- Tag results for Rare
![]() | ಕಾರವಾರ ಬಳಿ ಅಪರೂಪದ 'ಒಕ್ಕಣ್ಣಿನ ನಾಗರಹಾವು' ಪತ್ತೆಕಾರವಾರ ಸಮೀಪದ ಕದ್ರಾದಲ್ಲಿ ಅಪರೂಪದ ಒಕ್ಕಣ್ಣಿನ ನಾಗರಹಾವು ಪತ್ತೆಯಾಗಿದ್ದು, ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ. |
![]() | ಚತ್ತೀಸ್ ಗಢ: ಕಾಂಗರ್ ವ್ಯಾಲಿ ರಾಷ್ಟ್ರೀಯ ಉದ್ಯಾನವನದಲ್ಲಿ ಅಪರೂಪದ ಕಿತ್ತಳೆ ಬಣ್ಣದ ಬಾವಲಿ ಪತ್ತೆಚತ್ತೀಸ್ ಗಢದ ಕಾಂಗರ್ ವ್ಯಾಲಿ ರಾಷ್ಟ್ರೀಯ ಉದ್ಯಾನವನದಲ್ಲಿ ಅಪರೂಪದ ಕಿತ್ತಳೆ ಬಣ್ಣದ ಬಾವಲಿ ಪತ್ತೆಯಾಗಿದೆ. |
![]() | 'ಅಪರೂಪದ ಕಾಯಿಲೆಗೆ ಚಿಕಿತ್ಸೆ ನೀಡುವ ಆರೋಗ್ಯ ಸಚಿವಾಲಯದ ಯೋಜನೆಯಿಂದ ಯಾವುದೇ ರೋಗಿಗೆ ಪ್ರಯೋಜನವಾಗಿಲ್ಲ'ಅಪರೂಪದ ಕಾಯಿಲೆಗೆ ಚಿಕಿತ್ಸೆ ನೀಡುವ ಆರೋಗ್ಯ ಸಚಿವಾಲಯದ ಯೋಜನೆಯಿಂದ ಯಾವುದೇ ರೋಗಿಗೆ ಪ್ರಯೋಜನವಾಗಿಲ್ಲ ಎಂದು ಬಿಜೆಪಿ ಸಂಸದ ವರುಣ್ ಗಾಂಧಿ ಹೇಳಿದ್ದಾರೆ. |
![]() | ಯುವತಿಯನ್ನು 12 ಕಿಮೀ ಎಳೆದೊಯ್ದ ಕಾರು: ಅತ್ಯಂತ 'ಅಪರೂಪದ ಅಪರಾಧ' ಎಂದ ದೆಹಲಿ ಸಿಎಂಸ್ಕೂಟರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 20 ವರ್ಷದ ಯುವತಿ ಮೃತಪಟ್ಟಿದ್ದು, ಕಾರಿನಡಿ ಸಿಲುಕಿದ್ದ ಯುವತಿಯ ಶವವನ್ನು ಸುಮಾರು 12 ಕಿಲೋಮೀಟರ್‌ಗಳವರೆಗೆ ಎಳೆದೊಯ್ದ ಘಟನೆ ಅತ್ಯಂತ "ಅಪರೂಪದ" ಅಪರಾಧ ಎಂದು ದೆಹಲಿ.... |