social_icon
  • Tag results for Rape Victim

ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಗರ್ಭಿಣಿಗೆ ಭ್ರೂಣ ತೆಗೆಸಲು ಹೈಕೋರ್ಟ್ ಅನುಮತಿ

ಅತ್ಯಾಚಾರಕ್ಕೊಳಗಾದ 13 ವರ್ಷದ ಸಂತ್ರಸ್ತೆಯ 25 ವಾರಗಳ ಭ್ರೂಣ ತೆಗೆಸಲು ಹೈಕೋರ್ಟ್ ವಾಣಿವಿಲಾಸ ಆಸ್ಪತ್ರೆಯ ಸೂಪರಿಂಟೆಂಡೆಂಟ್​​ಗೆ ನಿರ್ದೇಶನ ನೀಡಿದೆ.

published on : 12th November 2022

ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಿಗೆ 'ಎರಡು ಬೆರಳಿನ ಪರೀಕ್ಷೆ' ನಡೆಸದಿರಿ: ಕೇಂದ್ರ-ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸೂಚನೆ

ಅತ್ಯಾಚಾರ ಪ್ರಕರಣಗಳಲ್ಲಿ ಸಂತ್ರಸ್ತರನ್ನು ಪರೀಕ್ಷಿಸುವ "ಎರಡು ಬೆರಳಿನ ಪರೀಕ್ಷೆ" ಪದ್ಧತಿ ಸಮಾಜದಲ್ಲಿ ಇನ್ನೂ ಚಾಲ್ತಿಯಲ್ಲಿರುವುದು ದುರದೃಷ್ಟಕರ ಎಂದು ಹೇಳಿರುವ ಸುಪ್ರೀಂ ಕೋರ್ಟ್, ಇಂತಹ ಪರೀಕ್ಷೆ ನಡೆಸದಂತೆ ಕೇಂದ್ರ ಮತ್ತು ರಾಜ್ಯಗಳಿಗೆ ಸೂಚನೆ ನೀಡಿದೆ.

published on : 31st October 2022

ರೇಪ್ ಆಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ 12 ವರ್ಷದ ಬಾಲಕಿಯ ವೀಡಿಯೋ ಮಾಡಿದ್ದ 20 ಜನರ ವಿರುದ್ಧ ಪ್ರಕರಣ ದಾಖಲು

ಉತ್ತರ ಪ್ರದೇಶದ ಕನೌಜ್ ಜಿಲ್ಲೆಯ ಗುರ್ಸಹೈಗಂಜ್‌ನಲ್ಲಿರುವ ಸರ್ಕಾರಿ ಅತಿಥಿ ಗೃಹ ಸಂಕೀರ್ಣದಲ್ಲಿ ರಕ್ತಸ್ರಾವ ಮತ್ತು ನೋವಿನಿಂದ ನರಳುತ್ತಿದ್ದ 12 ವರ್ಷದ ಬಾಲಕಿಗೆ ಸಹಾಯ ಮಾಡುವ ಬದಲು, ಆಕೆಯ ವಿಡಿಯೋ ರೆಕಾರ್ಡ್ ಮಾಡಿದ್ದಕ್ಕಾಗಿ ಪೊಲೀಸರು 20 ಮಂದಿ ಅಪರಿಚಿತರನ್ನು ಬಂಧಿಸಿದ್ದಾರೆ.

published on : 30th October 2022

ಉತ್ತರ ಪ್ರದೇಶ: ಗರ್ಭಿಣಿಯಾಗಿದ್ದ ಅತ್ಯಾಚಾರ ಸಂತ್ರಸ್ತೆಗೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ ಆರೋಪಿಯ ತಾಯಿ

ಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯಲ್ಲಿ ಮೂರು ತಿಂಗಳ ಹಿಂದೆ ಅತ್ಯಾಚಾರಕ್ಕೊಳಗಾದ ಗರ್ಭಿಣಿ ಬಾಲಕಿಯನ್ನು ಸಜೀವ ದಹನ ಮಾಡಲು ಯತ್ನಿಸಲಾಗಿದೆ. ಈ ಸಂಬಂಧ ಪೊಲೀಸರು ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

published on : 9th October 2022

"ಅತ್ಯಾಚಾರ ಸಂತ್ರಸ್ತರ ಮೇಲೆ ಆತಂಕಕಾರಿ ಪರಿಣಾಮ": ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳ ಬಿಡುಗಡೆಗೆ ತೀವ್ರ ವಿರೋಧ, ಆದೇಶ ವಾಪಸ್ ಗೆ ಆಗ್ರಹ

ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳನ್ನು ಬಿಡುಗಡೆ ಮಾಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಮಹಿಳಾ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತರು ಸೇರಿದಂತೆ ಒಟ್ತು 6,000 ಮಂದಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

published on : 18th August 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9