- Tag results for Ranveer Singh
![]() | 2022 ರ ಭಾರತದ ಅತ್ಯಂತ ಮೌಲ್ಯಯುತ ಸೆಲೆಬ್ರಿಟಿಗಳ ಪಟ್ಟಿಸೆಲೆಬ್ರಿಟಿ ಬ್ರಾಂಡ್ ವಾಲ್ಯೂ ರಿಪೋರ್ಟ್ (Celebrity Brand Valuation Report) ವರದಿ ಮಾಡಿರುವಂತೆ ಖ್ಯಾತ ಬಾಲಿವುಡ್ ನಟ ರಣವೀರ್ ಸಿಂಗ್ 2022 ರಲ್ಲಿ ಭಾರತದ ಶ್ರೀಮಂತ ಸೆಲೆಬ್ರಿಟಿಯಾಗಿದ್ದು, ಈ ಹಿಂದೆ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ. |
![]() | ಯಾಕಾಗಿ ಈ ಜಗಳ: 'ನಿನ್ನ ಕಣ್ಣಿಗೆ ರಣವೀರ್ ಕಾಣಲಿಲ್ವಾ'; ಸಾಮಾಜಿಕ ಮಾಧ್ಯಮದಲ್ಲಿ ಕಿತ್ತಾಡಿಕೊಂಡ ನಟಿಮಣಿಯರು!ಯಾರೂ ತಾನೆ ಸದಾ ಸುದ್ದಿಯಲ್ಲಿಬೇಕು ಎಂದು ಭಾವಿಸುವುದಿಲ್ಲ. ಅದರಲ್ಲೂ ಈ ಬಾಲಿವುಡ್ ನಟಿಯರು ಸಹ ಒಂದಿಲ್ಲೊಂದು ಪೋಟೋಗಳನ್ನು ಅಪ್ಲೋಡ್ ಮಾಡಿ ಅಭಿಮಾನಿಗಳ ಹೃದಯ ಬಡಿತ ಹೆಚ್ಚಿಸುತ್ತಿರುತ್ತಾರೆ. ಆದರೆ ಇದೀಗ ಇಬ್ಬರು ನಟಿ ಮಣಿಯರು ತಮ್ಮ ಖಾಸಗಿ ಬದುಕನ್ನು ಬೀದಿಗೆ ತಂದಿದ್ದಾರೆ. |
![]() | ಒಂದೇ ವೇದಿಕೆಯಲ್ಲಿ ಸುದೀಪ್, ರಣ್ವೀರ್, ಕಪಿಲ್ ದೇವ್; '83' ಚಿತ್ರದ ಪ್ರಮೋಷನ್ ಫೋಟೋಗಳು1983ರಲ್ಲಿ ಭಾರತ ಚೊಚ್ಚಲ ವಿಶ್ವಕಪ್ ಟೂರ್ನಿಯಲ್ಲಿ ಗೆಲುವು ಸಾಧಿಸಿತ್ತು. ಇದನ್ನೇ ಕಥೆಯಾಗಿರಿಸಿಕೊಂಡು ಹಿಂದಿಯಲ್ಲಿ 83 ಎಂಬ ಚಿತ್ರ ನಿರ್ಮಾಣವಾಗಿದ್ದು ನಟ ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಅಭಿನಯಿಸಿದ್ದಾರೆ. |