- Tag results for Ramesh kumar
![]() | ಮುಗ್ಗರಿಸಿದ ಮುಖಂಡರು: ಶೆಟರ್ ತೆರೆಯದ ಶೆಟ್ಟರ್; ಶಕ್ತಿ ಸೌಧಕ್ಕೆ ಹೋಗದ 'ಗಣಿತ' ಮಾಸ್ಟರ್- ಸೋತು ಸುಣ್ಣವಾದ ಮಾಜಿ, ಹಾಲಿ ಸ್ಪೀಕರ್ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಕೈಹಿಡಿದ್ದಾರೆ. ಕಾಂಗ್ರೆಸ್ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೇರಲು ಸಜ್ಜಾಗಿದೆ. ಕಾಂಗ್ರೆಸ್ ನಾಯಕರು ಭಾರಿ ಅಂತರದ ಗೆಲುವು ದಾಖಲಿಸಿದ್ದಾರೆ. |
![]() | ಮಾಜಿ ಸ್ಪೀಕರ್ ರಮೇಶ್ ಕುಮಾರ್ಗೆ ಪತ್ನಿ ವಿಯೋಗಹಿರಿಯ ಕಾಂಗ್ರೆಸ್ ನಾಯಕ, ಶ್ರೀನಿವಾಸಪುರ ಹಾಲಿ ಶಾಸಕ ಹಾಗೂ ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಅವರ ಪತ್ನಿ ವಿಜಯಮ್ಮ(69) ಅವರು ಶುಕ್ರವಾರ ವಿಧಿವಶರಾಗಿದ್ದಾರೆ. |
![]() | ಪಂಚರತ್ನ ಯಾತ್ರೆಯಲ್ಲಿ ಕುಮಾರಣ್ಣಂಗೆ ಜೈ ಅಂದ್ರೆ 500, ಕಳಶ ಹೊತ್ತ ಮಹಿಳೆಯರಿಗೆ 1000: ಅಲ್ಪಸಂಖ್ಯಾತರನ್ನು ಬಿಟ್ಟು 5 ಸಾವಿರ ಜನರನ್ನು ಸೇರಿಸಲಿ!ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಳ್ಳುವ ಜ.9ರ ಸಭೆಗೂ ಮುನ್ನ ಶಾಸಕ ಕೆ.ಆರ್.ರಮೇಶ್ ಕುಮಾರ್ ತಾಕತ್ತಿದ್ದರೆ ಕೋಲಾರ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರನ್ನು ಹೊರತುಪಡಿಸಿ ಐದು ಸಾವಿರ ಜನರನ್ನು ಸೇರಿಸಲಿ ನೋಡೋಣ ಎಂದು ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಸವಾಲು ಹಾಕಿದರು. |
![]() | ಆಕ್ರೋಶದಲ್ಲಿ ಮಾತನಾಡಿದ್ದೇನೆ, ಅಪಮಾನ ಮಾಡುವ ಉದ್ದೇಶ ಇರಲಿಲ್ಲ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕ್ಷಮೆಯಾಚಿಸಿದ ಹೆಚ್'ಡಿಕೆಮಾಜಿ ಸ್ಪೀಕರ್ ಶ್ರೀ ರಮೇಶ್ ಕುಮಾರ್ ಬಗ್ಗೆ ನಾನು ಬಳಸಿದೆ ಎನ್ನಲಾದ ಪದ ಸ್ವತಃ ನನಗೂ ನೋವುಂಟು ಮಾಡಿದೆ. ಆ ಪದ ಬಳಕೆ ನನ್ನ ಜಾಯಮಾನವಲ್ಲ, ನನ್ನ ವ್ಯಕ್ತಿತ್ವವೂ ಅಲ್ಲ. ಈ ಮಾತಿನಿಂದ ರಮೇಶ್ ಕುಮಾರ್ ಅವರಿಗಾಗಲಿ, ಇನ್ನಾರಿಗೆ ಆಗಲಿ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ... |
