• Tag results for Rapist

ಅತ್ಯಾಚಾರಿಗಳಿಗೆ ಸೌದಿ ಅರೇಬಿಯಾ ಮಾದರಿಯಲ್ಲಿ ಶಿಕ್ಷೆಯಾಗಲಿ: ಕಂಗನಾ ರನೌತ್ ಆಗ್ರಹ 

ಮಹಿಳೆಯರಿಗೆ ಕಿರುಕುಳ ನೀಡುವವರಿಗೆ, ಅತ್ಯಾಚಾರಿಗಳಿಗೆ ಸೌದಿ ಅರೇಬಿಯಾ ಮಾದರಿಯಲ್ಲಿ ಕಠಿಣ ಶಿಕ್ಷೆ ವಿಧಿಸಬೇಕೆಂದು ನಟಿ ಕಂಗನಾ ರನೌತ್ ಆಗ್ರಹಿಸಿದ್ದಾರೆ. ಮಹಿಳೆಯರಿಗೆ ಕಿರುಕುಳ ನೀಡುವವರನ್ನು ನಡುಬೀದಿಯಲ್ಲೇ ಗಲ್ಲಿಗೇರಿಸಬೇಕು ಎಂದು ನಟಿ ಹೇಳಿದ್ದಾರೆ.

published on : 9th January 2021

ಅತ್ಯಾಚಾರಿಗಳನ್ನು ನಪುಂಸಕಗೊಳಿಸುವ ಕಠಿಣ ಕಾನೂನು ಜಾರಿಗೆ ಪಾಕ್ ಸಂಪುಟ ಒಪ್ಪಿಗೆ

ಅತ್ಯಾಚಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಸಚಿವ ಸಂಪುಟ ಎರಡು ಮಹತ್ವದ ನಿರ್ಧಾರ ಕೈಗೊಂಡಿದ್ದು, ಅತ್ಯಾಚಾರಿಗಳನ್ನು ನಪುಂಸಕಗೊಳಿಸುವ ಮತ್ತು ಅತ್ಯಾಚಾರ ಪ್ರಕರಣಗಳ ತನಿಖೆಗೆ ವಿಶೇಷ ಕೋರ್ಟ್ ಗೆ ಸ್ಥಾಪನೆಗೆ ಅನುಮೋದನೆ ನೀಡಿದೆ.

published on : 27th November 2020