- Tag results for Ranchi
![]() | ರಾಂಚಿಯಲ್ಲಿ ಭಾರತದ ಅತಿ ದೊಡ್ಡ ಹೈಕೋರ್ಟ್ ಕಟ್ಟಡ; ರಾಷ್ಟ್ರಪತಿ ದ್ರೌಪದಿ ಮುರ್ಮು ಉದ್ಘಾಟನೆರಾಂಚಿಯಲ್ಲಿನ ದೇಶದ ಅತಿ ದೊಡ್ಡ ಹೈಕೋರ್ಟ್ ಕಟ್ಟಡವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟಿಸಿದರು. |
![]() | ಬಿಲ್ಲುಗಾರ್ತಿ ದೀಪ್ತಿ ಕುಮಾರಿಗೆ ಸಿಕ್ತು ಭಾರೀ ಬೆಂಬಲಬಿಲ್ಲುಗಾರ್ತಿ ದೀಪ್ತಿ ಕುಮಾರಿ ಬಿಲ್ಲು ಖರೀದಿಸಲು ಮತ್ತು ಸಾಲವನ್ನು ಮರುಪಾವತಿಸಲು ಚಹಾ ಮಾರುತ್ತಿದ್ದರು. |
![]() | ರಾಂಚಿಯಲ್ಲಿ ಪ್ರತಿಭಟನೆ ನಡೆಸಿದ ಕೇಂದ್ರ ಸಚಿವ ಅರ್ಜುನ್ ಮುಂಡಾ ಸೇರಿ ಇತರ 40 ಮಂದಿ ವಿರುದ್ಧ ಎಫ್ಐಆರ್ರಾಂಚಿಯ ಸಚಿವಾಲಯಕ್ಕೆ ಮುತ್ತಿಗೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅರ್ಜುನ್ ಮುಂಡಾ, ಐವರು ಬಿಜೆಪಿ ಸಂಸದರು ಮತ್ತು ಮೂವರು ಶಾಸಕರು ಸೇರಿದಂತೆ 41 ಜನರ ವಿರುದ್ಧ ಜಿಲ್ಲಾಡಳಿತ ಎಫ್‌ಐಆರ್ ದಾಖಲಿಸಿದೆ. |
![]() | ವಿಡಿಯೋ: ಟ್ರ್ಯಾಕ್ಟರ್ ಹತ್ತಿ ಹೊಲ ಉಳುಮೆ ಮಾಡಿದ ಕ್ಯಾಪ್ಟನ್ ಕೂಲ್ ಎಂಎಸ್ ಧೋನಿಮುಂಬರುವ ಐಪಿಎಲ್‌ಗಾಗಿ ಸಿದ್ಧತೆ ನಡೆಸುತ್ತಿರುವ ಎಂಎಸ್ ಧೋನಿ, ಸದ್ಯ ಕ್ರಿಕೆಟ್ ತರಬೇತಿಯಿಂದ ವಿಶ್ರಾಂತಿ ಪಡೆದುಕೊಂಡಿದ್ದಾರೆ. ಇದೀಗ ಧೋನಿ ಅವರು ತಮ್ಮ ತವರೂರಾದ ರಾಂಚಿಯ ತಮ್ಮ ಹೊಲದಲ್ಲಿ ಟ್ರ್ಯಾಕ್ಟರ್ ಓಡಿಸಿದ್ದಾರೆ. |
![]() | ಮೊದಲ ಟಿ-20 ಪಂದ್ಯ: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 21 ರನ್ ಗಳಿಂದ ಸೋಲುಜಾರ್ಖಂಡ್ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆದ ಮೊದಲ ಟಿ-20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಭಾರತವನ್ನು 21 ರನ್ ಗಳಿಂದ ನ್ಯೂಜಿಲೆಂಡ್ ಮಣಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. |
![]() | ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ-20: ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಇಂದು ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲಿಗೆ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. |
