- Tag results for Rashmika Mandanna
![]() | ಚಿಕನ್ ಬರ್ಗರ್ ಜಾಹೀರಾತಿನಲ್ಲಿ ರಶ್ಮಿಕಾ ಮಂದಣ್ಣ, ನೆಟ್ಟಿಗರ ಕಿಡಿ!ನ್ಯಾಷನಲ್ ಕ್ರಶ್ ರಸ್ಮಿಕಾ ಮಂದಣ್ಣ ಇದೀಗ ಚಿಕನ್ ಬರ್ಗರ್ ಜಾಹೀರಾತಿನಲ್ಲಿ ಕಾಣಿಸಿಕೊಳ್ಳುವ ಮೂಲಕ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. |
![]() | ತಮಿಳು-ತೆಲುಗಿನ 'ರೇನ್‌ಬೋ'ದಲ್ಲಿ ರಶ್ಮಿಕಾ ಮಂದಣ್ಣ!ತಮಿಳು- ತೆಲುಗಿನ ಹೊಸ ಚಿತ್ರ 'ರೇನ್ ಬೋ'ದಲ್ಲಿ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅಭಿನಯಿಸುತ್ತಿದ್ದಾರೆ. ಡ್ರೀಮ್ ವಾರಿಯರ್ ಪಿಕ್ಚರ್ಸ್ ಸಂಸ್ಥೆ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ದೇವ ಮೋಹನ್ ನಾಯಕ ನಟನಾಗಿರುವ ಈ ಸಿನಿಮಾವನ್ನು ಮೊದಲ ಬಾರಿಗೆ ಶಾಂತರುಬನ್ ನಿರ್ದೇಶಿಸುತ್ತಿದ್ದಾರೆ. |
![]() | ಐಪಿಎಲ್ 2023: ಉದ್ಘಾಟನಾ ಸಮಾರಂಭದಲ್ಲಿ 'ನಾಟು ನಾಟು ಹಾಡಿಗೆ ಹೆಜ್ಜೆ ಹಾಕಿದ ರಶ್ಮಿಕಾ! ವಿಡಿಯೋಗುಜರಾತಿನ ಅಹಮದಾಬಾದಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಶುಕ್ರವಾರ ಸಂಜೆ ಆರಂಭವಾದ ಐಪಿಎಲ್ 2023 ಉದ್ಘಾಟನಾ ಸಮಾರಂಭದಲ್ಲಿ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಮಸ್ತ್ ಸ್ಟೆಪ್ ಹಾಕುವ ಮೂಲಕ ನೆರೆದಿದ್ದ ಕ್ರೀಡಾಭಿಮಾನಿಗಳನ್ನು ರಂಜಿಸಿದ್ದಾರೆ. |
![]() | ಇನ್ಮುಂದೆ ಪುಷ್ಪ ಸಿನಿಮಾದ 'ಸಾಮಿ ಸಾಮಿ' ಹಾಡಿಗೆ ನೃತ್ಯ ಮಾಡುವುದಿಲ್ಲ ಎಂದ ರಶ್ಮಿಕಾ ಮಂದಣ್ಣಇನ್ಮುಂದೆ 'ಪುಷ್ಪ: ದಿ ರೈಸ್' ಚಿತ್ರದ ಜನಪ್ರಿಯ 'ಸಾಮಿ ಸಾಮಿ' ಹಾಡಿಗೆ ನೃತ್ಯ ಮಾಡುವುದಿಲ್ಲ ಎಂದು ನಟಿ ರಶ್ಮಿಕಾ ಮಂದಣ್ಣ ರಶ್ಮಿಕಾ ತಮ್ಮ ಅಭಿಮಾನಿಗಳೊಂದಿಗೆ ಸಂವಾದ ನಡೆಸುವ ವೇಳೆ ಹೇಳಿದ್ದಾರೆ. |
