- Tag results for Rape
![]() | ನವದೆಹಲಿ: ಸೋನಿಯಾ ಗಾಂಧಿ ಆಪ್ತ ಕಾರ್ಯದರ್ಶಿ ವಿರುದ್ಧ ರೇಪ್ ಕೇಸ್ ದಾಖಲುಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಆಪ್ತ ಕಾರ್ಯದರ್ಶಿ ಪಿ.ಪಿ. ಮಾಧವನ್ ವಿರುದ್ಧ ಅತ್ಯಾಚಾರ ಮತ್ತು ಕ್ರಿಮಿನಲ್ ಬೆದರಿಕೆಯ ಕೇಸ್ ದಾಖಲಾಗಿದೆ. |
![]() | ಅತ್ಯಾಚಾರ ಪ್ರಕರಣ: ಕೇರಳ ಪೊಲೀಸರಿಂದ ನಟ ವಿಜಯ್ ಬಾಬು ಬಂಧನ!ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮಲಯಾಳಂ ನಟ ಮತ್ತು ನಿರ್ಮಾಪಕ ವಿಜಯ್ ಬಾಬು ಅವರನ್ನು ಬಂಧನಕ್ಕೊಳಪಡಿಸಲಾಗಿದೆ. |
![]() | ಲಿಫ್ಟ್ ನೀಡುವ ನೆಪವೊಡ್ಡಿ ಚಲಿಸುತ್ತಿದ್ದ ಕಾರಿನಲ್ಲಿ ಮಹಿಳೆ, 6 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್ಲಿಫ್ಟ್ ನೀಡುವುದಾಗಿ ಹೇಳಿ ತಾಯಿ ಮತ್ತು ಆಕೆ ಮಗಳ ಮೇಲೆ ಚಲಿಸುವ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ಉತ್ತರಾಖಂಡದಲ್ಲಿ ವರದಿಯಾಗಿದೆ |
![]() | ನಟಿಯ ಮೇಲೆ ಅತ್ಯಾಚಾರ ಆರೋಪ: ಮಲಯಾಳಂ ನಟ ವಿಜಯ್ ಬಾಬುಗೆ ನಿರೀಕ್ಷಣಾ ಜಾಮೀನುನಟಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಮಲಯಾಳಂ ನಟ ವಿಜಯ್ ಬಾಬು ಅವರಿಗೆ ಕೇರಳ ಹೈಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. |
![]() | ರೊನಾಲ್ಡೋ ವಿರುದ್ಧದ ಅತ್ಯಾಚಾರ ಪ್ರಕರಣ ವಜಾಗೊಳಿಸಿದ ನ್ಯಾಯಾಧೀಶಮ್ಯಾಂಚೆಸ್ಟರ್ ಯುನೈಟೆಡ್ ಫಾರ್ವರ್ಡ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ವಿರುದ್ಧದ ಲಾಸ್ ವೇಗಾಸ್ ಅತ್ಯಾಚಾರ ಮೊಕದ್ದಮೆಯನ್ನು ಅಮೆರಿಕ ಜಿಲ್ಲಾ ನ್ಯಾಯಾಧೀಶರು ಶನಿವಾರ ವಜಾಗೊಳಿಸಿದ್ದಾರೆ. |
![]() | ಖರ್ಜೂರದ ಪಾನೀಯ ನೀಡಿ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ2012 ರ ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದಂತೆಯೇ ಮತ್ತೊಂದು ಪ್ರಕರಣ ಬಿಹಾರದಲ್ಲಿ ವರದಿಯಾಗಿದ್ದು, ಖರ್ಜೂರದ ಪಾನೀಯ ನೀಡಿ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. |
![]() | ಹೈದರಾಬಾದ್: ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಶಾಸಕನ ಪುತ್ರ ಸೇರಿ 6 ಮಂದಿ ಆರೋಪಿಗಳ ಬಂಧನಹೈದರಾಬಾದ್'ನ ಜುಬಿಲಿ– ಬಂಜಾರಾ ಹಿಲ್ಸ್ ಪ್ರದೇಶದಲ್ಲಿ ಇತ್ತೀಚೆಗೆ ಅಪ್ರಾಪ್ತ ಬಾಲಕಿ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಎಂಐಎಂ ಶಾಸಕನ ಪುತ್ರ ಸೇರಿ ಎಲ್ಲಾ 6 ಮಂದಿ ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. |