![]() | ಸಿದ್ದರಾಮಯ್ಯ ಸ್ಪರ್ಧೆಗೆ ಕ್ಷೇತ್ರ ನಿರ್ಧರಿಸಲು ನಾನು ಕಾಂಗ್ರೆಸ್ ಅಧ್ಯಕ್ಷನಲ್ಲ: ರಮೇಶ್ ಕುಮಾರ್ಕೋಲಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಮೇಶ್ ಕುಮಾರ್ ಅವರು, ಸಿದ್ದರಾಮಯ್ಯ ಕ್ಷೇತ್ರ ನಿರ್ಧರಿಸಲು ನಾನು ಕಾಂಗ್ರೆಸ್ ಅಧ್ಯಕ್ಷನಲ್ಲ ಎಂದು ಹೇಳಿದ್ದಾರೆ. |
![]() | 'ಸಿದ್ದರಾಮೋತ್ಸವ' ಸಭೆ ಕೈ-ಕೈ ಮಿಲಾಯಿಸುವ ಹಂತಕ್ಕೆ: ವಿಡಿಯೋ ಮಾಡಲು ಹೋದ ಪತ್ರಕರ್ತರ ಮೇಲೆ ರಮೇಶ್ ಕುಮಾರ್ ಹಲ್ಲೆಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ ನಡೆಯುತ್ತಿದ್ದಾಗ ಆ ದೃಶ್ಯಗಳನ್ನು ಸೆರೆ ಹಿಡಿಯಲು ಪತ್ರಕರ್ತರು ಮುಂದಾದಾಗ ಅವರ ಮೇಲೆ ಮಾಜಿ ಸ್ಪೀಕರ್ ಕೆ ಆರ್ ರಮೇಶ್ ಕುಮಾರ್ ಹಲ್ಲೆ ನಡೆಸಿದ್ದಾರೆ. |
![]() | ಗಾಂಧಿ ಕುಟುಂಬದ ಬೆಂಬಲಕ್ಕೆ ನಿಲ್ಲದಿದ್ದರೆ ತಿನ್ನುವ ಅನ್ನಕ್ಕೆ ಹುಳ ಬೀಳುತ್ತೆ: ರಮೇಶ್ ಕುಮಾರ್ 'ಋಣ ಸಂದಾಯ' ಹೇಳಿಕೆ ಬಿಜೆಪಿ ನಾಯಕರ ಅಸ್ತ್ರ!ಗಾಂಧಿ ಕುಟುಂಬದ ಹೆಸರಿನಲ್ಲಿ ಮೂರ್ನಾಲ್ಕು ತಲೆಮಾರು ಕೂತು ತಿನ್ನುವಷ್ಟು ಆಸ್ತಿ ಮಾಡಿಕೊಂಡಿರುವ ನಾವೆಲ್ಲರೂ ಈಗ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬೆಂಬಲಕ್ಕೆ ನಿಂತು, ಗಾಂಧಿ ಕುಟುಂಬದ ಋಣ ತೀರಿಸಬೇಕಿದೆ ಎಂದು ಕಾಂಗ್ರೆಸ್ ಶಾಸಕ ಕೆ.ಆರ್. ರಮೇಶ್ ಕುಮಾರ್ ನೀಡಿರುವ ಹೇಳಿಕೆ ತೀವ್ರ ಚರ್ಚೆಗೆ ಕಾರಣವಾಗಿದೆ. |
![]() | ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು 'ಉತ್ತರ ಕುಮಾರ'ನ ಖೆಡ್ಡಾ: ರಮೇಶ್ ಕುಮಾರ್ ಗೆ ಸುಧಾಕರ್ ಟಾಂಗ್!ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಕೋಲಾರ ಕ್ಷೇತ್ರದಲ್ಲಿ ಉತ್ತರಕುಮಾರನ ತಂಡ ಖೆಡ್ಡಾ ತೋಡುತ್ತಿದೆ. |
![]() | ನೆಹರು, ಇಂದಿರಾ, ಸೋನಿಯಾ ಹೆಸರಲ್ಲಿ 3-4 ತಲೆಮಾರಿಗೆ ಆಗುವಷ್ಟು ಮಾಡಿಕೊಂಡಿದ್ದೇವೆ, ಅವರ ಋಣವನ್ನು ನಾವೆಲ್ಲಾ ತೀರಿಸಬೇಕು: ಕೆ ಆರ್ ರಮೇಶ್ ಕುಮಾರ್ನಾವೆಲ್ಲ ಇಷ್ಟು ಮಾಡಿಕೊಂಡಿರುವುದು, ಈ ಮಟ್ಟಕ್ಕೆ ಬೆಳೆದಿರುವುದು ಕಾಂಗ್ರೆಸ್ ನಿಂದ, ಗಾಂಧಿ ಕುಟುಂಬದಿಂದ, ಈಗ ಗಾಂಧಿ ಕುಟುಂಬಕ್ಕೆ, ಕಾಂಗ್ರೆಸ್ ಗೆ ಋಣ ತೀರಿಸುವ ಕಾಲ ಬಂದಿದೆ. ನಾವು ಇಷ್ಟು ಕಿಂಚಿತ್ತೂ ಮಾಡದಿದ್ದರೆ ನಾವು ತಿನ್ನುವ ಅನ್ನಕ್ಕೆ ಹುಳ ಬೀಳುತ್ತದೆ ಎಂದು ಮಾಜಿ ಸ್ಪೀಕರ್, ಕಾಂಗ್ರೆಸ್ ಶಾಸಕ ಕೆ ಆರ್ ರಮೇಶ್ ಕುಮಾರ್ ಹೇಳಿದ್ದಾರೆ. |