![]() | ರಶ್ಮಿಕಾ ಇಷ್ಟ ಅಂತ ನಾನು ಯಾವಾಗ ಹೇಳಿದೆ? ವೈರಲ್ ಸುದ್ದಿಗೆ ಕ್ರಿಕೆಟಿಗ ಶುಭ್‍ಮನ್ ಗಿಲ್ ಸಿಟ್ಟುಯುವ ಕ್ರಿಕೆಟರ್ ಶುಭ್‍ಮನ್ ಗಿಲ್ ಇತ್ತೀಚೆಗೆ ಮಾಧ್ಯಮದವರ ಮುಂದೆ ತಮಗೆ ನಟಿ ರಶ್ಮಿಕಾ ಮಂದಣ್ಣ ಎಂದರೆ ಇಷ್ಟ ಎಂದು ಹೇಳಿದ್ದರು ಎಂಬುದಾಗಿ ಸುದ್ದಿಯಾಗಿತ್ತು. ಈ ಬಗ್ಗೆ ಸ್ವತಃ ಸ್ಟಾರ್ ಕ್ರಿಕೆಟರ್ ಸ್ಪಷ್ಟನೆ ನೀಡಿದ್ದಾರೆ. |
![]() | ವಿಜಯ್-ರಶ್ಮಿಕಾ ಮಂದಣ್ಣ ಅಭಿನಯದ 'ವಾರಿಸು' ಚಿತ್ರದ ಡಿಲಿಟೆಡ್ ದೃಶ್ಯ ಬಿಡುಗಡೆ ಮಾಡಿದ ಪ್ರೈಮ್ ವಿಡಿಯೋಪ್ರೈಮ್ ವಿಡಿಯೋ ವಿಜಯ್ ಅವರ ಇತ್ತೀಚಿನ ಸಿನಿಮಾ 'ವಾರಿಸು'ದಿಂದ ಅಳಿಸಲಾಗಿದ್ದ ದೃಶ್ಯವನ್ನು ಬಿಡುಗಡೆ ಮಾಡಿದೆ. ಈ ಸಿನಿಮಾ ಸದ್ಯ ಪ್ರೈಮ್ ವಿಡಿಯೋ ವೇದಿಕೆಯಲ್ಲಿ ಸ್ಟ್ರೀಮ್ ಆಗುತ್ತಿದೆ. |
![]() | 'ಗೀತಾ ಗೋವಿಂದಂ' ನಿರ್ದೇಶಕ ಪರಶುರಾಮ್ ಜೊತೆ ಹೊಸ ಸಿನಿಮಾ; ಮತ್ತೆ ಜೊತೆಯಾಗಿ ನಟಿಸಲಿದ್ದಾರಾ ರಶ್ಮಿಕಾ-ವಿಜಯ್ ದೇವರಕೊಂಡ?ಬಾಕ್ಸ್ ಆಫೀಸ್‌ನಲ್ಲಿ ಕಳಪೆ ಸಾಧನೆ ತೋರಿದ್ದ ಹೆಚ್ಚಿನ ಬಜೆಟ್ ಸಿನಿಮಾ ಲೈಗರ್ ಬಳಿಕ ನಟ ವಿಜಯ್ ದೇವರಕೊಂಡ ಮತ್ತೆ ಉತ್ತಮ ಚಿತ್ರದೊಂದಿಗೆ ಮರಳಲು ಸಜ್ಜಾಗಿದ್ದಾರೆ. ಅವರು ಈ ಹಿಂದೆ ರಶ್ಮಿಕಾ ಮಂದಣ್ಣ ಜೊತೆ ನಟಿಸಿದ 'ಗೀತಾ ಗೋವಿಂದಂ' ನಿರ್ದೇಶಕ ಪರಶುರಾಮ್ ಅವರೊಂದಿಗೆ ಹೊಸ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. |
