- Tag results for Ramesh jarkiholi
![]() | ದೆಹಲಿಗೆ ರಮೇಶ್ ಜಾರಕಿಹೊಳಿ ಪ್ರಯಾಣ: ಅಮಿತ್ ಶಾ ಭೇಟಿ ಸಾಧ್ಯತೆ, ಸಿ ಡಿ ಪ್ರಕರಣ ಸಿಬಿಐಗೆ ವಹಿಸಲು ಒತ್ತಾಯಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಸಿ.ಡಿ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಮನವಿ ಮಾಡಲು ಅಮಿತ್ ಶಾ ಅವರನ್ನು ಭೇಟಿ ಮಾಡಲು ಮುಂದಾಗಿದ್ದಾರೆ. |
![]() | ಚುನಾವಣೆ ಹತ್ತಿರದಲ್ಲಿದ್ದು, ಸಿಡಿ ಪ್ರಕರಣ ಮುಂದುವರೆಸದಿರಿ: ಬಾಲಚಂದ್ರ ಜಾರಕಿಹೊಳಿರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರದಲ್ಲಿದ್ದು, ಈ ಸಂದರ್ಭದಲ್ಲಿ ಸಿಡಿ ವಿಚಾರವನ್ನು ಮುಂದುವರೆಸಬೇಡಿ, ಪ್ರಕರಣವನ್ನು ಇಲ್ಲಿಗೇ ಬಿಟ್ಟುಬಿಡಿ ಎಂದು ಬಾಲಚಂದ್ರ ಜಾರಕಿಹೊಳಿಯವರು ಮನವಿ ಮಾಡಿಕೊಂಡಿದ್ದಾರೆ. |
![]() | ಸಚಿವ ಸ್ಥಾನ ಸಿಗದಿರುವುದಕ್ಕೆ ಹತಾಶರಾಗಿ ರಮೇಶ್ ಜಾರಕಿಹೊಳಿ ಮಾತನಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ತೀವ್ರ ಒತ್ತಡಕ್ಕೆ ಒಳಗಾಗಿದ್ದು, ಸಚಿವ ಸ್ಥಾನ ಸಿಗದ್ದಕ್ಕೆ ಹತಾಶರಾಗಿ ಮಾತನಾಡುತ್ತಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ. |
![]() | ಬೆಂಗಳೂರು: ರಮೇಶ್ ಜಾರಕಿಹೊಳಿ ನಿವಾಸದ ಎದುರು ಡಿಕೆಶಿ ಬೆಂಬಲಿಗರ ಪ್ರತಿಭಟನೆ, ಬಂಧನಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧದ ಹೇಳಿಕೆ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಇಂದು ಬೆಂಗಳೂರಿನಲ್ಲಿರುವ ಶಾಸಕ ರಮೇಶ್ ಜಾರಕಿಹೊಳಿ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಿದರು. |
![]() | ರಮೇಶ್ ಜಾರಕಿಹೊಳಿ ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ: ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಹಟ್ಟಿಹೊಳಿರಮೇಶ ಅವರು ಯಾವ ಕಾರಣಕ್ಕೆ ಸುದ್ದಿಗೋಷ್ಠಿ ಮಾಡಿದ್ದಾರೆ ಎಂಬ ಸ್ಪಷ್ಟತೆ ಇಲ್ಲ. ಏನು ಮಾತನಾಡುತ್ತಿದ್ದೇನೆ ಎಂಬ ಅರ್ಥವೂ ಅಲ್ಲ. ಬರೀ ಸುಳ್ಳು ಹೇಳುತ್ತ ತಿರುಗುತ್ತಿದ್ದಾರೆ ಎಂದು ಅವರು ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿರುಗೇಟು ನೀಡಿದರು. |