![]() | 'ರಮೇಶ್ ಕುಮಾರ್ ಒಬ್ಬ ಶಕುನಿ; ಬೇರೆ ಪಕ್ಷದಿಂದ ಬಂದವರಿಗೆ ರೆಡ್ ಕಾರ್ಪೆಟ್ ಹಾಕಲಾಗುತ್ತಿದೆ': ಕೆ.ಎಚ್.ಮುನಿಯಪ್ಪರಮೇಶ್ ಕುಮಾರ್ ಒಬ್ಬ ಶಕುನಿ ಎಂದು ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಅವರು ಮಾಜಿ ಸ್ಪೀಕರ್ ವಿರುದ್ಧ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ. ಬೇರೆ ಪಕ್ಷದಿಂದ ಬಂದವರಿಗೆ ರೆಡ್ ಕಾರ್ಪೆಟ್ ಹಾಕಲಾಗುತ್ತಿದೆ. |
![]() | 'ವಿಸಿಯಾಗಲು ಸೂಟು-ಬೂಟು ಹಾಕಿಕೊಂಡು ರೆಡಿಯಾಗಿದ್ದಾರೆ, ಬದನೆಗೊಂದು- ಸೌತೆಕಾಯಿಗೊಂದು ಯೂನಿವರ್ಸಿಟಿ ಸ್ಥಾಪಿಸಿ'ವಿಶ್ವವಿದ್ಯಾಲಯಗಳಿಗೆ ಕುಲಪತಿಗಳಾಗಲು ಬಹಳ ಜನ ಕಾದು ಕುಳಿತಿದ್ದಾರೆ, ಅದಕ್ಕಾಗಿ ಸೂಟು-ಬೂಟು ರೆಡಿ ಮಾಡಿಕೊಂಡು ಕಾಯುತ್ತಿದ್ದಾರೆ, ಹೀಗಾಗಿ ಬದನೆಗೊಂದು, ಸೌತೆಕಾಯಿಗೊಂದು, ವಿ.ವಿ ಸ್ಥಾಪಿಸಿ ಎಂದು ಕಾಂಗ್ರೆಸ್ ಶಾಸಕ ಕೆ.ಆರ್ ರಮೇಶ್ ಕುಮಾರ್ ವ್ಯಂಗ್ಯವಾಡಿದ್ದಾರೆ. |
![]() | ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಚಿವ ಕೃಷ್ಣ ಬೈರೇಗೌಡ ನೇಮಕರಾಜ್ಯ ವಿಧಾನಮಂಡಲದ ಸಾರ್ವ ಜನಿಕ ಲೆಕ್ಕಪತ್ರ ಸಮಿತಿಗೆ ಅಧ್ಯಕ್ಷರಾಗಿ ಮಾಜಿ ಸ್ಪೀಕರ್ ರಮೇಶ್‌ಕುಮಾರ್ ಅವರ ಬದಲಿಗೆ ಮಾಜಿ ಸಚಿವ ಕೃಷ್ಣ ಬೈರೇಗೌಡ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿದುಬಂದಿದೆ. |
![]() | ಸದನದಲ್ಲಿ ಇಂದು ಬೇಷರತ್ ಕ್ಷಮೆಯಾಚಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಏನೆಂದರು?: ಇದಕ್ಕೆ ಸ್ಪೀಕರ್ ಪ್ರತಿಕ್ರಿಯೆ ಏನು?ಆಡಬಾರದ ಮಾತುಗಳನ್ನು ಸದನದಲ್ಲಿ ಆಡಿ ಅದು ದೇಶ ಮಟ್ಟದಲ್ಲಿ ತೀವ್ರ ವಿವಾದವೆದ್ದ ಬಳಿಕ ಮಾಜಿ ಸ್ಪೀಕರ್, ಕಾಂಗ್ರೆಸ್ ನಾಯಕ ಕೆ ಆರ್ ರಮೇಶ್ ಕುಮಾರ್ ಬೇಷರತ್ ಕ್ಷಮೆಯಾಚಿಸಿದ್ದಾರೆ. ಇಂದು ಬೆಳಗ್ಗೆ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನದ ಕಲಾಪ ಆರಂಭವಾಗುತ್ತಿದ್ದಂತೆ ಕಲಾಪ ಆರಂಭದಲ್ಲಿಯೇ ಕ್ಷಮೆಯಾಚಿಸಿ ವಿವಾದಕ್ಕೆ ಅಂತ್ಯಹಾಡುವ ಪ್ರಯತ್ನ ಮಾಡಿದರು. |