• Tag results for Randeep Surjewala

ಬಾಯಿ ಮಾತಲ್ಲಿ ಮಾತ್ರ ಮೋದಿ ದಲಿತ ಪ್ರೀತಿ: ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ

ಪ್ರಧಾನಿ ನರೇಂದ್ರ ಮೋದಿ ಅವರ ಬಿಜೆಪಿ ಯಾವ ರಾಜ್ಯದಲ್ಲೂ ದಲಿತ ಮುಖ್ಯಮಂತ್ರಿಯನ್ನು ಮಾಡಿಲ್ಲ. ಆದರೆ ನಾವು ಪಂಜಾಬ್‌ನಲ್ಲಿ ದಲಿತ ಮುಖ್ಯಮಂತ್ರಿ ಮಾಡಿದ್ದೇವೆ.

published on : 19th October 2021

ಉತ್ತಮ ಆಡಳಿತ ನೀಡುವಲ್ಲಿ ವಿಫಲವಾಗಿರುವ ಪ್ರಧಾನಿ ಅವರನ್ನು ಕ್ಯಾಬಿನೆಟ್ ನಿಂದ ಮೊದಲು ತೆಗೆಯಬೇಕಿತ್ತು: ಕಾಂಗ್ರೆಸ್

ಕೇಂದ್ರ ಸಚಿವ ಸಂಪುಟ ಪುನರ್ರಚನೆ ಮೂಲಕ ಅಧಿಕಾರದ ಲೂಟಿಯ ವಿತರಣೆ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

published on : 7th July 2021

ರಾಮ ಮಂದಿರ ಭೂಮಿ ಖರೀದಿ ಬಗ್ಗೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆ ನಡೆಸಲಿ: ಸುರ್ಜೆವಾಲಾ

 ಅಯೋಧ್ಯೆಯ ರಾಮ ಮಂದಿರ ಟ್ರಸ್ಟ್ ಭೂಮಿ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಬಗ್ಗೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆ ನಡೆಸಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ.

published on : 15th June 2021

ಕೆಪಿಸಿಸಿ ವತಿಯಿಂದ ಕೋವಿಡ್ ಕೇಂದ್ರ, ಸಹಾಯವಾಣಿ, ರಕ್ತ ಪರೀಕ್ಷಾ ಘಟಕ ತೆರೆಯಿರಿ: ಸುರ್ಜೇವಾಲ

ಕೆಪಿಸಿಸಿ ಅಧ್ಯಕ್ಷ ಸೇರಿದಂತೆ ಪಕ್ಷದ ಹಿರಿಯ ನಾಯಕರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಜೊತೆ ಕೆಪಿಸಿಸಿ ಕಚೇರಿಯಲ್ಲಿ ನಡೆದ ವಿಡಿಯೋ ಸಂವಾದದಲ್ಲಿ ಕೆಪಿಸಿಸಿಯಿಂದ ರಾಜ್ಯಮಟ್ಟದಲ್ಲಿ ಕೋವಿಡ್ ಕೇಂದ್ರ ಹಾಗೂ ಕೋವಿಡ್ ಸಹಾಯವಾಣಿ ಸ್ಥಾಪಿಸುವ ಬಗ್ಗೆ ನಿರ್ಧರಿಸಲಾಯಿತು.

published on : 27th April 2021

'ಕನಕಪುರದ ಸಹೋದರರಿಬ್ಬರ ರಾಜಕೀಯ ಜೀವನಕ್ಕೆ ಅಂತ್ಯ ಹಾಡಲು ಶ್ರಮಿಸುತ್ತಿದ್ದೀರಾ?'

ವಲಸೆ ನಾಯಕ ಸಿದ್ದರಾಮಯ್ಯ ಅವರ ಬಣದೊಂದಿಗೆ ನೀವೂ ಸೇರಿಕೊಂಡು ಕನಕಪುರದ ಸಹೋದರರಿಬ್ಬರ ರಾಜಕೀಯ ಜೀವನಕ್ಕೆ ಅಂತ್ಯ ಹಾಡಲು ಶ್ರಮಿಸುತ್ತಿದ್ದೀರಾ? ಎಂದು ರಣದೀಪ್ ಸುರ್ಜೇವಾಲಾ ಗೆ ಬಿಜೆಪಿ ಟಾಂಗ್ ನೀಡಿದೆ.

published on : 16th April 2021

ಕೈ ತೊರೆದು ಜೆಡಿಎಸ್'ನತ್ತ ಹೊರಟ ನಾಯಕ: ಇಬ್ರಾಹಿಂ ಮನವೊಲಿಕೆಗೆ ಅಖಾಡಕ್ಕಿಳಿದ ಸುರ್ಜೇವಾಲಾ

ಜೆಡಿಎಸ್'ನತ್ತ ಮುಖ ಮಾಡಿರುವ ಕಾಂಗ್ರೆಸ್ ನಾಯಕ ಸಿ.ಎಂ.ಇಬ್ರಾಹಿಂ ನಿವಾಸಕ್ಕೆ ಗುರುವಾರ ಭೇಟಿ ನೀಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲಾ ಅವರು, ಇಬ್ರಾಹಿಂರನ್ನು ಪಕ್ಷದಲ್ಲಿಯೇ ಉಳಿಸಿಕೊಳ್ಳುವ ಪ್ರಯತ್ನ ಮಾಡಿದರು.

