- Tag results for Ramesh Jarakiholi
![]() | ಡಿ ಕೆ ಶಿವಕುಮಾರ್ ನನಗೆ ಮಧ್ಯರಾತ್ರಿ 12.30ಕ್ಕೆ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ: ರಮೇಶ್ ಜಾರಕಿಹೊಳಿಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಮಗೆ ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ಮಾಜಿ ಸಚಿವ ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. |
![]() | ಲಕ್ಷ್ಮಣ್ ಸವದಿ ಒಬ್ಬ ಮೋಸಗಾರ: ರಮೇಶ್ ಜಾರಕಿಹೊಳಿಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಒಬ್ಬ ಮೋಸಗಾರ, ಅವರು ಬಿಜೆಪಿ ಹಾಗೂ ಪಕ್ಷದ ನಾಯಕರಿಬ್ಬರಿಗೂ ಮೋಸ ಮಾಡಿದ್ದಾರೆ’ ಎಂದು ಮಾಜಿ ಸಚಿವ, ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರು ಶುಕ್ರವಾರ ಆರೋಪಿಸಿದ್ದಾರೆ. |
![]() | ಅಥಣಿಯಿಂದ ಕುಮಟಳ್ಳಿ, ಕಾಗವಾಡದಿಂದ ಶ್ರೀಮಂತ ಪಾಟೀಲ್ ಸ್ಪರ್ಧೆ: ರಮೇಶ್ ಜಾರಕಿಹೊಳಿಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಿಂದ ಹಾಲಿ ಶಾಸಕ ಮಹೇಶ ಕುಮಟಳ್ಳಿ ಹಾಗೂ ಕಾಗವಾಡ ಕ್ಷೇತ್ರದಿಂದ ಹಾಲಿ ಶಾಸಕ ಶ್ರೀಮಂತ ಪಾಟೀಲ್ ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ಅಂತಿಮಗೊಳಿಸಿದೆ’ ಎಂದು ಮಾಜಿ ಸಚಿವ, ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ಅವರು ಸೋಮವಾರ ಹೇಳಿದರು. |
![]() | ಬೆಳಗಾವಿ: ಬಿಜೆಪಿ ಭಿನ್ನಮತ ಶಮನಕ್ಕೆ ಯತ್ನ, ನಾಯಕರೊಂದಿಗೆ ಧರ್ಮೇಂದ್ರ ಪ್ರಧಾನ್ ಸಭೆಸ್ಥಳೀಯ ಬಿಜೆಪಿ ನಾಯಕರ ನಡುವೆ ಭಿನ್ನಾಭಿಪ್ರಾಯಗಳು ಹೆಚ್ಚಾಗಿದ್ದು, ಈ ನಡುವಲ್ಲೇ ಡ್ಯಾಮೇಜ್ ಕಂಟ್ರೋಲ್'ಗೆ ಬಿಜೆಪಿ ಮುಂದಾಗಿದೆ. |
![]() | ಬೆಳಗಾವಿ: ರಾಜಹಂಸಗಡ ಕೋಟೆಯಲ್ಲಿ ಶಿವಾಜಿ ಪ್ರತಿಮೆ ಅನಾವರಣಗೊಳಿಸಿದ ಸಿಎಂ ಬೊಮ್ಮಾಯಿಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿರುವ ಐತಿಹಾಸಿಕ ರಾಜಹಂಸಗಡ ಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಗುರುವಾರ ಲೋಕಾರ್ಪಣೆ ಮಾಡಿದ್ದಾರೆ. |
![]() | ಅವನಿಗೆ ಪ್ಯಾಂಟ್ ಬಿಚ್ಚಲು ಹೇಳಿದ್ವಾ? ಕಾಂಗ್ರೆಸ್ ಪಕ್ಷ ಹಾಳು ಮಾಡಿದ್ದೇ ಅವನು!!: ರಮೇಶ್ ಜಾರಕಿಹೊಳಿಗೆ ಡಿಕೆಶಿ ತಿರುಗೇಟುರಾಜ್ಯದಲ್ಲಿ ಸಿಡಿ ಪ್ರಕರಣ ಮತ್ತೆ ವ್ಯಾಪಕ ಚರ್ಚೆ ಹುಟ್ಟು ಹಾಕಿದ್ದು, ರಮೇಶ್ ಜಾರಕಿಹೊಳಿ ಆರೋಪಗಳಿಗೆ ತಿರಗೇಟು ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, 'ಅವನಿಗೆ ಪ್ಯಾಂಟ್ ಬಿಚ್ಚಲು ಹೇಳಿದ್ವಾ? ಕಾಂಗ್ರೆಸ್ ಪಕ್ಷ ಹಾಳು ಮಾಡಿದ್ದೇ ಅವನು' ಎಂದು ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ. |
![]() | ಒಂದು ಮತಕ್ಕೆ 6 ಸಾವಿರ ರೂ. ಆಮಿಷ: ಶಾಸಕ, ಸಿಎಂ, ಜೆಪಿ ನಡ್ಡಾ ವಿರುದ್ಧ ಕಾಂಗ್ರೆಸ್ ನಿಂದ ದೂರುವಿಧಾನಸಭಾ ಚುನಾವಣೆ ಸನಿಹದಲ್ಲಿ ಮತದಾರರನ್ನು ಸೆಳೆಯುವ ಉದ್ದೇಶದಿಂದ ಲಂಚದ ಆಮಿಷವೊಡ್ಡಿರುವ ಆರೋಪದ ಮೇಲೆ ಶಾಸಕ ರಮೇಶ್ ಜಾರಕಿಹೊಳಿ, ಬಿಜೆಪಿ ರಾಷ್ಟ್ರಾಧ್ಯಕ್ಷ, ಸಿಎಂ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ ಪಕ್ಷ ಪೊಲೀಸರಿಗೆ ದೂರು ನೀಡಿದೆ. |
![]() | ಚುನಾವಣೆಗೆ 3 ತಿಂಗಳು ಮಾತ್ರ ಇದೆ.. ಸಚಿವ ಸ್ಥಾನ ನೀಡೋದರಲ್ಲಿ ಅರ್ಥ ಇಲ್ಲ: ರಮೇಶ್ ಜಾರಕಿಹೊಳಿಕರ್ನಾಟಕ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ರಮೇಶ್ ಜಾರಕಿಹೊಳಿ ಸಚಿವ ಸ್ಥಾನದ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. |