- Tag results for Ravi Shankar Prasad
![]() | ರವಿಶಂಕರ್ ಪ್ರಸಾದ್ ತಮಿಳುನಾಡು ನೂತನ ರಾಜ್ಯಪಾಲ?ತಮಿಳುನಾಡಿನ ರಾಜ್ಯಪಾಲರನ್ನಾಗಿ ಬಿಜೆಪಿ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರನ್ನು ನೇಮಿಸಲಾಗುತ್ತಿದೆ ಎಂದು ವರದಿಯಾಗಿದೆ. |
![]() | ರವಿಶಂಕರ್ ಪ್ರಸಾದ್, ಜಾವ್ಡೇಕರ್ ಸೇರಿ 12 ಮಂದಿ ಸಚಿವರ ರಾಜೀನಾಮೆಗೆ ರಾಷ್ಟ್ರಪತಿ ಅಂಗೀಕರ!ಕೇಂದ್ರ ಸಚಿವ ಸಂಪುಟ ವಿಸ್ತರಣೆಗೂ ಮುನ್ನ 12 ಸಚಿವರು ರಾಜೀನಾಮೆ ನೀಡಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. |
![]() | ಯುಎಸ್ ಹಕ್ಕುಸ್ವಾಮ್ಯ ಕಾಯ್ದೆ ಪಾಲಿಸುವುದಾದರೆ ಭಾರತೀಯ ಕಾನೂನುಗಳ ಬಗ್ಗೆಯೂ ತಿಳಿದುಕೊಳ್ಳಿ: ರವಿಶಂಕರ್ ಪ್ರಸಾದ್ತಮ್ಮ ಖಾತೆಯನ್ನು ಬ್ಲಾಕ್ ಮಾಡಲು ಟ್ವಿಟರ್ ಅಮೆರಿಕದ ಹಕ್ಕುಸ್ವಾಮ್ಯ ಕಾಯ್ದೆಯನ್ನು ಅನುಸರಿಸುವುದಾದರೆ, ಅದು ಕಾರ್ಯನಿರ್ವಹಿಸುತ್ತಿರುವ ಮತ್ತು ಹಣ ಸಂಪಾದಿಸುತ್ತಿರುವ ಭಾರತದಲ್ಲಿನ ಕಾನೂನುಗಳ ಬಗ್ಗೆಯೂ ತಿಳಿದುಕೊಳ್ಳಬೇಕೆಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಬುಧವಾರ ಹೇಳಿದ್ದಾರೆ. |
![]() | ರವಿಶಂಕರ್ ಪ್ರಸಾದ್, ತರೂರ್ ಟ್ವೀಟ್ ಖಾತೆಗಳ ಲಾಕ್: ಟ್ವಿಟ್ಟರ್ನಿಂದ ವಿವರಣೆ ಕೇಳಲು ಸಂಸದೀಯ ಸಮಿತಿ ನಿರ್ಧಾರಹಕ್ಕುಸ್ವಾಮ್ಯ ಉಲ್ಲಂಘನೆ ಆರೋಪದ ಮೇಲೆ ಐಟಿ ಸಚಿವ ರವಿಶಂಕರ್ ಪ್ರಸಾದ್ ಮತ್ತು ಮಾಹಿತಿ ತಂತ್ರಜ್ಞಾನದ ಸಂಸದೀಯ ಸಮಿತಿಯ ಅಧ್ಯಕ್ಷ ಶಶಿ ತರೂರ್ ಅವರ ಖಾತೆಗೆ ಟ್ವಿಟ್ಟರ್ ಒಂದು ಗಂಟೆ ಕಾಲ ನಿರ್ಬಂಧಿಸಿದ ನಂತರ, ಸ್ಥಾಯಿ ಸಮಿತಿಯು ಸಾಮಾಜಿಕ ಮಾಧ್ಯಮದಿಂದ ವಿವರಣೆಯನ್ನು ಪಡೆಯಲಿದೆ. |
![]() | ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ವೈಯಕ್ತಿಕ ಖಾತೆಯನ್ನು 1 ಗಂಟೆ ಕಾಲ ನಿರ್ಬಂಧಿಸಿದ್ದ ಟ್ವೀಟರ್!ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಅವರ ವೈಯಕ್ತಿಕ ಖಾತೆಯನ್ನು ಟ್ವಿಟರ್ ಸುಮಾರು 1 ಗಂಟೆಗಳ ಕಾಲ ಸ್ಥಗಿತಗೊಳಿಸಿತ್ತು. |
