• Tag results for Ramesh Kumar

ಸಿದ್ದರಾಮಯ್ಯ ಮುಖ್ಯಮಂತ್ರಿ ಆದರೆ ಸ್ತ್ರಿಶಕ್ತಿ ಸಂಘಗಳಿಗೆ 1 ಲಕ್ಷರೂ ಶೂನ್ಯ ಬಡ್ಡಿದರಲ್ಲಿ ಸಾಲ!

ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿ ಆದರೆ ಸ್ತ್ರೀಶಕ್ತಿ ಸ್ವ ಸಹಾಯ ಸಂಘಗಳಿಗೆ 1 ಲಕ್ಷ ರೂ.ಗಳನ್ನು ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಭರವಸೆ ನೀಡಿದ್ದಾರೆ.

published on : 30th October 2019

ಶಾಸಕರ ಕುದುರೆ ವ್ಯಾಪಾರದಲ್ಲಿ ತೊಡಗಿದ್ದ ಬಿಜೆಪಿ ನಾಯಕರ ವಿರುದ್ಧ ಏಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ?: ಮೋದಿಗೆ ರಮೇಶ್ ಕುಮಾರ್ ಪ್ರಶ್ನೆ

ಹೌದು ನಾನು ಕಳ್ಳನೇ, ಅವರ ಹೇಳಿಕೆಗಳಿಗೆ, ಆರೋಪಗಳ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ. ನಾನು ತಪ್ಪು ಮಾಡಿದ್ದರೆ ಜೈಲಿಗೆ ಹೋಗಲು ನಾನು ಸಿದ್ಧನಿದ್ದೇನೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್

published on : 28th September 2019

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಾಂಗ್ರೆಸ್ ಏಜೆಂಟ್: ರಮೇಶ್ ಜಾರಕಿಹೊಳಿ

ಮಾಜಿ ಸ್ಪೀಕರ್​ ರಮೇಶ್ ಕುಮಾರ್ ಕಾಂಗ್ರೆಸ್ ಏಜೆಂಟ್ ಎಂದು ಅನರ್ಹ ಶಾಸಕ  ರಮೇಶ್  ಜಾರಕಿಹೊಳಿ ಜಾರಕಿಹೊಳಿ ಆರೋಪಿಸಿದ್ದಾರೆ.

published on : 27th September 2019

ರಮೇಶ್ ಕುಮಾರ್ ಆದೇಶಕ್ಕೆ ವಿರುದ್ಧವಾಗಿ ಸುಪ್ರೀಂ ಕೋರ್ಟ್ ತೀರ್ಪು ಬರಲಿದೆ: ಎಚ್.ವಿಶ್ವನಾಥ್

17 ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಸುಪ್ರೀಕೋರ್ಟ್ ಸೆಪ್ಟಂಬರ್ 23 ಕ್ಕೆ ಮುಂದೂಡಿದ್ದು, ಮಾಜಿ ಸ್ಪೀಕರ್ ರಮೇಶ್ ಕುಮಾರ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ರದ್ದು ಗೊಳಿಸಲಿದೆ ಎಂದು ಮಾಜಿ ಅನರ್ಹ ಶಾಸಕ ಎಚ್. ವಿಶ್ವನಾಥ್ ಹೇಳಿದ್ದಾರೆ.

published on : 18th September 2019

ಕಳಪೆ ಔಷಧಿ ಖರೀದಿ ಆರೋಪ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಲೋಕಾಯುಕ್ತಕ್ಕೆ ದೂರು

ಕಳಪೆ ಔಷಧ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸ್ಪೀಕರ್ ಕೆ ಆರ್ ರಮೇಶ್ ‌ಕುಮಾರ್ ಹಾಗೂ ಮಾಜಿ ಸಚಿವ ಯು ಟಿ ಖಾದರ್ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದೆ.

