- Tag results for Rate hike
![]() | ಆರ್ಥಿಕ ವರ್ಷ ಆರಂಭ: ಇಂದಿನಿಂದ ಅಗತ್ಯ ಔಷಧಗಳ ಬೆಲೆ ಶೇ.12ರಷ್ಟು ಹೆಚ್ಚಳ; ಗ್ರಾಹಕರಿಗೆ ಮತ್ತಷ್ಟು ಹೊರೆಅಗತ್ಯ ಔಷಧಗಳು ಮತ್ತು ಜೀವರಕ್ಷಕ ಔಷಧಿಗಳ ಬೆಲೆ ಇಂದು ಆರ್ಥಿಕ ವರ್ಷ ಆರಂಭದ ದಿನವಾದ ಏಪ್ರಿಲ್ 1 ರಿಂದ ಶೇಕಡಾ 12.12 ರಷ್ಟು ಏರಿಕೆಯಾಗಲಿವೆ. |
![]() | ಗೃಹ ಬಳಕೆ ಎಲ್ ಪಿಜಿ ಸಿಲಿಂಡರ್ ಬೆಲೆ 50 ರೂ. ಮತ್ತು ವಾಣಿಜ್ಯ ಬಳಕೆ ಸಿಲಿಂಡರ್ 350 ರೂ. ಏರಿಕೆ: ಹೊಸ ದರ ಇಂದಿನಿಂದ ಜಾರಿಆರ್ಥಿಕ ವರ್ಷದ ಕೊನೆ ತಿಂಗಳ ಆರಂಭದಲ್ಲಿ ಕೇಂದ್ರ ಸರ್ಕಾರ ಅಡುಗೆ ಅನಿಲ ಬೆಲೆ ಹೆಚ್ಚಳ ಮಾಡಿ ಸಾಮಾನ್ಯ ಗ್ರಾಹಕರಿಗೆ ಶಾಕ್ ನೀಡಿದೆ. ಇಂದು ಮಾರ್ಚ್ 1 ರಂದು ಅಡುಗೆ ಅನಿಲ ಮತ್ತು ವಾಣಿಜ್ಯ LPG ಸಿಲಿಂಡರ್ ಬೆಲೆ ಹೆಚ್ಚಳವಾಗಿದೆ. |
![]() | ನಂದಿನ ಜಂಬೂ ಪ್ಯಾಕೆಟ್ ಹಾಲಿನ ದರ 3 ರೂ ಹೆಚ್ಚಳರಾಜ್ಯ ಚುನಾವಣೆ ಹೊಸ್ತಿಲಿನಲ್ಲಿ ನಂದಿನಿ ಜಂಬೂ ಹಾಲಿನ ದರ ಹೆಚ್ಚಳ ಮಾಡಲಾಗಿದೆ. ನಂದಿನಿ ಹಾಲು, ಮೊಸರು, ತುಪ್ಪ ಸೇರಿದಂತೆ ನಂದಿನಿ ಉತ್ಪನ್ನಗಳ ದರವನ್ನು ಕೆಎಂಎಫ್ ನಿಂದ ಇತ್ತೀಚೆಗೆ ಹೆಚ್ಚಳ ಮಾಡಿತ್ತು. ಇದೀಗ ನಂದಿನ ಜಂಬೂ ಹಾಲಿನ ದರ 3 ರೂಪಾಯಿ ಹೆಚ್ಚಳವಾಗಿದೆ. |
![]() | ಗುಜರಾತ್ ಹೊರತುಪಡಿಸಿ ಬೇರೆಲ್ಲಾ ರಾಜ್ಯಗಳಲ್ಲಿ 'ಅಮುಲ್' ಹಾಲಿನ ದರ ಏರಿಕೆದೇಶದ ಪ್ರಮುಖ ಹಾಲು ಮಾರುಕಟ್ಟೆ ಸಂಸ್ಥೆಯಾದ ಗುಜರಾತ್ ಸಹಕಾರಿ ಹಾಲು ಮಾರುಕಟ್ಟೆ ಒಕ್ಕೂಟ(GCMMF) ಅಮುಲ್ ಹಾಲಿನ ಬೆಲೆಯನ್ನು ಶನಿವಾರ ಏರಿಕೆ ಮಾಡಿದೆ. |
![]() | ಗಾಯದ ಮೇಲೆ ಬರೆ; ಹೆಚ್ಚಿದ ಜಿಎಸ್ಟಿ ಹೊರೆ! (ಹಣಕ್ಲಾಸು)ಹಣಕ್ಲಾಸು-318 -ರಂಗಸ್ವಾಮಿ ಮೂಕನಹಳ್ಳಿ |
![]() | ಮತ್ತೆ ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆ: ಗೃಹ ಮತ್ತು ವಾಣಿಜ್ಯ ಬಳಕೆ ಅಡುಗೆ ಅನಿಲದ ಪರಿಷ್ಕೃತ ದರ ಹೀಗಿದೆ...ದಿನಬಳಕೆಯ ಅಡುಗೆ ಅನಿಲ ಬೆಲೆ ಮತ್ತೆ ಏರಿಕೆಯಾಗಿದೆ. ಇಂದು ಗುರುವಾರದಿಂದಲೇ ಜಾರಿಗೆ ಬರುವಂತೆ 14.2 ಕೆಜಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 3.5 ರೂಪಾಯಿ ಏರಿಕೆಯಾಗಿದೆ. |