![]() | ಬರೋಬ್ಬರಿ 250 ಕೋಟಿ ರೂ. ಗಳಿಸಿದ ವಿಜಯ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ 'ವಾರಿಸು'ನಟ ವಿಜಯ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ಇತ್ತೀಚೆಗೆ ಬಿಡುಗಡೆಯಾದ ಚಿತ್ರ ವಾರಿಸು, ಬಿಡುಗಡೆಯಾದ 11 ದಿನಗಳಲ್ಲಿಯೇ ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 250 ಕೋಟಿ ರೂ.ಗಳನ್ನು ಸಂಗ್ರಹಿಸಿದೆ ಎಂದು ಚಿತ್ರದ ನಿರ್ಮಾಪಕರು ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದ್ದಾರೆ. |
![]() | ಪಬ್ಲಿಕ್ ಫಿಗರ್ ನಿಜ, ಕಲ್ಲೇಟಿನಿಂದ ರಕ್ತ ಬರುತ್ತಿದ್ದರೆ ಅದನ್ನು ಒಪ್ಪಲು ಸಾಧ್ಯವಿಲ್ಲ: ನಟ ಸುದೀಪ್ ಮಾತಿಗೆ ರಶ್ಮಿಕಾ ಮಂದಣ್ಣ ಟಾಂಗ್ನೀವು ಪಬ್ಲಿಕ್ ಫಿಗರ್ ಆದಾಗ ಅಲ್ಲಿ ಹಾರಗಳು ಇರುತ್ತವೆ, ಮೊಟ್ಟೆಯೂ, ಟೊಮ್ಯಾಟೋ, ಕಲ್ಲು ಕೂಡ ನಿಮ್ಮ ಬರುತ್ತವೆ ಎಂದು ಕಿಚ್ಚ ಸುದೀಪ್ ಅವರು ರಶ್ಮಿಕಾ ಮಂದಣ್ಣಗೆ ಸಿಗುತ್ತಿರುವ ನೆಗೆಟಿವ್ ಪ್ರತಿಕ್ರಿಯೆ ಬಗ್ಗೆ ಮಾತನಾಡಿದ್ದರು. |
![]() | ಕೆಟ್ಟ ಮೇಲೆ ಬುದ್ದಿ ಬಂತಾ? ಸಂದರ್ಶನದಲ್ಲಿ ರಕ್ಷಿತ್-ರಿಷಬ್ ಬಗ್ಗೆ ರಶ್ಮಿಕಾ ಮಾತು; 'ಶೆಟ್ರು' ಫ್ಯಾನ್ಸ್ ಗೆ ಅಚ್ಚರಿ ಜೊತೆ ಶಾಕ್!ಕನ್ನಡ ಸಿನಿಮಾರಂಗದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ನಟಿ ರಶ್ಮಿಕಾ ಇದೀಗ ಬೇರೆ ಬೇರೆ ಭಾಷೆಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆ ರಶ್ಮಿಕಾ ಕಾಂತಾರ ಸಿನಿಮಾ ನೋಡಿಲ್ಲ ಎಂದು ಹೇಳಿ ಟ್ರೋಲ್ ಆಗಿದ್ದರು. |
![]() | ಪುಷ್ಪ -2 ಸಿನಿಮಾದಿಂದ ರಶ್ಮಿಕಾ ಮಂದಣ್ಣ ಔಟ್: ಈ ಬಗ್ಗೆ 'ಕಿರಿಕ್' ಬೆಡಗಿ ಹೇಳಿದ್ದೇನು?ಇಂಡಿಯಾ ಟುಡೇ ಜೊತೆ ಮಾತಾನಾಡಿರುವ ಅವರು ʼಮುಂದಿನ ತಿಂಗಳು ಶೂಟಿಂಗ್ ನಲ್ಲಿ ಭಾಗಿಯಾಗಲಿದ್ದೇನೆ. ಪುಷ್ಪ-2 ನಲ್ಲಿ ಏನೆಲ್ಲಾ ಇದೆ ಎನ್ನುವುದನ್ನು ನೋಡಲು ತುಂಬಾ ಉತ್ಸುಕಳಾಗಿದ್ದೇನೆ ಎಂದಿದ್ದಾರೆ. |
