• Tag results for Ramesh jarakiholi

ಎತ್ತಿನಹೊಳೆ ಯೋಜನೆಗೆ ಭೂಸ್ವಾಧೀನಕ್ಕೆ 100 ಕೋಟಿ ರೂ. ಅನುದಾನ: ಸಚಿವ ರಮೇಶ್ ಜಾರಕಿಹೊಳಿ

ಜಲ ಸಂಪನ್ಮೂಲ ಇಲಾಖೆಯನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಜಲ ಯೋಜನೆಗಳ ಸ್ಥಳಗಳಿಗೆ ಭೇಟಿ ನೀಡುತ್ತಿದ್ದು, ಇಲಾಖೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗುತ್ತಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

published on : 14th May 2020

ರಾಜ್ಯದ ಮೂಲೆಮೂಲೆಗೂ ನೀರಾವರಿ ಸೌಲಭ್ಯ ವಿಸ್ತರಣೆಗೆ ಸರ್ಕಾರ ಬದ್ಧ: ರಮೇಶ್ ಜಾರಕಿಹೊಳಿ

ಬೆಳಗಾವಿ ಜಿಲ್ಲಾಯಲ್ಲಿ ಕೃಷ್ಣಾ ಮತ್ತು ಅದರ ಉಪ ನದಿಗಳಿಗೆ ಎಷ್ಟು ಸಾಧ್ಯವೋ ಅಷ್ಟು ಗರಿಷ್ಠ ಪ್ರಮಾಣದಲ್ಲಿ ಬ್ಯಾರೇಜ್ ನಿರ್ಮಿಸಲಾಗುವುದು ಎಂದು ಜಲಸಂಪನ್ಮೂಲ ಇಲಾಖೆ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

published on : 10th March 2020

'ಡಿ ಕೆ ಶಿವಕುಮಾರ್ ಜೊತೆ ದ್ವೇಷ, ಪೈಪೋಟಿ ಏನೂ ಇಲ್ಲ, ಅವರು ನನ್ನ ಒಳ್ಳೆಯ ಗೆಳೆಯ': ರಮೇಶ್ ಜಾರಕಿಹೊಳಿ 

ಮಹದಾಯಿ ಜಲ ವಿವಾದ ನ್ಯಾಯಾಧೀಕರಣ ಆದೇಶವನ್ನು ಗೆಜೆಟ್ ನಲ್ಲಿ ಕೇಂದ್ರ ಸರ್ಕಾರ ಹೊರಡಿಸಿರುವ ಸಂದರ್ಭದಲ್ಲಿ ಜಲ ಸಂಪನ್ಮೂಲ ಇಲಾಖೆ ಮಹತ್ವ ಪಡೆದುಕೊಂಡಿದೆ. ಅದರ ನೂತನ ಸಚಿವ ರಮೇಶ್ ಜಾರಕಿಹೊಳಿ ಸಹಜವಾಗಿ ಖುಷಿಯಾಗಿದ್ದಾರೆ.

published on : 1st March 2020

ಮಹದಾಯಿ ಗೆಜೆಟ್: ಬೆಳಗಾವಿ ವಿಮಾನ ನಿಲ್ದಾಣದಲ್ಲಿ ರಮೇಶ್ ಜಾರಕಿಹೊಳಿಗೆ ಅದ್ಧೂರಿ ಹಸಿರು ಸ್ವಾಗತ

ಮಹಾದಾಯಿ ನದಿ ನೀರು ಹಂಚಿಕೆಗೆ ನ್ಯಾಯಾಧೀಕರಣದ ತೀರ್ಪಿನ ಅನುಗುಣವಾಗಿ  ಕೇಂದ್ರ ಸರ್ಕಾರ ಗೆಜೆಟ್ ಹೊರಡಿಸಿದ ಬಳಿಕ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿ ಹೊಳಿ ಅವರಿಗೆ ಬೆಳಗಾವಿಯ ರಾಣಿ ಚನ್ನಮ್ಮ ವಿಮಾನ ನಿಲ್ದಾಣದಲ್ಲಿ ನೂರಾರು ರೈತರು ಅದ್ದೂರಿಯಾಗಿ ಹಸಿರು ಸ್ವಾಗತ ನೀಡಿದರು.  

published on : 28th February 2020

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಎಂದಿಗೂ ಮಾತನಾಡಿಲ್ಲ: ಯೂಟರ್ನ್ ಹೊಡೆದ ರಮೇಶ್ ಜಾರಕಿಹೊಳಿ

