• Tag results for Randeep Guleria

ಕೋವಿಡ್ 2ನೇ ಅಲೆ ನಿಯಂತ್ರಣಕ್ಕೆ ಸಂಪೂರ್ಣ ಲಾಕ್‌ಡೌನ್‌ ಅಗತ್ಯ; ಏಮ್ಸ್‌ ನಿರ್ದೇಶಕ ಗುಲೇರಿಯಾ

ಸಂಪೂರ್ಣ ಲಾಕ್‌ಡೌನ್‌ ಜಾರಿಯಿಂದ ಕೋವಿಡ್ 2ನೇ ಅಲೆಯನ್ನು ನಿಯಂತ್ರಿಸಬಹುದು  ಎಂದು ಏಮ್ಸ್‌ ನಿರ್ದೇಶಕ ಡಾ.ರಂದೀಪ್ ಗುಲೇರಿಯಾ ಹೇಳಿದ್ದಾರೆ.

published on : 4th May 2021

ಸೌಮ್ಯ ಲಕ್ಷಣಗಳಿರುವ ರೋಗಿಗಳಿಗೆ CT-Scan ಬೇಕಿಲ್ಲ... ಇದರಿಂದ ಅನುಕೂಲಕ್ಕಿಂತ ಅಪಾಯವೇ ಹೆಚ್ಚು: ಏಮ್ಸ್ ನಿರ್ದೇಶಕ ಗುಲೇರಿಯಾ

ಸೌಮ್ಯ ಲಕ್ಷಣಗಳಿರುವ ರೋಗಿಗಳಿಗೆ CT-Scan ಅಗತ್ಯವಿಲ್ಲ.. ಇದರಿಂದ ಅನುಕೂಲಕ್ಕಿಂತ ಅಪಾಯವೇ ಹೆಚ್ಚು ಎಂದು ದೆಹಲಿ ಏಮ್ಸ್ ನಿರ್ದೇಶಕ ಡಾ. ರಣದೀಪ್ ಗುಲೇರಿಯಾ ಎಚ್ಚರಿಕೆ ನೀಡಿದ್ದಾರೆ.

published on : 3rd May 2021

ಕೊರೋನಾ ಸಾಂಕ್ರಾಮಿಕ 2ನೇ ಅಲೆ ತಡೆಯಲು ಆಕ್ರಮಣಕಾರಿ ಲಾಕ್ ಡೌನ್ ಅತ್ಯಗತ್ಯ; ಏಮ್ಸ್ ಮುಖ್ಯಸ್ಥ ಗುಲೇರಿಯಾ

ಕೊರೋನಾ ಸಾಂಕ್ರಾಮಿಕ 2ನೇ ಅಲೆಯನ್ನು ತಡೆಗಟ್ಟಲು ಕಳೆದ ವರ್ಷ ಮಾರ್ಚ್ ನಲ್ಲಿ ವಿಧಿಸಲಾಗಿದ್ದ ಮಾದರಿಯಲ್ಲೇ ಆಕ್ರಮಣಕಾರಿ ಲಾಕ್ಡೌನ್ ಜಾರಿ ಮಾಡಬೇಕು ಎಂದು ಏಮ್ಸ್ ಮುಖ್ಯಸ್ಥ ಡಾ.ರಂದೀಪ್ ಗುಲೇರಿಯಾ ಹೇಳಿದ್ದಾರೆ.

published on : 2nd May 2021

ಕೋವಿಡ್-19 ಲಸಿಕೆ ತೀವ್ರ ಅನಾರೋಗ್ಯವನ್ನು ತಡೆಗಟ್ಟಲು ಸಹಾಯ ಮಾಡುತ್ತದೆ: ಏಮ್ಸ್ ನಿರ್ದೇಶಕ ಡಾ. ರಂದೀಪ್ ಗುಲೇರಿಯಾ