![]() | ಯಾರೋ ಮೂರನೇ ವ್ಯಕ್ತಿಗಾಗಿ ಪಕ್ಷ ಬಿಡಬೇಡಿ ಎಂದು ಡಿಕೆ ಶಿವಕುಮಾರ್ ಪತ್ನಿ ಹೇಳಿದ್ದರು: ರಮೇಶ್ ಜಾರಕಿಹೊಳಿಸಿಡಿ ಪ್ರಕರಣದಿಂದಾಗಿ ಸಚಿವ ಸ್ಥಾನ ಕಳೆದುಕೊಂಡಿರುವ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರು ಇಂದು ಮತ್ತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ವಾಗ್ದಾಳಿ ನಡೆಸಿದರು. |
![]() | ನನ್ನ-ಡಿಕೆಶಿ ಸಂಬಂಧ ಹಾಳಾಗಲು ಗ್ರಾಮೀಣ ಶಾಸಕಿ ಕಾರಣ; 'ವಿಷಕನ್ಯೆ'ಯಿಂದ ಕಾಂಗ್ರೆಸ್ ಸರ್ವನಾಶ; ಇದೇ ನನ್ನ ಕೊನೆಯ ಚುನಾವಣೆ: ರಮೇಶ್ ಜಾರಕಿಹೊಳಿಮಿಸ್ಟರ್ ಶಿವಕುಮಾರ್ ರಾಜಕಾರಣದಲ್ಲಿರಲು ನಾಲಾಯಕ್, ನನ್ನ ವಿರುದ್ಧ ಷಡ್ಯಂತ್ರ ನಡೆಸಿದ ಡಿ.ಕೆ ಶಿವಕುಮಾರ್ ಅವರನ್ನು ಜೈಲಿಗೆ ಕಳುಹಿಸಬೇಕು. ಸಿಬಿಐ ಸಂಪೂರ್ಣವಾಗಿ ವಿಚಾರಣೆ ನಡೆಸಬೇಕು ಎಂದಿದ್ದಾರೆ. ಒಬ್ಬ ವ್ಯಕ್ತಿಯ ರಾಜಕೀಯ ಜೀವನವನ್ನು ಹಾಳು ಮಾಡಲು ಸಿಡಿ ಬಳಕೆ ಮಾಡಿದ ಆತ ರಾಜಕಾರಣದಲ್ಲಿ ನಾಲಾಯಕ್ ಎಂದು ವಾಗ್ದಾಳಿ ನಡೆಸಿದ್ದಾರೆ. |
![]() | ನಾನಾಗಲೀ, ರಮೇಶ್ ಜಾರಕಿಹೊಳಿಯಾಗಲೀ ಬಿಜೆಪಿ ತೊರೆಯುತ್ತಿಲ್ಲ: ಬಾಲಚಂದ್ರ ಜಾರಕಿಹೊಳಿ ಸ್ಪಷ್ಟನೆಬಿಜೆಪಿ ತೊರೆಯುವ ಊಹಾಪೋಹಗಳನ್ನು ತಳ್ಳಿಹಾಕಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ನಾನಾಗಲೀ ನನ್ನ ಸಹೋದರ ರಮೇಶ್ ಜಾರಕಿಹೊಳಿಯಾಗಲೀ ಬಿಜೆಪಿ ಪಕ್ಷವನ್ನು ತೊರೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. |
![]() | ಬೆಳಗಾವಿ: ರಮೇಶ್ ಜಾರಕಿಹೊಳಿ ನಾಯಕತ್ವದಲ್ಲಿ 18 ಕ್ಷೇತ್ರಗಳಲ್ಲಿ ಚುನಾವಣೆ ಎದುರಿಸಲು ಬಿಜೆಪಿ ಒಲವುಸಿಡಿ ಕೇಸ್ ನಲ್ಲಿ ಆರೋಪದಿಂದ ಹೊರಬರಲು ಮಾಜಿ ಸಚಿವ ರಮೇಶ್ ಜಾರಕಿಹೊಳಿ ತೀವ್ರ ಹೋರಾಟ ನಡೆಸುತ್ತಿರುವಂತೆಯೇ, ಅವರ ನಾಯಕತ್ವದಲ್ಲಿ ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳನ್ನು 2023ರ ವಿಧಾನಸಭಾ ಚುನಾವಣೆಯಲ್ಲಿ ಎದುರಿಸಲು ಬಿಜೆಪಿ ಎದುರು ನೋಡುತ್ತಿದೆ. |
![]() | ಬೆಳಗಾವಿ: ಬಿಜೆಪಿ ಮುಖಂಡನ ಕಿರುಕುಳ, ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ!ತಾಲೂಕಿನ ಮಚ್ಚೆಯಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದು, ತನ್ನ ಸಾವಿಗೆ ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಹಾಗೂ ಓರ್ವ ಪೊಲೀಸ್ ಅಧಿಕಾರಿ ಸೇರಿ ಇತರ ಕೆಲವರು ನೀಡಿರುವ ಕಿರುಕುಳ ಕಾರಣ ಎಂದು ಬರೆದಿರುವ ಡೆತ್ ನೋಟ್ ಲಭ್ಯವಾಗಿದೆ. |
