social_icon
  • Tag results for Ramnagar

ಸೆಪ್ಟೆಂಬರ್‌ 26 ಮಂಗಳವಾರ ಬೆಂಗಳೂರು ಬಂದ್ ನಿಶ್ಚಿತ, ರಾಮನಗರವೂ ಬಂದ್: ಕುರುಬೂರು ಶಾಂತಕುಮಾರ್‌

ರಾಜ್ಯದಲ್ಲಿ ಕಾವೇರಿ ನದಿ ನೀರಿನ ಕಿಚ್ಚು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಮಂಡ್ಯ, ರಾಮನಗರ ಮತ್ತು ಬೆಂಗಳೂರಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. 

published on : 24th September 2023

ವೇತನ ನೀಡುವಂತೆ ಆಗ್ರಹ: ಮೈಮೇಲೆ ಮಲ ಸುರಿದುಕೊಂಡು ಪೌರಕಾರ್ಮಿಕರ ಪ್ರತಿಭಟನೆ

15 ತಿಂಗಳಿಂದ ವೇತನ ನೀಡಿಲ್ಲ ಎಂದು ಆರೋಪಿಸಿ ಇಬ್ಬರು ಪೌರಕಾರ್ಮಿಕರು ತಮ್ಮ ಮೈಮೇಲೆ ಮಲ ಸುರಿದುಕೊಂಡು ಪ್ರತಿಭಟನೆ ನಡೆಸಿದ ಘಟನೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಅವರ ಸ್ವಕ್ಷೇತ್ರ ಕನಕಪುರದಲ್ಲಿ ಮಂಗಳವಾರ ನಡೆದಿದೆ.

published on : 23rd August 2023

ರಾಮನಗರದಲ್ಲಿ ಭೀಕರ ಅಪಘಾತ: ಟ್ಯೂಷನ್ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ಮಕ್ಕಳ ಮೇಲೆ ಹರಿದ ಗೂಡ್ಸ್ ವಾಹನ, ಇಬ್ಬರ ಸಾವು

ರಾಮನಗರದಲ್ಲಿ ಬುಧವಾರ ಭೀಕರ ಅಪಘಾತ ಸಂಭವಿಸಿದ್ದು, ಟ್ಯೂಷನ್ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ಮಕ್ಕಳ ಮೇಲೆ ಗೂಡ್ಸ್ ವಾಹನ ಹರಿದು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.

published on : 9th August 2023

ನಿತ್ಯಾನಂದನ ಇಬ್ಬರು ಶಿಷ್ಯೆಯರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದ ನ್ಯಾಯಾಲಯ

ಪರಾರಿಯಾಗಿರುವ ಕೈಲಾಸ ದೇಶದ ಸಂಸ್ಥಾಪಕ, ಬಿಡದಿ ಧ್ಯಾನಪೀಠದ ಮುಖ್ಯಸ್ಥ ನಿತ್ಯಾನಂದ ಸ್ವಾಮೀಜಿಯ ಇಬ್ಬರು ಶಿಷ್ಯರ ವಿರುದ್ಧ ಇಲ್ಲಿನ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ ಜಾಮೀನು ರಹಿತ ವಾರಂಟ್ ಹೊರಡಿಸಿದೆ.

published on : 6th July 2023

ಮಾಗಡಿ: ಚುನಾವಣೆ ವೇಳೆ ವಿತರಿಸಲ್ಪಟ್ಟ ಕುಕ್ಕರ್ ಸ್ಫೋಟ; ಬಾಲಕಿಗೆ ಗಾಯ

ಚುನಾವಣಾ ಪ್ರಚಾರದ ವೇಳೆ ರಾಜಕೀಯ ಪಕ್ಷವೊಂದು ಉಚಿತವಾಗಿ ನೀಡಿದ್ದ ಪ್ರೆಶರ್ ಕುಕ್ಕರ್'ವೊಂದು ಅಡುಗೆ ಮಾಡುವಾಗ ಸ್ಫೋಟಗೊಂಡು 17 ವರ್ಷದ ಬಾಲಕಿ ಗಾಯಗೊಂಡಿರುವ ಘಟನೆ ರಾಮನಗರದ ಮಾಗಡಿಯಲ್ಲಿ ನಡೆದಿದೆ.

published on : 27th May 2023

ರಾಮನಗರ: ಚಲಿಸುವಾಗಲೇ ತೂತುಕುಡಿ ಎಕ್ಸ್‌ಪ್ರೆಸ್‌ ರೈಲು ಬೋಗಿಗಳು ಬೇರ್ಪಟ್ಟು ಅವಘಡ!

ಚಲಿಸುತ್ತಿರುವಾಗಲೇ ರೈಲಿನ ಬೋಗಿಗಳು ಬೇರ್ಪಟ್ಟೆ ಆತಂಕಕಾರಿ ಘಟನೆ ರಾಮನಗರದಲ್ಲಿ ನಡೆದಿದೆ.

published on : 24th April 2023

ರಾಮನಗರ: ಕುರಿ ತೊಳೆಯಲು ಹೋಗಿದ್ದಾಗ ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವು

