- Tag results for Ramdev
![]() | ದ್ವೇಷ ಭಾಷಣ: ರಾಜಸ್ಥಾನದಲ್ಲಿ ಬಾಬಾ ರಾಮ್‌ದೇವ್ ವಿರುದ್ಧ ಎಫ್ಐಆರ್ ದಾಖಲುರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆದ ಧರ್ಮಗುರುಗಳ ಸಭೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಯೋಗ ಗುರು ಬಾಬಾ ರಾಮ್‌ದೇವ್ ಅವರ ವಿರುದ್ಧ ಭಾನುವಾರ |
![]() | ಮುಸ್ಲಿಂ ವಿರೋಧಿ ಹೇಳಿಕೆ: ಯೋಗಗುರು ಬಾಬಾ ರಾಮ್ ದೇವ್ ವಿರುದ್ಧ ದೂರು ದಾಖಲು!ಮುಸ್ಲಿಂ ವಿರೋಧಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಖ್ಯಾತ ಯೋಗಗುರು ಬಾಬಾ ರಾಮ್ ದೇವ್ ವಿರುದ್ಧ ದೂರು ದಾಖಲಾಗಿದೆ. |
![]() | ಭಯೋತ್ಪಾದನೆ ಮಾಡಿದ್ರೆ, ಹಿಂದೂ ಯುವತಿಯರನ್ನು ಅಪಹರಿಸಿ ನಮಾಜ್ ಮಾಡಿದ್ರೆ ಎಲ್ಲಾ ಸರಿಹೋಗುತ್ತಾ?: ಬಾಬಾ ರಾಮದೇವ್ಯೋಗ ಗುರು ಬಾಬಾ ರಾಮ್‌ದೇವ್ ಅವರು ಗುರುವಾರ ರಾಜಸ್ಥಾನದ ಬಾರ್ಮರ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಇತರ ಧರ್ಮಗಳ ಬಗ್ಗೆ ಗೇಲಿ ಮಾಡುವ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. |
![]() | ಯೋಗ ಗುರು ರಾಮ್ ದೇವ್ ಒಡೆತನದ 2 ಟಿವಿ ಚಾನೆಲ್‌ಗಳು ನೋಂದಣಿ ಇಲ್ಲದೇ ಕಾರ್ಯಾರಂಭ; ವಿವಾದ ಸೃಷ್ಟಿಯೋಗ ಗುರು ರಾಮ್ ದೇವ್ ಒಡೆತನದ 2 ಟಿವಿ ಚಾನೆಲ್‌ಗಳು ನೋಂದಣಿ ಇಲ್ಲದೇ ಕಾರ್ಯಾರಂಭ ಮಾಡುವ ಮೂಲಕ ವಿವಾದಕ್ಕೀಡಾಗಿವೆ. |