published on : 19th February 2021

ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಿ: ರಾಜ್ಯ ಸರ್ಕಾರಕ್ಕೆ ರಂದೀಪ್ ಸುರ್ಜೆವಾಲಾ ಆಗ್ರಹ

ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್ ಹಿರಿಯ ನಾಯಕ ರಂದೀಪ್ ಸುರ್ಜೇವಾಲಾ ಅವರು ಆಗ್ರಹಿಸಿದ್ದಾರೆ. 

published on : 18th February 2021

ರೈತರ ಬಂದ್ ಬೆಂಬಲಿಸಿ ರಸ್ತೆಗಿಳಿದು ಧರಣಿ ನಡೆಸಿ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಿ: ರಂದೀಪ್ ಸುರ್ಜೇವಾಲ 

ದೇಶದ ಅನ್ನದಾತರು ಡಿಸೆಂಬರ್ 8ಕ್ಕೆ ಬಂದ್ ಗೆ ಕರೆ ನೀಡಿದ್ದು, ಕಾಂಗ್ರೆಸ್ ಪಕ್ಷ ಸಂಪೂರ್ಣ ಬಂದ್ ಗೆ ಬೆಂಬಲ ನೀಡಲಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ  ರಂದೀಪ್ ಸಿಂಗ್ ಸುರ್ಜೆವಾಲಾ ತಿಳಿಸಿದ್ದಾರೆ.

published on : 6th December 2020

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಪುನರ್ ಸ್ಥಾಪನೆಯ ಗುಪ್ಕಾರ್ ಮೈತ್ರಿಕೂಟದಲ್ಲಿ ನಾವಿಲ್ಲ: ಉಲ್ಟಾ ಹೊಡೆದ ಕಾಂಗ್ರೆಸ್

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ಮೋದಿ ಸರ್ಕಾರದ ವಿರುದ್ಧ ಹರಿಹಾಯುತ್ತಿದ್ದ ಕಾಂಗ್ರೆಸ್ ಇದೀಗ ವಿಶೇಷ ಸ್ಥಾನಮಾನ ಪುನರ್ ಸ್ಥಾಪನೆಯ ಸಲುವಾಗಿ ರಚಿಸಲಾಗಿರುವ ಗುಪ್ಕಾರ್ ಮೈತ್ರಿಕೂಟದಲ್ಲಿ ನಾವಿಲ್ಲ ಎಂದು ಹೇಳಿ ಯೂಟರ್ನ್ ಹೊಡೆದಿದೆ. 

published on : 17th November 2020

ಉಪ ಚುನಾವಣೆ ಬೆನ್ನಲ್ಲೆ 'ಡಬಲ್ ಇಂಜಿನ್' ಸರ್ಕಾರದ 'ಡಬಲ್ ಶಾಕ್': ಕನ್ನಡದಲ್ಲೇ ಸುರ್ಜೇವಾಲಾ ಟ್ವೀಟ್

ವಿದ್ಯುತ್ ದರ ಹೆಚ್ಚಳದ ಬೆನ್ನಲ್ಲೇ ನೀರಿನ ಶುಲ್ಕ ಹೆಚ್ಚಳ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಡೆಗೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಕಿಡಿಕಾರಿದ್ದಾರೆ.

published on : 9th November 2020

ಕಾಯ್ದೆ ದುರ್ಬಲಗೊಳಿಸಿ ರೈತರಿಗೆ ಮರಣಶಾಸನ ಬರೆಯಲು ಹೊರಟ ಕೇಂದ್ರ ಸರ್ಕಾರ: ಸುರ್ಜೇವಾಲ ಟೀಕಾಪ್ರಹಾರ

ಕೇಂದ್ರದ ಬಿಜೆಪಿ ನೇತೃತ್ವದ ಪ್ರಧಾನಿ ನರೇಂದ್ರಮೋದಿ ಸರ್ಕಾರ ಕೃಷಿ ಸಂಬಂಧಿತ ಕಾಯ್ದೆಗಳ ಮೂಲ ಸ್ವರೂಪವನ್ನೇ ತಿದ್ದುಪಡಿ ಮಾಡುವ ಮೂಲಕ ಅಂಬಾನಿ-ಅದಾನಿಗಳಿಗೆ ಅನುಕೂಲ ಮಾಡಿ ರೈತರಿಗೆ ಮರಣ ಶಾಸನ ಬರೆಯಲು ಮುಂದಾಗಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆರೋಪಿಸಿದ್ದಾರೆ.

published on : 10th October 2020

ಶಿರಾ ಉಪಚುನಾವಣೆ: ಡಿಕೆಶಿಯಿಂದ ಟಿಬಿ ಜಯಚಂದ್ರ ಹೆಸರು ಪ್ರಸ್ತಾಪ; ಹೌಹಾರಿದ ಸುರ್ಜೇವಾಲಾ!

ಶಿರಾ ಉಪಚುನಾವಣೆಗೆ ಟಿಬಿ ಜಯಚಂದ್ರ ಅವರನ್ನು ಕಣಕ್ಕಿಳಿಸಿಲು ಕಾಂಗ್ರೆಸ್ ಹೈಕಮಾಂಡ್ ಗೆ ಇಷ್ಟವಿರಲಿಲ್ಲ, ಬೇರೋಬ್ಬ ಅಭ್ಯರ್ಥಿಯನ್ನು ಘೋಷಿಸಲು ನಿರ್ಧರಿಸಿತ್ತು ಎನ್ನಲಾಗಿದೆ.

published on : 9th October 2020

ರಾಶಿ ಭವಿಷ್ಯ