![]() | 'ನೀನು ಎಷ್ಟೇ ಬಕೆಟ್ ಹಿಡಿದ್ರೂ....': ಸಂಕ್ರಾಂತಿ ಹಬ್ಬಕ್ಕೆ ಶುಭಕೋರಿದ ರಶ್ಮಿಕಾ ಮಂದಣ್ಣ ಮತ್ತೆ ಟ್ರೋಲ್!ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ವರ್ಷದ ಮೊದಲ ಹಬ್ಬ ಸಂಕ್ರಾಂತಿಯನ್ನು ಅದ್ದೂರಿಯಾಗಿ ಆಚರಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಎಲ್ಲಾ ಭಾಷೆಯ ಅಭಿಮಾನಿಗಳಿಗೂ ಶುಭಾಶಯ ಕೋರಿದ್ದಾರೆ. |
![]() | 'ಕೂರ್ಗ್ ವರ್ಷದ ವ್ಯಕ್ತಿ 2022' ಆಗಿ ನಟಿ ರಶ್ಮಿಕಾ ಮಂದಣ್ಣ ಆಯ್ಕೆಕೊಡಗು ಮೂಲದ ನ್ಯೂಸ್ ಪೋರ್ಟಲ್ ಕೂರ್ಗ್ ಟೂರಿಸಂ ಇನ್ಫೋಂ' 2022ರ ವರ್ಷದ ಕೊಡಗಿನ ವ್ಯಕ್ತಿಯಾಗಿ ನಟಿ ರಶ್ಮಿಕಾ ಮಂದಣ್ಣ ಅವರನ್ನು ಆಯ್ಕೆ ಮಾಡಿದೆ. |
![]() | ಮಿಲಿಯನ್ ಫಾಲೋವರ್ಸ್ ಬೇಕು ಎಂದ ಮೇಲೆ ಹಾರದ ಜೊತೆ, ಟೊಮೊಟೋ, ಮೊಟ್ಟೆಯೂ ಬರುತ್ತೆ: ರಶ್ಮಿಕಾ ವಿಷಯಕ್ಕೆ ಸುದೀಪ್ ಕಿಡಿಅದು. ನೀವು ಜಗತ್ತನ್ನು ಹೇಗೆ ಬದಲಾಯಿಸಬಹುದು? ನೀವು 15-20 ವರ್ಷಗಳ ಹಿಂದೆ ಹೋದರೆ, ಅಲ್ಲಿ ನ್ಯೂಸ್ ಚಾನೆಲ್‌ಗಳು ನಮ್ಮನ್ನು ಸಂದರ್ಶಿಸುತ್ತಿದ್ದವು ಮತ್ತು ಆ ಸಮಯದಲ್ಲಿ ಅದು ತುಂಬಾ ಹೊಸದು. |
![]() | ತನಗಿಂತ ಕಿರಿಯರ ಜೊತೆ ಡೇಟಿಂಗ್ ವಿಚಾರ: ಪ್ರೇಮಕ್ಕೂ ವಯಸ್ಸಿಗೂ ಸಂಬಂಧವಿಲ್ಲ; ಅದು ಸಮಸ್ಯೆಯೇ ಅಲ್ಲ ಎಂದ ನಟಿ ರಶ್ಮಿಕಾ'ನ್ಯಾಷನಲ್ ಕ್ರಶ್' ಎಂಬ ಹೆಸರು ಪಡೆದುಕೊಂಡಿರುವ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಪ್ರಸ್ತುತ ಬಿಡುವಿಲ್ಲದ ನಾಯಕ ನಟಿಯಾಗಿದ್ದಾರೆ. |