- Tag results for Ravan
![]() | ರಾವಣನ ದುರಹಂಕಾರ, ಕಂಸನ ಘರ್ಜನೆಯಿಂದ ಧರ್ಮ ಅಳಿಸಲು ಸಾಧ್ಯವಾಗಿಲ್ಲ: ಕ್ಷುಲ್ಲಕ ಪರಾವಲಂಬಿ ಜೀವಿಗಳಿಂದ ಸಾಧ್ಯವೇ?ಅಧಿಕಾರಕ್ಕಾಗಿ ಹಪಾಹಪಿಸುತ್ತಿರುವ ಪರವಾಲಂಬಿಗಳಿಂದ ಈಗಲೂ ಅದು ಸಾಧ್ಯವಿಲ್ಲ’ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. |
![]() | ಕಾರಿನಲ್ಲಿ ನಾಯಿ ಲಾಕ್ ಪ್ರಕರಣ: ಮಗ ಮಾನಸಿಕ ಅಸ್ವಸ್ಥ, ಉದ್ದೇಶಪೂರ್ವಕವಾಗಿ ಮಾಡಿದ್ದಲ್ಲ; ಕಾರು ಮಾಲೀಕನ ಪೋಷಕರುಉದ್ದೇಶ ಪೂರ್ವಕವಾಗಿ ನಾಯಿಯನ್ನು ಕಾರಿನಲ್ಲಿ ಬಿಟ್ಟು ಹೋಗಿಲ್ಲ, ಮಗ ಮಾನಸಿಕ ಅಸ್ವಸ್ಥನಾಗಿದ್ದ ಎಂದು ಕಾರು ಮಾಲೀಕ ಕಸ್ತೂರಿ ನಗರದ ನಿವಾಸಿ ವಿಕ್ರಮ್ ರಾಮದಾಸ್ ಲಿಂಗೇಶ್ವರ್ ಅವರ ಪೋಷಕರು ಹೇಳಿದ್ದಾರೆ. |
![]() | ಮಣಿಪುರ ಬಿಕ್ಕಟ್ಟಿನ ಹಿಂದೆ ಚೀನಾ ಕೈವಾಡ!: ಮಾಜಿ ಸೇನಾ ಮುಖ್ಯಸ್ಥರ ಸುಳಿವುಮಣಿಪುರ ಹಿಂಸಾಚಾರದ ಹಿಂದೆ ವಿದೇಶದ ಕೈವಾಡ ಇರುವುದನ್ನು ತಳ್ಳಿಹಾಕುವಂತಿಲ್ಲ ಎಂದು ಸೇನಾ ಸಿಬ್ಬಂದಿಗಳ ಮಾಜಿ ಮುಖ್ಯಸ್ಥ ಜನರಲ್ ಎಂಎಂ ನರಾವಣೆ ಅಭಿಪ್ರಾಯಪಟ್ಟಿದ್ದಾರೆ. |
![]() | ಮಣಿಪುರ ಹಿಂಸಾಚಾರದಲ್ಲಿ ವಿದೇಶಿ ಏಜೆನ್ಸಿಗಳ ಪಾತ್ರ ತಳ್ಳಿಹಾಕುವಂತಿಲ್ಲ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆಮಣಿಪುರ ಹಿಂಸಾಚಾರದಲ್ಲಿ ವಿದೇಶಿ ಏಜೆನ್ಸಿಗಳ ಪಾತ್ರವಿರಬಹುದು, ಅದನ್ನು ತಳ್ಳಿಹಾಕುವಂತಿಲ್ಲ ಎಂದು ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ಅವರು ಶನಿವಾರ ಹೇಳಿದ್ದಾರೆ. |
![]() | ಜನಕ ರಾಜನ ಪುತ್ರಿ 'ಸೀತಾಮಾತೆ' ಅಪ್ರತಿಮ ಸುಂದರಿ: ಹೀಗಾಗಿ ರಾಮ, ರಾವಣ ಹುಚ್ಚರಂತೆ ಆಕೆ ಹಿಂದೆ ಬಿದ್ದಿದ್ದರು!ಸೀತಾ ಮಾತೆ ಬಹಳ ಸುಂದರವಾಗಿದ್ದಳು. ಆಕೆ ಅದೆಷ್ಟು ಸುಂದರವಾಗಿದ್ದಳು ಎಂದರೆ ರಾಮ ಹಾಗೂ ರಾವಣ ಇಬ್ಬರೂ ಆಕೆಯನ್ನೂ ನೋಡಿ ಹುಚ್ಚರಾಗಿದ್ದರು. ಸೀತೆ ಸುಂದರವಾಗಿದ್ದ ಕಾರಣಕ್ಕೆ ರಾಮ ಹಾಗೂ ರಾವಣರ ನಡುವೆ ಯುದ್ಧ ನಡೆದಿತ್ತು. |