![]() | ಆರ್ ಬಿಐ ನ ಬಡ್ಡಿ ದರ ಏರಿಕೆ ಆರ್ಥಿಕತೆಗೆ ಒಳ್ಳೆಯದಷ್ಟೇ, ನಮ್ಮಲ್ಲಿ ಬಹುತೇಕರಿಗೆ ಅಲ್ಲ!: ಹೀಗೇಕೆ...? ಇಲ್ಲಿದೆ ಉತ್ತರಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಬುಧವಾರ ಬಡ್ಡಿ ದರ ಏರಿಕೆ ಮಾಡಿದ್ದು, 2020 ರಲ್ಲಿ ತುರ್ತಾಗಿ ಬಡ್ಡಿ ದರ ಇಳಿಕೆ ಮಾಡಿದ್ದ ನಂತರ ಈಗ ಅಷ್ಟೇ ಏಕಾಏಕಾಗಿ ಬಡ್ಡಿ ದರ ಏರಿಕೆ ಮಾಡಿದೆ. |
![]() | ಸತತ ಎರಡನೇ ದಿನ ಸಿಎನ್ ಜಿ ಬೆಲೆ ಹೆಚ್ಚಳ; ಜನಸಾಮಾನ್ಯರಿಗೆ ದರ ಏರಿಕೆ ಬಿಸಿಸತತ ಎರಡನೇ ದಿನ ಸಿಎನ್ ಜಿ(ನೈಸರ್ಗಿಕ ಅನಿಲ-Compressed Natural Gas) ಬೆಲೆ ಪ್ರತಿ ಕೆಜಿಗೆ 2.50ರೂಪಾಯಿ ಹೆಚ್ಚಳವಾಗಿದೆ. ಕಳೆದ ಮಾರ್ಚ್ ತಿಂಗಳಿನಿಂದ ಸಿಎನ್ ಜಿ ಬೆಲೆ ಪ್ರತಿ ಕೆಜಿಗೆ ಒಟ್ಟು 12.5 ರೂಪಾಯಿ ಹೆಚ್ಚಳವಾಗಿದೆ. |
![]() | 'ಹಲಾಲ್ ಹಾಲಾಹಲ ನಡುವೆ ಬೆಳಗ್ಗೆ ಬರಸಿಡಿಲಿನಂತೆ ಅಪ್ಪಳಿಸಿದ ಸುದ್ದಿ': ಹೆಚ್ ಡಿ ಕುಮಾರಸ್ವಾಮಿಹಲಾಲ್ ಕಟ್ ಮಾಂಸವನ್ನು ಬಹಿಷ್ಕರಿಸಿ, ಜಟ್ಕಾ ಕಟ್ ಮಾಂಸವನ್ನು ಯುಗಾದಿ ಹೊಸತೊಡಕಿಗೆ ಖರೀದಿಸಿ ಎಂದು ರಾಜ್ಯಾದ್ಯಂತ ಹಿಂದೂಪರ ಬಲಪಂಥೀಯ ಸಂಘಟನೆ ಕಾರ್ಯಕರ್ತರ ಅಭಿಯಾನಕ್ಕೆ ಪರ-ವಿರೋಧ ವ್ಯಕ್ತವಾಗುತ್ತಿದೆ. |
![]() | ಸತತ 9ನೇ ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂದಿನ ದರ ಹೀಗಿದೆ...ದೇಶಾದ್ಯಂತ ಪೆಟ್ರೋಲ್-ಡೀಸೆಲ್ ಬೆಲೆ ಸತತ 10ನೇ ದಿನ ಕೂಡ ಏರಿಕೆಯಾಗಿದೆ. ಗುರುವಾರ ದೇಶದಲ್ಲಿ ಇಂಧನ ದರ ಪ್ರತಿ ಲೀಟರ್ ಗೆ 80 ಪೈಸೆ ಹೆಚ್ಚಳವಾಗಿದೆ, ಈ ಮೂಲಕ ಕಳೆದ 10 ದಿನಗಳಲ್ಲಿ 6.40 ಲೀಟರ್ ಹೆಚ್ಚಳವಾದಂತಾಗಿದೆ. |
![]() | ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂದಿನ ದರ ಹೀಗಿದೆ...ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಸತತ ಏರಿಕೆಯಾಗುತ್ತಲೇ ಇದೆ. ಮಂಗಳವಾರ ಸಹ ಪೆಟ್ರೋಲ್ ದರ ಲೀಟರ್ ಗೆ 80 ಪೈಸೆ ಮತ್ತು ಡೀಸೆಲ್ ದರ ಲೀಟರ್ ಗೆ 70 ಪೈಸೆ ಹೆಚ್ಚಳವಾಗಿದೆ. |
