social_icon
  • Tag results for Ravi Shankar

ಮೋದಿ ಉಪನಾಮದ ಕುರಿತು ರಾಹುಲ್ ಗಾಂಧಿ ಟೀಕೆ ನಿಂದನೀಯ, ರಚನಾತ್ಮಕವಲ್ಲ; ರವಿಶಂಕರ್ ಪ್ರಸಾದ್

ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಶಿಕ್ಷೆ ವಿಧಿಸಿರುವುದು ಮತ್ತು ನಂತರ ಲೋಕಸಭಾ ಸದಸ್ಯ ಸ್ಥಾನದ ಅನರ್ಹತೆಗೆ ಅದಾನಿ ಗ್ರೂಪ್ ವಿಷಯ ಪ್ರಸ್ತಾಪಿಸುವುದರೊಂದಿಗೆ ಸಂಬಂಧ ಹೊಂದಿದೆ ಎಂಬ ವಾದವನ್ನು ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್ ಶನಿವಾರ ತಳ್ಳಿಹಾಕಿದ್ದಾರೆ.

published on : 25th March 2023

ಜನರ ನಿಂದಿಸಲು ಕಾಂಗ್ರೆಸ್ ಸಂಪೂರ್ಣ ಸ್ವಾತಂತ್ರ್ಯ ಬಯಸುತ್ತಿದೆಯೇ?: ಬಿಜೆಪಿ

"ದುರುಪಯೋಗಪಡಿಸಿಕೊಳ್ಳಲು" ಕಾಂಗ್ರೆಸ್ ಸಂಪೂರ್ಣ ಸ್ವಾತಂತ್ರ್ಯವನ್ನು ಬಯಸುತ್ತಿದೆಯೇ ಎಂದು ಬಿಜೆಪಿ ಗುರುವಾರ ಪ್ರಶ್ನಿಸಿದೆ.

published on : 23rd March 2023

ನಾವು ಗುವಾಹಟಿಯಲ್ಲಿದ್ದಾಗ ರವಿಶಂಕರ್ ಗುರೂಜಿ ನಮ್ಮನ್ನು ಆಶೀರ್ವದಿಸಿದರು: ಮಹಾ ಸಿಎಂ ಶಿಂಧೆ

ನಾನು ಮತ್ತು ಇತರ ಬಂಡಾಯ ಶಿವಸೇನೆ ಶಾಸಕರು ಗುವಾಹಟಿಯ ಹೋಟೆಲ್‌ನಲ್ಲಿ ಮೊಕ್ಕಾಂ ಹೂಡಿದ್ದಾಗ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರು ಆಶೀರ್ವಾದ ಮಾಡಿದ್ದರು ಮತ್ತು ಬಂಡಾಯದಲ್ಲಿ ನಾನು ಯಶಸ್ವಿಯಾಗುತ್ತೇನೆ...

published on : 2nd February 2023

ರವಿಶಂಕರ್ ಗುರೂಜಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ತುರ್ತು ಭೂಸ್ಪರ್ಶ

ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ಸಂಸ್ಥಾಪಕ ಶ್ರೀ ರವಿ ಶಂಕರ್ ಗುರೂಜಿ ಇದ್ದ ಹೆಲಿಕಾಪ್ಟರ್ ಬುಧವಾರ ತಮಿಳುನಾಡಿನ ಈರೋಡ್'ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

published on : 25th January 2023

ಖಳನಾಯಕನಾಗಿ ಡೈಲಾಗ್‌ ಹೇಳುವುದನ್ನು ನಾನು ಆನಂದಿಸುತ್ತೇನೆ: ನಟ ರವಿ ಶಂಕರ್

ಕ್ರಾಂತಿ ಸಿನಿಮಾದಲ್ಲಿ ಹಲವು ಖಳನಾಯಕರಿದ್ದಾರೆ ಮತ್ತು ಪ್ರಮುಖ ಪ್ರತಿಸ್ಪರ್ಧಿಗಳಲ್ಲಿ ಒಬ್ಬರಾದ ರವಿಶಂಕರ್ ಪ್ರಕಾರ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಎದುರಿಸಲು ಒಬ್ಬ ಖಳನಾಯಕನು ಸಾಕಾಗುವುದಿಲ್ಲ. 'ಅವರು ಬೆಳ್ಳಿತೆರೆಯಲ್ಲಿ ಅತಿ ದೊಡ್ಡ ಮಾಸ್ ಪ್ರೇಕ್ಷಕರನ್ನು ಹೊಂದಿರುವ ಒಬ್ಬ ನಟ. ಆದ್ದರಿಂದ, ಬಹು ಖಳನಾಯಕರ ರೂಪದಲ್ಲಿ ಬೆಂಬಲವನ್ನು ಹೊಂದಿರುವುದು ಯಾವಾಗಲೂ ಉ

published on : 18th January 2023

ರವಿಶಂಕರ್ ಪ್ರಸಾದ್, ತರೂರ್ ಟ್ವೀಟ್ ಖಾತೆಗಳ ಲಾಕ್: ಟ್ವಿಟ್ಟರ್‌ನಿಂದ ವಿವರಣೆ ಕೇಳಲು ಸಂಸದೀಯ ಸಮಿತಿ ನಿರ್ಧಾರ

ಹಕ್ಕುಸ್ವಾಮ್ಯ ಉಲ್ಲಂಘನೆ ಆರೋಪದ ಮೇಲೆ ಐಟಿ ಸಚಿವ ರವಿಶಂಕರ್ ಪ್ರಸಾದ್ ಮತ್ತು ಮಾಹಿತಿ ತಂತ್ರಜ್ಞಾನದ ಸಂಸದೀಯ ಸಮಿತಿಯ ಅಧ್ಯಕ್ಷ ಶಶಿ ತರೂರ್ ಅವರ ಖಾತೆಗೆ ಟ್ವಿಟ್ಟರ್ ಒಂದು ಗಂಟೆ ಕಾಲ ನಿರ್ಬಂಧಿಸಿದ ನಂತರ, ಸ್ಥಾಯಿ ಸಮಿತಿಯು ಸಾಮಾಜಿಕ ಮಾಧ್ಯಮದಿಂದ ವಿವರಣೆಯನ್ನು ಪಡೆಯಲಿದೆ.

published on : 25th June 2021

ಆರೋಗ್ಯ ಸೇತು ಆ್ಯಪ್ ನಿಂದ ಖಾಸಗಿ ಮಾಹಿತಿ ಸೋರಿಕೆಯಾಗಿಲ್ಲ: ರವಿಶಂಕರ್ ಪ್ರಸಾದ್

ಕೊರೋನಾ ಸೋಂಕಿತರನ್ನು ಪತ್ತೆ ಹಚ್ಚುವ ಆರೋಗ್ಯ ಸೇತು ಆ್ಯಪ್ ನಲ್ಲಿ ಭದ್ರತಾ ಲೋಪವಿಲ್ಲ. ಆಪ್ ಸಂಪೂರ್ಣ ಸುರಕ್ಷಿತವಾಗಿದ್ದು, ಯಾವುದೇ ಖಾಸಗಿ ಮಾಹಿತಿ ಸೋರಿಕೆಯಾಗಿಲ್ಲ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಅವರು ಹೇಳಿದ್ದಾರೆ.

published on : 6th May 2020

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9