- Tag results for Rape Accused
![]() | ರಾಸಲೀಲೆ ವಿಡಿಯೋ ಪತಿಗೆ ಕಳಿಸಿದ್ದ ಅತ್ಯಾಚಾರ ಆರೋಪಿಗೆ ಜಾಮೀನು, ಅಕ್ರಮ ಸಂಬಂಧಕ್ಕೆ ಇಬ್ಬರ ಒಪ್ಪಿಗೆ ಇತ್ತು ಎಂದ ಹೈಕೋರ್ಟ್ವಿವಾಹಿತೆಯಾಗಿರುವ ಸಂತ್ರಸ್ತೆ ಮಹಿಳೆಯು ಬೆಳಗಿನ ಜಾವ ಆರೋಪಿಗೆ ವಿಡಿಯೊ ಕರೆ ಮಾಡುತ್ತಿದ್ದಳು. ಈ ಸಂದರ್ಭದಲ್ಲಿ ಸಂತ್ರಸ್ತೆಯ ಖಾಸಗಿ ಅಂಗಗಳ ಚಿತ್ರಗಳನ್ನು ಆತ ಸೆರೆ ಹಿಡಿದಿದ್ದಾನೆ ಎಂದು ಅಭಿಪ್ರಾಯಪಟ್ಟಿರುವ ಕರ್ನಾಟಕ... |
![]() | ವಿಜಯಪುರ: ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದ ಬಂಧಿತ ಆರೋಪಿ ಜೈಲಿನಲ್ಲಿ ಆತ್ಮಹತ್ಯೆಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿಯೋರ್ವ ಜೈಲಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. |
![]() | ಮೈಸೂರು ಗ್ಯಾಂಗ್ ರೇಪ್ ಆರೋಪಿಗಳ ಬಂಧನ ಕಾರ್ಯಾಚರಣೆ: ಪೊಲೀಸರಿಗೆ ಸರ್ಕಾರದಿಂದ 5 ಲಕ್ಷ ರೂ ಬಹುಮಾನ!ಮೈಸೂರು ಗ್ಯಾಂಗ್ ರೇಪ್ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು ಸರ್ಕಾರದ ಪರವಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. |
![]() | ಮೈಸೂರು ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಐವರ ಬಂಧನ, ಓರ್ವ ಬಾಲ ಆರೋಪಿ: ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ನಿರ್ಜನ ಪ್ರದೇಶದಲ್ಲಿ ಕಳೆದ ಆ.24ರಂದು ಸಾಯಂಕಾಲ ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. |
![]() | ಮೈಸೂರು ಗ್ಯಾಂಗ್ ರೇಪ್ ಪ್ರಕರಣ: ಪೊಲೀಸರ ಮೇಲೆ ವಿಶ್ವಾಸವಿದೆ ಎಂದು ಸಿಎಂ ಬೊಮ್ಮಾಯಿ!ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ತವರು ಜಿಲ್ಲೆ ಹಾವೇರಿಗೆ ಭೇಟಿ ನೀಡಿ ಹಲವು ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯ ನೆರವೇರಿಸಲಿದ್ದಾರೆ. |
![]() | ಮಹಿಳೆಯರ ಮೇಲೆ ನಮಗೆ ಹೆಚ್ಚಿನ ಗೌರವವಿದೆ: ಟೀಕೆಗಳ ನಡುವೆ ಸುಪ್ರೀಂ ಕೋರ್ಟ್ ಸ್ಪಷ್ಟನೆಮಹಿಳೆಯರ ಮೇಲೆ ನಮಗೆ ಹೆಚ್ಚಿನ ಗೌರವವಿದೆ ಎಂದು ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ನೇತೃತ್ವದ ಸುಪ್ರೀಂ ಕೋರ್ಟ್ ನ್ಯಾಯಪೀಠ ಸೋಮವಾರ ಅಭಿಪ್ರಾಯಪಟ್ಟಿದೆ ಮತ್ತು ನ್ಯಾಯಾಂಗದ ಖ್ಯಾತಿಯು ವಕೀಲರ ಕೈಯಲ್ಲಿದೆ ಎಂದು ಹೇಳಿದೆ. |
![]() | ಉತ್ತರ ಪ್ರದೇಶ: ಅತ್ಯಾಚಾರ ಆರೋಪಿಯನ್ನು ಹೊಡೆದು ಸಾಯಿಸಿದ ಸ್ಥಳೀಯರುಅತ್ಯಾಚಾರದ ಆರೋಪಿಯನ್ನು ಸ್ಥಳೀಯರೇ ಹೊಡೆದು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಸಾಚೆಂಡಿಯಲ್ಲಿ ನಡೆದಿದೆ. |