• Tag results for Ratan Tata

ಅಸ್ಸಾಂ ಸರ್ಕಾರದಿಂದ ಉದ್ಯಮಿ ರತನ್ ಟಾಟಾಗೆ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿ

ರಾಜ್ಯದಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳನ್ನು ನಿರ್ಮಿಸಲು ನೀಡಿದ ಕೊಡುಗೆಯನ್ನು ಗಮನಿಸಿ ಟಾಟಾ ಟ್ರಸ್ಟ್‌ನ ಅಧ್ಯಕ್ಷ ರತನ್ ಟಾಟಾ ಅವರಿಗೆ ರಾಜ್ಯ ಸರ್ಕಾರವು ತನ್ನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ 'ಅಸ್ಸಾಂ ಬೈಭವ್'ವನ್ನು ಪ್ರದಾನ ಮಾಡಲಿದೆ...

published on : 2nd December 2021

ಏರ್ ಇಂಡಿಯಾ ಮರು ನಿರ್ಮಾಣಕ್ಕೆ ಗಮನಾರ್ಹ ಪ್ರಯತ್ನ: ರತನ್ ಟಾಟಾ

ಏರ್ ಇಂಡಿಯಾ ಪಡೆಯಲು 18,000 ಕೋಟಿ ಮೊತ್ತದ ಟಾಟಾ ಸನ್ಸ್ ಬಿಡ್ ನ್ನು  ಭಾರತ ಸರ್ಕಾರ ಸ್ವೀಕರಿಸಿರುವುದನ್ನು ಶುಕ್ರವಾರ ಸ್ವಾಗತಿಸಿರುವ ರತನ್ ಟಾಟಾ, ಸಾಲದ ಸುಳಿಯಲ್ಲಿರುವ ಏರ್ ಇಂಡಿಯಾ ಕಂಪನಿ ಮರು ನಿರ್ಮಾಣಕ್ಕೆ  ಗಮನಾರ್ಹ ರೀತಿಯಲ್ಲಿ ಪ್ರಯತ್ನಿಸಲಾಗುವುದು ಎಂದು ಹೇಳಿದ್ದಾರೆ.

published on : 8th October 2021

2047ರ ಯುವ ಭಾರತೀಯರಿಗೆ ಪತ್ರ ಬರೆದ ರತನ್ ಟಾಟಾ 

2047ರಲ್ಲಿ ಭಾರತ 100ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಿಕೊಳ್ಳುತ್ತದೆ. ಆ ಪ್ರಯುಕ್ತ ಅಂದಿನವರಿಗೆ ರತನ್ ಟಾಟಾ ತಮ್ಮ ಈ ಮಾತುಗಳನ್ನು ಉಳಿಸಿದ್ದಾರೆ. 

published on : 21st August 2021

ಇದು ಗೆಲುವು ಅಥವಾ ಸೋಲಿನ ವಿಷಯ ಅಲ್ಲ: ಸೈರಸ್ ಮಿಸ್ತ್ರಿ ಪ್ರಕರಣದಲ್ಲಿ ಸುಪ್ರೀಂ ತೀರ್ಪಿಗೆ ರತನ್ ಟಾಟಾ ಪ್ರತಿಕ್ರಿಯೆ

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನದಿಂದ ಸೈರಸ್ ಮಿಸ್ತ್ರಿ ಅವರನ್ನು ತೆಗೆದುಹಾಕುವ ನಿರ್ಧಾರ ಸರಿ ಎಂದ ಸುಪ್ರೀಂ ಕೋರ್ಟ್ ತೀರ್ಪಿಗೆ ರತನ್ ಟಾಟಾ ಪ್ರತಿಕ್ರಿಯಿಸಿದ್ದಾರೆ.

published on : 26th March 2021

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನದಿಂದ ಸೈರಸ್ ಮಿಸ್ತ್ರಿ ಅವರನ್ನು ತೆಗೆದುಹಾಕುವ ನಿರ್ಧಾರ ಸರಿ: ಸುಪ್ರೀಂ ಕೋರ್ಟ್

