- Tag results for Ramya
![]() | ಬೆಳ್ಳಂಬೆಳಗ್ಗೆ ರಮ್ಯಾ ಅಭಿಮಾನಿಗಳಿಗೆ ಶಾಕ್; ಹೃದಯ ಸ್ತಂಭನದಿಂದ ನಟಿ ಸಾವಿನ ವದಂತಿ ಸುಳ್ಳು!ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್, ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಸಾವನ್ನು ಅರಗಿಸಿಕೊಳ್ಳುವ ಮುನ್ನವೇ ಇಂದು ಕನ್ನಡದ ನಟಿ ರಮ್ಯಾ ಸಾವಿನ ವದಂತಿಗಳು ಅಭಿಮಾನಿಗಳಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದ್ದವು. ಆದರೆ, ಈ ವದಂತಿಗಳು ಆಧಾರರಹಿತ ಎಂಬುದು ದೃಢಪಟ್ಟಿದೆ. |
![]() | ಗ್ಯಾಂಗ್‌ಸ್ಟರ್ ಡ್ರಾಮಾ 'ಉತ್ತರಕಾಂಡ' ಚಿತ್ರಕ್ಕೆ ದಿಗಂತ್ ಎಂಟ್ರಿ!ಸ್ಯಾಂಡಲ್‌ವುಡ್‌ನ ಮೋಹಕತಾರೆ ರಮ್ಯಾ, ಡಾಲಿ ಧನಂಜಯ್ ಅಭಿನಯದ ‘ಉತ್ತರಕಾಂಡ’ ಚಿತ್ರಕ್ಕೆ ದೂದ್ ಪೇಡ ದಿಗಂತ್ ಎಂಟ್ರಿ ಕೊಡುತ್ತಿದ್ದಾರೆ. |
![]() | ನ್ಯಾಯ ಅಂದ್ರೆ ನ್ಯಾಯ.. ಜೈ ಆಂಜನೇಯ: ರಮ್ಯಾಗೆ ರಿಷಬ್ ಶೆಟ್ಟಿ ಟಾಂಗ್!ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾದಲ್ಲಿ ತನ್ನ ಅನುಮತಿ ಇಲ್ಲದೆ ಸಿನಿಮಾಗಳಲ್ಲಿ ನನ್ನ ದೃಶ್ಯಗಳನ್ನು ಬಳಸಿಕೊಳ್ಳಲಾಗಿದೆ ಎಂದು ರಮ್ಯಾ ಸಲ್ಲಿಸಿದ್ದ ಅರ್ಜಿಯನ್ನು ಕಮರ್ಶಿಯಲ್ ಕೋರ್ಟ್ ವಜಾ ಮಾಡಿತ್ತು. |
![]() | 'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆʼ ಚಿತ್ರ ಬಿಡುಗಡೆಗೆ ಕೋರ್ಟ್ ಅನುಮತಿ; 50 ಲಕ್ಷ ರೂ. ಭದ್ರತೆ ಇಡುವಂತೆ ಸೂಚನೆʼಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆʼ ಚಿತ್ರ ಬಿಡುಗಡೆಗೆ ನ್ಯಾಯಾಲಯ ಗುರುವಾರ ಅನುಮತಿ ನೀಡಿದೆ. |
![]() | ನಟಿ ರಮ್ಯಾ ವೀಡಿಯೊ ತುಣುಕು ತೆಗೆಯಿರಿ: 'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆʼ ಚಿತ್ರತಂಡಕ್ಕೆ ನ್ಯಾಯಾಲಯ ಸೂಚನೆಬಿಡುಗಡೆಗೆ ಸಿದ್ಧವಾಗಿರುವ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರ ಮತ್ತು ಟ್ರೇಲರ್‌ನಿಂದ ಅನಧಿಕೃತವಾಗಿ ಬಳಸಲಾಗಿರುವ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರ ವೀಡಿಯೋ ತುಣಕನ್ನು ತೆಗೆದುಹಾಕುವಂತೆ ಚಿತ್ರ ನಿರ್ಮಾಣ ಹಾಗೂ ವಿತರಕ ಸಂಸ್ಥೆಗೆ ಬೆಂಗಳೂರು ನ್ಯಾಯಾಲಯವು ಸೂಚನೆ ನೀಡಿದೆ. |