![]() | 'ವಾಕ್ ಸ್ವಾತಂತ್ರ್ಯ, ಪ್ರಜಾಪ್ರಭುತ್ವ ಕುರಿತು ಭಾರತಕ್ಕೆ ಉಪನ್ಯಾಸ ನೀಡಬೇಡಿ': ಸಾಮಾಜಿಕ ಮಾಧ್ಯಮ ಸಂಸ್ಥೆಗಳಿ ರವಿಶಂಕರ್ ಪ್ರಸಾದ್ ಎಚ್ಚರಿಕೆಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಅವರು ಶನಿವಾರ ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಭಾರತಕ್ಕೆ "ವಾಕ್ ಸ್ವಾತಂತ್ರ್ಯ" ಮತ್ತು "ಪ್ರಜಾಪ್ರಭುತ್ವ" ಕುರಿತು ಉಪನ್ಯಾಸ ನೀಡಬೇಡಿರೆಂದು ಎಚ್ಚರಿಸಿದ್ದಾರೆ. ಅಲ್ಲದೆ ಈ "ಲಾಭ ಗಳಿಸುವ" ಸಂಸ್ಥೆಗಳು ಭಾರತದಲ್ಲಿ ಹಣ ಸಂಪಾದಿಸಲು ಬಯಸಿದರೆ, ಅವರು "ಭಾರತೀಯ ಸಂವಿಧಾನ ಮತ್ತು ಭಾರತೀಯ ಕಾನೂನುಗಳನ್ನು" ಅನುಸರಿಸಬ |
![]() | ಐಟಿ ನಿಯಮ ಪಾಲಿಸಲು ಟ್ವೀಟರ್ ವಿಫಲ; ಉದ್ದೇಶಪೂರ್ವಕವಾಗಿಯೇ ಅನುಸರಿಸದಿರಲು ನಿರ್ಧರಿಸಿದಂತಿದೆ: ರವಿಶಂಕರ್ ಪ್ರಸಾದ್ಮಧ್ಯವರ್ತಿ ಮಾರ್ಗಸೂಚಿಗಳನ್ನು ಅನುಸರಿಸಲು ಟ್ವಿಟರ್ ವಿಫಲವಾಗಿದೆ. ಅನೇಕ ಅವಕಾಶಗಳನ್ನು ನೀಡಿದ್ದರೂ ಉದ್ದೇಶಪೂರ್ವಕವಾಗಿ ಪಾಲಿಸದಿರುವ ನಿರ್ಧಾರವನ್ನು ತೆಗೆದುಕೊಂಡಂತಿದೆ ಎಂದು ಐಟಿ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ. |
![]() | 370ನೇ ವಿಧಿ ಹಿಂತೆಗೆತ ಕುರಿತು ದಿಗ್ವಿಜಯ್ ಸಿಂಗ್ ಹೇಳಿಕೆ: ನಿಲುವು ಸ್ಪಷ್ಟಪಡಿಸುವಂತೆ ಕಾಂಗ್ರೆಸ್ಗೆ ರವಿಶಂಕರ್ ಪ್ರಸಾದ್ ಆಗ್ರಹಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಮ್ಮು ಮತ್ತು ಕಾಶ್ಮೀರದ ವಿಶೇಷಾಧಿಕಾರ ರದ್ದು ಮಾಡಿರುವ ಬಗ್ಗೆ ಮರುಚಿಂತನೆ ನಡೆಸಬಹುದು ಎಂದು ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿಕೆಗೆ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಭಾನುವಾರ ಕಾಂಗ್ರೆಸ್ ಅನ್ನು ಪ್ರಶ್ನಿಸಿದ್ದಾರೆ. |
![]() | ಸುಳ್ಳು ಸುದ್ದಿ, ಹಿಂಸಾಚಾರ ಸೃಷ್ಟಿಗೆ ಸಾಮಾಜಿಕ ಜಾಲತಾಣ ಬಳಸುವವರ ವಿರುದ್ಧ ಕಠಿಣ ಕ್ರಮ: ಕೇಂದ್ರ ಸರ್ಕಾರಸುಳ್ಳು ಸುದ್ದಿಗಳನ್ನು ಹಬ್ಬಿಸಲು, ಹಿಂಸಾಚಾರ ಸೃಷ್ಟಿಗೆ ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಗುರುವಾರ ಹೇಳಿದ್ದಾರೆ. |
![]() | ಆರೋಗ್ಯ ಸೇತು ಆ್ಯಪ್ ನಿಂದ ಖಾಸಗಿ ಮಾಹಿತಿ ಸೋರಿಕೆಯಾಗಿಲ್ಲ: ರವಿಶಂಕರ್ ಪ್ರಸಾದ್ಕೊರೋನಾ ಸೋಂಕಿತರನ್ನು ಪತ್ತೆ ಹಚ್ಚುವ ಆರೋಗ್ಯ ಸೇತು ಆ್ಯಪ್ ನಲ್ಲಿ ಭದ್ರತಾ ಲೋಪವಿಲ್ಲ. ಆಪ್ ಸಂಪೂರ್ಣ ಸುರಕ್ಷಿತವಾಗಿದ್ದು, ಯಾವುದೇ ಖಾಸಗಿ ಮಾಹಿತಿ ಸೋರಿಕೆಯಾಗಿಲ್ಲ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಅವರು ಹೇಳಿದ್ದಾರೆ. |