ಟಾಟಾ ಸನ್ಸ್‌ನ ಅಧ್ಯಕ್ಷರಾಗಿ ಸೈರಸ್ ಮಿಸ್ತ್ರಿ ಅವರನ್ನು ಪುನಃ ನೇಮಿಸಲು ಆದೇಶಿಸಿದ 2019 ರ ಡಿಸೆಂಬರ್ 17 ರ ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಾಧಿಕರಣದ ಆದೇಶಕ್ಕೆ ಸುಪ್ರೀಂ ಕೋರ್ಟ್ ಅಸಮ್ಮತಿ ಸೂಚಿಸಿದೆ.

published on : 26th March 2021

ಕೋವಿಡ್-19 ಲಸಿಕೆಯ ಮೊದಲ ಡೋಸ್ ಪಡೆದ ಉದ್ಯಮಿ ರತನ್ ಟಾಟಾ!

ಉದ್ಯಮಿ ರತನ್ ಟಾಟಾ ಶನಿವಾರ ಕೊರೋನಾ ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದು, ಕೊರೋನಾವೈರಸ್ ಸಾಂಕ್ರಾಮಿಕದಿಂದ ಶೀಘ್ರದಲ್ಲಿಯೇ ಎಲ್ಲರನ್ನು ಸಂರಕ್ಷಿಸಿ,  ರೋಗ ನಿರೋಧಕ ಶಕ್ತಿ ಹೆಚ್ಚಿಸಬಹುದು ಎಂಬ ಭರವಸೆ ವ್ಯಕ್ತಪಡಿಸಿದ್ದಾರೆ.

published on : 13th March 2021

'ಭಾರತ ರತ್ನ' ಪ್ರಶಸ್ತಿ ನೀಡಲು ಒತ್ತಾಯ: ಸೋಷಿಯಲ್ ಮೀಡಿಯಾ ಅಭಿಯಾನ ನಿಲ್ಲಿಸುವಂತೆ ರತನ್ ಟಾಟಾ ಮನವಿ

ತಾನು ಭಾರತೀಯನೆಂಬುದು ನನ್ನ ಅದೃಷ್ಟ ಎಂದು ಪರಿಗಣಿಸುತ್ತಿದ್ದೇನೆ, ದೇಶದ ಬೆಳವಣಿಗೆ ಮತ್ತು ಸಮೃದ್ಧಿಗೆ ಕೊಡುಗೆ ನೀಡುವುದರಲ್ಲಿ ನನಗೆ ಸಂತೋಷವಿದೆ.  ಆದರೆ ಜನರು ತನಗಾಗಿ ಭಾರತ ರತ್ನ ಪ್ರಶಸ್ತಿಗೆ ಬೇಡಿಕೆ ಇಡುವುದು ನಿಲ್ಲಿಸಬೇಕೆಂದು ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ ಹೇಳಿದ್ದಾರೆ.

published on : 6th February 2021

ಅನಾರೋಗ್ಯ ಪೀಡಿತ ಮಾಜಿ ಉದ್ಯೋಗಿಯ ಭೇಟಿಗೆ ಮುಂಬೈ ನಿಂದ ಪುಣೆಗೆ ರತನ್ ಟಾಟ ಪ್ರಯಾಣ: ಮೆಚ್ಚುಗೆಯ ಮಹಾಪೂರ 

ಅನಾರೋಗ್ಯಕ್ಕೀಡಾದ ಮಾಜಿ ಉದ್ಯೋಗಿಯ ಆರೋಗ್ಯ ವಿಚಾರಿಸುವುದಕ್ಕಾಗಿ ಕೈಗಾರಿಕೋದ್ಯಮಿ ರತನ್ ಟಾಟಾ ಮುಂಬೈ ನಿಂದ ಪುಣೆಗೆ ತೆರಳಿದ್ದು, ಅವರ ನಡೆಗೆ ದೇಶಾದ್ಯಂತ ಭಾರಿ ಮೆಚ್ಚುಗೆ ವ್ಯಕ್ತವಾಗತೊಡಗಿದೆ. 

published on : 6th January 2021

ರಾಶಿ ಭವಿಷ್ಯ