![]() | ಮತ್ತೆ ಪೆಟ್ರೋಲ್-ಡೀಸೆಲ್, ಅಡುಗೆ ಅನಿಲ-LPG ಬೆಲೆ ಹೆಚ್ಚಳ, ಇಂದಿನ ದರ ಹೀಗಿದೆಈಗ ಮತ್ತೆ ಇಂಧನ ದರ ಏರಿಕೆ ಸಮಯ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮಂಗಳವಾರ ದೇಶಾದ್ಯಂತ 80 ಪೈಸೆ ಏರಿಕೆಯಾಗಿದ್ದು, ಅಡುಗೆ ಅನಿಲ ಬೆಲೆ ಪ್ರತಿ ಸಿಲಿಂಡರ್ ಗೆ 50 ರೂಪಾಯಿ ಹೆಚ್ಚಳವಾಗಿದೆ. ನಾಲ್ಕೂವರೆ ತಿಂಗಳ ನಂತರ ಇಂಧನ ಬೆಲೆ ಹೆಚ್ಚಳವಾಗುತ್ತಿದೆ. |
![]() | ಹಾಲು, ನೀರು, ವಿದ್ಯುತ್ ದರ ಏರಿಕೆ ಕುರಿತು ಅವರಸರದ ತೀರ್ಮಾನವಿಲ್ಲ, ವೀಕೆಂಡ್ ಕರ್ಫ್ಯೂ ರದ್ದು ಹಿಂದೆ ಯಾರ ಒತ್ತಡವೂ ಇಲ್ಲ: ಸಿಎಂ ಬೊಮ್ಮಾಯಿಹಾಲು, ನೀರು- ವಿದ್ಯುತ್ ದರ ಸೇರಿದಂತೆ ಬೆಲೆ ಏರಿಕೆಯ ಬಗ್ಗೆ ಸರ್ಕಾರ ಇನ್ನೂ ತೀರ್ಮಾನ ಮಾಡಿಲ್ಲ.ಅದು ಪ್ರಸ್ತಾಪವಷ್ಟೆ, ಮಾಧ್ಯಮಗಳಲ್ಲಿ ಬರುತ್ತಿರುವ ವರದಿಗಳು. ಕೊರೋನಾದಿಂದಾಗಿ ಬಡ-ಮಧ್ಯಮ ವರ್ಗದ ಜನರು ಕಷ್ಟದಲ್ಲಿದ್ದಾರೆ. ಎಲ್ಲಾ ಆಯಾಮಗಳಲ್ಲಿ ನೋಡಿಕೊಂಡು ನಾವು ತೀರ್ಮಾನ ಮಾಡುತ್ತೇವೆ, ಈ ವಿಷಯದಲ್ಲಿ ಅವಸರದ ತೀರ್ಮಾನಗಳಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ |
![]() | ಗ್ರಾಹಕರಿಗೆ ಮತ್ತಷ್ಟು ಶಾಕ್: ಅಡುಗೆ ಅನಿಲ ಸಿಲಿಂಡರ್ ದರ 15 ರೂ. ಏರಿಕೆ; ಇಂದಿನಿಂದ ಹೊಸ ಬೆಲೆ ಜಾರಿಪೆಟ್ರೋಲಿಯಂ ಕಂಪೆನಿಗಳು ಇಂಧನ ಬೆಲೆ ಏರಿಕೆ ಮಾಡುತ್ತಿದ್ದಂತೆ ಅಡುಗೆ ಅನಿಲ ಸಿಲಿಂಡರ್ ದರವನ್ನು ಕೂಡ ಬುಧವಾರ 15 ರೂಪಾಯಿ ಏರಿಕೆ ಮಾಡಿವೆ. ನೂತನ ದರ ದೇಶಾದ್ಯಂತ ಇಂದೇ ಜಾರಿಗೆ ಬರಲಿದೆ. |
![]() | ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ದೇಶದ ಪ್ರಮುಖ ನಗರಗಳಲ್ಲಿ ಇಂದಿನ ದರ ಹೀಗಿದೆಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದು ಮಂಗಳವಾರ ನಾಲ್ಕನೇ ಬಾರಿ ಏರಿಕೆ ಕಂಡಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾದ ಹಿನ್ನೆಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದೇಶಾದ್ಯಂತ ಇಂದು ಏರಿಕೆಯಾಗಿದೆ. |