published on : 13th August 2019

ಆಪ್ತ ಮಿತ್ರನ ಪಾರ್ಥಿವ ಶರೀರಕ್ಕೆ ಹೆಗಲು ಕೊಟ್ಟ ಸಿದ್ದರಾಮಯ್ಯ, ರಮೇಶ್ ಕುಮಾರ್

ಭಾನುವಾರ ಬೆಳಗ್ಗೆ ನಿಧನರಾಗಿದ್ದ ಕೇಂದ್ರದ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಜೈಪಾಲ್ ರೆಡ್ಡಿ ಅಂತ್ಯಕ್ರಿಯೆಯಲ್ಲಿ ಮಾಜಿ ಮುಖ್ಯಮಂತ್ರಿ...

published on : 29th July 2019

ಸ್ಪೀಕರ್ ಸ್ಥಾನಕ್ಕೆ ರಮೇಶ್ ಕುಮಾರ್ ರಾಜಿನಾಮೆ

ನೂತನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ವಿಶ್ವಾಸ ಮತ ಗೆದ್ದು, ಧನವಿನಿಯೋಗಕ್ಕೆ ಅಂಗೀಕಾರ ದೊರೆಯುತ್ತಿದ್ದಂತೆ ಸ್ಪೀಕರ್ ಸ್ಥಾನಕ್ಕೆ ರಮೇಶ್ ಕುಮಾರ್ ರಾಜಿನಾಮೆ ನೀಡಿದ್ದಾರೆ.

published on : 29th July 2019

15 ಶಾಸಕರ ಅನರ್ಹತೆ: ಸ್ಪೀಕರ್ ರಮೇಶ್ ಕುಮಾರ್ ನಡೆ ಬಗ್ಗೆ ಬಿಜೆಪಿ ಹೇಳಿದ್ದಿಷ್ಟು!

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಭಾಗವಾಗಿದ್ದ 15 ಬಂಡಾಯ ಶಾಸಕರನ್ನು ಸ್ಪೀಕರ್ ರಮೇಶ್ ಕುಮಾರ್ ನಿರ್ಧಾರವನ್ನು ಬಿಜೆಪಿ ಖಂಡಿಸಿದೆ.

published on : 28th July 2019

ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್ ನಡೆ ಕಾನೂನುಬಾಹಿರ: ಹಿರಿಯ ವಕೀಲ ಬಿವಿ ಆಚಾರ್ಯ

ಮೈತ್ರಿ ಪಕ್ಷಗಳ ಸರ್ಕಾರಕ್ಕೆ ವಿಶ್ವಾಸಮತ ಕುಸಿಯುವಂತೆ ಮಾಡಿ ಮುಂಬೈಗೆ ತೆರಳಿದ್ದ ಅತೃಪ್ತ ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್ ನಡೆ ಕಾನೂನುಬಾಹಿರವಾಗಿದೆ ಎಂದು ಹಿರಿಯ ವಕೀಲ ಬಿವಿ ಆಚಾರ್ಯ ಹೇಳಿದ್ದಾರೆ.

published on : 28th July 2019

ಲಡ್ಡು ಬಂದು ಬಾಯಿಗೆ ಬಿತ್ತು: 17 ಅತೃಪ್ತ ಶಾಸಕರ ಅನರ್ಹತೆ ಬಿಜೆಪಿಗೆ ಹೆಚ್ಚು ಲಾಭವಾಗೋದೇಗೆ?

ಕಾಂಗ್ರೆಸ್ ಹಾಗೂ ಜೆಡಿಎಸ್ ನ ಒಟ್ಟು 17 ಶಾಸಕರನ್ನು ಅನರ್ಹಗೊಳಿಸಿ ಸ್ಪೀಕರ್ ರಮೇಶ್ ಕುಮಾರ್ ನೀಡಿರುವ ತೀರ್ಪು, ಬಿಜೆಪಿಗೆ ಲಾಭದಾಯಕವಾಗಿದೆ. ಆ ಮೂಲಕ ವಿಶ್ವಾಸಮತ ಯಾಚನೆಯಲ್ಲಿ...

