• Tag results for Rape And Murder

ಪಾಕಿಸ್ತಾನದಲ್ಲಿ 11 ವರ್ಷದ ಹಿಂದೂ ಬಾಲಕನ ಮೇಲೆ ಅತ್ಯಾಚಾರ, ಕತ್ತು ಕೊಯ್ದು ಕೊಲೆ: ಇಬ್ಬರ ಬಂಧನ!

ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 11 ವರ್ಷದ ಹಿಂದೂ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

published on : 21st November 2021

ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ಸಂತ್ರಸ್ತರ ಕಡಿಮೆ ವಯಸ್ಸು ಮರಣದಂಡನೆ ವಿಧಿಸಲು ಮುಖ್ಯವಾಗುವುದಿಲ್ಲ: ಸುಪ್ರೀಂ ಕೋರ್ಟ್

ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳಲ್ಲಿ ಸಂತ್ರಸ್ತರ ಕಡಿಮೆ ವಯಸ್ಸು ಮರಣದಂಡನೆ ವಿಧಿಸಲು ಈ ನ್ಯಾಯಾಲಯವು ಏಕೈಕ ಅಥವಾ ಮುಖ್ಯ ಅಂಶ ಎಂದು ಪರಿಗಣಿಸಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

published on : 10th November 2021

ತುಮಕೂರಿನ ಮಹಿಳೆಯ ಅತ್ಯಾಚಾರ, ಹತ್ಯೆ ಕೇಸಿನಲ್ಲಿ ಕಾಣದ ಪ್ರಗತಿ: ತಿಗಳ ಸಮುದಾಯದವರಿಂದ ಪ್ರತಿಭಟನೆ

ತುಮಕೂರು ಗ್ರಾಮಾಂತರ ತಾಲ್ಲೂಕಿನ ಬಡೆಸಬರಪಾಳ್ಯ ಗ್ರಾಮದ ಬೆಟ್ಟದ ತಪ್ಪಲಿನಲ್ಲಿ ಮಹಿಳೆಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ನಡೆದು ವಾರವಾದರೂ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿಲ್ಲ.

published on : 31st August 2021

ತುಮಕೂರು ಮಹಿಳೆ ಅತ್ಯಾಚಾರ ಕೊಲೆ ಪ್ರಕರಣ: ಉಸ್ತುವಾರಿ ಸಚಿವ ಭೇಟಿ; ಪ್ರಕರಣದಲ್ಲಿ ದೇವಮಾನವನ ಕೈವಾಡ?

ತುಮಕೂರು ಅತ್ಯಾಚಾರ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಕೆಲವರು ಪ್ರತಿಭಟನೆ ನಡೆಸಿದರು. ಘಟನೆ ನಡೆದು ಐದು ದಿನಗಳ ನಂತರ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಭೇಟಿ ನೀಡಿ, ಸಂತ್ರಸ್ತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. 

published on : 30th August 2021

ತುಮಕೂರು ಅತ್ಯಾಚಾರ-ಕೊಲೆ ಪ್ರಕರಣ: ತನಿಖೆಗಾಗಿ 15 ಸದಸ್ಯರ ತಂಡ ರಚನೆ

ತುಮಕೂರಿನ ಚೋಟಸಾಬರಪಾಳ್ಯದಲ್ಲಿ 30 ವರ್ಷದ ಮಹಿಳೆ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗಾಗಿ 15 ಮಂದಿ ಸದಸ್ಯರ ತಂಡ ರಚಿಸಲಾಗಿದೆ.

published on : 27th August 2021

ಅನಾರೋಗ್ಯ ಪೀಡಿತ ತಾಯಿಯ ಭೇಟಿ ಮಾಡಲು ಪತ್ರಕರ್ತ ಸಿದ್ದಿಕಿ ಕಪ್ಪನ್ ಗೆ 5 ದಿನಗಳ ಜಾಮೀನು ನೀಡಿದ 'ಸುಪ್ರೀಂ'!

ಅನಾರೋಗ್ಯ ಪೀಡಿತ ತಾಯಿಯನ್ನು ಭೇಟಿ ಮಾಡಲು ಕೇರಳದ ಪತ್ರಕರ್ತ ಸಿದ್ದಿಕಿ ಕಪ್ಪನ್ ಗೆ ಸುಪ್ರೀಂ ಕೋರ್ಟ್ 5 ದಿನಗಳ ಜಾಮೀನು ನೀಡಿದೆ.

published on : 15th February 2021

ಮಂಡ್ಯ: ಮಂಚಕ್ಕೆ ಕೈ ಕಾಲು ಕಟ್ಟಿ ಗ್ಯಾಂಗ್ ರೇಪ್, ಉಸಿರುಗಟ್ಟಿಸಿ ಕೊಲೆ ಶಂಕೆ!

ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ಮಹಿಳೆಯನ್ನು ಮಂಚಕ್ಕೆ ಕಟ್ಟಿ ಹಾಕಿ ಸಾಮೂಹಿಕ ಅತ್ಯಾಚಾರ ನಡೆಸಿ ನಂತರ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ.

published on : 3rd February 2021

ರಾಶಿ ಭವಿಷ್ಯ