![]() | ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಫಲಶೃತಿ: ಆರ್ಚರ್ ದೀಪ್ತಿ ಕುಮಾರಿಗೆ ಹರಿದುಬಂದ ನೆರವುಆರ್ಚರ್ ದೀಪ್ತಿ ಕುಮಾರಿ ಅವರು ರಾಂಚಿಯಲ್ಲಿ ಚಹಾದ ಅಂಗಡಿ ನಡೆಸುತ್ತಿರುವ ಕುರಿತು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಫಲ ನೀಡಿದ್ದು, ಆಟಗಾರ್ತಿಯ ದಯನೀಯ ಪರಿಸ್ಥಿತಿಗೆ ಮರುಗಿರುವ ಓದುಗರು ನೆರವಿನ ಮಹಾಪೂರವನ್ನೇ ಹರಿಸುತ್ತಿದ್ದಾರೆ. |
![]() | ಜಾರ್ಖಂಡ್: ಪತ್ನಿ ಕೊಂದು ದೇಹವನ್ನು 12 ಭಾಗಗಳಾಗಿ ಕತ್ತರಿಸಿದ ಪತಿಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಶ್ರದ್ಧಾ ವಾಲಕರ್ ಹತ್ಯೆ ಪ್ರಕರಣವನ್ನೇ ಹೋಲುವ ಮತ್ತೊಂದು ಪ್ರಕರಣ ಜಾರ್ಖಂಡ್‌ನಲ್ಲಿ ನಡೆದಿದ್ದು, ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಕೊಂದು 12 ತುಂಡುಗಾಳಿಗಿ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. |
![]() | ವಿಶ್ವದಲ್ಲೇ ಮೊದಲ ಪ್ರಕರಣ: 21 ದಿನಗಳ ನವಜಾತ ಶಿಶುವಿನ ಹೊಟ್ಟೆಯಲ್ಲಿ 8 ಭ್ರೂಣಗಳು ಪತ್ತೆ!ಇದು ವಿಶ್ವದಲ್ಲಿಯೇ ಮೊದಲ ಪ್ರಕರಣವಾಗಿದ್ದು, 21 ದಿನದ ನವಜಾತ ಹೆಣ್ಣು ಮಗುವಿನ ಹೊಟ್ಟೆಯಲ್ಲಿ ಎಂಟು ಭ್ರೂಣಗಳು ಪತ್ತೆಯಾಗಿರುವ ಘಟನೆ ಜಾರ್ಖಂಡ್ ನ ರಾಂಚಿಯ ಖಾಸಗಿ ಆಸ್ಪತ್ರೆಯಲ್ಲಿ ಬೆಳಕಿಗೆ ಬಂದಿದೆ. |
![]() | ದೇವರ ಮುಂದಿಟ್ಟಿದ್ದ ದೀಪದಿಂದ ಬಸ್'ಗೆ ಬೆಂಕಿ: ಇಬ್ಬರು ಸಜೀವ ದಹನದೀಪಾವಳಿ ಹಿನ್ನೆಲೆಯಲ್ಲಿ ಪೂಜೆ ಮಾಡಿ ದೇವರ ಮುಂದೆ ಇರಿಸಿದ್ದ ದೀಪದಿಂದ ಬಸ್'ಗೆ ಬೆಂಕಿ ಹೊತ್ತಿಕೊಂಡು ಬಸ್ ಚಾಲಕ ಹಾಗೂ ನಿರ್ವಾಹಕ ಸಜೀವ ದಹನವಾಗಿರುವ ಘಟನೆ ರಾಂಚಿಯ ಖಡ್ಗರಾ ಬಸ್ ನಿಲ್ದಾಣದಲ್ಲಿ ಸೋಮವಾರ ನಡೆದಿದೆ. |