![]() | ನಿತೇಶ್ ತಿವಾರಿ 'ರಾಮಾಯಣ' ತಿರಸ್ಕರಿಸಿದ ಯಶ್: 'ರಾವಣ' ಪಾತ್ರ ಕೈ ಬಿಡುವಂತೆ ಸಲಹೆ ನೀಡಿದ್ದು ಯಾರು?ಇತ್ತೀಚೆಗೆ ನಿತೇಶ್ ತಿವಾರಿ ನಿರ್ದೇಶನದ ರಾಮಾಯಣದಲ್ಲಿ ಯಶ್ ರಾವಣ ಪಾತ್ರ ಮಾಡುತ್ತಾರೆಂಬ ಮಾತುಗಳು ಕೇಳಿ ಬಂದಿದ್ದವು. ಮೊದಲು ಯಶ್ ರಾವಣ ಪಾತ್ರ ಮಾಡಲು ಬಹಳ ಉತ್ಸುಕರಾಗಿದ್ದರು, ಆದರೆ ಇತ್ತೀಚಿನ ಮಾಹಿತಿಗಳ ಪ್ರಕಾರ ಯಶ್ ರಾವಣ ಪಾತ್ರ ನಿರಾಕರಿಸಿದ್ದಾರೆ ಎನ್ನಲಾಗಿದೆ. |
![]() | ಜೆಕೆ ಅಭಿನಯದ 'ಐರಾವನ್' ಚಿತ್ರ ಜೂನ್ 16ಕ್ಕೆ ಬಿಡುಗಡೆಅಶ್ವಿನಿ ನಕ್ಷತ್ರ, ಬಿಗ್ ಬಾಸ್ ಮೂಲಕ ಮನೆ ಮಾತಾದ ಕಿರುತೆರೆಯ ಸೂಪರ್ ಸ್ಟಾರ್ ಜೆಕೆ (ಜಯರಾಮ್ ಕಾರ್ತಿಕ್) ಅಭಿನಯದ ಐರಾವನ್ ಚಿತ್ರ ಜೂನ್16ಕ್ಕೆ ಬಿಡುಗಡೆಯಾಗಲಿದೆ. |
![]() | ಸಿಎಂ ಗೆಹ್ಲೋಟ್ ಕುರಿತು ರಾವಣ ಹೇಳಿಕೆ: ಕೇಂದ್ರ ಸಚಿವ ಶೇಖಾವತ್ ವಿರುದ್ಧ ಪ್ರಕರಣ ದಾಖಲುಇತ್ತೀಚಿಗೆ ನಡೆದ ರ್‍ಯಾಲಿಯೊಂದರಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕುರಿತು ನೀಡಿದ್ದ ಹೇಳಿಕೆ ಆರೋಪದ ಮೇರೆಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ವಿರುದ್ಧ ಚಿತ್ತೋರ್‌ಗಢದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. |
![]() | ಶಿಕ್ಷಣ ಸಂಸ್ಥೆಗಳ ವ್ಯವಹಾರ ನಿರ್ವಹಣೆಗೆ ನಿವೃತ್ತ ಕೆಎಎಸ್ ಅಧಿಕಾರಿ ನೇಮಿಸಲು ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಬಯಸಿದ್ದರು!ಶ್ರವಣಬೆಳಗೊಳದ ದಿಗಂಬರ ಜೈನಮಠದ ಪ್ರಮುಖ ಜೈನ ಮಠಾಧೀಶ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರ ಹಠಾತ್ ನಿಧನದಿಂದ ಸಮಾಜದ ವಿವಿಧ ವರ್ಗಗಳ ಜನರು ದುಃಖತಪ್ತರಾಗದ್ದಾರೆ. |
![]() | ಹಾಸನ: ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನಜೈನರ ಪವಿತ್ರ ಕ್ಷೇತ್ರಗಳಲ್ಲೊಂದಾದ ಶ್ರವಣಬೆಳಗೊಳದ ದಿಗಂಬರ ಜೈನಮಠದ ಮುಖ್ಯಸ್ಥ ಹಾಗೂ ಧರ್ಮಾಧ್ಯಕ್ಷ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಇಂದು ಇಹಲೋಕ ತ್ಯಜಿಸಿದರು. |
![]() | ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಗ್ಗೆ ಜೆಡಿಎಸ್‌ಗೆ ಸಹಾನುಭೂತಿ ಇದೆ, ಅವರನ್ನು ಬಿಜೆಪಿ ಕಡೆಗಣಿಸಿದೆ: ಶರವಣಯಡಿಯೂರಪ್ಪ ಮಹಾನ್ ಹೋರಾಟಗಾರರು ಮತ್ತು ನಿರ್ಲಕ್ಷಿಸಲ್ಪಟ್ಟ ಜನನಾಯಕರಲ್ಲಿ ಒಬ್ಬರು ಎಂದು ಶರವಣ ಹೇಳಿದರು. |