ಮಹೇಶ್ ಕುಮಟಳ್ಳಿಯಿಂದಾಗಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಮಹೇಶ್ ಅವರಿಗೆ ಉನ್ನತ ಹುದ್ದೆ ಸಿಗಲಿದೆ. ಅವರಿಗೆ ಅನ್ಯಾಯ ಮಾಡೋಲ್ಲ, ಅನ್ಯಾಯ ಆಗಿದೆ ಎಂದು ಒಂದು ಮಾತು ಹೇಳಿದರೂ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆಂದು ಹೇಳಿದ್ದ ಗೋಕಾಕ್ ಶಾಸಕ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಯವರು, ಇದೀಗ ತಮ್ಮ ಹೇಳಿಕೆ ಕುರಿತು ಯೂಟರ್ನ್ ಹೊಡೆದಿದ್ದಾರೆ. 

published on : 24th February 2020

ಸಿದ್ದರಾಮಯ್ಯ ಅವರನ್ನೂ ಶೀಘ್ರದಲ್ಲೇ ಬಿಜೆಪಿಗೆ ಕರೆತರುವೆ: ರಮೇಶ್ ಜಾರಕಿಹೊಳಿ

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನೂ ಶೀಘ್ರದಲ್ಲಿಯೇ ಬಿಜೆಪಿಗೆ ಕರೆ ತರುತ್ತೇನೆಂದು ಗೋಕಾಕ್ ಕ್ಷೇತ್ರದ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

published on : 6th December 2019

ಗೋಕಾಕ್ ನಲ್ಲಿ ತ್ರಿಕೋನ ಸ್ಪರ್ಧೆ: ರಮೇಶ್ ಸೋಲಿಸುವುದೇ ಕಾಂಗ್ರೆಸ್ ಜೆಡಿಎಸ್ ಅಜೆಂಡಾ!

ಡಿಸೆಂಬರ್ 5 ರಂದು ನಡೆಯುತ್ತಿರುವ ಉಪ ಚುನಾವಣೆಗಾಗಿ ಗೋಕಾಕ್ ನಲ್ಲಿ ಜಾರಕಿಹೊಳಿ ಸಹೋದರರು ಬಿರುಸಿನ ಪ್ರಚಾರದಲ್ಲಿ ಮುಳುಗಿದ್ದಾರೆ. ರಮೇಶ್, ಭಿಂಶಿ ಮತ್ತು ಬಾಲಚಂದ್ರ ಜಾರಕಿ ಹೊಳಿ ರಾಜಕೀಯ ಬದ್ಧ ವೈರಿಗಳಾದ ಸತೀಶ್ ಮತ್ತು ಲಖನ್ ಜಾರಕಿಹೊಳಿ ವಿರುದ್ದ ಪ್ರಚಾರಕ್ಕಿಳಿದಿದ್ದಾರೆ.

published on : 25th November 2019

ಗೋಕಾಕ್ ರಾಜಕಾರಣ ಯಾರಿಗೂ ಗೊತ್ತಿಲ್ಲ- ಲಖನ್ ಜಾರಕಿಹೊಳಿ

ಗೋಕಾಕ್ ರಾಜಕಾರಣ ಯಾರಿಗೂ ಗೊತ್ತಿಲ್ಲ. ಇಲ್ಲಿನ ಒಳ ಸುಳಿಗಳು ನಮಗಷ್ಟೇ ಗೊತ್ತು  ಎಂದು ಕಾಂಗ್ರೆಸ್ ಮುಖಂಡ ಲಖನ್ ಜಾರಕಿಹೊಳಿ ಹೇಳಿದ್ದಾರೆ.

published on : 16th November 2019

ರಾವಣನೇ ಹಾಳಾಗಿದ್ದಾನೆ, ಇನ್ನು ಸವದಿ ಯಾವ ಲೆಕ್ಕ?: ರಮೇಶ್ ಜಾರಕಿಹೊಳಿ

ವಿಧಾನಸಬೆ ಚುನಾವಣೆಯಲ್ಲಿ ಸೋತಿದ್ದ ಲಕ್ಷ್ಮಣ್ ಸವದಿಗೆ ಅವರ ಸ್ಥಾನದ ಮಹತ್ವ ಗೊತ್ತಿಲ್ಲ. ಆತ ಕನಸಿನಲ್ಲೇ ಉಪ ಮುಖ್ಯಮಂತ್ರಿಯಾಗಿದ್ದೇನೆಂದು ತಿಳಿದಿದ್ದಾನೆಂದು ಗೋಕಾಕ್ ಕ್ಷೇತ್ರದ ಅನರ್ಹ ಶಾಸಕ ರಮೇಶ್ ಜಾರಕಿಹೊಳಿಯವರು ಕಿಡಿಕಾರಿದ್ದಾರೆ. 

published on : 27th October 2019

ಎರಡು ದಶಕಗಳ ನಂತರ ಗೋಕಾಕ್ ಕ್ಷೇತ್ರಕ್ಕಾಗಿ ಜಾರಕಿಹೊಳಿ 'ಸಹೋದರರ' ಸವಾಲ್

ಕಳೆದ ಇಪ್ಪತ್ತು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಗೋಕಾಕ್ ವಿಧಾನಸಭೆ ಕ್ಷೇತ್ರದಲ್ಲಿ ಜಾರಕಿಹೊಳಿ ಸಹೋದರರು ಮುಖಾಮುಖಿಯಾಗಲಿದ್ದಾರೆ.

