- Tag results for Rape Attempt
![]() | ಪಶ್ಚಿಮ ಬಂಗಾಳ: ಅತ್ಯಾಚಾರ ಯತ್ನದ ದೂರು ಹಿಂಪಡೆಯುವಂತೆ ಬೆದರಿಕೆ; 14 ವರ್ಷದ ಬಾಲಕಿ ಆತ್ಮಹತ್ಯೆಗೆ ಶರಣು!ಅತ್ಯಾಚಾರ ಯತ್ನ ದೂರನ್ನು ಹಿಂಪಡೆಯುವಂತೆ ಬೆದರಿಕೆ ಹಾಕಿದ ಹಿನ್ನಲೆಯಲ್ಲಿ 14 ವರ್ಷದ ಬಾಲಕಿಯೊಬ್ಬಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು ಸುಮಾರು ಹದಿನೈದು ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿ ಸಾವನ್ನಪ್ಪಿದ್ದಾಳೆ. |
![]() | ಅತ್ಯಾಚಾರಕ್ಕೆ ಯತ್ನಿಸಿದ ಸೈನಿಕನ ವಿರುದ್ಧ ಪ್ರಕರಣ: ಕೇಸ್ ಮುಚ್ಚಿಹಾಕಲು ಯತ್ನಿಸಿದ ಅಧಿಕಾರಿಗಳ ವಿರುದ್ಧ FIRತಪ್ಪಿಸ್ಥರ ವಿರುದ್ಧ ಗಂಭೀರ ಕ್ರಮ ಕೈಗೊಳ್ಳುವುದಾಗಿ ಸೇನಾಧಿಕಾರಿಗಳು ಭರವಸೆ ನೀಡಿದ್ದಾರೆ. |
![]() | 21 ವರ್ಷದ ಯುವತಿ ಮೇಲೆ 15 ವರ್ಷದ ಬಾಲಕನಿಂದ ಅತ್ಯಾಚಾರಕ್ಕೆ ಯತ್ನ, ನಡೆದಿದ್ದೆಲ್ಲಿ ಗೊತ್ತ?ಹದಿನೈದು ವರ್ಷದ ಬಾಲಕನೊಬ್ಬ 21 ವರ್ಷದ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ನಡೆದಿದೆ. |
![]() | ಗ್ಯಾಂಗ್ ರೇಪ್ ಮಾಸುವ ಮುನ್ನವೇ ಮೈಸೂರಿನಲ್ಲಿ ಮತ್ತೊಂದು ಕೇಸ್: ಹಾಡಹಗಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವಿದ್ಯಾರ್ಥಿಯೊಬ್ಬರ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಅತ್ಯಾಚಾರ ಯತ್ನ ಪ್ರಕರಣ ಸಾಂಸ್ಕೃತಿಕ ನಗರಿಯ ಜನರನ್ನು ಬೆಚ್ಚಿ ಬೀಳಿಸಿದೆ. |
![]() | ಅತ್ಯಾಚಾರಕ್ಕೆ ಯತ್ನಿಸಿದವನ ಮರ್ಮಾಂಗವನ್ನೇ ಕತ್ತರಿಸಿದ ಮಹಿಳೆ!ತನ್ನ ಮೇಲೆ ಅತ್ಯಾಚಾರ ನಡೆಸಲು ಪ್ರಯತ್ನಿಸಿದ್ದ ಪುರುಷನ ಜನನಾಂಗವನ್ನೇ ಮಹಿಳೆಯೊಬ್ಬಳು ಕತ್ತರಿಸಿರುವ ಘಟನೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ನಡೆದಿದೆ. |