![]() | ವಿಜಯ್ ಕಿರಗಂದೂರು, ಅಶ್ವಿನಿ ಪುನೀತ್ ರಾಜ್‌ಕುಮಾರ್, ತಾರಾಗೆ ಶ್ರೀ ರಾಘವೇಂದ್ರ ಚಿತ್ರವಾಣಿ ವಿಶೇಷ ಪ್ರಶಸ್ತಿಶ್ರೀ ರಾಘವೇಂದ್ರ ಚಿತ್ರವಾಣಿಯವರ 47 ನೇ ವಾರ್ಷಿಕೋತ್ಸವದ ಜೊತೆಗೆ 21 ಮತ್ತು 22 ನೇ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವು ನಡೆಯಿತು. ಈ ಅದ್ಧೂರಿ ಸಮಾರಂಭದಲ್ಲಿ ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆಗಾಗಿ ವಿವಿಧ ಚಿತ್ರರಂಗದ ಗಣ್ಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. |
![]() | ಸ್ಫೂರ್ತಿಯಾದ ವ್ಯಕ್ತಿಗೆ ಎಲ್ಎಎಫ್ ಸಿಎ ಪ್ರಶಸ್ತಿ ಕಾರ್ಯಕ್ರಮದಲ್ಲಿ ಧನ್ಯವಾದ ಅರ್ಪಿಸಿದ ಎಂಎಂ ಕೀರವಾಣಿಜಾಗತಿಕವಾಗಿ ಮನ್ನಣೆ ಗಳಿಸಿರುವ ಆರ್ ಆರ್ ಆರ್ ನ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ಅವರು ಲಾಸ್ ಏಂಜಲೀಸ್ ಫಿಲ್ಮ್ಸ್ ಕ್ರಿಟಿಕ್ಸ್ ಅಸೋಸಿಯೇಷನ್ (ಎಲ್ಎಎಫ್ ಸಿಎ) ಪ್ರಶಸ್ತಿ ಕಾರ್ಯಕ್ರಮದಲ್ಲಿ ತಮಗೆ ಸ್ಪೂರ್ತಿಯಾದ ವ್ಯಕ್ತಿಗೆ ಧನ್ಯವಾದ ತಿಳಿಸಿದ್ದಾರೆ. |
![]() | ಸಂಕ್ರಾಂತಿ: ಮಕರ ಜ್ಯೋತಿಗೂ ಮಕರ ಬೆಳಕಿಗೂ ಇರುವ ವ್ಯತ್ಯಾಸವೇನು?.. ತಿಳಿಯಿರಿ 'ಶಬರಿ ಮಲೆ' ರಹಸ್ಯ!ಇಂದು ಸಂಕ್ರಾಂತಿ ಹಬ್ಬದ ನಿಮಿತ್ತ ಎಲ್ಲರ ಕಣ್ಣೂ ಕೇರಳದ ಶಬರಿಮಲೆಯತ್ತ ನೆಟ್ಟಿದೆ.. ಅಲ್ಲಿ ಕೋಟ್ಯಂತರ ಭಕ್ತರು ವರ್ಷಕ್ಕೊಮ್ಮೆ 'ಮಕರ ಜ್ಯೋತಿ' ರೂಪದಲ್ಲಿ ದರ್ಶನ ನೀಡುವ ಅಯ್ಯಪ್ಪ ಸ್ವಾಮಿಗಾಗಿ ಕಾತುರದಿಂದ ಕಾಯುತ್ತಿದ್ದಾರೆ. |
![]() | 'ಈಗಷ್ಟೇ ದೇವರನ್ನು ಭೇಟಿ ಮಾಡಿದೆ': ಹಾಲಿವುಡ್ ಹಿರಿಯ ನಿರ್ದೇಶಕ ಸ್ಟೀವನ್ ಸ್ಪೀಲ್ಬರ್ಗ್ ಭೇಟಿ ಮಾಡಿದ ಎಸ್ ಎಸ್ ರಾಜಮೌಳಿಬಾಹುಬಲಿ, ಆರ್ ಆರ್ ಆರ್ ಖ್ಯಾತಿಯ ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಿರ್ದೇಶಕ ಎಸ್‌ಎಸ್ ರಾಜಮೌಳಿ ಅವರು ಅಮೆರಿಕದಲ್ಲಿ ಹಾಲಿವುಡ್‌ನ ಹಿರಿಯ ಚಿತ್ರ ನಿರ್ದೇಶಕ ಸ್ಟೀವನ್ ಸ್ಪೀಲ್‌ಬರ್ಗ್ ಅವರನ್ನು ಭೇಟಿಯಾಗಿದ್ದಾರೆ. |