published on : 9th October 2019

ಸಿದ್ದರಾಮಯ್ಯ ವಿರುದ್ಧ ರಮೇಶ್ ಜಾರಕಿಹೊಳಿ ಪರೋಕ್ಷ ವಾಗ್ದಾಳಿ

ಮೈತ್ರಿ ಸರ್ಕಾರ ಅಸ್ಥಿರಗೊಳ್ಳಬೇಕೆಂದು ಬಯಸಿದ್ದೇ ಅವರು. ಸರ್ಕಾರ ಪತನಗೊಂಡಿರುವುದು ನಮ್ಮಿಂದಲ್ಲ. ರಾಜ್ಯ ಮತ್ತು ರಾಷ್ಟ್ರಮಟ್ಟದ ನಾಯಕರಿಂದ ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ‌ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

published on : 28th September 2019

ಆಲಿಬಾಬಾ ಮತ್ತು 40 ಜನರ ಕಳ್ಳರ ತಂಡದ ವಿರುದ್ಧ ನಮ್ಮ ಹೋರಾಟ: ಲಖನ್ ಜಾರಕಿಹೊಳಿ

ರಮೇಶ್ ಜಾರಕಿಹೊಳಿ ಭ್ರಷ್ಟಾಚಾರಿ ಅಲ್ಲ. ಅವರ ಅಳಿಯಂದಿರ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಬೇಕಾಗಿದೆ. ಆಲಿಬಾಬಾ ಮತ್ತು 40 ಜನ ಕಳ್ಳರ ರೀತಿಯಲ್ಲಿ ತಂಡ ಗೋಕಾಕ್ ನಲ್ಲಿ ಸಿದ್ದವಾಗಿದೆ.

published on : 26th September 2019

ನಾಮಪತ್ರ ಸಲ್ಲಿಸಿ ಮನೆಯಲ್ಲಿ ಕುಳಿತರೂ ಜನ ನನ್ನನ್ನು ಗೆಲ್ಲಿಸುತ್ತಾರೆ : ರಮೇಶ್ ಜಾರಕಿಹೊಳಿ

ಉಪಚುನಾವಣೆಯಲ್ಲಿ ನಾನೇ ಸ್ಪರ್ಧಿಸುತ್ತೇನೆ. ಸುಪ್ರೀಂ ಕೋರ್ಟ್‌ ನಲ್ಲಿ ತೀರ್ಪು ನಮ್ಮ ಪರವೇ ಬರಲಿದೆ.ರಾಜೀನಾಮೆ ಕೊಟ್ಟ ದಿನದಿಂದಲೇ ನಾನು ಚುನಾವಣೆಗೆ ಸ್ಪರ್ಧಿಸಲು ಮಾನಸಿಕವಾಗಿ ಸಿದ್ದವಾಗಿದ್ದೇನೆ ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.  

published on : 22nd September 2019

ಐಟಿ-ಇಡಿ ತನಿಖೆಯಿಂದ ತಪ್ಪಿಸಿಕೊಳ್ಳಲು ರಮೇಶ್ ಜಾರಕಿಹೊಳಿಯಿಂದ ಸಮ್ಮಿಶ್ರ ಸರ್ಕಾರ ಪತನ!

ಬಿಜೆಪಿಯಲ್ಲಿ ಹಲವು ಮಂದಿ ಇಡಿ ಕೈಗೆ ಸಿಕ್ಕಿಕೊಂಡಿದ್ದಾರೆ, ಆದರೆ ಅವರ ವಿರುದ್ಧ ಯಾವ ತನಿಖೆಯಿಲ್ಲ, ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಮನೆ ಮೇಲೆ ಕೆಲವು ತಿಂಗಳ ಹಿಂದೆ ಐಟಿ ದಾಳಿ ನಡೆದಿತ್ತು,

published on : 14th September 2019

ಉಪಮುಖ್ಯಮಂತ್ರಿ ವಿಶ್ವಾಸದಲ್ಲಿ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ

ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವರುಗಳಿಗೆ ಖಾತೆ ಹಂಚಿಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಕಗ್ಗಂಟಾಗಿ ಪರಿಣಮಿಸಿರುವಂತೆ  ಈ ಪ್ರಕ್ರಿಯೆ ಇನ್ನೊಂದಿಷ್ಟು ದಿನಗಳ ಕಾಲ ಮುಂದಕ್ಕೆ ಹಾಕುವಲ್ಲಿ 15 ಮಂದಿ ಅನರ್ಹ ಶಾಸಕರು ಯಶಸ್ವಿಯಾಗಿದ್ದಾರೆ ಎಂಬುದು  ಬಿಜೆಪಿ ಮೂಲಗಳಿಂದ ತಿಳಿದುಬಂದಿದೆ.

published on : 24th August 2019
1 2 3 >