![]() | 'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಸಿನಿಮಾಗೆ ರಮ್ಯಾ ತಕರಾರು: ಚಿತ್ರ ತಂಡಕ್ಕೆ ಲೀಗಲ್ ನೋಟೀಸ್!ಮೋಹಕ ತಾರೆ ರಮ್ಯಾ ಬಹು ವರ್ಷಗಳ ಬಳಿಕ ಕಮ್‌ಬ್ಯಾಕ್ ಆಗಿದ್ದನ್ನು ನೋಡಿ ಫ್ಯಾನ್ಸ್ ಸಖತ್ ಖುಷ್ ಆಗಿದ್ದರು. ಆದರೆ ಇದೀಗ ನಟಿ ರಮ್ಯಾ ಸಿನಿಮಾ ತಂಡಕ್ಕೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಕೂಡ ಒತ್ತಾಯಿಸಿದ್ದಾರೆ. |
![]() | ಸಂಜು ವೆಡ್ಸ್ ಗೀತಾ 2 ಸಿನಿಮಾ ಘೋಷಣೆ: ಶ್ರೀನಗರ ಕಿಟ್ಟಿ ಜೊತೆಗೆ ರಮ್ಯಾ? ನಿರ್ದೇಶಕ ನಾಗಶೇಖರ್ ಹೇಳಿದ್ದೇನು?ಸ್ಯಾಂಡಲ್‌ವುಡ್ ನಟ ಶ್ರೀನಗರ ಕಿಟ್ಟಿ ಹುಟ್ಟುಹಬ್ಬದ ನಿಮಿತ್ತ ಸಂಜು ವೆಡ್ಸ್ ಗೀತಾ ಸಿನಿಮಾದ ಪಾರ್ಟ್ 2 ಅಧಿಕೃತ ಘೋಷಣೆ ಮಾಡಿದೆ ಚಿತ್ರತಂಡ. |
![]() | ರೋಡ್ ಶೋ ನಡೆಸುವ ಮೋದಿಯವರಿಗೆ ಬೆಂಗಳೂರು ರಸ್ತೆಗಳ ದುಃಸ್ಥಿತಿ ಬಗ್ಗೆ ತಿಳಿಯಲಿದೆ: ನಟಿ ರಮ್ಯಾಚುನಾವಣಾ ಪ್ರಚಾರಕ್ಕಾಗಿ ಬೆಂಗಳೂರು ನಗರಕ್ಕೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳನ್ನು ಹೇಳಿರುವ ಕಾಂಗ್ರೆಸ್ ನಾಯಕಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು, ಪ್ರಚಾರ ವೇಳೆ ವೇಳೆ ಮೋದಿಯವರಿಗೆ ರಾಜಧಾನಿಯ ಹದಗೆಟ್ಟ ರಸ್ತೆಗಳ ಬಗ್ಗೆ ತಿಳಿಯಲಿದ ಎಂದು ಹೇಳಿದ್ದಾರೆ. |
![]() | ಗೌಡರ ಹುಡುಗನ್ನ ಹುಡುಕಿ; ಮದ್ವೆ ಆಗ್ತೀನಿ: ನಟಿ ರಮ್ಯಾಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದ ರಮ್ಯಾ ಅವರು ಮದುವೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ್ದು, ಗೌಡರ ಹುಡುಗನನ್ನು ಹುಡುಕಿ ಮದುವೆ ಆಗ್ತೀನಿ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. |
![]() | 'ಸ್ಯಾಂಡಲ್ ವುಡ್ ಕ್ವೀನ್' ರಮ್ಯಾ ಕಂಬ್ಯಾಕ್: ಮಂಡ್ಯ ಜಿಲ್ಲೆಯಲ್ಲಿ 'ಕೈ' ಅಭ್ಯರ್ಥಿಗಳ ಪರ ಪ್ರಚಾರಸ್ಯಾಂಡಲ್ ವುಡ್ ಕ್ವೀನ್, ಮಾಜಿ ಸಂಸದೆ ದಿವ್ಯ ಸ್ಪಂದನ ಅಲಿಯಾಸ್ ರಮ್ಯಾ ಮತ್ತೆ ರಾಜಕೀಯದಲ್ಲಿ ಆಕ್ಟಿವ್ ಆಗಿದ್ದಾರೆ. ಇಂದು ಸೋಮವಾರ ಅವರು ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ. |
