೂಗಳ ಪವಿತ್ರ ಗ್ರಂಥಗಳಾದ ರಾಮಾಯಣ ಮತ್ತು ಮಹಾಭಾರತವನ್ನು ಕೇಳುತ್ತಾ ಇಂಡೊನೇಷ್ಯಾದಲ್ಲಿ ತನ್ನ ಬಾಲ್ಯವನ್ನು ಕಳೆದರಿಂದ  ಭಾರತಕ್ಕೆ ಯಾವಾಗಲೂ ವಿಶೇಷವಾದ ಸ್ಥಾನವಿರುವುದಾಗಿ ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಹೇಳಿದ್ದಾರೆ.

published on : 17th November 2020

ಕರ್ನಾಟಕದಲ್ಲಿ ಇಂಗ್ಲಿಷ್ ಮಾಧ್ಯಮ ಶಾಲೆಗಳ ಮೇಲೆ ಜನರಿಗೆ ಹುಚ್ಚು ಪ್ರೀತಿ: ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ

ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರ ಉತ್ತರ ಕಾಂಡ ಕೃತಿಯನ್ನು ಇತ್ತೀಚೆಗೆ ಇಂಗ್ಲಿಷ್ ಗೆ ಭಾಷಾಂತರಿಸಲಾಗಿತ್ತು. ಉತ್ತರ ಕಾಂಡ ಕೃತಿಯನ್ನು ವೆಸ್ಟ್ಸ್ಯಾಂಡ್ ಪ್ರಕಟಿಸಿದೆ.

published on : 28th October 2020

'ಕರುಣೆ, ಅನುಕಂಪ': ಜಗತ್ತಿಗೆ ರಾಮಾಯಣದ ಮಹತ್ವ ಸಾರಿದ ವೆಂಕಯ್ಯ ನಾಯ್ಡು

ಪುರಾಣಗ್ರಂಥ ರಾಮಾಯಣ ಕರುಣೆ , ಅನುಕಂಪ, ಸಮಗ್ರತೆ, ಶಾಂತಿಯುತ ಸಹಬಾಳ್ವೆ ಮತ್ತು ಪ್ರಜಾಪ್ರಭುತ್ವಕ್ಕೆ ತಳಹದಿಯಾಗಿದೆ ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಹೇಳಿದ್ದಾರೆ.

published on : 2nd August 2020

'ಗ್ರಾಮಾಯಣ' ಚಿತ್ರ ನಿರ್ಮಾಪಕ ಎನ್‌ಎಲ್‌ಎನ್ ಮೂರ್ತಿ ನಿಧನ

ರಾಘವೇಂದ್ರ ರಾಜ್ ಕುಮಾರ್ ಪುತ್ರ ವಿನಯ್ ರಾಜ್ ಕುಮಾರ್ ಅಭಿನಯದ "ಗ್ರಾಮಾಯಣ" ಚಿತ್ರದ ನಿರ್ಮಾಪಕ ಎನ್.ಎಲ್.ಎನ್. ಮೂರ್ತಿ(39 ) ನಿಧನರಾಗಿದ್ದಾರೆ. 

published on : 4th July 2020