- Tag results for Ramcharitmanas
![]() | ರಾಮಚರಿತಮಾನಸ ಕುರಿತು ವಿವಾದಾತ್ಮಕ ಹೇಳಿಕೆ: ಸ್ವಾಮಿ ಪ್ರಸಾದ್ ಮೌರ್ಯ ವಿರುದ್ಧ ಕೇಸ್ ದಾಖಲುರಾಮಚರಿತಮಾನಸ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಮಾಜವಾದಿ ಪಕ್ಷದ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ವಿರುದ್ಧ ಮಂಗಳವಾರ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಬಿಹಾರ: ರಾಮಚರಿತಮಾನಸ ಮಹಾಕಾವ್ಯವನ್ನು ಜೈಲಿನಲ್ಲೇ 'ಆಂಗಿಕ' ಭಾಷೆಗೆ ಅನುವಾದಿಸಿದ ಕೊಲೆ ಅಪರಾಧಿಬಿಹಾರದ ಭಾಗಲ್ಪುರ ಕೇಂದ್ರ ಕಾರಾಗೃಹದಲ್ಲಿರುವ ಕೊಲೆ ಅಪರಾಧಿಯೊಬ್ಬ ರಾಮಚರಿತಮಾನಸ ಮಹಾಕಾವ್ಯವನ್ನು ‘ಅಂಗಿಕ ಭಾಷೆಗೆ ಅನುವಾದಿಸಿದ್ದಾರೆ. |
![]() | ರಾಮಚರಿತಮಾನಸ ವಿರುದ್ಧ ಅವಹೇಳನಕಾರಿ ಹೇಳಿಕೆ: ಶಿಕ್ಷಣ ಸಚಿವನ ವಿರುದ್ಧ ಬಿಹಾರ ಕೋರ್ಟ್ ನಲ್ಲಿ ದೂರು ದಾಖಲು!ರಾಮಚರಿತಮಾನಸ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಹಾರ ಶಿಕ್ಷಣ ಸಚಿವ ಚಂದ್ರಶೇಖರ್ ಗೆ ಸಂಕಷ್ಟ ಎದುರಾಗಿದ್ದು, ಈ ಸಂಬಂಧ ಮುಜಾಫರ್‌ಪುರ, ಬೇಗುಸರಾಯ್ ಮತ್ತು ಇತರ ನ್ಯಾಯಾಲಯಗಳಲ್ಲಿ ದೂರು ದಾಖಲಾಗಿದೆ. |