![]() | ಹೈದರಾಬಾದ್: ಅತ್ಯಾಚಾರ ಸಂತ್ರಸ್ತೆಯ ಫೋಟೋ ಬಿಡುಗಡೆ ಮಾಡಿದ್ದ ಬಿಜೆಪಿ ಶಾಸಕರ ವಿರುದ್ಧ ಕೇಸ್ಇತ್ತೀಚಿಗೆ ಹೈದರಾಬಾದ್ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಬದುಕುಳಿದಿರುವ ಸಂತ್ರಸ್ತೆಯ ಕೆಲವು ಫೋಟೋಗಳು ಮತ್ತು ವೀಡಿಯೊವನ್ನು ಬಿಡುಗಡೆ ಮಾಡಿದ್ದಕ್ಕಾಗಿ ಬಿಜೆಪಿ ಶಾಸಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಹೈದರಾಬಾದ್ ನಲ್ಲಿ ಮತ್ತೆ ನಾಲ್ಕು ಅಪ್ರಾಪ್ತರ ಮೇಲಿನ ಅತ್ಯಾಚಾರ ಪ್ರಕರಣಗಳು ವರದಿ!ಹೈದರಾಬಾದ್ನಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ರಾಷ್ಟ್ರದ ಸುದ್ದಿಯಾಗುತ್ತಲೇ ಇರುವಾಗಲೇ ನಗರದಲ್ಲಿ ಅಪ್ರಾಪ್ತರ ಮೇಲಿನ ನಾಲ್ಕು ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. |
![]() | ಗೋವಾ: ಮಡ್ ಬಾತ್ ನೆಪದಲ್ಲಿ ಬ್ರಿಟಿಷ್ ಮಹಿಳೆ ಮೇಲೆ ಅತ್ಯಾಚಾರ; ಆರೋಪಿ ಸೆರೆಮಡ್ ಬಾತ್ ನೆಪದಲ್ಲಿ ಬ್ರಿಟೀಷ್ ಮಹಿಳೆ ಮೇಲೆ ಅತ್ಯಾಚಾರ ಮಾಡಿದ ಆರೋಪದ ಮೇರೆಗೆ ಗೋವಾದಲ್ಲಿ ಸ್ಥಳೀಯ ವ್ಯಕ್ತಿಯನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ. |
![]() | ಹೈದ್ರಾಬಾದ್: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ, ಮತ್ತೋರ್ವ ಆರೋಪಿ ಬಂಧನಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. |
![]() | ಹೈದರಾಬಾದ್: ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ; ವಕ್ಫ್ ಮಂಡಳಿಯ ಹಿರಿಯ ಅಧಿಕಾರಿ ಪುತ್ರ ಸೇರಿ ಮತ್ತಿಬ್ಬರ ಬಂಧನಜುಬಿಲಿ ಹಿಲ್ಸ್ನಲ್ಲಿ 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕ್ಫ್ ಮಂಡಳಿಯ ಹಿರಿಯ ಅಧಿಕಾರಿಯೊಬ್ಬರ ಮಗ ಸೇರಿದಂತೆ ಇಬ್ಬರು ಅಪ್ರಾಪ್ತರನ್ನು ನಗರ ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ. |
![]() | ಹೈದರಾಬಾದ್: ಅಪ್ರಾಪ್ತ ಬಾಲಕಿ ಮೇಲೆ ದುಬಾರಿ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ, ಪ್ರಭಾವಿಗಳ ಪುತ್ರರು ಸೇರಿ 5 ಮಂದಿ ವಿರುದ್ಧ ಪ್ರಕರಣ!ಕಳೆದ ವಾರ ಹೈದರಾಬಾದ್ನಲ್ಲಿ ಹದಿಹರೆಯದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಪೊಲೀಸರು ಪ್ರಭಾವಿಗಳ ಪುತ್ರರು ಸೇರಿದಂತೆ ಐದು ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. |
![]() | ಟೆಂಪೊದಲ್ಲಿ ಮಹಿಳೆ ಅತ್ಯಾಚಾರ, ಕೊಲೆ: ಅಪರಾಧಿಗೆ ಮರಣದಂಡನೆ; ಕೆಲ ತಿಂಗಳಲ್ಲೇ ಶಿಕ್ಷೆ ಪ್ರಕಟ!ಕಳೆದ ಸೆಪ್ಟೆಂಬರ್ನಲ್ಲಿ ಮುಂಬೈನಲ್ಲಿ 34 ವರ್ಷದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದ ಅಪರಾಧಿಗೆ ಮರಣದಂಡನೆ ವಿಧಿಸಲಾಗಿದೆ. ಅಪರಾಧಿ ಮೋಹನ್ ಕತ್ವಾರು ಚೌಹಾಣ್ಗೆ ಮುಂಬೈನ ಸೆಷನ್ಸ್ ನ್ಯಾಯಾಲಯವು ಮರಣದಂಡನೆ ವಿಧಿಸಿದೆ. |
![]() | ಹಾವೇರಿ: 20 ವರ್ಷದ ವಿಶೇಷ ಚೇತನ ಯುವತಿ ಬಾಯಿಗೆ ಬಟ್ಟೆ ತುರುಕಿ ಗ್ಯಾಂಗ್ ರೇಪ್; ಇಬ್ಬರ ಬಂಧನ!!ಆಘಾತಕಾರಿ ಘಟನೆಯೊಂದರಲ್ಲಿ, ಹಾವೇರಿ ಜಿಲ್ಲೆಯಲ್ಲಿ 20 ವರ್ಷದ ವಿಶೇಷಚೇತನ ಯುವತಿ ಬಾಯಿಗೆ ಬಟ್ಟೆ ತುರುಕಿ ಗ್ಯಾಂಗ್ ರೇಪ್ ಮಾಡಲಾಗಿದೆ. |