published on : 28th July 2019

ಸ್ಪೀಕರ್ ತೀರ್ಮಾನ ಸರಿಯಾಗಿಯೇ ಇದೆ: ಮಾಜಿ ಸ್ಪೀಕರ್ ಕೃಷ್ಣಾ ಸಮರ್ಥನೆ

ರಾಜೀನಾಮೆ ನೀಡಿದ ಕಾಂಗ್ರೆಸ್- ಜೆಡಿಎಸ್ ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್ ರಮೇಶ್ ಕುಮಾರ್ ಅವರ ಕ್ರಮ ಸರಿಯಾಗಿಯೇ ಇದೆ ಎಂದು ಮಾಜಿ ಸ್ಪೀಕರ್ ಕೃಷ್ಣಾ ಸಮರ್ಥಿಸಿಕೊಂಡಿದ್ದಾರೆ.

published on : 28th July 2019

ಸ್ಪೀಕರ್ ಅನರ್ಹತೆ ನಿರ್ಧಾರ ಪ್ರಶ್ನಿಸಿ ಮೂವರು ಅತೃಪ್ತ ಶಾಸಕರು 'ಸುಪ್ರೀಂ' ಮೊರೆ

ತಮ್ಮ ಅನರ್ಹತೆಯನ್ನು ಪ್ರಶ್ನಿಸಿ ಅತೃಪ್ತ ಶಾಸಕರಾದ ರಮೇಶ್ ಎಲ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ಮತ್ತು ಪಕ್ಷೇತರ ಶಾಸಕ...

published on : 27th July 2019

ಇನ್ನಷ್ಟು ಶಾಸಕರ ಅನರ್ಹತೆ ಭೀತಿ: ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಬಿಜೆಪಿ ನಿರ್ಧಾರ?

ಮೂರು ಜನ ಬಂಡಾಯ ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸಿದ ಕರ್ನಾಟಕ ವಿಧಾನಸಭಾ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ಭಾರತೀಯ ಜನತಾ ಪಕ್ಷದ ಕರ್ನಾಟಕ ಘಟಕ....

published on : 27th July 2019

ಸೋಮವಾರದೊಳಗೇ "ಅತೃಪ್ತ" ಶಾಸಕರ ರಾಜೀನಾಮೆ ಬಗ್ಗೆ ಸ್ಪೀಕರ್ ನಿರ್ಧಾರ ಸಾಧ್ಯತೆ

ಸೋಮವಾರ ನಡೆಯಲಿರುವ ರಾಜ್ಯ ವಿಧಾನಸಭೆಯ ನಿರ್ಣಾಯಕ ಅಧಿವೇಶನದಲ್ಲಿ ನೂತನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಶ್ವಾಸಮತ ಯಾಚಿಸಲಿದ್ದು, ಹಣಕಾಸು ಮಸೂದೆಗೆ...

published on : 27th July 2019

ಇದು ಟ್ರೈಲರ್ ಮಾತ್ರ, 'ಪಿಕ್ಚರ್ ಅಭಿ ಬಾಕಿ ಹೈ', 'ಅತೃಪ್ತರ' ಕುರಿತ ನಿರ್ಣಯ ಶೀಘ್ರ ಎಂದ ಸ್ಪೀಕರ್

ಮೂವರು ಶಾಸಕರ ಅನರ್ಹತೆ ಬಳಿಕ ಬಾಕಿ ಉಳಿದ ಅತೃಪ್ತ ಶಾಸಕರ ಕುರಿತ ನಿರ್ಣಯವನ್ನು ಶೀಘ್ರ ಕೈಗೊಳ್ಳುತ್ತೇನೆ ಎಂದು ಹೇಳುವ ಮೂಲಕ ಸ್ಪೀಕರ್ ರಮೇಶ್ ಕುಮಾರ್ ಅತೃಪ್ತರ ಆತಂಕಕ್ಕೆ ಕಾರಣವಾಗಿದ್ದಾರೆ.

published on : 26th July 2019
1 2 3 4 5 6 >