ಕೋವಿಡ್-19 ಲಸಿಕೆಗಳು ಕೊರೋನಾ ಸೋಂಕಿನಿಂದ ಜನರನ್ನು ಸಂಪೂರ್ಣವಾಗಿ ರಕ್ಷಿಸದಿದ್ದರೂ ಕೂಡ ಸೋಂಕಿಗೆ ತುತ್ತಾದವರನ್ನು ತೀವ್ರ ಅನಾರೋಗ್ಯಕ್ಕೀಡಾಗದಂತೆ ಕಾಪಾಡುತ್ತದೆ ಎಂದು ದೆಹಲಿಯ ಏಮ್ಸ್ ನಿರ್ದೇಶಕ ಡಾ ರಂದೀಪ್ ಗುಲೆರಿಯಾ ತಿಳಿಸಿದ್ದಾರೆ.

published on : 22nd April 2021

ಕೊರೋನಾ ಲಸಿಕೆ ಎಷ್ಟು ತಿಂಗಳ ಕಾಲ ಸೋಂಕಿನಿಂದ ರಕ್ಷಣೆ ನೀಡುತ್ತದೆ? ಏಮ್ಸ್ ನಿರ್ದೇಶಕ ಗುಲೇರಿಯಾ ಹೇಳಿದ್ದೇನು?

ದೇಶದಲ್ಲಿ ಮತ್ತೆ ಮಾರಕ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿರುವಂತೆಯೇ ಇತ್ತ ಕೋವಿಡ್ ಲಸಿಕೆಗಳತ್ತ ಜನ ಮನಸ್ಸು ಮಾಡತೊಡಗಿದ್ದಾರೆ. ಅದರೆ ಇಷ್ಟಕ್ಕೂ ಈ ಕೋವಿಡ್ ಲಸಿಕೆಗಳು ಎಷ್ಟು ತಿಂಗಳ ಕಾಲ ಸೋಂಕಿನಿಂದ ರಕ್ಷಣೆ ನೀಡುತ್ತದೆ ಗೊತ್ತಾ? ಇಲ್ಲಿದೆ ಮಾಹಿತಿ

published on : 21st March 2021

'ಮಾರುಕಟ್ಟೆಗೆ ಕೋವಿಡ್ ಲಸಿಕೆ': ಏಮ್ಸ್ ನಿರ್ದೇಶಕ ಡಾ.ಗುಲೇರಿಯಾ ಹೇಳಿದ್ದೇನು?

ಮಾರಕ ಕೊರೋನಾ ವೈರಸ್ ಸೋಂಕಿಗೆ ರಾಮಬಾಣ ಎಂದೇ ಹೇಳಲಾಗುತ್ತಿರುವ ಕೋವಿಡ್ ಲಸಿಕೆಗಳು ಮಾರುಕಟ್ಟೆಯಲ್ಲಿ ಯಾವಾಗ ಲಭಿಸುತ್ತದೆ ಎಂಬ ಪ್ರಶ್ನೆಗೆ ಏಮ್ಸ್ ನಿರ್ದೇಶಕ ಡಾ. ರಣದೀಪ್ ಗುಲೇರಿಯಾ ಸ್ಪಷ್ಟನೆ ನೀಡಿದ್ದಾರೆ,

published on : 17th February 2021

ಕೋವಿಡ್-19 ಲಸಿಕೆಗಾಗಿ ಸಾಮಾನ್ಯ ಜನರು 2022ರವರೆಗೆ ಕಾಯಬೇಕಾಗಬಹುದು: ಏಮ್ಸ್ ನಿರ್ದೇಶಕ

ಕೋವಿಡ್-19 ಲಸಿಕೆಗಾಗಿ ಜನರು 2022ರವರೆಗೆ ಕಾಯಬೇಕಾಗಬಹುದು ಎಂದು ಏಮ್ಸ್ ನಿರ್ದೇಶಕ ಹಾಗೂ ಕೋವಿಡ್-19 ನಿರ್ವಹಣೆ ಕಾರ್ಯಪಡೆ ಸದಸ್ಯ ಡಾ ರಂದೀಪ್ ಸಿಂಗ್ ಗುಲೇರಿಯಾ ಹೇಳಿದ್ದಾರೆ.

published on : 8th November 2020