![]() | ನಟಿ ರಮ್ಯಾ ಅವರನ್ನು ಬಿಜೆಪಿಗೆ ಕರೆಯುವಷ್ಟು ಬರಗೆಟ್ಟಿಲ್ಲ: ಸಚಿವ ಆರ್.ಅಶೋಕ್ನಟಿ ರಮ್ಯಾ ಅವರನ್ನು ಬಿಜೆಪಿಗೆ ಕರೆಯುವಷ್ಟು ಬರಗೆಟ್ಟಿಲ್ಲ. ನಮ್ಮ ಪಕ್ಷದಿಂದ ರಮ್ಯಾ ಅವರಿಗೆ ಆಹ್ವಾನ ಕೊಟ್ಟಿಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ್ ಅವರು ಸ್ಪಷ್ಟನೆ ನೀಡಿದ್ದಾರೆ. |
![]() | 'ಸ್ವಾತಿ ಮುತ್ತಿನ ಮಳೆ ಹನಿಯೆ' ಶೀರ್ಷಿಕೆ ಪ್ರಕರಣ: ರಮ್ಯಾ ಪರವಾಗಿ ನ್ಯಾಯಾಲಯ ತೀರ್ಪುಚಿತ್ರರಂಗದಿಂದ ಬ್ರೇಕ್ ತೆಗೆದುಕೊಂಡಿದ್ದ ನಟಿ ರಮ್ಯಾ ಅವರು ನಿರ್ಮಾಪಕಿಯಾಗಿ ಮತ್ತೆ ಎರಡನೇ ಇನಿಂಗ್ಸ್ ಆರಂಭಿಸಿದ್ದರು. ರಮ್ಯಾ ಅವರ ಮೊದಲ ನಿರ್ಮಾಣ ಮತ್ತು ರಾಜ್ ಬಿ ಶೆಟ್ಟಿ ನಿರ್ದೇಶಿಸಿ ನಟಿಸಿದ್ದ ಸ್ವಾತಿ ಮುತ್ತಿನ ಮಳೆ ಹನಿಯೆ ಸಿನಿಮಾ ಟೈಟಲ್ ವಿವಾದಕ್ಕೆ ಕಾರಣವಾಗಿತ್ತು. ಇದೀಗ, ಅಂತಿಮವಾಗಿ ರಮ್ಯಾ ಅವರಿಗೆ ನ್ಯಾಯಾಲಯ ರಿಲೀಫ್ ನೀಡಿದೆ. |
![]() | ವೀಕೆಂಡ್ ವಿಥ್ ರಮೇಶ್ 5: ರಮ್ಯಾ ಕಾಲೆಳೆದು, ಪ್ರಭುದೇವಗೆ ಜೈ ಎಂದ ಕನ್ನಡಿಗರು!ಝೀ ವಾಹಿನಿಯ ಜನಪ್ರಿಯ ಶೋ ವೀಕೆಂಡ್ ವಿಥ್ ರಮೇಶ್ 5ನೇ ಸೀಸನ್ ಎರಡನೇ ಅತಿಥಿಯಾಗಿ ಪ್ರಭುದೇವ ಭಾಗಿಯಾಗಿದ್ದ ಸಂಚಿಕೆ ಶನಿವಾರ ಮತ್ತು ಭಾನುವಾರ ಪ್ರಸಾರವಾಗಿದೆ. |
![]() | 'ಮುಂದಿನ ಬಾರಿ ಎಲ್ಲಾ ಮುದ್ದು ಅಜ್ಜಿಯರಿಗಾಗಿ ಕನ್ನಡದಲ್ಲಿಯೇ ಮಾತನಾಡುತ್ತೇನೆ': ರಮ್ಯಾವೀಕೆಂಡ್ ವಿತ್ ರಮೇಶ್ ಸೀಸನ್ 5ನ ಮೊದಲ ಅತಿಥಿಯಾಗಿ ಭಾಗವಹಿಸಿದ ಸ್ಯಾಂಡಲ್ ವುಡ್ ಕ್ವೀನ್, ಮಾಜಿ ಸಂಸದೆ ನಟಿ ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಆಗಿದ್ದರು. ಶೋನ ತುಂಬೆಲ್ಲಾ ಅವರು ಬಹುಪಾಲು ಇಂಗ್ಲಿಷ್ ನಲ್ಲಿಯೇ ಮಾತನಾಡಿದ್ದು ಇದಕ್ಕೆ ಕಾರಣ. |
![]() | ರಶ್ಮಿಕಾ 'ತತ್ಸಮ', ರಮ್ಯಾ 'ತದ್ಬವ'; ಹೆಚ್ಚಿನ ಮಾಹಿತಿಗಾಗಿ ನೋಡಿ ವೀಕೆಂಡ್ ವಿತ್ ಇಂಗ್ಲೀಷ್: ಸ್ಯಾಂಡಲ್ ವುಡ್ ಕ್ವೀನ್ ಹೆವಿ ಟ್ರೋಲ್!ವೀಕೆಂಡ್ ವಿತ್ ರಮೇಶ್ ಸೀಸ್‌ನ್ 5ರ ಮೊದಲ ಸಂಚಿಕೆ ಮಾರ್ಚ್ 25ರಂದು ಪ್ರಸಾರವಾಗಿದೆ. ಮೊದಲ ಅತಿಥಿಯಾಗಿ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಭಾಗಿಯಾಗಿದ್ದರು. |