![]() | ಸಂಪುಟ ವಿಸ್ತರಣೆಗೆ ರೆಕ್ಕೆಪುಕ್ಕ: ಸಿಎಂ ಬೊಮ್ಮಾಯಿ ಭೇಟಿ ಮಾಡಿದ ರಮೇಶ್ ಜಾರಕಿಹೊಳಿರಾಜ್ಯ ವಿಧಾನಸಭಾ ಚುನಾವಣೆಗೆ ಬೆರಳೆಣೆಕೆಯ ತಿಂಗಳುಗಳು ಮಾತ್ರ ಬಾಕಿ ಉಳಿದಿವೆ. ಈ ಸಂದರ್ಭದಲ್ಲಿ ಸಚಿವ ಸಂಪುಟ ವಿಸ್ತರಣೆಯ ಮಾತುಗಳಿಗೆ ರೆಕ್ಕೆ ಪುಕ್ಕಗಳು ಮೂಡತೊಡಗಿವೆ. |
![]() | ಮಾಜಿ ಸಚಿವ ರಮೇಶ್ ಜಾರಕಿಹೊಳಿಯಿಂದ 819 ಕೋಟಿ ರೂ. ಲೂಟಿ: ಕಾಂಗ್ರೆಸ್ ಗಂಭೀರ ಆರೋಪ!ಸಮ್ಮಿಶ್ರ ಸರ್ಕಾರವನ್ನು ಬೀಳಿಸಿ ಬಿಜೆಪಿ ಸರ್ಕಾರ ತಂದ ರೂವಾರಿ ರಮೇಶ್ ಜಾರಕಿಹೊಳಿ ಅವರು ಸುಮಾರು 819 ಕೋಟಿ ಸಾರ್ವಜನಿಕ ಹಣವನ್ನು ಲೂಟಿ ಮಾಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ಗಂಭೀರ ಆರೋಪ ಮಾಡಿದೆ. |
![]() | ರಮೇಶ್ ಜಾರಕಿಹೊಳಿ 600 ಕೋಟಿ ರೂ. ಹಗರಣದಲ್ಲಿ ಭಾಗಿಯಾಗಿದ್ದಾರೆ: ಕಾಂಗ್ರೆಸ್ ಆರೋಪಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ರೂ.600 ಕೋಟಿ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು ಮಂಗಳವಾರ ಆರೋಪಿಸಿದ್ದಾರೆ. |
![]() | ಜಾರಕಿಹೊಳಿ ಮತ್ತು ಕತ್ತಿ ಕುಟುಂಬವನ್ನು ಬೆಳಗಾವಿ ರಾಜಕೀಯದಿಂದ ಹೊರಗಿಡಲು ಬಿಜೆಪಿ ಮೆಗಾ ಪ್ಲಾನ್!ಅಶ್ಲೀಲ ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ತಮ್ಮ ಸಚಿವ ಸ್ಥಾನ ಕಳೆದುಕೊಂಡಿದ್ದು, ಮತ್ತೆ ಸಂಪುಟ ಸೇರಿಕೊಳ್ಳಲು ಕಸರತ್ತು ನಡೆಸುತ್ತಿರುವುದು ರಹಸ್ಯವಾಗಿ ಉಳಿದಿಲ್ಲ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಇತರ ನಾಯಕರನ್ನು ಭೇಟಿ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ. |
![]() | ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲೂ 'ಮಹಾನಾಯಕನ' ಕೈವಾಡ: ರಮೇಶ್ ಜಾರಕಿಹೊಳಿಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲೂ 'ಮಹಾನಾಯಕನ' ಕೈವಾಡವಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ವಿರುದ್ಧ ಆರೋಪಿಸಿದ್ದಾರೆ. |