ರಾಮನಗರ ‌ಜಿಲ್ಲೆ ಮಾಗಡಿ ತಾಲೂಕಿನ ಮುತ್ತ ಸಾಗರ ಗ್ರಾಮದಲ್ಲಿ ಕುರಿ ಮೈ ತೊಳೆಯಲು ಕೆರೆಗೆ ಇಳಿದಿದ್ದ ಒಂದೇ ಕುಟುಂಬದ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

published on : 22nd April 2023

ಶಾಲೆಗೆ ಬಿಟ್ಟು ಬರಲು ಹೋಗುತ್ತಿದ್ದಾಗ ದುರಂತ; ಬೈಕ್‌-ಕಾರು ಡಿಕ್ಕಿ, ತಂದೆ-ಮಗಳು ಸಾವು

ಶಾಲೆಗೆ ಮಗಳ ಬಿಟ್ಟು ಬರಲು ಹೋಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ತಂದೆ-ಮಗಳು ಸಾವನ್ನಪ್ಪಿರುವ ದುರಂತ ಘಟನೆ ರಾಮನಗರದಲ್ಲಿ ನಡೆದಿದೆ.

published on : 3rd April 2023

ಸಾತನೂರಿನಲ್ಲಿ ಜಾನುವಾರು ವ್ಯಾಪಾರಿ ಹತ್ಯೆ ಪ್ರಕರಣ; ಪುನೀತ್ ಕೆರೆಹಳ್ಳಿ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ರಾಮನಗರ ಜಿಲ್ಲೆಯ ಕನಕಪುರ ಸಮೀಪದ ಸಾತನೂರಿನಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಗೋರಕ್ಷಕರ ತಂಡವೊಂದು ದನಗಳನ್ನು ಸಾಗಿಸುತ್ತಿದ್ದ ವಾಹನದ ಚಾಲಕನನ್ನು ಥಳಿಸಿ ಹತ್ಯೆಗೈದಿದೆ.

published on : 3rd April 2023

ಜಾನುವಾರು ವ್ಯಾಪಾರಿ ಹತ್ಯೆ ಆರೋಪ: ಪುನೀತ್ ಕೆರೆಹಳ್ಳಿ ಬಂಧನ?

ಜಾನುವಾರು ವ್ಯಾಪಾರಿ ಹತ್ಯೆ ಆರೋಪಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.

published on : 2nd April 2023

ರಾಮನಗರ: ಅಪ್ರಾಪ್ತೆ ಮೇಲೆ ಅತ್ಯಾಚಾರ, ತೀವ್ರ ರಕ್ತಸ್ರಾವದಿಂದ ಬಾಲಕಿ ಸಾವು; ಆರೋಪಿ ಬಂಧನ

ಅಪ್ರಾಪ್ತ ಬಾಲಕಿಯೊಬ್ಬಳು ಅತ್ಯಾಚಾರಕ್ಕೊಳಗಾದ ನಂತರ ಸಾವನ್ನಪ್ಪಿದ್ದು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

published on : 25th March 2023

ಕರ್ನಾಟಕ: ವೋಟಿಗಾಗಿ ನೋಟು ಗೊತ್ತು.. ಸೈಟೂ ಕೊಡ್ತಾರಾ..? ರಾಮನಗರ ಬಿಜೆಪಿ ಟಿಕೆಟ್ ಆಕಾಂಕ್ಷಿಯಿಂದ ಹೊಸ ಸ್ಕೀಂ!

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ರಾಜಕೀಯ ಪಕ್ಷಗಳ ಟಿಕೆಟ್ ಆಕಾಂಕ್ಷಿಗಳ ಪ್ರಚಾರ ತಾರಕಕ್ಕೇರಿದ್ದು, ಇಲ್ಲೊಬ್ಬ ನಾಯಕ ಮತದಾರರಿಗೆ ಸೈಟು ನೀಡುವ ಭರವಸೆ ನೀಡಿದ್ದಾರೆ.

published on : 12th March 2023

ರಾಮನಗರಕ್ಕೆ ಬಂಪರ್- ವಿರೋಧ ಪಕ್ಷಗಳಿಗೆ ಟಕ್ಕರ್: ರಾಮಮಂದಿರ ನಿರ್ಮಾಣ ಘೋಷಿಸಿದ ಚೀಫ್ ಮಿನಿಸ್ಟರ್!

2023-24ನೇ ಸಾಲಿನ ರಾಜ್ಯ ಬಜೆಟ್‌ ಅನ್ನು ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿದ್ದಾರೆ. ಬಜೆಟ್‌ನಲ್ಲಿ ರಾಮನಗರಕ್ಕೆ ವಿಶೇಷ ಕೊಡುಗೆ ನೀಡಲಾಗಿದೆ. ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಬಿಜೆಪಿ ಸರ್ಕಾರ ತೀರ್ಮಾನಿಸಿದೆ.

published on : 17th February 2023

ನಮಗೆ ರಾಮಮಂದಿರದ ಅಗತ್ಯವಿಲ್ಲ, ಏಕೆಂದರೆ ಅದು ಬದುಕು ಕಟ್ಟಿ ಕೊಡುವುದಿಲ್ಲ: ನಟ ಚೇತನ್ ಕುಮಾರ್

ನಮಗೆ ರಾಮಮಂದಿರದ  ಅಗತ್ಯವಿಲ್ಲ. ದೇವಸ್ಥಾನಗಳು ನಮ್ಮ ಬದುಕನ್ನ ಕಟ್ಟಿಕೊಡುವುದಿಲ್ಲ. ಅದರ ಬದಲು ಜನರಿಗೆ ಮೂಲ ಸೌಕರ್ಯ ಒದಗಿಸಿ ಎಂದು ನಟ, ಚಿಂತಕ ಚೇತನ್  ಒತ್ತಾಯಿಸಿದ್ದಾರೆ.

published on : 4th February 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9