![]() | ಭಾರತದ ವಿರುದ್ಧ 2ನೇ ಏಕದಿನ ಪಂದ್ಯ: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ದಕ್ಷಿಣ ಆಫ್ರಿಕಾಭಾರತ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡಿದೆ. ದಕ್ಷಿಣ ಆಫ್ರಿಕಾ ನಾಯಕ ಕೇಶವ್ ಮಹಾರಾಜ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಳ್ಳುವ ಮೂಲಕ ಟೀಂ ಇಂಡಿಯಾವನ್ನು ಫೀಲ್ಡಿಂಗ್ ಗೆ ಆಹ್ವಾನಿಸಿದರು. ವಾಷಿಂಗ್ ಟನ್ ಸುಂದರ್ ಹಾಗೂ ಶಹಬಾಜ್ ಅಹ್ಮದ್ ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಆಡಲಿದ್ದಾರೆ |
![]() | ಜಾರ್ಖಂಡ್ ರಾಜಕೀಯ ಬಿಕ್ಕಟ್ಟು: ಲಟಟ್ರು ಗೆಸ್ಟ್ ಹೌಸ್ ಗೆ ಜೆಎಂಎಂ, ಕಾಂಗ್ರೆಸ್ ಶಾಸಕರ ಸ್ಥಳಾಂತರಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಶಾಸಕ ಸ್ಥಾನದ ಭವಿಷ್ಯ ಅನಿಶ್ಚಿತತೆಯಲ್ಲಿರುವಂತೆಯೇ ಜಾರ್ಖಂಡ್ ನಲ್ಲಿ ರಾಜಕೀಯ ಬಿಕ್ಕಟ್ಟು ತಲೆದೋರಿದೆ. |
![]() | ಜಾರ್ಖಂಡ್ ರಾಜಕೀಯ ಬಿಕ್ಕಟ್ಟು: ಜೆಎಂಎಂ- ಕಾಂಗ್ರೆಸ್ ಶಾಸಕರ ಸ್ಥಳಾಂತರಜಾರ್ಖಂಡ್ ನಲ್ಲಿ ರಾಜಕೀಯ ಬಿಕ್ಕಟ್ಟು ತಲೆದೋರಿದ್ದು, ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ಅವರ ಮೈತ್ರಿ ಪಕ್ಷ ಕಾಂಗ್ರೆಸ್ ತಮ್ಮ ಶಾಸಕರನ್ನು ಅಪರಿಚಿತ ಸ್ಥಳವೊಂದಕ್ಕೆ ಸ್ಥಳಾಂತರಿಸಿದೆ ಎಂದು ವರದಿಯಾಗಿದೆ. |
![]() | ಅಕ್ರಮ ಗಣಿಗಾರಿಕೆ: ಜಾರ್ಖಂಡ್ ಸಿಎಂಗೆ ಅನರ್ಹತೆ ಭೀತಿ; ರಾಜ್ಯಪಾಲರಿಗೆ ಚು.ಆಯೋಗ ಶಿಫಾರಸು 'ಬಿಜೆಪಿ ರಚಿತ' ಎಂದ ಸೊರೇನ್ಜಾರ್ಖಂಡ್ ನಲ್ಲಿ ದಿಢೀರ್ ರಾಜಕೀಯ ಹೈಡ್ರಾಮಾ ನಡೆಯುತ್ತಿದ್ದು, ಅಕ್ರಮ ಗಣಿಗಾರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಅನರ್ಹತೆ ಭೀತಿ ಎದುರಿಸುತ್ತಿದ್ದಾರೆ. |
![]() | ಪತ್ರಕರ್ತ ಪಾತ್ರಧಾರಿ ವಿದ್ಯಾರ್ಥಿಯಿಂದ ತನ್ನ ಶಾಲೆಯ ಅವ್ಯವಸ್ಥೆ ವಿಡಿಯೋ ವೈರಲ್; ಶಿಕ್ಷಕರ ಬೆದರಿಕೆ; ಸಚಿವರ ನೆರವಿನ ಭರವಸೆ!ಪುಟ್ಟ ಬಾಲಕನೋರ್ವ ಪತ್ರಕರ್ತ ವೇಷಧಾರಿಯಾಗಿ ತನ್ನದೇ ಶಾಲೆಯ ಅವ್ಯವಸ್ಥೆಯನ್ನು ವಿಡಿಯೋ ಮೂಲಕ ಜಗಜ್ಜಾಹೀರು ಮಾಡಿದ್ದು, ಈ ವಿಡಿಯೋ ಬೆನ್ನಲ್ಲೇ ಬಾಲಕನಿಗೆ ಶಾಲೆಯ ಶಿಕ್ಷಕರೇ ಬೆದರಿಕೆ ಒಡ್ಡಿರುವ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ. |